Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
ಸೋಮಶೇಖರ ಪಡುಕರೆ | Somashekar Padukare
ಸೋಮಶೇಖರ್ ಪಡುಕರೆ, ಕರ್ನಾಟಕದ ಹಿರಿಯ ಕ್ರೀಡಾ ಪತ್ರಕರ್ತರು, ಕಳೆದ 32 ವರ್ಷಗಳಿಂದ ಕ್ರೀಡಾಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಮಾತ್ರವಲ್ಲದೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳ ಸಾಧನೆಯನ್ನು ಕರ್ನಾಟಕದ ಓದುಗರಿಗೆ ಪರಿಚಯಿಸಿದ್ದಾರೆ. ಹಲವಾರು ದಿವ್ಯಾಂಗ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಸರಕಾರದ ನೆರವು ಸಿಗುವಂತೆ ಮಾಡಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾ ಸಾಧಕರಿಗೆ ನಗದು ಬಹುಮಾನ ಸಿಗುವಲ್ಲಿ ಇವರು ಬರೆದ ಲೇಖನಗಳು ಪ್ರಮುಖ ಪಾತ್ರವಹಿಸಿವೆ.
- Total Post (689)
Articles By This Author
ಕಿಕ್ ಬಾಕ್ಸಿಂಗ್: ನಿಖಿಲ್ ಸಾವಿಗೆ ಯಾರು ಹೊಣೆ?
- By ಸೋಮಶೇಖರ ಪಡುಕರೆ | Somashekar Padukare
- . July 13, 2022
ಸೋಮಶೇಖರ್ ಪಡುಕರೆ, ಬೆಂಗಳೂರು: ಬೆಂಗಳೂರಿನಲ್ಲಿ ಭಾನುವಾರ ನಡೆದ K1 ಕಿಕ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೈಸೂರಿನ ಬಾಕ್ಸರ್ ಬುಧವಾರ ಸಾವನ್ನಪ್ಪಿದ್ದು, ಈ ಸಾವಿಗೆ ಯಾರು ಹೊಣೆ ಎಂಬ ಪ್ರಶ್ನೆ ಕ್ರೀಡಾ ವಲಯದಲ್ಲಿ ಉದ್ಭವವಾಗಿದೆ.
ಕಿಕ್ ಬಾಕ್ಸಿಂಗ್: ನಾಕೌಟ್‌ಗೆ ಬಲಿಯಾದ ಮೈಸೂರಿನ ಫೈಟರ್ ನಿಖಿಲ್
- By ಸೋಮಶೇಖರ ಪಡುಕರೆ | Somashekar Padukare
- . July 13, 2022
ಬೆಂಗಳೂರು: ಬೆಂಗಳೂರಿನಲ್ಲಿ ಭಾನುವಾರ ನಡೆದ K1 ಕಿಕ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೈಸೂರಿನ ಬಾಕ್ಸರ್ ನಿಖಿಲ್ ಸಾವನ್ನಪ್ಪಿದ್ದಾರೆ. K1 ಕಿಕ್ ಬಾಕ್ಸಿಂಗ್ ಅಸೋಸಿಯೇಷನ್ ಜುಲೈ 9 ಮತ್ತು 10ರಂದು ಕಿಕ್ ಬಾಕ್ಸಿಂಗ್ ಚಾಂಪಿಯನ್‌ಷಿಪ್
ದೃಷ್ಠಿ ದಿವ್ಯಾಂಗರ ಕ್ರಿಕೆಟ್ ರಾಷ್ಟ್ರೀಯ ತರಬೇತಿ ಶಿಬಿರ, ಟೂರ್ನಮೆಂಟ್
- By ಸೋಮಶೇಖರ ಪಡುಕರೆ | Somashekar Padukare
- . July 11, 2022
ಬೆಂಗಳೂರು: ಭಾರತೀಯ ದೃಷ್ಠಿ ದಿವ್ಯಾಂಗರ ಕ್ರಿಕೆಟ್ ಸಂಸ್ಥೆ (ಸಿಎಬಿಐ)ಯು ಎನ್‌ಟಿಟಿ ಡಾಟಾ ವತಿಯಿಂದ ರಾಷ್ಟ್ರೀಯ ತರಬೇತಿ ಶಿಬಿರ ಮತ್ತು ಟೂರ್ನಿಗೆ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ನೀಡಿತು. ಈ ಕಾರ್ಯಕ್ರಮ ಸಮರ್ಥನಂ ಸಂಸ್ಥೆಯ ನೆರವಿನೊಂದಿಗೆ
