Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
ಸೋಮಶೇಖರ ಪಡುಕರೆ | Somashekar Padukare
ಸೋಮಶೇಖರ್ ಪಡುಕರೆ, ಕರ್ನಾಟಕದ ಹಿರಿಯ ಕ್ರೀಡಾ ಪತ್ರಕರ್ತರು, ಕಳೆದ 32 ವರ್ಷಗಳಿಂದ ಕ್ರೀಡಾಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಮಾತ್ರವಲ್ಲದೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳ ಸಾಧನೆಯನ್ನು ಕರ್ನಾಟಕದ ಓದುಗರಿಗೆ ಪರಿಚಯಿಸಿದ್ದಾರೆ. ಹಲವಾರು ದಿವ್ಯಾಂಗ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಸರಕಾರದ ನೆರವು ಸಿಗುವಂತೆ ಮಾಡಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾ ಸಾಧಕರಿಗೆ ನಗದು ಬಹುಮಾನ ಸಿಗುವಲ್ಲಿ ಇವರು ಬರೆದ ಲೇಖನಗಳು ಪ್ರಮುಖ ಪಾತ್ರವಹಿಸಿವೆ.
- Total Post (723)
Articles By This Author
ಮೊದಲು ಖಾಲೋ , ಬಳಿಕ ಖೇಲೋ ಫಿಫಾ ವಿಶ್ವಕಪ್ ಫುಟ್ಬಾಲ್!
- By ಸೋಮಶೇಖರ ಪಡುಕರೆ | Somashekar Padukare
- . November 19, 2022
ಸೋಮಶೇಖರ್ ಪಡುಕರೆ, ಬೆಂಗಳೂರು ಭಾನುವಾರದಿಂದ ಪುಟ್ಟ ರಾಷ್ಟ್ರ ಕತಾರ್‌ನಲ್ಲಿ ಫಿಫಾ ವಿಶ್ವಕಪ್ ಫುಟ್ಬಾಲ್ ಸಮರ ಆರಂಭಗೊಳ್ಳುತ್ತಿದೆ. ಜಗತ್ತಿನ ಅತ್ಯಂತ ಕುತೂಹಲದ ಫುಟ್ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಭಾರತ ಪಾಲ್ಗೊಳ್ಳುತ್ತಿಲ್ಲ ಎಂಬುದು ಎಲ್ಲರಿಗೂ ತಿಳಿದ ಸಂಗತಿ. ಇದಕ್ಕೆ ಕಾರಣ
ತಂದೆಯ ಹಾದಿಯಲ್ಲಿ ಸಾಗಿ ಚಾಂಪಿಯನ್ ಆದ ಚಿಕ್ಕಮಗಳೂರಿನ ಅಸಾದ್ ಖಾನ್
- By ಸೋಮಶೇಖರ ಪಡುಕರೆ | Somashekar Padukare
- . November 11, 2022
ಸೋಮಶೇಖರ್ ಪಡುಕರೆ, ಬೆಂಗಳೂರು: ಇತ್ತೀಚಿಗೆ ದೇಶದ ಪ್ರಮುಖ ನಗರಗಳಲ್ಲಿ ನಡೆದ ಮೊದಲ ಹೀರೋ ಮೋಟಾರ್ಸ್ ಡರ್ಟ್ ಬೈಕಿಂಗ್ ಚಾಲೆಂಜ್ ಚಾಂಪಿಯನ್‌ಷಿಪ್‌ನಲ್ಲಿ ಚಿಕ್ಕಮಗಳೂರಿನ ಅಸಾದ್ ಖಾನ್ ಅವರು ಚಾಂಪಿಯನ್ ಪಟ್ಟ ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ಚಿಕ್ಕಮಗಳೂರಿನ ಅಸಾದ್ ಖಾನ್ ಹೀರೋ ಡರ್ಟ್ ಬೈಕಿಂಗ್ ಚಾಲೆಂಜ್ ಚಾಂಪಿಯನ್
- By ಸೋಮಶೇಖರ ಪಡುಕರೆ | Somashekar Padukare
- . November 8, 2022
ಬೆಂಗಳೂರು: ಜುಲೈ 2022ರಲ್ಲಿ ಪ್ರಾರಂಭವಾಗಿದ್ದ ದಿ ಹೀರೋ ಡರ್ಟ್ ಬೈಕಿಂಗ್ ಚಾಲೆಂಜ್ (HDBC), ಅಂತಿಮ ರೇಸ್‌ನಲ್ಲಿ ಟಾಪ್-20 ಸವಾರರು ಚಾಂಪಿಯನ್ ಆಗಲು ಸೆಣಸುವುದರೊಂದಿಗೆ ಮುಕ್ತಾಯವಾಯಿತು. ಫೈನಲ್ ರೇಸ್‌ನಲ್ಲಿ ಕನ್ನಡಿಗ ಚಿಕ್ಕಮಗಳೂರಿನ ಅಸಾದ್ ಖಾನ್ ಚಾಂಪಿಯನ್
ಡೆಲ್ಲಿಗೆ ಸೋಲುಣಿಸಿ ಅಗ್ರ ಸ್ಥಾನಕ್ಕೇರಿದ ಬೆಂಗಳೂರು ಬುಲ್ಸ್!
