Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
ಸೋಮಶೇಖರ ಪಡುಕರೆ | Somashekar Padukare
ಸೋಮಶೇಖರ್ ಪಡುಕರೆ, ಕರ್ನಾಟಕದ ಹಿರಿಯ ಕ್ರೀಡಾ ಪತ್ರಕರ್ತರು, ಕಳೆದ 32 ವರ್ಷಗಳಿಂದ ಕ್ರೀಡಾಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಮಾತ್ರವಲ್ಲದೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳ ಸಾಧನೆಯನ್ನು ಕರ್ನಾಟಕದ ಓದುಗರಿಗೆ ಪರಿಚಯಿಸಿದ್ದಾರೆ. ಹಲವಾರು ದಿವ್ಯಾಂಗ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಸರಕಾರದ ನೆರವು ಸಿಗುವಂತೆ ಮಾಡಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾ ಸಾಧಕರಿಗೆ ನಗದು ಬಹುಮಾನ ಸಿಗುವಲ್ಲಿ ಇವರು ಬರೆದ ಲೇಖನಗಳು ಪ್ರಮುಖ ಪಾತ್ರವಹಿಸಿವೆ.
- Total Post (655)
Articles By This Author

ವಿರಾಟ್ ಕೊಹ್ಲಿಯು ಸಚಿನ್ ದಾಖಲೆ ಮುರಿಯಲಿ, ನೀವು ನಿಮ್ಮ ಸಂಬಂಧ ಮುರಿದುಕೊಳ್ಳಬೇಡಿ!
- By ಸೋಮಶೇಖರ ಪಡುಕರೆ | Somashekar Padukare
- . November 6, 2023
ಕೋಲ್ಕೊತಾದ ಈಡನ್ ಗಾರ್ಡನ್‌ನಲ್ಲಿ ವಿರಾಟ್ ಕೊಹ್ಲಿ 49ನೇ ಶತಕ ಸಿಡಿಸಿ ಏಕದಿನ ಕ್ರಿಕೆಟ್‌ನಲ್ಲಿ ಸಚಿನ್ ತೆಂಡೂಲ್ಕರ್ ಅವರ 49 ಶತಕಗಳ ದಾಖಲೆಯನ್ನು ಸರಿಗಟ್ಟಿದರು. ಮುಂದಿನ ಪಂದ್ಯಗಳಲ್ಲಿ ಅವರು 50ನೇ ಶತಕ ಸಿಡಿಸಿ ಸಚಿನ್ ದಾಖಲೆ

ಕರ್ನಾಟಕದ ಪರ ಆಡಬೇಕಾದರೆ ಈ ಬೌಲರ್ ಇನ್ನೇನು ಮಾಡಬೇಕು?
- By ಸೋಮಶೇಖರ ಪಡುಕರೆ | Somashekar Padukare
- . November 5, 2023
ಕರ್ನಾಟಕ ಪ್ರೀಮಿಯಲ್ ಲೀಗ್ (ಈಗ ಮಹಾರಾಜ ಟ್ರೋಫಿ) 102 ವಿಕೆಟ್, ಪರ್ಪಲ್ ಕ್ಯಾಪ್, ವೇಗದ ಅರ್ಧ ಶತಕ, ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್, ಕಿಂಗ್ಸಲ್ ಇಲೆವೆನ್ ಪಂಜಾಬ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಪರ

ಪಾಕ್ ಕ್ರಿಕೆಟ್ ತಂಡಕ್ಕೆ ಕ್ರಿಕೆಟ್ ಬಾಲ್ ಬದಲು ವಾಲಿಬಾಲ್!
- By ಸೋಮಶೇಖರ ಪಡುಕರೆ | Somashekar Padukare
- . November 3, 2023
ಪಾಕಿಸ್ತಾನ ಕ್ರಿಕೆಟ್ ತಂಡ ವಿಶ್ವಕಪ್‌ನಲ್ಲಿ ಸೋತ ಕೂಡಲೇ ಅಲ್ಲಿಯ ಮಾಜಿ ಕ್ರಿಕೆಟಿಗರು ನೀಡುವ ಹೇಳಿಕೆಗಳನ್ನು ನೋಡಿದರೆ ನಿಜವಾಗಿಯೂ ನಗು ಬರುತ್ತದೆ. ಒಬ್ಬ ಕ್ರಿಕೆಟಿಗ್ ಪಿಚ್ ಸರಿ ಇಲ್ಲ ಅಂದರೆ ಇನ್ನೊಬ್ಬ ನಮಗೆ ಕೊಡುವ ಚೆಂಡೇ

