Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.

Articles By This Author

Cricket

ಓಲ್ಟೇಜ್‌ ಕಳೆದುಕೊಳ್ಳುತ್ತಿವೆ ಇಂಡೋ-ಪಾಕ್‌ ಪಂದ್ಯಗಳು

ಬೆಂಗಳೂರು: ಭಾರತ ಹಾಕಿ ತಂಡ ಸದ್ಯ ಏಷ್ಯನ್‌ ಹಾಕಿ ಚಾಂಪಿಯನ್‌ಷಿಪ್‌ ಪಂದ್ಯಗಳನ್ನಾಡುತ್ತಿದೆ. ಭಾರತ ತಂಡ ಇತರ ದೇಶಗಳ ವಿರುದ್ಧ ಆಡಿದ ಪಂದ್ಯಗಳಿಗೆ ಅಷ್ಟೇನು ಪ್ರಾಮುಖ್ಯತೆಯನ್ನು ಕೊಡದ ಮಾಧ್ಯಮಗಳು ಭಾರತ-ಪಾಕಿಸ್ತಾನ ನಡುವಿವ ಪದ್ಯವೆಂದಾಗ ಇತಿಹಾಸವನ್ನೆಲ್ಲಾ ಜಾಲಾಡಿ

Special Story

ಉದ್ಯೋಗ ಸಿಗುವ ತನಕ ಕ್ರೀಡಾ ಸಾಧಕರಿಗೆ ಜೀವನ ಭದ್ರತೆ ಅಗತ್ಯ

ಬೆಂಗಳೂರು: ಹಾಕಿ ಇಂಡಿಯಾ ಇತ್ತೀಚೆಗೆ ನಡೆದ ವಾರ್ಷಿಕ ಸಭೆಯಲ್ಲಿ ಒಂದು ಉತ್ತಮ ತೀರ್ಮಾನ ಕೈಗೊಂಡಿತು. ರಾಷ್ಟ್ರೀಯ ತಂಡದಲ್ಲಿ ಅಥವಾ ಸಂಭಾವ್ಯರ ಪಟ್ಟಿಯಲ್ಲಿರುವ ಕೋರ್‌ ಕಮಿಟಿಯ ಆಟಗಾರರಿಗೆ ಸರಕಾರಿ ಅಥವಾ ಸರಕಾರಿ ಸ್ವಾಮ್ಯದ ಕಂಪೆನಿಗಳಲ್ಲಿ ಉದ್ಯೋಗ

Special Story

ಕಬಡ್ಡಿಯಲ್ಲಿ ಹಣ ಮಾಡ್ತಾರೆ, ಆದರೆ ಈ ಕ್ರೀಡಾಂಗಣ ನೋಡಿ!

ಬೆಂಗಳೂರು: ನಮ್ಮಲ್ಲಿ ಕ್ರೀಡೆಯ ಹೆಸರಿನಲ್ಲಿ ಹಣ ಮಾಡಲು ಸಾಕಷ್ಟು ಜನರಿದ್ದಾರೆ. ಆದರೆ ಅದೇ ಕ್ರೀಡೆಗೆ ಅಗತ್ಯ ಇರುವ ಮೂಲಭೂತ ಸೌಕರ್ಯಗಳ ಪ್ರಶ್ನೆ ಬಂದಾಗ ಮೌನಕ್ಕೆ ಸರಿಯುತ್ತಾರೆ. ಬೆಂಗಳೂರಿನಲ್ಲಿ ಎಲ್ಲಾ ಲೀಗ್‌ಗಳು ನಡೆಯುತ್ತವೆ. ಹಣ ಸಂಪಾದಿಸುತ್ತಾರೆ

