Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
ಸೋಮಶೇಖರ ಪಡುಕರೆ | Somashekar Padukare
ಸೋಮಶೇಖರ್ ಪಡುಕರೆ, ಕರ್ನಾಟಕದ ಹಿರಿಯ ಕ್ರೀಡಾ ಪತ್ರಕರ್ತರು, ಕಳೆದ 32 ವರ್ಷಗಳಿಂದ ಕ್ರೀಡಾಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಮಾತ್ರವಲ್ಲದೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳ ಸಾಧನೆಯನ್ನು ಕರ್ನಾಟಕದ ಓದುಗರಿಗೆ ಪರಿಚಯಿಸಿದ್ದಾರೆ. ಹಲವಾರು ದಿವ್ಯಾಂಗ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಸರಕಾರದ ನೆರವು ಸಿಗುವಂತೆ ಮಾಡಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾ ಸಾಧಕರಿಗೆ ನಗದು ಬಹುಮಾನ ಸಿಗುವಲ್ಲಿ ಇವರು ಬರೆದ ಲೇಖನಗಳು ಪ್ರಮುಖ ಪಾತ್ರವಹಿಸಿವೆ.
- Total Post (689)
Articles By This Author
ಬೆಂಗಳೂರು ಬುಲ್ಸ್ ಮೊದಲ ಪಂದ್ಯದಲ್ಲೇ ಡಲ್
- By ಸೋಮಶೇಖರ ಪಡುಕರೆ | Somashekar Padukare
- . December 22, 2021
sportsmail ಪ್ರೊ ಕಬಡ್ಡಿ ಲೀಗ್‌ನ 8ನೇ ಆವೃತ್ತಿಯ ಮೊದಲ ಪಂದ್ಯದಲ್ಲೇ ಬೆಂಗಳೂರು ಬುಲ್ಸ್ ತಂಡ ಯು ಮುಂಬಾ ವಿರುದ್ಧ 46-30 ಅಂತರದಲ್ಲಿ ಸೋಲಿನ ಆಘಾತ ಅನುಭವಿಸಿದೆ. ಅಭಿಷೇಕ್ ಸಿಂಗ್ ಅವರ ಅಮೂಲ್ಯ 19 ಅಂಕಗಳ
ಕ್ರೀಡಾಕ್ಷೇತ್ರದ ಚಿನ್ನದ ಮಹಿಳೆ ಸರಳಾ ಶೆಟ್ಟಿ
- By ಸೋಮಶೇಖರ ಪಡುಕರೆ | Somashekar Padukare
- . December 22, 2021
ಸೋಮಶೇಖರ್ ಪಡುಕರೆ: sportsmail ಹೆಣ್ಣು ಮಕ್ಕಳಿಗೆ ಉತ್ತಮ ರೀತಿಯಲ್ಲಿ ಶಿಕ್ಷಣ ನೀಡಿದರೆ, ಸಾಧನೆಯ ಹಾದಿಯಲ್ಲಿ ಪ್ರೋತ್ಸಾಹ ನೀಡಿದರೆ ಅವರು ಯಾವ ರೀತಿಯಲ್ಲಿ ದೇಶಕ್ಕೆ ಕೀರ್ತಿ ತರುತ್ತಾರೆ ಎಂಬುದಕ್ಕೆ ಅಂತಾರಾಷ್ಟ್ರೀಯ ವೇಟ್‌ಲಿಫ್ಟರ್ ಸರಳಾ ಬಿ. ಶೆಟ್ಟಿ
ಜ.3: ಬೆಂಗಳೂರು ಟಾರ್ಪೆಡೊಸ್ ವಾಲಿಬಾಲ್ ಅಕಾಡೆಮಿಗೆ ಚಾಲನೆ
- By ಸೋಮಶೇಖರ ಪಡುಕರೆ | Somashekar Padukare
- . December 20, 2021