- By ಸೋಮಶೇಖರ ಪಡುಕರೆ | Somashekar Padukare
- . October 29, 2022
ಪುಣೆ, ಅಕ್ಟೋಬರ್ 29: ವಿವೋ ಪ್ರೋ ಕಬಡ್ಡಿ ಲೀಗ್‌ನ ಶನಿವಾರದ ಮೊದಲ ಪಂದ್ಯ ಅತ್ಯಂತ ರೋಚಕ ಕ್ಷಣಗಳಿಗೆ ಸಾಕ್ಷಿಯಾಯಿತು. ಬಲಿಷ್ಠ ದಬಾಂಗ್ ಡೆಲ್ಲಿ ತಂಡವನ್ನು 47-43 ಅಂತರದಲ್ಲಿ ಮಣಿಸಿದ ಬೆಂಗಳೂರು ಬುಲ್ಸ್ ಲೀಗ್‌ನಲ್ಲಿ ಜಯದ
ಪಿಂಕ್ ಪ್ಯಾಂಥರ್ಸ್, ದಬಾಂಗ್ ಡೆಲ್ಲಿ, ಬೆಂಗಾಲ್ ವಾರಿಯರ್ಸ್‌ಗೆ ಜಯ
- By ಸೋಮಶೇಖರ ಪಡುಕರೆ | Somashekar Padukare
- . October 16, 2022
ಬೆಂಗಳೂರು, ಅಕ್ಟೋಬರ್ 16: ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಜೈಪುರ ಪಿಂಕ್ ಪ್ಯಾಂಥರ್ಸ್, ದಬಾಂಗ್ ಡೆಲ್ಲಿ ಕೆಸಿ ಹಾಗೂ ಬೆಂಗಾಲ್ ವಾರಿಯರ್ಸ್ ತಂಡಗಳು ಜಯ ಗಳಿಸಿ ಮುನ್ನಡೆದವು. ದಿನದ ಮೊದಲ ಪಂದ್ಯದಲ್ಲಿ
ನಾಳೆಯಿಂದ ಬೆಂಗಳೂರಿನಲ್ಲಿ ಪ್ರೋ ಕಬಡ್ಡಿ ಲೀಗ್ ಆರಂಭ
- By ಸೋಮಶೇಖರ ಪಡುಕರೆ | Somashekar Padukare
- . October 6, 2022
ಬೆಂಗಳೂರು, ಅಕ್ಟೋಬರ್ 6: ವಿವೋ ಪ್ರೋ ಕಬಡ್ಡಿ ಲೀಗ್‌ನ ಸಂಘಟಕರಾದ ಮಷಾಲ್ ಸ್ಪೋರ್ಟ್ಸ್ ಅಕ್ಟೋಬರ್ 6 ಗುರುವಾರದಂದು ಬೆಂಗಳೂರಿನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ವಿವೋ ಪ್ರೋ ಕಬಡ್ಡಿ ಲೀಗ್‌ನ 9ನೇ ಆವೃತ್ತಿಗೆ ಚಾಲನೆ ನೀಡಿದರು.
