Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
ಸೋಮಶೇಖರ ಪಡುಕರೆ | Somashekar Padukare
ಸೋಮಶೇಖರ್ ಪಡುಕರೆ, ಕರ್ನಾಟಕದ ಹಿರಿಯ ಕ್ರೀಡಾ ಪತ್ರಕರ್ತರು, ಕಳೆದ 32 ವರ್ಷಗಳಿಂದ ಕ್ರೀಡಾಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಮಾತ್ರವಲ್ಲದೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳ ಸಾಧನೆಯನ್ನು ಕರ್ನಾಟಕದ ಓದುಗರಿಗೆ ಪರಿಚಯಿಸಿದ್ದಾರೆ. ಹಲವಾರು ದಿವ್ಯಾಂಗ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಸರಕಾರದ ನೆರವು ಸಿಗುವಂತೆ ಮಾಡಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾ ಸಾಧಕರಿಗೆ ನಗದು ಬಹುಮಾನ ಸಿಗುವಲ್ಲಿ ಇವರು ಬರೆದ ಲೇಖನಗಳು ಪ್ರಮುಖ ಪಾತ್ರವಹಿಸಿವೆ.
- Total Post (723)
Articles By This Author
ಜಿಂಕೆಯಂತೆ ಓಡಿ ಕರ್ನಾಟಕಕ್ಕೆ ಕೀರ್ತಿ ತಂದ ಪಾವಗಡದ ರಿತುಶ್ರೀ
- By ಸೋಮಶೇಖರ ಪಡುಕರೆ | Somashekar Padukare
- . March 31, 2026
ಜಗದಲ್ಪುರ: ಈಗಾಗಲೇ ರಾಷ್ಟ್ರ ಮಟ್ಟದಲ್ಲಿ ಮಿಂಚಿ ಕರ್ನಾಟಕಕ್ಕೆ ಕೀರ್ತಿ ತಂದಿರುವ ಮದಕರಿ ಸಮುದಾಯದ ಓಟಗಾರ್ತಿ ಪಾವಗಡದ ರಿತುಶ್ರೀ ಇಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ಟ್ರೈಬಲ್ ಗೇಮ್ಸ್‌ನ 400ಮೀ ಓಟಲ್ಲಿ ಚಿನ್ನ ಗೆಲ್ಲುವುದರೊಂದಿಗೆ ಕರ್ನಾಟಕ ಕ್ರೀಡಾಕೂಟಲ್ಲಿ
ಟ್ರೈಬಲ್ ಗೇಮ್ಸ್‌ನಲ್ಲಿ ಕರ್ನಾಟಕದ ಒಂಟಿ ಬಿಲ್ಗಾರ ಮಲ್ಲಿಕಾರ್ಜುನ
- By ಸೋಮಶೇಖರ ಪಡುಕರೆ | Somashekar Padukare
- . March 31, 2026
ರಾಯ್ಪುರ: ಖೇಲೋ ಇಂಡಿಯಾ ಟ್ರೈಬಲ್ ಗೇಮ್ಸ್‌ನಲ್ಲಿ ಮಂಗಳವಾರದಿಂದ ಆರ್ಚರಿ (ಬಿಲ್ಗಾರಿಕೆ) ಸ್ಪರ್ಧೆಗಳು ಆರಂಭ. ಸುಮಾರು ಇನ್ನೂರಕ್ಕೂ ಹೆಚ್ಚು ಸ್ಪರ್ಧಿಗಳ ಪಟ್ಟಿಯನ್ನು ಕಂಡಾಗ ಕರ್ನಾಟಕದಿಂದ ಒಬ್ಬರು, ಇಡೀ ದಕ್ಷಿಣ ಭಾರತದಿಂದ ಇಬ್ಬರು ಪಾಲ್ಗೊಳ್ಳುತ್ತಿರುವುದು ಗಮನಕ್ಕೆ ಬಂತು,