ವಿಶ್ವ ಇ-ಸ್ಕೂಟರ್ ಚಾಂಪಿಯನ್‌ಷಿಪ್ ಅಗ್ರ ಸ್ಥಾನದಲ್ಲಿ ಏಷ್ಯಾದ ಫಿಟ್ಟೆಸ್ಟ್ ಮ್ಯಾನ್ ಅನೀಶ್ ಶೆಟ್ಟಿ
- By ಸೋಮಶೇಖರ ಪಡುಕರೆ | Somashekar Padukare
- . July 11, 2022
ಸೋಮಶೇಖರ್ ಪಡುಕರೆ, ಬೆಂಗಳೂರು ಏಷ್ಯಾ ಮಟ್ಟದ ಬೈಕ್ ರೇಸ್‌ನಲ್ಲಿ ಅಂಕ ಗಳಿಸಿದ ಭಾರತದ ಮೊದಲ ರೇಸರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಕನ್ನಡಿಗ ಅನೀಶ್ ಶೆಟ್ಟಿ ಈಗ ಜಾಗತಿಕ ಕ್ರೀಡೆಯಲ್ಲಿ ಈಗ ಭಾರತಕ್ಕೆ ಮತ್ತೊಂದು ಕೀರ್ತಿ
ಜಾಗತಿಕ ರ‍್ಯಾಲಿಯ ಕನಸು ಹೊತ್ತ ಅಲೀನಾಗೆ ನೆರವಿನ ಅಗತ್ಯವಿದೆ
- By ಸೋಮಶೇಖರ ಪಡುಕರೆ | Somashekar Padukare
- . July 11, 2022
ಸೋಮಶೇಖರ್ ಪಡುಕರೆ, ಬೆಂಗಳೂರು ಜಗತ್ತಿನ ಅತ್ಯಂತ ಅಪಾಯಕಾರಿ ಮೋಟಾರ್ ರ‍್ಯಾಲಿ ಡಕಾರ್‌ನಲ್ಲಿ ಭಾಗವಹಿಸುವ ಕನಸು ಕಂಡಿರುವ ಬೆಂಗಳೂರಿನ ಅಲೀನಾ ಮನ್ಸೂರ್ ಶೇಖ್ ಅವರ ಸಾಹಸ ಕ್ರೀಡೆಗೆ ಆರ್ಥಿಕ ನೆರವಿನ ಅಗತ್ಯವಿದೆ. 12 ವರ್ಷ ಪ್ರಾಯದ
ಸ್ಪೋರ್ಟ್ ಕ್ಲೈಮಿಂಗ್ ವಿಶ್ವಕಪ್: ಮಣಿಕಂಠನ್‌ಗೆ ಕಂಚು
- By ಸೋಮಶೇಖರ ಪಡುಕರೆ | Somashekar Padukare
- . July 10, 2022
ಬೆಂಗಳೂರು: ಸ್ವಿಜರ್ಲೆಂಡ್‌ನ ವಿಲ್ಲಾರ್ಸ್‌ನಲ್ಲಿ ಅಂತಾರಾಷ್ಟ್ರೀಯ ಸ್ಪೋರ್ಟ್‌ಪ್ಯಾರಾ ಕ್ಲೈಮಿಂಗ್ ಫೆಡರೇಷನ್ ಆಯೋಜಿಸಿದ್ದ ಸ್ಪೋರ್ಟ್ ಕ್ಲೈಮಿಂಗ್ ವಿಶ್ವಕಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಕರ್ನಾಟಕದ ಮಣಿಕಂಠನ್ ಕುಮಾರ್ ಕಂಚಿನ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ. ಅಮೆರಿಕದ ಸ್ಪರ್ಧಿ ಚಿನ್ನದ
‘ಹೀರೋ ಡರ್ಟ್ ಬೈಕಿಂಗ್ ಚಾಲೆಂಜ್’ ಪ್ರಾರಂಭಿಸಿದ ಹೀರೋ ಮೋಟೋಕಾರ್ಪ್
- By ಸೋಮಶೇಖರ ಪಡುಕರೆ | Somashekar Padukare
- . July 10, 2022
ಬೆಂಗಳೂರು: ತನ್ನ ಗ್ರಾಹಕ-ಕೇಂದ್ರಿತ ದೃಷ್ಟಿಕೋನ ಮತ್ತು ದೇಶದ ಯುವಜನತೆಗೆ ಸೂಕ್ತವಾದ ವೇದಿಕೆ ಒದಗಿಸುವ ಗುರಿಯೊಂದಿಗೆ, ವಿಶ್ವದ ಅತಿದೊಡ್ಡ ಮೋಟಾರುಸೈಕಲ್ ಹಾಗೂ ಸ್ಕೂಟರ್ ಗಳ ಉತ್ಪಾದನಾ ಸಂಸ್ಥೆಯಾದ ಹೀರೋ ಮೋಟೋಕಾರ್ಪ್ ಇಂದು ಒಇಎಮ್(ಮೂಲ ಸಾಧನ ಉತ್ಪಾದಕ)ಸಂಸ್ಥೆಯು
ತಂದೆಯ ಟ್ರ್ಯಾಕ್‌ನಲ್ಲೇ ಸಾಗಿದ ಚಿರಂತ್ ವಿಶ್ವನಾಥ್!
