Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
ಸೋಮಶೇಖರ ಪಡುಕರೆ | Somashekar Padukare
ಸೋಮಶೇಖರ್ ಪಡುಕರೆ, ಕರ್ನಾಟಕದ ಹಿರಿಯ ಕ್ರೀಡಾ ಪತ್ರಕರ್ತರು, ಕಳೆದ 32 ವರ್ಷಗಳಿಂದ ಕ್ರೀಡಾಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಮಾತ್ರವಲ್ಲದೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳ ಸಾಧನೆಯನ್ನು ಕರ್ನಾಟಕದ ಓದುಗರಿಗೆ ಪರಿಚಯಿಸಿದ್ದಾರೆ. ಹಲವಾರು ದಿವ್ಯಾಂಗ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಸರಕಾರದ ನೆರವು ಸಿಗುವಂತೆ ಮಾಡಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾ ಸಾಧಕರಿಗೆ ನಗದು ಬಹುಮಾನ ಸಿಗುವಲ್ಲಿ ಇವರು ಬರೆದ ಲೇಖನಗಳು ಪ್ರಮುಖ ಪಾತ್ರವಹಿಸಿವೆ.
- Total Post (729)
Articles By This Author
ಥ್ರೋಬಾಲ್‌ನಲ್ಲಿ ದೇಶಕ್ಕೆ ಕೀರ್ತಿ ತಂದ ಮಲ್ಯಾಡಿಯ ಪೃಥ್ವಿ ಶೆಟ್ಟಿ
- By ಸೋಮಶೇಖರ ಪಡುಕರೆ | Somashekar Padukare
- . July 14, 2026
ಕುಂದಾಪುರ: ಮೈಸೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮಲ್ಯಾಡಿ ಗ್ರಾಮದ ಬಳ್ಳಾಲ್ ಮನೆಯ ಪೃಥ್ವಿ ಶೆಟ್ಟಿ ಥ್ರೋಬಾಲ್ ಕ್ರೀಡೆಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. Pruthvi Shetty, a native of Ballal,
ಚೀನಾದಲ್ಲಿ ದೇಶಕ್ಕೆ ಕೀರ್ತಿ ತಂದ ಕರುನಾಡ ಶಿವಾಜಿ
- By ಸೋಮಶೇಖರ ಪಡುಕರೆ | Somashekar Padukare
- . July 10, 2026
ಬೆಂಗಳೂರು: ಚೀನಾದ ಒರ್ಡೋಸ್‌ನಲ್ಲಿ ನಡೆಯುತ್ತಿರುವ 23 ವರ್ಷ ವಯೋಮಿತಿಯ ಮೊದಲ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕ ಸರಕಾರ ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಕ್ರೀಡಾ ಹಾಸ್ಟೆಲ್‌ನ ಮಾಜಿ ವಿದ್ಯಾರ್ಥಿ ಈಗ ರೇಲ್ವೆಯ ಉದ್ಯೋಗಿ ಶಿವಾಜಿ
ವಾಲಿಬಾಲ್‌ಗೆ ಹೊಸ ಜೀವ ತುಂಬಲು ಕರ್ನಾಟಕದಲ್ಲಿ ಹೊಸ ಸಂಸ್ಥೆ
- By ಸೋಮಶೇಖರ ಪಡುಕರೆ | Somashekar Padukare