ಟ್ರೈಬಲ್ ಗೇಮ್ಸ್: 17 ಚಿನ್ನ, ಅಗ್ರಸ್ಥಾನ ಕಾಯ್ದುಕೊಂಡ ಕರ್ನಾಟಕ
- By ಸೋಮಶೇಖರ ಪಡುಕರೆ | Somashekar Padukare
- . March 30, 2026
ರಾಯ್ಪುರ: ಕುಸ್ತಿಯಲ್ಲಿ ಎರಡು ಚಿನ್ನ ಹಾಗೂ 2 ಕಂಚಿನ ಪದಕಗಳೊಂದಿಗೆ ಪ್ರಭುತ್ವ ಸಾಧಿಸಿದ ಕರ್ನಾಟಕ ಖೇಲೋ ಇಂಡಿಯಾ ಟ್ರೈಬಲ್ಸ್ ಗೇಮ್ಸ್‌ನಲ್ಲಿ ಪದಕಗಳ ಪಟ್ಟಿಯಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದೆ. Karnataka extended their lead at
ಚಿಕ್ಕಮಗಳೂರಿನ ಕಾಫಿ ತೋಟದಲ್ಲಿ ಅರಳಿದ ಬಿಲ್ಗಾರ ಸುಜಿತ್
- By ಸೋಮಶೇಖರ ಪಡುಕರೆ | Somashekar Padukare
- . March 30, 2026
ರಾಯ್ಪುರ್: ಛತ್ತೀಸ್‌ಗಢದ ರಾಯ್ಪುರದಲ್ಲಿ ನಡೆಯುತ್ತಿರುವ ಭಾರತದ ಮೊದಲ ಬುಡಕಟ್ಟು ಸಮುದಾಯದ ಕ್ರೀಡಾಕೂಟ ಖೇಲೋ ಇಂಡಿಯಾ ಟ್ರೈಬಲ್ ಗೈಮ್ಸ್‌ನಲ್ಲಿ ಕಷ್ಟಗಳನ್ನೇ ಮೆಟ್ಟಿನಿಂತ ಅದ್ಭುತ ಬಿಲ್ಗಾರರೊಬ್ಬರ ಪರಿಚಯವಾಯಿತು. ಭಾರತದ ಶ್ರೇಷ್ಠ ಕಾಫಿ ಬ್ರಾಂಡ್ ಕೆಫೆ ಕಾಫಿ ಡೇ
ಕುಸ್ತಿಯ ಮನೆಯಲ್ಲಿ ಅರಳುತ್ತಿರುವ ಪ್ರತಿಭೆ ಅಮೃತ ಫಕೀರಪ್ಪ
- By ಸೋಮಶೇಖರ ಪಡುಕರೆ | Somashekar Padukare
- . March 30, 2026
ರಾಯ್ಪುರ: ಧಾರವಾಡದ ಪುಟ್ಟ ಹಳ್ಳಿ ತಡಸಿನಕೊಪ್ಪ. ಇಲ್ಲಿ ಇಳಿ ವಯಸ್ಸಿನ ಲಕ್ಷ್ಮಣ್ ಕುಸ್ತಿಯನ್ನೇ ಉಸಿರಾಗಿಸಿಕೊಂಡು ಬದುಕಿದವರು. ಅವರ ಮಗ ಫಕೀರಪ್ಪ ಕೂಡ ಕುಸ್ತಿಯಲ್ಲಿ ಪ್ರಭುತ್ವ ಸಾಧಿಸಿದವರು. ಈಗ ಲಕ್ಷ್ಮಣ್ ಅವರ ಮೊಮ್ಮಗ ಅಮೃತ್ ಮೂರನೇ
ಈಜುಕೊಳದ ಮದಕರಿ ಮಣಿಕಂಠಗೆ 8 ಚಿನ್ನ, ಕರ್ನಾಟಕ ಚಾಂಪಿಯನ್
- By ಸೋಮಶೇಖರ ಪಡುಕರೆ | Somashekar Padukare
- . March 28, 2026
ರಾಯ್ಪುರ: ಇಲ್ಲಿನ ಅಂತಾರಾಷ್ಟ್ರೀಯ ಈಜುಕೊಳದಲ್ಲಿ ನಡೆದ ಖೇಲೋ ಇಂಡಿಯಾ ಟ್ರೈಬಲ್ ಗೇಮ್ಸ್‌ನ ಈಜು ಚಾಂಪಿಯನ್‌ಷಿಪ್‌ನ ಕೊನೆಯ ದಿನದಲ್ಲಿ ಕರ್ನಾಟಕ ಪುರುಷರ ತಂಡ ಸಮಗ್ರ ಚಾಂಪಿಯನ್ ಪಟ್ಟ ಗೆದ್ದುಕೊಂಡಿದೆ. ವನಿತೆಯರ ವಿಭಾಗದಲ್ಲಿ ಕರ್ನಾಟಕ ರನ್ನರ್ ಅಪ್
ಬೆಣ್ಣೆ ನಗರಿಯ ಚಿನ್ನದ ಗಣಿ, ಕರುನಾಡ ಮಣಿ
- By ಸೋಮಶೇಖರ ಪಡುಕರೆ | Somashekar Padukare