ವಾಂಖೆಡೆ ಕ್ರೀಡಾಂಗಣವನ್ನು ಸಚಿನ್ ತೆಂಡೂಲ್ಕರ್ ಕ್ರೀಡಾಂಗಣವೆಂದು ಯಾಕೆ ಬದಲಾಯಿಸಬಾರದು?
- By ಸೋಮಶೇಖರ ಪಡುಕರೆ | Somashekar Padukare
- . November 2, 2023
ದೇಶದಲ್ಲಿ ಹೆಸರು ಬದಲಾವಣೆಯ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಕರ್ನಾಟಕದಲ್ಲಿ ಈಗ ಮೆಟ್ರೋ ರೈಲಿಗೆ ಬಸವಣ್ಣನವರ ಹೆಸರು ಇಡಬೇಕೆಂಬ ಧ್ವನಿ ಎದ್ದಿದೆ. ಭಾರತದ ಉಕ್ಕಿನ ಮನುಷ್ಯ ಸರದಾರ್ ವಲ್ಲಭ ಭಾಯಿ ಪಟೇಲ್ ಅವರ ಹೆಸರಿನ ಕ್ರೀಡಾಂಗಣವನ್ನು

ದಸರಾದಲ್ಲಿ ಚಿನ್ನ ಗೆದ್ದ ಗಾರ್ಡ್ ಕೆಲಸಗಾರ ಉಡುಪಿಯ ಯಮನೂರಪ್ಪ
- By ಸೋಮಶೇಖರ ಪಡುಕರೆ | Somashekar Padukare
- . November 2, 2023
ಇತ್ತೀಚೆಗೆ ಮುಕ್ತಾಯಗೊಂಡ ದಸರಾ ಕ್ರೀಡಾಕೂಟದಲ್ಲಿ ಉಡುಪಿಯಲ್ಲಿ ವಾಸಿಸುವ ಗದಗ ಮೂಲದ ಯಮನೂರಪ್ಪ ಪೂಜಾರ ಅವರು ಬಾಕ್ಸಿಂಗ್‌ನಲ್ಲಿ ಚಿನ್ನದ ಪದಕ ಗೆದ್ದರು. ಈ ಕ್ರೀಡಾಕೂಟದಲ್ಲಿ ರಾಜ್ಯದ ಅನೇಕ ಕ್ರೀಡಾಪಟುಗಳು ಚಿನ್ನದ ಸಾಧನೆ ಮಾಡಿರುತ್ತಾರೆ. ಆದರೆ ಯಮನೂರಪ್ಪ

ಬದುಕಿನಂಗಳದಿಂದ ನೆನಪಿನಂಗಳಕ್ಕೆ ಸರಿದ ಅಂಕಲ್ ಪರ್ಸಿ
- By ಸೋಮಶೇಖರ ಪಡುಕರೆ | Somashekar Padukare
- . October 30, 2023
ಕೊಲಂಬೋ: ಜಗತ್ತಿನ ಶ್ರೇಷ್ಠ ಕ್ರಿಕೆಟ್ ತಂಡವಾದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಶ್ರೀಲಂಕಾದ ಕ್ರಿಕೆಟ್ ಅಭಿಮಾನಿಯೊಬ್ಬರ ಮನೆಗೆ ಭೇಟಿ ನೀಡಿ ಶುಭ ಹಾರೈಸುತ್ತಾರೆಂದರೆ ಆ ಕ್ರಿಕೆಟ್ ಅಭಿಮಾನಿ ಎಷ್ಟು ಜನಪ್ರಿಯರಾಗಿರಬಹದು? ಹೌದು