- . July 4, 2026
ಬೆಂಗಳೂರು: ಕರ್ನಾಟಕದಲ್ಲಿ ವಾಲಿಬಾಲ್ ಚಟುವಟಿಕೆಗಳು ನಿಂತು ಹಲವು ವರ್ಷಗಳೇ ಸಂದವು. ವಾಲಿಬಾಲ್ ಕ್ರೀಡೆಯನ್ನು ನಂಬಿಕೊಂಡಿದ್ದವರ ಬದುಕು ಬೀದಿ ಪಾಲಾಯಿತು. ವಾಲಿಬಾಲ್ ಸಂಸ್ಥೆಗಳ ಒಳಜಗಳ, ರಾಜಕೀಯ ಹಾಗೂ ಪ್ರತಿಷ್ಠೆಗಳಿಗೆ ಸಿಲುಕಿದ ವಾಲಿಬಾಲ್ ಕ್ರೀಡೆ ರಾಜ್ಯಗಳಲ್ಲಿ ಮಾತ್ರವಲ್ಲ
ಕ್ರೀಡಾಂಗಣವೇ ಇಲ್ಲದ ದ್ವೀಪದಿಂದ ಏಷ್ಯನ್ ಗೇಮ್ಸ್‌ಗೆ ಮುಬಸ್ಸಿನಾ
- By ಸೋಮಶೇಖರ ಪಡುಕರೆ | Somashekar Padukare
- . June 30, 2026
ಉಡುಪಿ: ಒಡಿಶಾದ ಭುವನೇಶ್ವದಲ್ಲಿ ನಡೆದ 65ನೇ ರಾಷ್ಟ್ರೀಯ ಅಂತರ್ ರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನ ವನಿತೆಯರ ಲಾಂಗ್ ಜಂಪ್‌ನಲ್ಲಿ ಎರಡು ಅದ್ಭುತ ಘಟನೆಗಳು ನಡೆದವು. ಮೊದಲು ಕೇರಳದ ಆನ್ಸಿ ಸೋಜನ್ 22 ವರ್ಷಗಳ ಹಿಂದೆ ಒಲಿಂಪಿಯನ್
ಕಷ್ಟಗಳ ಹರ್ಡಲ್ಸ್ ದಾಟಿ ಏಷ್ಯನ್, ಕಾಮನ್‌ವೆಲ್ತ್‌ಗೆ ಯಶಸ್ ಆರಾಧ್ಯ
- By ಸೋಮಶೇಖರ ಪಡುಕರೆ | Somashekar Padukare
- . June 27, 2026
ಬೆಂಗಳೂರು: ತುಮಕೂರು ಜಿಲ್ಲೆಯ, ಕೊರಟಗೆರೆ ತಾಲೂಕಿನ, ಹೊಳವನ ಹಳ್ಳಿ ಹೋಬಳಿಯ ಎಚ್.ವಿ, ಪಾಳ್ಯದ ದಿನಗೂಲಿ ಕಾರ್ಮಿಕರ ಮನೆಯ ಸಾಧಕ ಯಶಸ್ ಪಾಲಾಕ್ಷ ಆರಾಧ್ಯ 400 ಮೀ. ಹರ್ಡಲ್ಸ್‌ನಲ್ಲಿ ಈ ಬಾರಿಯ ಕಾಮನ್ವೆಲ್ತ್ ಹಾಗೂ ಏಷ್ಯನ್
ಭುವನದ ಕ್ರಿಕೆಟ್ ಅಂಗಳಕ್ಕೆ ರಾಹುಲ್ ಅಭಿಮಾನಿ ಭುವನ್ ಗೌಡ ಎಂಟ್ರಿ
- By ಸೋಮಶೇಖರ ಪಡುಕರೆ | Somashekar Padukare
- . June 27, 2026
ಬೆಂಗಳೂರು: ಕ್ರಿಕೆಟ್ ದಿಗ್ಗಜ, ಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್ ಅವರ ಆಟವನ್ನು ಚಿಕ್ಕಂದಿನಿಂದ ನೋಡಿ ಬೆಳೆದ ಕೆ.ಎಲ್. ರಾಹುಲ್ ಇಂದು ಕ್ರಿಕೆಟ್ ಜಗತ್ತಿನಲ್ಲಿ ಶ್ರೇಷ್ಠ ಆಟಗಾರರಲ್ಲಿ ಒಬ್ಬರೆನಿಸಿದ್ದಾರೆ. ರಾಹುಲ್ ದ್ರಾವಿಡ್‌ಗೆ ಕೋಟ್ಯಂತರ ಅಭಿಮಾನಿಗಳಿರಬಹುದು, ಆದರೆ
ಅಗಲಿದ ತಂದೆಯ ಭಾವಚಿತ್ರದೊಂದಿಗೆ ಪದಕ ಸ್ವೀಕರಿಸಿದ ಸಿಂಧೂಶ್ರೀ
- By ಸೋಮಶೇಖರ ಪಡುಕರೆ | Somashekar Padukare
- . June 25, 2026