ಕುಣಿಗಲ್‌ನಲ್ಲಿ ಕ್ರೀಡೆಗೆ ಜೀವ ತುಂಬಿದ ಕೃಷಿಕ, ಕ್ರೀಡಾ ಗುರು ರಂಗನಾಥ
- By ಸೋಮಶೇಖರ ಪಡುಕರೆ | Somashekar Padukare
- . October 5, 2022
ಸೋಮಶೇಖರ್ ಪಡುಕರೆ, ಬೆಂಗಳೂರು: ಕುಣಿಗಲ್‌ಗೆ ಕ್ರೀಡೆಯಲ್ಲಿ ಈಗ ರಂಗನಾಥನ ಕೃಪೆ. ಕ್ರಿಕೆಟಿಗನಾಗಿ ತಾನು ಹುಟ್ಟಿದ ಊರಿಗೆ ಕೀರ್ತಿ ತರಬೇಕೆಂದು ಬೆಂಗಳೂರು ಸೇರಿದ ಯುವಕನಿಗೆ ಅಲ್ಲಿ ಸಿಕ್ಕಿದ್ದು ಬರೇ ನಿರಾಸೆ. ನಗರದಲ್ಲಿ ಕೆಲಸ ಮಾಡುತ್ತ ಸಾಮಾನ್ಯನಾಗುವುದಕ್ಕಿಂತ
ಎಫ್‌ಸಿ ಬೆಂಗಳೂರು ಯುನೈಟೆಡ್‌ಗೆ 11-0 ಅಂತರದ ಜಯ
- By ಸೋಮಶೇಖರ ಪಡುಕರೆ | Somashekar Padukare
- . October 5, 2022
ಬೆಂಗಳೂರು, ಅಕ್ಟೋಬರ್ 5: ಎಡಿಇಎಫ್‌ಸಿ ವಿರುದ್ಧ 11-0 ಅಂತರದಲ್ಲಿ ಜಯ ಗಳಿಸಿದ ಎಫ್‌ಸಿ ಬೆಂಗಳೂರು ಯುನೈಟೆಡ್ ಬೆಂಗಳೂರು ಫುಟ್ಬಾಲ್ ಅಂಗಣದಲ್ಲಿ ನಡೆದ ಬಿಡಿಎಫ್‌ಎ ಸೂಪರ್ ಡಿವಿಜನ್ ಚಾಂಪಿಯನ್‌ಷಿಪ್‌ನಲ್ಲಿ ದಸರಾ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಿತು.
ಗಾಂಧೀ ಜಯಂತಿಯಂದು ದೋಹಾದ ಐಸಿಸಿಯಿಂದ ರಸಪ್ರಶ್ನೆ ಕಾರ್ಯಕ್ರಮ
- By ಸೋಮಶೇಖರ ಪಡುಕರೆ | Somashekar Padukare
- . October 5, 2022
ದೋಹಾ: ಕೊಲ್ಲಿ ರಾಷ್ಟ್ರಗಳಲ್ಲಿ ಭಾರತದ ಕಲೆ ಮತ್ತು ಸಂಸ್ಕೃತಿಯನ್ನು ಜೀವಂತವಾಗಿರಿಸಿಕೊಂಡು ಬಂದಿರುವ ಇಂಡಿಯನ್ ಕಲ್ಚರ್ ಸೆಂಟರ್ (ಐಸಿಸಿ) ಸಾತಂತ್ರ್ಯ ಸಂಭ್ರಮದ ಅಮೃತಮಹೋತ್ಸವದ ಅಂಗವಾಗಿ 12 ವರ್ಷ ಮೇಲ್ಪಟ್ಟವರಿಗೆ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜಿಸಿತ್ತು. ನೂರಕ್ಕೂ ಹೆಚ್ಚು
ನನ್ನ ಸಮಯ ಬಂದೇ ಬರುತ್ತದೆ: ಚಿನ್ನದ ಸಾಧಕ ಕರ್ನಾಟಕದ ಮನು ಡಿ.ಪಿ.
- By ಸೋಮಶೇಖರ ಪಡುಕರೆ | Somashekar Padukare
- . October 5, 2022
ಅಹಮದಾಬಾದ್: ಕರ್ನಾಟಕದ ಜಾವೆಲಿನ್ ಎಸೆತಗಾರ ಮನು ಡಿ.ಪಿ. ಅವರು ಐಐಟಿ ಗಾಂಧೀನಗರದ ಅಂಗಣದಲ್ಲಿ ನಡೆಯುತ್ತಿರುವ 36ನೇ ರಾಷ್ಟ್ರೀಯ ಕ್ರೀಡಾಕೂಟದ ಜಾವೆಲಿನ್ ಎಸೆತದಲ್ಲಿ 80.74ಮೀ. ದೂರಕ್ಕೆ ಜಾವೆಲಿನ್ ಎಸೆದು ಚಿನ್ನದ ಪದಕ ಗೆದ್ದು, ಕರ್ನಾಟಕಕ್ಕೆ ಕೀರ್ತಿ