sportsmail ದೇಶದಲ್ಲಿ ಹೊಸದಾಗಿ ಆರಂಭಗೊಳ್ಳಲಿರುವ ಪ್ರೈಮ್ ವಾಲಿಬಾಲ್ ಲೀಗ್‌ನಲ್ಲಿ ಸ್ಪರ್ಧಿಸಲಿರುವ ಬೆಂಗಳೂರು ಟಾರ್ಪೆಡೊಸ್ ತಂಡದ ಮಾಲೀಕರು 2022 ಜನವರಿ 3 ರಂದು ಬೆಂಗಳೂರಿನ ಮಲ್ಲೇಶ್ವರದಲ್ಲಿ ಭವಿಷ್ಯದ ವಾಲಿಬಾಲ್ ಆಟಗಾರರನ್ನು ಸಜ್ಜುಗೊಳಿಸುವ ಸಲುವಾಗಿ ಪ್ರಾಥಮಿಕ ಹಂತದಲ್ಲಿ
ವಾಲಿಬಾಲ್‌ಗೆ ಜೀವ ತುಂಬುವ “ಲಕ್ಕಿ ಕೋಚ್ʼʼ ಲಕ್ಷ್ಮೀನಾರಾಯಣ
- By ಸೋಮಶೇಖರ ಪಡುಕರೆ | Somashekar Padukare
- . December 20, 2021
ಸೋಮಶೇಖರ್ ಪಡುಕರೆ, sportsmail ಭಾರತದ ಕ್ರೀಡಾ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆಯಲು ಹೊಸ ಲೀಗ್, ಪ್ರೈಮ್ ವಾಲಿಬಾಲ್ ಲೀಗ್ ಸ್ಥಾಪನೆಯಾಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಇಂಡಿಯನ್ ಸೂಪರ್ ಲೀಗ್‌ನಲ್ಲಿ ಬೆಂಗಳೂರು
ಪ್ರೈಮ್ ವಾಲಿಬಾಲ್: ಕಾರ್ತಿಕ್, ಅಶ್ವಲ್‌ಗೆ ಬಂಪರ್
- By ಸೋಮಶೇಖರ ಪಡುಕರೆ | Somashekar Padukare
- . December 15, 2021
sportsmail: ಕರ್ನಾಟಕದ ಶ್ರೇಷ್ಠ ವಾಲಿಬಾಲ್ ಆಟಗಾರರಾದ ಕಾರ್ತಿಕ್ ಎ. ಹಾಗೂ ಅಶ್ವಲ್ ರೈ ಪ್ರೈಮ್ ವಾಲಿಬಾಲ್ ಲೀಗ್ ಹರಾಜಿನಲ್ಲಿ ಉತ್ತಮ ಮೊತ್ತಕ್ಕೆ ಅನುಕ್ರಮವಾಗಿ ಕೊಚ್ಚಿ ಬ್ಲೂ ಸ್ಪೈಕರ್ಸ್ ಮತ್ತು ಕೋಲ್ಕೊತಾ ಥಂಡರ್‌ಬೋಲ್ಟ್ಸ್ ತಂಡವನ್ನು ಸೇರಿಕೊಂಡಿದ್ದಾರೆ.
ಪ್ರಜ್ವಲ್ ಹೆಗ್ಡೆಗೆ ರಾನ್ ಬುಕ್‌ಮ್ಯಾನ್ ಮೀಡಿಯಾ ಪ್ರಶಸ್ತಿ
- By ಸೋಮಶೇಖರ ಪಡುಕರೆ | Somashekar Padukare
- . December 14, 2021
ಸೋಮಶೇಖರ್ ಪಡುಕರೆ sportsmail: ದೇಶದ ಶ್ರೇಷ್ಠ ಕ್ರೀಡಾ ಪತ್ರಕರ್ತರಲ್ಲಿ ಒಬ್ಬರಾಗಿದ್ದು, ಟೆನಿಸ್ ವರದಿಗಾರಿಕೆಯಲ್ಲಿ ಅದ್ಭುತ ಸಾಧನೆ ಮಾಡಿರುವ, ಟೈಮ್ಸ್ ಆಫ್ ಇಂಡಿಯಾದ ಟೆನಿಸ್ ಸಂಪಾದಕಿ ಕರ್ನಾಟಕದ ಪ್ರಜ್ವಲ್ ಹೆಗ್ಡೆ ಅವರಿಗೆ ಎಟಿಪಿ ರಾನ್ ಬುಕ್‌ಮ್ಯಾನ್
ರಾಜ್ಯ ನೆಟ್‌ಬಾಲ್ ತಂಡಕ್ಕೆ ಆಯ್ಕೆ ಟ್ರಯಲ್ಸ್
- By ಸೋಮಶೇಖರ ಪಡುಕರೆ | Somashekar Padukare
