Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.

Articles By This Author

Articles By Sportsmail

ಖೇಲೋ ಇಂಡಿಯಾ ಯೂಥ್‌ ಗೇಮ್ಸ್‌: ಉದ್ಘಾಟನೆಗೆ ಕ್ಷಣಗಣನೆ

ಪಂಚಕುಲ, ಜೂ. 3: ಶುಕ್ರವಾರದಿಂದ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ನ ಪಂದ್ಯಗಳು ಆರಂಭಗೊಂಡಿದ್ದು, ಅಧಿಕೃತ ಚಾಲನೆ ಶನಿವಾರ ಸಿಗಲಿದೆ. ಹಾಲಿ ಚಾಂಪಿಯನ್‌ ಮಹಾರಾಷ್ಟ್ರ ಮತ್ತು ಆತಿಥೇಯ ಹರಿಯಾಣ ರಾಜ್ಯಗಳು ತಮ್ಮ ಪ್ರಭುತ್ವಕ್ಕಾಗಿ ಹೋರಾಟ ನಡೆಸಲಿವೆ.

Articles By Sportsmail

ಖೇಲೋ ಇಂಡಿಯಾ ಯೂಥ್‌ ಗೇಮ್ಸ್‌: ಕರ್ನಾಟಕದಿಂದ 255 ಸ್ಪರ್ಧಿಗಳು

ಪಂಚಕುಲ, ಜೂ. 3: ಜೂನ್‌ 4 ರಿಂದ ಹರಿಯಾಣದ ಪಂಚಕುಲದಲ್ಲಿ ಆರಂಭಗೊಳ್ಳಲಿರುವ ಖೇಲೋ ಇಂಡಿಯಾ ಯೂಥ್‌ ಗೇಮ್ಸ್‌ಗೆ ಕರ್ನಾಟಕದಿಂದ 255 ಸ್ಪರ್ಧಿಗಳು ಪಾಲ್ಗೊಳ್ಳಲಿದ್ದಾರೆ. 2018ರಲ್ಲಿ ಖೇಲೋ ಇಂಡಿಯಾ ಸ್ಕೂಲ್‌ ಗೇಮ್ಸ್‌ ಹೆಸರಿನಲ್ಲಿ ಆರಂಭಗೊಂಡ ಈ

Articles By Sportsmail

ಖೇಲೋ ಇಂಡಿಯಾ ಯೂಥ್‌ ಗೇಮ್ಸ್‌ಗೆ 4700 ಕ್ರೀಡಾಪಟುಗಳು

ಪಂಚಕುಲ, ಜೂ. 2: ಜೂನ್‌ 4 ರಿಂದ ಆರಂಭಗೊಳ್ಳಲಿರುವ ಖೇಲೋ ಇಂಡಿಯಾ ಯೂಥ್‌ ಗೇಮ್ಸ್‌ಗೆ ಪಂಚಕುಲದಲ್ಲಿರುವ ತಾವ್‌ ದೇವಿ ಲಾಲ್‌ ಕ್ರೀಡಾಂಗಣ ಮದುಮಗಳಂತೆ ಶ್ರಂಗಾರಗೊಂಡಿದ್ದು ಈ ಬಾರಿ ಅಧಿಕ ಸಂಖ್ಯೆಯಲ್ಲಿ ಅಂದರೆ 2262 ಮಹಿಳಾ

Other sports

ದಾವಣಗೆರೆ ಕ್ರೀಡಾ ಹಾಸ್ಟೆಲ್‌ನಲ್ಲಿ “ಕೊಹಿನೂರು ಚಿನ್ನ”!

ಸೋಮಶೇಖರ್‌ ಪಡುಕರೆ ಬೆಂಗಳೂರು ಕ್ರೀಡೆಯಲ್ಲಿ ಸಾಧನೆ ಮಾಡಬೇಕೆಂಬ ಆಶಯದೊಂದಿಗೆ ಹೈಸ್ಕೂಲ್‌ ಬಳಿಕ ಕ್ರೀಡಾ ಹಾಸ್ಟೆಲ್‌ ಸೇರಿದ ಯುವಕನೊಬ್ಬ ನಿರಂತರ ಶ್ರಮದ ಮೂಲಕ ದಕ್ಷಿಣ ಏಷ್ಯಾ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನ ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

Other sports

ಅಂತಾರಾಷ್ಟ್ರೀಯ ಪೆಂಟಾಂಗ್ಯುಲರ್‌ ಡ್ಯೂಬಾಲ್‌: ಭಾರತಕ್ಕೆ ಚಾಂಪಿಯನ್‌ ಪಟ್ಟ

ಬೆಂಗಳೂರು: ಭಾರತದಲ್ಲೇ ಜನ್ಮತಾಳಿದ ಡ್ಯೂಬಾಲ್‌ ಅಂತಾರಾಷ್ಟ್ರೀಯ ಪೆಂಟಾಂಗ್ಯುಲರ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತ ಪುರುಷರ ಮತ್ತು ಮಹಿಳೆಯ ವಿಭಾಗದಲ್ಲಿ ಚಾಂಪಿಯನ್‌ ಪಟ್ಟ ಗೆದ್ದುಕೊಂಡಿದೆ. ಬಾಸ್ಕೆಟ್‌ಬಾಲ್‌, ಥ್ರೋಬಾಲ್‌ ಮತ್ತು ಫುಟ್ಬಾಲ್‌ ಕ್ರೀಡೆಯನ್ನು ಹೋಲುವ ಈ ಕ್ರೀಡೆ ಅತ್ಯಂತ ಕುತೂಹಲದಿಂದ