- . March 28, 2026
ರಾಯ್ಪುರ: ಖೇಲೋ ಇಂಡಿಯಾ ಟ್ರೈಬಲ್ ಗೇಮ್ಸ್‌ನ ಮೂರನೇ ದಿನದಂತ್ಯಕ್ಕೆ ಕರ್ನಾಟಕ ಪದಕಗಳ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿಸಿದರು. ಸತತ ಮೂರನೇ ದಿನದಲ್ಲೂ ಕರ್ನಾಟಕ ಪದಕಗಳ ಪಟ್ಟಿಯಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದೆ. ಕರ್ನಾಕಟ 13 ಚಿನ್ನದ ಪದಕ
ಟ್ರೈಬಲ್ ಗೇಮ್ಸ್‌ನಲ್ಲಿ ಬೆಳ್ಳಿ ಗೆದ್ದ ಬೈಂದೂರಿನ ಲಿಫ್ಟರ್ ಮಂಜುನಾಥ್
- By ಸೋಮಶೇಖರ ಪಡುಕರೆ | Somashekar Padukare
- . March 27, 2026
ರಾಯ್ಪುರ: ಖೇಲೋ ಇಂಡಿಯಾ ಟ್ರೈಬಲ್ ಗೇಮ್ಸ್‌ನ ವೇಟ್‌ಲಿಫ್ಟಿಂಗ್‌ನಲ್ಲಿ ಕರ್ನಾಟಕದ ಉಡುಪಿ ಜಿಲ್ಲೆಯ ಬೈಂದೂರಿನ ಚಿಕ್ಕ ಗ್ರಾಮ ಎಳಜಿತದ ವೇಟ್‌ಲಿಫ್ಟರ್ ಮಂಜುನಾಥ್ ಮರಾಟಿ ಬೆಳ್ಳಿ ಪದಕ ಗೆದ್ದ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. Manjunath Marati, a
ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆಲ್ಲುವುದೇ ಗುರಿ: ಮೀರಾಬಾಯಿ ಚಾನು
- By ಸೋಮಶೇಖರ ಪಡುಕರೆ | Somashekar Padukare
- . March 27, 2026
ರಾಯ್ಪುರ: ಖೇಲೋ ಇಂಡಿಯಾ ಟ್ರೈಬಲ್ ಗೇಮ್ಸ್ ದೇಶದ ಬುಡಕಟ್ಟು ಕ್ರೀಡಾಪಟುಗಳಿಗೆ ಜಾಗತಿಕ ಕ್ರೀಡೆಯಲ್ಲಿ ಪಾಲ್ಗೊಳ್ಳಲು ವೇದಿಕೆಯನ್ನು ನೀಡುತ್ತಿದೆ. ರಾಜ್ಯ ಮಟ್ಟದಲ್ಲೂ ಈ ರೀತಿಯ ಕ್ರೀಡಾಕೂಟಗಳು ನಡೆದು ಬುಡಕಟ್ಟು ಸಮುದಾಯದಿಂದ ಹೆಚ್ಚಿನ ಕ್ರೀಡಾಪಟುಗಳು ರಾಷ್ಟ್ರ ಮತ್ತು
ಬುಡಕಟ್ಟು ಪ್ರತಿಭೆಗಳಿಗೆ ಖೇಲೋ ಇಂಡಿಯಾ ಟ್ರೈಬಲ್ ಗೇಮ್ಸ್
- By ಸೋಮಶೇಖರ ಪಡುಕರೆ | Somashekar Padukare
- . March 21, 2026
ನವದೆಹಲಿ: ಮೊದಲ ಬಾರಿಗೆ ದೇಶದಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟವು ಮಾರ್ಚ್ 26 ರಿಂದ ಏಪ್ರಿಲ್ 6 ರವರೆಗೆ ಛತ್ತೀಸ್‌ಗಢದ ಮೂರು ನಗರಗಳಾದ ರಾಯ್‌ಪುರ, ಜಗದಲ್‌ಪುರ ಮತ್ತು ಸರ್ಗುಜಾದಲ್ಲಿ ನಡೆಯಲಿದೆ. ಇದನ್ನು ಕೇಂದ್ರ