Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.

ಕಾಮನ್ವೆಲ್ತ್ ಗೇಮ್ಸ್‌: ರಾಷ್ಟ್ರೀಯ ದಾಖಲೆ ಬರೆದ ಬೆಂಗಳೂರಿನ ಸ್ವಿಮ್ಮರ್ ಶ್ರೀಹರಿ

ಗೋಲ್ಡ್ ಕೋಸ್ಟ್: ಬೆಂಗಳೂರಿನ ಉದಯೋನ್ಮುಖ ಈಜುಪಟು ಶ್ರೀಹರಿ ನಟರಾಜ್, 21ನೇ ಆವೃತ್ತಿಯ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದಾರೆ.

PC: Twitter/Doordarshan Sports

ಒಪ್ಟಸ್ ಅಕ್ವೆಟಿಕ್ ಸೆಂಟರ್‌ನಲ್ಲಿ ಗುರುವಾರ ನಡೆದ ಪುರುಷರ 100 ಮೀ. ಬ್ಯಾಕ್‌ಸ್ಟ್ರೋಕ್ ಸ್ಪರ್ಧೆಯನ್ನು 56.71 ಸೆಕೆಂಡ್‌ಗಳಲ್ಲಿ ಕ್ರಮಿಸಿದ ಶ್ರೀಹರಿ ನಟರಾಜ್, ನೂತನ ರಾಷ್ಟ್ರೀಯ ದಾಖಲೆ ಬರೆದರು. ಅಲ್ಲದೆ ಸ್ಪರ್ಧೆಯಲ್ಲಿ ಸೆಮಿಫೈನಲ್ ಪ್ರವೇಶಿಸಿದರು.


administrator