ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್‌ಗೆ ಆಳ್ವಾಸ್ ಕಾಲೇಜಿನ 12 ವಿದ್ಯಾರ್ಥಿಗಳು
ಮೂಡುಬಿದಿರೆ: ಹರಿಯಾಣದಲ್ಲಿ ನವೆಂಬರ್ 26 ರಿಂದ 30ರವರೆಗೆ ನಡೆಯಲಿರುವ ಪದವಿ ಪೂರ್ವ ಕಾಲೇಜುಗಳ ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಳ್ವಾಸ್ ಪದವಿಪೂರ್ವ ಕಾಲೇಜಿನ 12 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
12 students of Alva’s Undergraduate College have been selected for the National Level Athletics Games for Pre-University Colleges to be held in Haryana from November 26 to 30.
ಬಾಲಕರ ವಿಭಾಗದಲ್ಲಿ: ಸಮರ್ಥ್ – 1500ಮೀ, ಆಕಾಶ್ ಹುಕ್ಕೇರಿ – 400ಮೀ ಹರ್ಡಲ್ಸ್, ಮನೀಶ್ – ತ್ರಿವಿಧ ಜಿಗಿತ, ರೂಪೇಶ್ ಲಮನಿ – ಪೋಲೊ ವಾಲ್ಟ್
ಬಾಲಕಿಯರ ವಿಭಾಗದಲ್ಲಿ : ನಾಗಿಣಿ – 800ಮೀ, 1500ಮೀ, ಗುಡ್ಡಗಾಡು ಓಟ, 4*400ಮೀ ರಿಲೇ ಚರಿಷ್ಮಾ – 3000ಮೀ, 1500ಮೀ, ಗುಡ್ಡಗಾಡು ಓಟ, 4*400ಮೀ ರಿಲೇ, ಗೋಪಿಕಾ ಜಿ – 100ಮೀ, 4*100ಮೀ ರಿಲೇ, ಮಾನ್ವಿ ವಿ ಶೆಟ್ಟಿ – 4*100ಮೀ ರಿಲೇ, ಭಾನವಿ – 4*100ಮೀ ರಿಲೇ, ವೈಷ್ಣವಿ – 4*100ಮೀ ರಿಲೇ, ನಿರ್ಮಲಾ – 400ಮೀ ಹರ್ಡಲ್ಸ್, 4*400ಮೀ ರಿಲೇ, ಜಾನಕಿ ಜಿ ಸಿ – 400ಮೀ ಹರ್ಡಲ್ಸ್, 4*400ಮೀ ರಿಲೇ
ಆಯ್ಕೆಯಾದ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷÀ ಡಾ. ಎಂ.ಮೋಹನ ಆಳ್ವ ಅಭಿನಂದಿಸಿದ್ದಾರೆ.