ಬೆಂಗಳೂರು: ಏಷ್ಯನ್ ಗೇಮ್ಸ್ ಆಯ್ಕೆಗಾಗಿ ಭುವನೇಶ್ವರದಲ್ಲಿ ನಡೆಯುತ್ತಿರುವ 65ನೇ ರಾಷ್ಟ್ರೀಯ ಅಂತರ್ ರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಅವಿಸ್ಮರಣೀಯ ಘಟನೆಯೊಂದು ನಡೆಯಿತು. ಕರ್ನಾಟಕದ ಭದ್ರಾವತಿಯ ಸಿಂಧೂಶ್ರೀ ಗಣೇಶ್ ಅವರು ನೂತನ ರಾಷ್ಟ್ರೀಯ ದಾಖಲೆಯೊಂದಿಗೆ ಅಗ್ರಸ್ಥಾನ ಗಳಿಸಿ,
ರಾಷ್ಟ್ರೀಯ ದಾಖಲೆ ಬರೆದ ದಲಿತ ಕ್ರೀಡಾಪಟು ಲೋಕೇಶ್‌ಗೆ ಅನ್ಯಾಯ
- By ಸೋಮಶೇಖರ ಪಡುಕರೆ | Somashekar Padukare
- . June 23, 2026
ಬೆಂಗಳೂರು: ಲಾಂಗ್‌ಜಂಪ್‌ನಲ್ಲಿ ರಾಷ್ಟ್ರೀಯ ದಾಖಲೆಯೊಂದಿಗೆ ಅಮೆರಿಕದ ಎನ್‌ಸಿಎಎ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನ ಗೆದ್ದ ಭಾರತದ ಐದನೇ ಅಥ್ಲೀಟ್ ಎಂಬ ಗೌರವಕ್ಕೆ ಪಾತ್ರರಾಗಿರುವ ಬೆಂಗಳೂರಿನ ಲೋಕೇಶ್ ಸತ್ಯನಾಥನ್ ಮುಂದಿನ ತಿಂಗಳು ಗ್ಲಾಸ್ಗೋದಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಗೇಮ್ಸ್‌ಗೆ ಭಾರತ
ಥಾಯ್ಲೆಂಡ್‌ನಲ್ಲಿ ಇತಿಹಾಸ ಬರೆದ ಕುಂದಾಪುರದ ಫೈಟರ್ ಅನೀಶ್ ಶೆಟ್ಟಿ
- By ಸೋಮಶೇಖರ ಪಡುಕರೆ | Somashekar Padukare
- . May 23, 2026
ಬೆಂಗಳೂರು: ನಾಲ್ಕು ದಿನಗಳ ಹಿಂದೆ ಥಾಯ್ಲೆಂಡ್‌ನಲ್ಲಿರುವ ಜಗತ್ತಿನ ಮೊದಲ ಮೊಯ್ ಥಾಯ್ ಕ್ರೀಡಾಂಗಣ ಹಾಗೂ ಅಲ್ಲಿಯ ರಾಷ್ಟ್ರೀಯ ಕ್ರೀಡಾಂಗಣವಾದ ರಾಜಾದಮ್ನರೆನ್‌ನಲ್ಲಿ ಕಿಕ್ಕಿರಿದು ನೆರೆದಿದ್ದ ಕಿಕ್ ಬಾಕ್ಸಿಂಗ್ ಅಭಿಮಾನಿಗಳ ಸಮ್ಮುಖದಲ್ಲಿ “ಅನೀಶ್ ಶೆಟ್ಟಿ ಫ್ರಾಮ್ ಇಂಡಿಯಾ”
ಚಿನ್ನಸ್ವಾಮಿ ಬಿಟ್ಟರೆ ರಾಜ್ಯದಲ್ಲಿ ಮತ್ತೊಂದು ಕ್ರೀಡಾಂಗಣ ಯಾಕಿಲ್ಲ?
- By ಸೋಮಶೇಖರ ಪಡುಕರೆ | Somashekar Padukare
- . May 6, 2026
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ಇರುವುದು ಬೆಂಗಳೂರಿನಲ್ಲಿ ಮಾತ್ರ. ಚಿನ್ನಸ್ವಾಮಿ ಕ್ರೀಡಾಂಗಣಕಕ್ಕೆ ಈಗ 57 ವರ್ಷ ಪೂರ್ಣಗೊಂಡಿದೆ. ರಾಜ್ಯದ ನೂರಾರು ಕ್ರಿಕೆಟಿಗರು ಜಾಗತಿಕ ಮಟ್ಟದಲ್ಲಿ ಮಿಂಚಿದ್ದಾರೆ. ಕ್ರಿಕೆಟಿಗರೇ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