Sunday, July 21, 2024

ಮಂಗಳೂರಿನಲ್ಲಿ ಸದ್ಗರು ಜಿಮ್ ಆರಂಭ

ಮಂಗಳೂರು: ಅಂತಾಷ್ಟ್ರೀಯ ಪವರ್ ಲಿಫ್ಟರ್ ಪ್ರದೀಪ್ ಆಚಾರ್ಯ ಅವರ ಮಾಲೀಕತ್ದದ ಸದ್ಗುರು ಫಟ್ನೆಸ್ ಆ್ಯಂಡ್ ಸ್ಪೋರ್ಟ್ಸ್ ಗೆ ಎಂ ಎಲ್ ಸಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಚಾಲನೆ ನೀಡಿದರು.
ಉದ್ಯಮಿಗಳಾದ ಪಿ. ಸದಾನಂದ ಶೆಟ್ಟಿ ಹಾಗು ಆನಂದ ಪ್ರಭು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.


ಅಂತಾಷ್ಟ್ರೀಯ ಮಾಜಿ ಪವರ್ ಲಿಫ್ಟರ್ ಹಾಗೂ ಕರ್ನಾಟಕ ರಾಜ್ಯ ಪವರ್ ಲಿಫ್ಟಿಂಗ್ ಸಂಸ್ಥೆಯ ಕಾರ್ಯದರ್ಶಿ ಸತೀಶ್ ಕುಮಾರ್ ಕುದ್ರೋಳಿ ಶುಭ ಹಾರೈಸಿದರು. ಪ್ರದೀಪ್ ಕುಮಾರ್ ಕಾಮನ್ ವೆಲ್ತ್ ಹಾಗೂ ಏಷ್ಯನ್ ಪವರ್ ಲಿಫ್ಟಿಂಗ್ ನಲ್ಲಿ ಚಿನ್ನದ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದ ಪವರ್ ಲಿಫ್ಟರ್.

Related Articles