Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
ಸೋಮಶೇಖರ ಪಡುಕರೆ | Somashekar Padukare
ಸೋಮಶೇಖರ್ ಪಡುಕರೆ, ಕರ್ನಾಟಕದ ಹಿರಿಯ ಕ್ರೀಡಾ ಪತ್ರಕರ್ತರು, ಕಳೆದ 32 ವರ್ಷಗಳಿಂದ ಕ್ರೀಡಾಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಮಾತ್ರವಲ್ಲದೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳ ಸಾಧನೆಯನ್ನು ಕರ್ನಾಟಕದ ಓದುಗರಿಗೆ ಪರಿಚಯಿಸಿದ್ದಾರೆ. ಹಲವಾರು ದಿವ್ಯಾಂಗ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಸರಕಾರದ ನೆರವು ಸಿಗುವಂತೆ ಮಾಡಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾ ಸಾಧಕರಿಗೆ ನಗದು ಬಹುಮಾನ ಸಿಗುವಲ್ಲಿ ಇವರು ಬರೆದ ಲೇಖನಗಳು ಪ್ರಮುಖ ಪಾತ್ರವಹಿಸಿವೆ.
- Total Post (723)
Articles By This Author
ಥಾಮಸ್ ಕಪ್: ಫೈನಲ್ ತಲುಪಿ ಇತಿಹಾಸ ಬರೆದ ಭಾರತ
- By ಸೋಮಶೇಖರ ಪಡುಕರೆ | Somashekar Padukare
- . May 14, 2022
ಬ್ಯಾಂಕಾಕ್: ಡೆನ್ಮಾರ್ಕ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ 3-2 ಅಂತರದಲ್ಲಿ ಜಯ ಗಳಿಸಿದ ಭಾರತದ ಬ್ಯಾಡ್ಮಿಂಟನ್ ತಂಡ ಮೊದಲ ಬಾರಿಗೆ ಥಾಮಸ್ ಕಪ್ ಫೈನಲ್ ತಲುಪಿದೆ. ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ 14 ಬಾರಿ
ರವೀಂದ್ರ ಜಡೇಜಾ ಅವರ ಕ್ರಿಕೆಟ್ ಬದುಕು ಮುಗಿಯಿತೇ?
- By ಸೋಮಶೇಖರ ಪಡುಕರೆ | Somashekar Padukare
- . May 14, 2022
ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ಜೊತೆಗಿನ ದೀರ್ಘ ಕಾಲದ ಸಂಬಂಧ ಗೊಂದಲದಲ್ಲಿ ಕಡಿದುಹೋಗುವ ಮೂಲಕ ಕ್ರಿಕೆಟ್ ಜಗತ್ತಿನ ಉತ್ತಮ ಆಲ್ರೌಂಡರ್ ರವೀಂದ್ರ ಜಡೇಜಾ ಅವರ ಕ್ರಿಕೆಟ್ ಬದುಕು ವಿಶ್ರಾಂತಿಯ ದಿನಗಳ ಕಡೆಗೆ ಮುಖ ಮಾಡಿದಂತಿದೆ.
ಜಾಂಬಿಯಾ ವಿರುದ್ಧ ಭಾರತದ ಅಂತಾರಾಷ್ಟ್ರೀಯ ಫುಟ್ಬಾಲ್ ಪಂದ್ಯ
- By ಸೋಮಶೇಖರ ಪಡುಕರೆ | Somashekar Padukare
- . May 14, 2022
ಹೊಸದಿಲ್ಲಿ: ಮೇ 25ರಂದು ಭಾರತ ಫುಟ್ಬಾಲ್ ತಂಡವು ಉನ್ನತ ರಾಂಕ್ ಹೊಂದಿರುವ ಜಾಂಬಿಯಾ ವಿರುದ್ಧ ಅಂತಾರಾಷ್ಟ್ರೀಯ ಸೌಹಾರ್ಧ ಪಂದ್ಯವನ್ನಾಡಲಿದೆ ಎಂದು ಫೆಡರೇಷನ್ ತಿಳಿಸಿದೆ. ಕೋಲ್ಕೊತಾದಲ್ಲಿ ಜೂನ್ 8ರಂದು ನಡೆಯಲಿರುವ ಎಎಫ್‌ಸಿ ಏಷ್ಯನ್ ಕಪ್ ಕ್ವಾಲಿಫಯರ್
ಫಿಡೆ ಉಪಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥನ್ ಆನಂದ್ ಸ್ಪರ್ಧೆ
- By ಸೋಮಶೇಖರ ಪಡುಕರೆ | Somashekar Padukare
- . May 14, 2022
ಹೊಸದಿಲ್ಲಿ: ಚೆಸ್ ಮಾಜಿ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ಅವರು ಅಂತಾರಾಷ್ಟ್ರೀಯ ಚೆಸ್ ಫೆಡರೇಷನ್ (ಫಿಡೆ) ಇದರ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂದು ಅದರ ಅಧ್ಯಕ್ಷ ಅರ್ಕಡೆ ಡೊರ್ಕೊವಿಚ್ ಪ್ರಕಟಿಸಿದ್ದಾರೆ. ಡೊರ್ಕೊವಿಚ್ ಅವರು ಮತ್ತೆ
ನಾಳೆಯ ಚಾಂಪಿಯನ್ನರಿಗೆ ವೇದಿಕೆ, ಮಿನಿ ಒಲಿಂಪಿಕ್ಸ್
- By ಸೋಮಶೇಖರ ಪಡುಕರೆ | Somashekar Padukare
