ಇಂದಿನಿಂದ ವಿಜಯ್ ಹಜಾರೆ ಏಕದಿನ ಟೂರ್ನಿ
ಬೆಂಗಳೂರು: ಪ್ರಸಕ್ತ ಸಾಲಿನ ವಿಜಯ್ ಹಜಾರೆ ಟ್ರೋಫಿ ಏಕದಿನ ಟೂರ್ನಿ ಇಂದಿನಿಂದ ಆರಂಭವಾಗಲಿದೆ. 2014 ಹಾಗೂ 2015ರಲ್ಲಿ ಸತತ ಎರಡು ಬಾರಿ ಪ್ರಶಸ್ತಿ ಗೆದ್ದಿದ್ದ ಮಾಜಿ ಚಾಂಪಿಯನ್ಸ್ ಕರ್ನಾಟಕ ತಂಡದ ಅಭಿಯಾನ ಬುಧವಾರ ಆರಂಭವಾಗಲಿದೆ.
ಬುಧವಾರ ಬೆಂಗಳೂರಿನಲ್ಲಿರುವ ಜಸ್ಟ್ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಕರ್ನಾಟಕ ತಂಡ ಬರೋಡಾ ತಂಡವನ್ನು ಎದುರಿಸಲಿದೆ. ಕರ್ನಾಟಕ ತಂಡವನ್ನು ದಾವಣಗೆರೆ ಎಕ್ಸ್‌ಪ್ರೆಸ್ ಆರ್.ವಿನಯ್ ಕುಮಾರ್ ಮುನ್ನಡೆಸಲಿದ್ದಾರೆ.
ವಿಜಯ್ ಹಜಾರೆ ಟ್ರೋಫಿ: ಕರ್ನಾಟಕದ ವೇಳಾಪಟ್ಟಿ ಹೀಗಿದೆ
Feb.7 ಬರೋಡಾರ ವಿರುದ್ಧ(ಜಸ್ಟ್ ಕ್ರಿಕೆಟ್ ಅಕಾಡೆಮಿ)
Feb.8 ಅಸ್ಸಾಂ ವಿರುದ್ಧ (ಜಸ್ಟ್ ಕ್ರಿಕೆಟ್ ಅಕಾಡೆಮಿ)
Feb.10 ಹರ್ಯಾಣ ವಿರುದ್ಧ (ಆಲೂರು)
Feb.11 ಪಂಜಾಬ್ ವಿರುದ್ಧ (ಆಲೂರು)
Feb.13 ಒಡಿಶಾ ವಿರುದ್ಧ (ಆಲೂರು)
Feb.16 ರೈಲ್ವೇಸ್ ವಿರುದ್ಧ (ಆಲೂರು)
ಬೆಂಗಳೂರು: ಪ್ರಸಕ್ತ ಸಾಲಿನ ವಿಜಯ್ ಹಜಾರೆ ಟ್ರೋಫಿ ಏಕದಿನ ಟೂರ್ನಿ ಇಂದಿನಿಂದ ಆರಂಭವಾಗಲಿದೆ. 2014 ಹಾಗೂ 2015ರಲ್ಲಿ ಸತತ ಎರಡು ಬಾರಿ ಪ್ರಶಸ್ತಿ ಗೆದ್ದಿದ್ದ ಮಾಜಿ ಚಾಂಪಿಯನ್ಸ್ ಕರ್ನಾಟಕ ತಂಡದ ಅಭಿಯಾನ ಬುಧವಾರ ಆರಂ‘ವಾಗಲಿದೆ.