Other sports

ಐಎನ್‌ಬಿಎಲ್‌: ಲುಧಿಯಾನ, ಹೈದರಾಬಾದ್‌ ಚಾಂಪಿಯನ್ಸ್‌

ಬೆಂಗಳೂರು: ಬಾಸ್ಕೆಟ್‌ಬಾಲ್‌ ಫೆಡರೇಷನ್‌ ಆಫ್‌ ಇಂಡಿಯಾ ಆಯೋಜಿಸಿದ್ದ ಇಂಡಿಯನ್‌ ಬಾಸ್ಕೆಟ್‌ಬಾಲ್‌ ಲೀಗ್‌ ಚಾಂಪಿಯನ್‌ಷಿಪ್‌ನ ಪುರುಷರ ಮತ್ತು ಮಹಿಳೆಯರ ಚಾಂಪಿಯನ್‌ ಪಟ್ಟವನ್ನು ಅನುಕ್ರಮವಾಗಿ ಲುಧಿಯಾನ ಮತ್ತು ಹೈದರಾಬಾದ್‌ ಗೆದ್ದುಕೊಂಡಿವೆ. ಭಾನುವಾರ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆದ

Other sports

ರಾಷ್ಟ್ರೀಯ ಓಪನ್‌ ಸರ್ಫಿಂಗ್‌: ಕನ್ನಡಿಗ ರಮೇಶ್‌ ಬುಧಿಯಾಳ್‌ ಚಾಂಪಿಯನ್‌

ಮಂಗಳೂರು: ಕೊನೆಯ ದಿನದಲ್ಲಿ ಅತ್ಯಂತ ರೋಚಕವಾಗಿ ನಡೆದ ಸ್ಪರ್ಧೆಯಲ್ಲಿ ತಮಿಳುನಾಡಿನ ಆಜೀಶ್‌ ಅಲಿ ವಿರುದ್ಧ ಜಯ ಗಳಿಸಿದ ಕರ್ನಾಟಕದ ರಮೇಶ್‌ ಬುಧಿಯಾಳ್‌ ಮೂರನೇ ಇಂಡಿಯನ್‌ ಓಪನ್‌ ಸರ್ಫಿಂಗ್‌ ಚಾಂಪಿಯನ್‌ ಪಟ್ಟ ಗೆದ್ದುಕೊಂಡಿದ್ದಾರೆ. ಇಲ್ಲಿನ ಪಣಂಬೂರು

Hockey

ಏಷ್ಯಾಕಪ್‌ ಹಾಕಿ: ಭಾರತ-ಮಲೇಷ್ಯಾ ಪಂದ್ಯ 3-3ರಲ್ಲಿ ಡ್ರಾ

ಜಕಾರ್ತ:  ಕೊನೆಯ ಕ್ಷಣದಲ್ಲಿ ಎದುರಾಳಿ ತಂಡಕ್ಕೆ ಗೋಲು ನೀಡುವ ತನ್ನ ಹಳೆ ಅಭ್ಯಾಸವನ್ನು ಮುಂದುವರಿಸಿದುದರ ಪರಿಣಾಮ ಭಾರತ ತಂಡ ಏಷ್ಯಾ ಕಪ್‌ ಹಾಕಿ ಚಾಂಪಿಯನ್‌ಷಿಪ್‌ನ ಎರಡನೇ ಸೂಪರ್‌ 4 ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಡ್ರಾ

Other sports

ಐಎನ್‌ಬಿಎಲ್‌: ಕ್ವಾರ್ಟರ್‌ ಫೈನಲ್‌ಗೆ ಬೆಂಗಳೂರು ಸೌತ್‌

ಬೆಂಗಳೂರು: ಭಾರತೀಯ ಬಾಸ್ಕೆಟ್‌ಬಾಲ್‌ ಫೆಡರೇಷನ್‌ ಆಶ್ರಯದಲ್ಲಿ ನಡೆಯುತ್ತಿರುವ ಬಿಎಫ್‌ಐ-ಇಂಡಿಯನ್‌ ನ್ಯಾಷನಲ್‌ ಬಾಸ್ಕೆಟ್‌ಬಾಲ್‌ ಲೀಗ್‌ (ಐಎನ್‌ಬಿಎಲ್‌) ಮೊದಲ ಋತುವಿನ ರಾಷ್ಟ್ರೀಯ ಫೈನಲ್ಸ್‌ನಲ್ಲಿ 18ವರ್ಷ ವಯೋಮಿತಿಯ ವನಿತೆಯರ ವಿಭಾಗದಲ್ಲಿ ಬೆಂಗಳೂರು ಸೌತ್‌ ತಂಡವು ಪ್ರಿ ಕ್ವಾರ್ಟರ್‌ ಫೈನಲ್‌ನಲ್ಲಿ

Hockey

ಹಾಕಿ ಏಷ್ಯಾಕಪ್‌: ಜಪಾನ್‌ಗೆ ಸೋಲುಣಿಸಿದ ಭಾರತ

ಜಕಾರ್ತ: ಹಾಕಿ ಏಷ್ಯಾ ಕಪ್‌ ಸೂಪರ್‌ 4 ಮೊದಲ ಪಂದ್ಯದಲ್ಲಿ ಜಪಾನಿಗೆ 2-1 ಗೋಲುಗಳ ಅಂತರದಲ್ಲಿ ಸೋಲುಣಿಸಿದ ಭಾರತ ಟೂರ್ನಿಯ ಆರಂಭದಲ್ಲಿ ಅನುಭವಿಸಿದ ಸೋಲಿನ ಸೇಡು ತೀರಿಸಿಕೊಂಡಿದೆ. ಹಾಲಿ ಚಾಂಪಿಯನ್‌ ಭಾರತ ಲೀಗ್‌ ಹಂತದ