- . May 13, 2022
ಬೆಂಗಳೂರು: ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಆಯೋಜಿಸಿ ಯಶಸ್ಸು ಕಂಡಿರುವ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯ ಒಲಿಂಪಿಕ್ಸ್ ಸಂಸ್ಥೆಯ ಜೊತೆ ಸೇರಿ ಜಂಟಿಯಾಗಿ ಕರ್ನಾಟಕ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟ ನಡೆಸಲು
ಸ್ಕೀಯಿಂಗ್ ಸಾಧಕಿ ಭವಾನಿಗೆ ಕ್ರೀಡಾ ಸಚಿವರಿಂದ ಸನ್ಮಾನ
- By ಸೋಮಶೇಖರ ಪಡುಕರೆ | Somashekar Padukare
- . May 12, 2022
ಬೆಂಗಳೂರು: ಅಂತಾರಾಷ್ಟ್ರೀಯ ಸ್ಕೀಯಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿರುವ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದಿರುವ ದಕ್ಷಿಣ ಭಾರತದ ಮೊದಲ ಸ್ಕೀಯಿಂಗ್ ಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಕರ್ನಾಟಕದ ಕೊಡಗಿನ ಸಾಧಕಿ ಭವಾನಿ ತೆಕ್ಕಡ ನಂಜುಂಡ
ಕ್ರೀಡೆಯಲ್ಲಿ ಕರ್ನಾಟಕ ಗೇಮ್ ಚೇಂಜರ್: ಅನುರಾಗ್ ಠಾಕೂರ್
- By ಸೋಮಶೇಖರ ಪಡುಕರೆ | Somashekar Padukare
- . April 2, 2022
ಬೆಂಗಳೂರು sportsmail: ಕೀಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್-2021 ಆಯೋಜಿಸುವ ಮೂಲಕ ಕರ್ನಾಟಕ ಭಾರತದ ಕ್ರೀಡಾ ಇತಿಹಾಸಲ್ಲಿ ‘ಗೇಮ್ ಚೇಂಜರ್’ ಆಗಿ ಮೂಡಿ ಬರಲಿದೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು
ಕನ್ನಡಿಗ ಕರ್ಣ, ನಿಖಿಲ್‌ಗೆ ಏಷ್ಯಾಕಪ್ ರೌಂಡ್ ಚಾಂಪಿಯನ್ ಪಟ್ಟ
- By ಸೋಮಶೇಖರ ಪಡುಕರೆ | Somashekar Padukare
- . March 27, 2022
ಚೆನ್ನೈ ಮಾರ್ಚ್ 27: ಬೆಂಗಳೂರಿನ ಅರ್ಕಾ ಮೋಟಾರ್ ಸ್ಪೋರ್ಟ್ಸ್‌ನ ಕರ್ಣ ಕಡೂರ್ ಮತ್ತು ಸಹ ಚಾಲಕ ನಿಖಿಲ್ ಪೈ ಇಲ್ಲಿ ನಡೆದ 44ನೇ ದಕ್ಷಿಣ ಭಾರತ ರಾಲಿ ಚಾಂಪಿಯನ್‌ಷಿಪ್ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಇದು ಎಫ್‌ಐಎ
ರಾಷ್ಟ್ರೀಯ ಜೂನಿಯರ್ ನೆಟ್‌ಬಾಲ್‌ಗೆ ಕರ್ನಾಟಕ ತಂಡ ಪ್ರಕಟ
- By ಸೋಮಶೇಖರ ಪಡುಕರೆ | Somashekar Padukare
- . March 26, 2022
ಬೆಂಗಳೂರು: ಹರಿಯಾಣದ ಭಿವಾನಿಯಲ್ಲಿ ನಡೆಯಲಿರುವ 34ನೇ ರಾಷ್ಟ್ರೀಯ ಜೂನಿಯರ್ ನೆಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಸ್ಪರ್ಧಿಸಲಿರುವ ಕರ್ನಾಟಕದ ಬಾಲಕ ಮತ್ತು ಬಾಲಕಿಯರ ತಂಡವನ್ನು ಕರ್ನಾಕಟಕ ಅಮೆಚೂರ್ ನೆಟ್‌ಬಾಲ್ ಸಂಸ್ಥೆ ಪ್ರಕಟಿಸಿದೆ. ತಂಡಗಳ ವಿವರ: ಬಾಲಕರ ತಂಡ: ಯಶಸ್
ರಾಷ್ಟ್ರೀಯ ಸಬ್ ಜೂನಿಯರ್ ನೆಟ್‌ಬಾಲ್: ಕರ್ನಾಟಕ ಬಾಲಕಿಯರ ತಂಡ ಫೈನಲ್‌ಗೆ
- By ಸೋಮಶೇಖರ ಪಡುಕರೆ | Somashekar Padukare
- . March 26, 2022
ಬೆಂಗಳೂರು: ಹರಿಯಾಣದ ಭಿವಾನಿಯಲ್ಲಿ ನಡೆಯುತ್ತಿರುವ 27ನೇ ರಾಷ್ಟ್ರೀಯ ಸಬ್ ಜೂನಿಯರ್ ನೆಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕದ ಬಾಲಕಿಯರ ತಂಡ ಉತ್ತಮ ಪ್ರದರ್ಶನ ತೋರಿ ಫೈನಲ್ ತಲುಪಿದೆ. ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬಾಲಕರ ತಂಡ ಕೇರಳ ವಿರುದ್ಧ