ಕಿಟ್ ಇಲ್ಲದೆ ರಾಷ್ಟ್ರೀಯ ಕ್ರೀಡಾ ಕೂಟದಲ್ಲಿ ಸ್ಪರ್ಧಿಸುತ್ತಿರುವ ರಾಜ್ಯದ ಕ್ರೀಡಾಪಟುಗಳು!!
- By ಸೋಮಶೇಖರ ಪಡುಕರೆ | Somashekar Padukare
- . October 30, 2023
ಇದು ಸಂಘಟಕರಾದ ಗೋವಾದ ಪ್ರಮಾದವೋ, ಭಾರತೀಯ ಒಲಿಂಪಿಕ್ಸ್ ಸಂಸ್ಥೆಯ ಬೇಜವಾಬ್ದಾರಿಯೋ, ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆಯ ನಿರ್ಲಕ್ಷ್ಯವೋ, ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆಯ ತಾತ್ಸಾರವೋ ಅಥವಾ ಕರ್ನಾಟಕ ಕ್ರೀಡಾ ಇಲಾಖೆಯ ಅರಿವಿನ ಕೊರತೆಯೋ, ಅಥವಾ ರಾಜ್ಯ ಸರ್ಕಾರಕ್ಕೆ

ಕರ್ನಾಟಕದ ಪ್ರಮುಖ ಈಜುಪಟುಗಳು ಬೇರೆ ರಾಜ್ಯಗಳಿಗೆ ವಲಸೆ?
- By ಸೋಮಶೇಖರ ಪಡುಕರೆ | Somashekar Padukare
- . October 27, 2023
ಒಬ್ಬ ಈಜುಗಾರ ಅಂತಾರಾಷ್ಟ್ರೀಯ ಈಜಿನಲ್ಲಿ ಅತಿ ಹೆಚ್ಚು ಪದಕ ಗೆದ್ದ ಕಾರಣಕ್ಕೆ ಆತನಿಗೆ ಸಾಕಷ್ಟು ನಗದು ಬಹುಮಾನ ಸಿಕ್ಕಿತು. ಅದೇ ಕಾರಣಕ್ಕೆ ಕರ್ನಾಟಕ ರಾಜ್ಯ ಸರಕಾರ ಒಬ್ಬ ಕ್ರೀಡಾಪಟು ಕ್ರೀಡಾಕೂಟವೊಂದರಲ್ಲಿ ಎಷ್ಟೇ ಚಿನ್ನದ ಪದಕ

ಕ್ರೀಡಾ ತರಬೇತಿ ನೀಡುವ ಜಗತ್ತಿನ ಮೊದಲ ದೇವಸ್ಥಾನ ವೈಷ್ಣೋದೇವಿ ಮಂದಿರ
- By ಸೋಮಶೇಖರ ಪಡುಕರೆ | Somashekar Padukare
- . October 23, 2023
ಇದು ಕ್ರೀಡಾ ಜಗತ್ತಿನ ಅಚ್ಚರಿ. ಜಮ್ಮೂ ಕಾಶ್ಮೀರದಲ್ಲಿರುವ ಮಾತಾ ವೈಷ್ಣೋದೇವಿ ದೇವಾಲಯ ಕ್ರೀಡಾಪಟುಗಳಿಗೆ ತರಬೇತಿ ನೀಡುತ್ತಿರುವ ಜಗತ್ತಿನ ಮೊದಲ ದೇವಾಲಯ. World first Temple to train the Sports persons is Shri

ಕ್ರಿಕೆಟ್ ವಿಶ್ವಕಪ್‌ನಿಂದ್ ನಿಮ್ಮ ವ್ಯಾಪಾರಕ್ಕೆ “ಕಿಕ್” ಸಿಕ್ಕಿದೆಯಾ?
- By ಸೋಮಶೇಖರ ಪಡುಕರೆ | Somashekar Padukare
- . October 22, 2023
ಭಾರತದಲ್ಲೀಗ ಕ್ರಿಕೆಟ್ ವಿಶ್ವಕಪ್ ಸಂಭ್ರಮ.ICC Cricket World Cup 2023 betting Mafia ಯಾವುದೇ ತಂಡ ಸೋಲಲಿ, ಗೆಲ್ಲಲಿ. ಅದರಿಂದ ಹೆಚ್ಚು ಲಾಭ ಪಡೆಯುವುದು ಬೆಟ್ಟಿಂಗ್ ಆಪ್‌ಗಳು ಮತ್ತು ಬಾರ್‌ಗಳು. 16,000 ಕೋಟಿ ರೂ.