Para Sports

ಪ್ಯಾರಾಲಿಂಪಿಕ್ಸ್‌ ಕ್ರೀಡೆಗಳ ಅರಿವು ಹಳ್ಳಿಗಳಿಗೂ ತಲುಪಲಿ

ಬೆಂಗಳೂರು: ದಿವ್ಯಾಂಗರಿಗೆ ಅನುಕಂಪ ಬೇಕಿಲ್ಲ, ನೆರವು ಬೇಕಿದೆ. ಕರ್ನಾಟಕದ ಪ್ಯಾರಾಲಿಂಪಿಯನ್‌ ಎಚ್‌.ಎನ್‌. ಗಿರೀಶ್‌ ಲಂಡನ್‌ ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಾಗಿನಿಂದ ರಾಜ್ಯದ ದಿವ್ಯಾಂಗರು ವಿವಿಧ ಕ್ರೀಡೆಗಳಲ್ಲಿ ಆಸಕ್ತಿ ತೋರುತ್ತಿದ್ದಾರೆ. ಅವರಿಗೆ ನೆರವಾಗು ರೀತಿಯಲ್ಲಿ ರಾಜ್ಯದ

Paris Olympics 2024

ದಿವ್ಯಾಂಗರಿಗಾಗಿಯೇ ಪ್ರತ್ಯೇಕ ಕ್ರೀಡಾಂಗಣ ಯಾಕಿಲ್ಲ?

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತದಿಂದ 84 ದಿವ್ಯಾಂಗ ಕ್ರೀಡಾಪಟುಗಳು ಪಾಲ್ಗೊಂಡಿದ್ದರು. ಭಾರತ ಈ ಬಾರಿ 29 ಪದಕಗಳನ್ನು ಗೆದ್ದು ಪದಕಗಳ ಪಟ್ಟಿಯಲ್ಲಿ 16ನೇ ಸ್ಥಾನ ಗಳಿಸಿರುವುದು ಐತಿಹಾಸಿಕ ಸಾಧನೆ. ಸಾಮಾನ್ಯರಿಗಾಗಿ ಭಾರದಲ್ಲಿ ಎಷ್ಟೆಲ್ಲ ಕ್ರೀಡಾಂಗಣ ಇದೆ.

Paris Olympics 2024

ಸತ್ಯ ಗೆದ್ದೇ ಗೆಲ್ಲುತ್ತದೆ… ಸತ್ಯನಾರಾಯಣರಿಗೆ ದ್ರೋಣಾಚಾರ್ಯ ಸಿಕ್ಕೇ ಸಿಗುತ್ತದೆ!

ಬೆಂಗಳೂರು: “ಈ ಬಾರಿಯ ಪ್ಯಾರಾಲಿಂಪಿಕ್ಸ್‌ನಲ್ಲಿ 25 ಪದಕಗಳನ್ನು ಗೆಲ್ಲದೆ ಭಾರತಕ್ಕೆ ಹಿಂದಿರುಗುವುದಿಲ್ಲ,” ಎಂದು ಮಾಧ್ಯಮಗಳ ಮುಂದೆ ಅತ್ಯಂತ ಆತ್ಮವಿಶ್ವಾದಿಂದ ಹೇಳಿಕೊಂಡಿದ್ದ ಭಾರತೀಯ ಪ್ಯಾರಾಲಿಂಪಿಕ್ಸ್‌ ತಂಡದ ಪ್ರಧಾನ ಕೋಚ್‌ ಕೆ. ಸತ್ಯನಾರಾಯಣ 2017 ರಲ್ಲಿ ದ್ರೋಣಾಚಾರ್ಯ

Paris Olympics 2024

ಅಸಹಾಯಕ ಹೆಣ್ಣು ಮಕ್ಕಳಿಗೆ ಪ್ರೀತಿಯ ಸ್ಫೂರ್ತಿ!