- . December 13, 2021
sportsmail: ಕರ್ನಾಟಕ ಅಮೆಚೂರ್ ನೆಟ್‌ಬಾಲ್ ಅಸೋಸಿಯೇಷನ್ ಸಂಸ್ಥೆಯು ರಾಷ್ಟ್ರೀಯ ಹಾಗೂ ದಕ್ಷಿಣ ವಲಯ ಚಾಂಪಿಯನ್ಷಿಪ್‌ಗಳಲ್ಲಿ ಸ್ಪರ್ಧಿಸಲಿರುವ ಕರ್ನಾಟಕ ತಂಡವನ್ನು ಆಯ್ಕೆ ಮಾಡಲು ಡಿಸೆಂಬರ್ 18ರಂದು ಆಯ್ಕೆ ಟ್ರಯಲ್ಸ್ ಹಮ್ಮಿಕೊಂಡಿದೆ. ಡಿಸೆಂಬರ್ 25 -26ರಂದು ಪಾಂಡಿಚೇರಿಯಲ್ಲಿ
ಅಖಿಲ ಭಾರತ ಚೆಸ್: ಮುತ್ತಯ್ಯಗೆ ಚಾಂಪಿಯನ್ ಪಟ್ಟ
- By ಸೋಮಶೇಖರ ಪಡುಕರೆ | Somashekar Padukare
- . December 13, 2021
sportsmail: ಟಾರ್ಪೆಡೊಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಟಾರ್ಪೆಡೊಸ್ ರಶ್ಮೀ ಶೆಟ್ಟಿ ಸ್ಮಾರಕ ಅಖಿಲ ಭಾರತ ಫಿಡೆ ರೇಟಿಂಗ್ ಚೆಸ್ ಚಾಂಪಿಯನ್‌ಷಿಪ್‌ನಲ್ಲಿ ತಮಿಳುನಾಡಿನ ಐಎಂ ಮುತ್ತಯ್ಯ ಎಎಲ್ ಅವರು ಅಗ್ರ ಸ್ಥಾನದೊಂದಿಗೆ ಚಾಂಪಿಯನ್ ಪಟ್ಟ
ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ಅಗತ್ಯ: ರಂಜನ್ ನಾಗರಕಟ್ಟೆ
- By ಸೋಮಶೇಖರ ಪಡುಕರೆ | Somashekar Padukare
- . December 11, 2021
sportsmail: ವಿದ್ಯಾರ್ಥಿಗಳ ಬದುಕು ಕೇವಲ ಓದಿಗೆ ಮೀಸಲಾಗಬಾರದು, ಕ್ರೀಡೆಯಿಂದಲೂ ಜಾಗತಿಕ ಮಟ್ಟದಲ್ಲಿ ಮಿಂಚಬಹುದು, ಬದುಕನ್ನು ಕಟ್ಟಿಕೊಳ್ಳಬಹುದು. ಒಲಿಂಪಿಕ್ಸ್‌ನಲ್ಲಿ ಭಾರತ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕಾದರೆ ಪೋಷಕರು ಓದಿನ ಜತೆಯಲ್ಲಿ ತಮ್ಮ ಮಕ್ಕಳನ್ನು ಕ್ರೀಡೆಯಲ್ಲೂ ಪಾಲ್ಗೊಳ್ಳಲು
ಕಾಫಿಯ ನಾಡಿನಿಂದ ಭಾರತ ತಂಡಕ್ಕೆ ಅನೀಶ್ವರ್
- By ಸೋಮಶೇಖರ ಪಡುಕರೆ | Somashekar Padukare
- . December 10, 2021
ಸೋಮಶೇಖರ್ ಪಡುಕರೆ sportsmail: ಚಿಕ್ಕಮಗಳೂರಿನ ಮಲ್ಲಂದೂರು ಗೌನ್ ಖಾನ್ ಕಾಫಿ ಎಸ್ಟೇಟ್‌ನಲ್ಲಿರುವ ಮನೆಯ ಅಂಗಣದಲ್ಲಿ ಹತ್ತಿರದ ಹುಡುಗರನ್ನೆಲ್ಲ ಸೇರಿಸಿಕೊಂಡು, ಯಾರು ಬ್ಯಾಟಿಂಗ್ ಮಾಡಬೇಕು, ಯಾರು ಬೌಲಿಂಗ್ ಮಾಡಬೇಕು? ಮೊದಲ ಓವರ್ ಯಾರು ಹಾಕಬೇಕು? ಎಂದು