- By ಸೋಮಶೇಖರ ಪಡುಕರೆ | Somashekar Padukare
- . July 10, 2022
ಸೋಮಶೇಖರ್ ಪಡುಕರೆ, ಬೆಂಗಳೂರು ಕೊರೋನಾ ಸಾಂಕ್ರಮಿಕ ಪಿಡುಗಿನ ಕಾಲದಲ್ಲಿ ಅನೇಕರು ಜೀವನ್ನೇ ಕಳೆದುಕೊಂಡು, ಇನ್ನು ಅನೇಕರು ಉದ್ಯೋಗ ಕಳೆದುಕೊಂಡರು, ಕ್ರೀಡಾ ಕೂಟಗಳು ನಿಂತೇ ಹೋದವು ಆದರೆ ಬೆಂಗಳೂರಿನ ಯುವಕ ಚಿರಂತ್ ಪಾಲಿಗೆ ಕೊರೋನಾ ಲಾಕ್‌ಡೌನ್
ವಿಲಾಸ ಮಾಡಿದ ಕ್ರೀಡಾ ವಿಕಾಸ: ಚೈತನ್ಯ ಸ್ಪೋರ್ಟ್ಸ್ ಫೌಂಡೇಷನ್
- By ಸೋಮಶೇಖರ ಪಡುಕರೆ | Somashekar Padukare
- . July 10, 2022
ಸೋಮಶೇಖರ್ ಪಡುಕರೆ, ಬೆಂಗಳೂರು ಕ್ರೀಡೆಯಲ್ಲಿ ಸಾಧನೆ ಮಾಡಿದ ಸಮಾನ ಮನಸ್ಕರು ಒಂದೆಡೆ ಸೇರಿದರೆ ಎಷ್ಟು ಅದ್ಭುತವಾದ ಕ್ರೀಡಾ ಸೌಲಭ್ಯಗಳನ್ನು ಸ್ಥಾಪಿಸಬಹುದು ಎಂಬುದಕ್ಕೆ ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಚೈತನ್ಯ ಸ್ಪೋರ್ಟ್ಸ್ ಫೌಂಡೇಷನ್ ಉತ್ತಮ ನಿದರ್ಶನ. ರಾಜ್ಯೋತ್ಸವ, ಏಕಲವ್ಯ
ಕಾಲೇಜಿನಿಂದ ಡಿಬಾರ್ ಆಗಿ ಹೊರನಡೆದ ಸರ್ವೇಶ್ ಚಾಂಪಿಯನ್ ಆದ ಕತೆ!
- By ಸೋಮಶೇಖರ ಪಡುಕರೆ | Somashekar Padukare
- . July 8, 2022
ಸೋಮಶೇಖರ್ ಪಡುಕರೆ, ಬೆಂಗಳೂರು ಬದುಕಿನಲ್ಲಿ ನಡೆಯುವ ಕೆಲವೊಂದು ನೋವಿನ ಘಟನೆಗಳು ಆ ಕ್ಷಣಕ್ಕೆ ನೋವನ್ನು ತರಬಹುದು, ಆದರೆ ಬಹಳ ಸಮಯದ ನಂತರ ಆ ಕಹಿ ಘಟನೆ ನಡೆದುದ್ದೇ ಒಳ್ಳೆದಾಯಿತು ಎನಿಸುತ್ತದೆ. ಕಾಲೇಜಿನಿಂದ ಡಿಬಾರ್ ಆದ