ಬೆಂಗಳೂರು: ಪ್ರಸಕ್ತ ನಡೆಯುತ್ತಿರುವ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಪ್ರೀತಿ ಪಾಲ್‌ ಸಿಂಗ್‌ ಎರಡು ಪದಕಗಳನ್ನು ಗೆದ್ದು ಭಾರತದ ಕ್ರೀಡಾ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ. 100 ಮತ್ತು 200 ಮೀ. ಓಟದಲ್ಲಿ ಕಂಚಿನ ಪದಕ ಗೆದ್ದು

Cricket

ಮಂಡ್ಯದಿಂದ ಬಂದ ಇಂಡಿಯನ್‌ ಎಕ್ಸ್‌ಪ್ರೆಸ್‌ ಕುಮಾರ್‌!

ಮಂಡ್ಯ: “ಕಷ್ಟಗಳು ಪ್ರತಿಯೊಬ್ಬ ಮನುಷ್ಯನಿಗೂ ಬರುತ್ತದೆ. ಅಗಲುವಿಕೆ ಅನಿವಾರ್ಯವಾಗಿರುತ್ತದೆ ಆದರೆ ಅದು ದುರಂತ ಆಗಬಾರದು. ಉತ್ತಮ ಹಾದಿಯಲ್ಲಿ ನಡೆದರೆ ನಮ್ಮ ನೋವುಗಳು ಸಹಜವಾಗಿಯೇ ದೂರವಾಗುತ್ತವೆ. ಕೆಲವು ತಿಂಗಳ ಅಂತರದಲ್ಲೇ ಹೆತ್ತವರನ್ನು ಕಳೆದುಕೊಂಡೆ, ಅದರೆ ಅವರು

Special Story

ಮನೆ ಕುಸಿದರೂ ಚಾಂಪಿಯನ್‌ ಲೋಕೇಶ್‌ ಮನಸ್ಸು ಕುಸಿಯಲಿಲ್ಲ!

ಬೆಂಗಳೂರು: ಇದು ಸಿನಿಮಾ ಕತೆಯಲ್ಲ..  ಸಿನಿಮಾ ಆಗಬೇಕಾದ ಕತೆ, ಇದು ಸಿನಿಮಾ ಹೀರೋ ಕತೆಯಲ್ಲ ಇದು ಸಾಮಾನ್ಯ ಯುವಕನೊಬ್ಬ ಹೀರೋ ಆದ ಕತೆ. ಇದು ಚಾಂಪಿಯನ್ನರ ಕತೆಯಲ್ಲ, ಚಾಂಪಿಯನ್ನರನ್ನು ಹುಟ್ಟು ಹಾಕಿದ ಬೆಂಗಳೂರಿನ ಲೋಕೇಶ್‌

Hockey

198 ಅಂತಾರಾಷ್ಟ್ರೀಯ ಪಂದ್ಯಗಳು, 3 ಒಲಿಂಪಿಕ್ಸ್‌ ಕರ್ನಾಟಕದಲ್ಲಿ ಇದಕ್ಕೆ ಬೆಲೆಯೇ ಇಲ್ಲ!

ಬೆಂಗಳೂರು: 198 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ರೆಫರಿಯಾಗಿ ಪಾಲ್ಗೊಂಡು, ಮೂರು ಬಾರಿ ಒಲಿಂಪಿಕ್ಸ್‌ನಲ್ಲಿ ರೆಫರಿಯಾಗಿ ಕಾರ್ಯನಿರ್ವಹಿಸಿ, ಅಂತಾರಾಷ್ಟ್ರೀಯ ಹಾಕಿ ಫೆಡರೇಷನ್‌ ನೀಡುವ ಗೋಲ್ಡನ್‌ ವಿಝಿಲ್‌ ಗೌರವಕ್ಕೆ ಪಾತ್ರರಾದ ಭಾರತದ ಮೂವರು ರೆಫರಿಗಳಲ್ಲಿ ಒಬ್ಬರೆನಿಸಿ, ಇನ್ನೆರಡು ಅಂತಾರಾಷ್ಟ್ರೀಯ