Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
ಸೋಮಶೇಖರ ಪಡುಕರೆ | Somashekar Padukare
ಸೋಮಶೇಖರ್ ಪಡುಕರೆ, ಕರ್ನಾಟಕದ ಹಿರಿಯ ಕ್ರೀಡಾ ಪತ್ರಕರ್ತರು, ಕಳೆದ 32 ವರ್ಷಗಳಿಂದ ಕ್ರೀಡಾಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಮಾತ್ರವಲ್ಲದೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳ ಸಾಧನೆಯನ್ನು ಕರ್ನಾಟಕದ ಓದುಗರಿಗೆ ಪರಿಚಯಿಸಿದ್ದಾರೆ. ಹಲವಾರು ದಿವ್ಯಾಂಗ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಸರಕಾರದ ನೆರವು ಸಿಗುವಂತೆ ಮಾಡಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾ ಸಾಧಕರಿಗೆ ನಗದು ಬಹುಮಾನ ಸಿಗುವಲ್ಲಿ ಇವರು ಬರೆದ ಲೇಖನಗಳು ಪ್ರಮುಖ ಪಾತ್ರವಹಿಸಿವೆ.
- Total Post (723)
Articles By This Author
ಮಹಾಲಿಂಗೇಶ್ವರನ ಸನ್ನಿಧಿಗೆ ಎವರೆಸ್ಟ್ ಹೀರೋ ಪ್ರಭಾಕರನ್
- By ಸೋಮಶೇಖರ ಪಡುಕರೆ | Somashekar Padukare
- . December 31, 2021
ಸೋಮಶೇಖರ್ ಪಡುಕರೆ, sportsmail ಮೌಂಟ್ ಎವರೆಸ್ಟ್ ಏರಿದ ಭಾರತದ ಮೊದಲ ಅರಣ್ಯ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಕರ್ನಾಟಕದ ಎಸ್. ಪ್ರಭಾಕರನ್ ನಾಳೆ (ಜನವರಿ 1, 2022) ಉಡುಪಿ ಜಿಲ್ಲೆಯ, ಕುಂದಾಪುರ ತಾಲೂಕಿನ ಉಳ್ತೂರು
ದೃಷ್ಠಿಚೇತನರ ಬದುಕಿಗೆ ಬೆಳಕಾದ ಶೇಖರ್ ನಾಯ್ಕ್
- By ಸೋಮಶೇಖರ ಪಡುಕರೆ | Somashekar Padukare
- . December 30, 2021
ಸೋಮಶೇಖರ್ ಪಡುಕರೆ, sportsmail ಅವರ ಮನೆಯಲ್ಲಿ ಎಲ್ಲ 14 ಮಂದಿ ದೃಷ್ಠಿ ವಿಶೇಷ ಚೇತನರು, ಅವರು ಕೂಡ ದೃಷ್ಠಿ ವಿಹೀನರು. ಆದರೆ ಭಾರತಕ್ಕೆ ಅಂಧರ ವಿಶ್ವಕಪ್‌ನಲ್ಲಿ ಎರಡು ಟ್ರೋಫಿ ತಂದು ಕೊಟ್ಟ ಚಾಂಪಿಯನ್ ಶೇಖರ್
ನೆಟ್‌ಬಾಲ್ ಹೀರೋ, ಈಗ ಸೇನೆಯ ಕೋಬ್ರಾ ಕಮಾಂಡೋ
- By ಸೋಮಶೇಖರ ಪಡುಕರೆ | Somashekar Padukare
- . December 29, 2021
ಸೋಮಶೇಖರ್ ಪಡುಕರೆ, sportsmail ವಿಶ್ವವಿದ್ಯಾಲಯ ಮಟ್ಟದಲ್ಲಿ ನೆಟ್‌ಬಾಲ್ ಕ್ರೀಡೆಯಲ್ಲಿ ತೊಡಗಿಸಿಕೊಂಡು, ತಮ್ಮದೇ ಆದ ನೆಟ್‌ಬಾಲ್ ತಂಡವನ್ನು ಕಟ್ಟಿ, ಯುವಕರಿಗೆ ತರಬೇತಿನೀಡಿ, ಬೆಳಗಾವಿ ಜಿಲ್ಲಾ ನೆಟ್‌ಬಾಲ್ ಸಂಸ್ಥೆಯ ಜವಾಬ್ದಾರಿ ಹೊತ್ತ ಯುವಕ ಸೋಮವಾರ ಭಾರತ ಸೇನೆಯಲ್ಲಿ
ಶತಕದೊಂದಿಗೆ ರಾಜ್ಯ ಕ್ರಿಕೆಟ್‌ಗೆ ಕಾಲಿಟ್ಟ ಪುಟ್ಟ ಡ್ಯಾನಿಯಲ್
- By ಸೋಮಶೇಖರ ಪಡುಕರೆ | Somashekar Padukare
- . December 28, 2021
ಸೋಮಶೇಖರ್ ಪಡುಕರೆ, sportsmail “ಬೆಳೆವಸಿರಿ ಮೊಳಕೆಯಲ್ಲಿ” ಎಂಬಂತೆ ಕಳೆದ ಐದು ವರ್ಷಗಳಿಂದ ನಿರಂತರ ತಪಸ್ಸಿನಂತೆ ಕ್ರಿಕೆಟ್ ಅಭ್ಯಾಸದಲ್ಲಿ ತೊಡಗಿಕೊಂಡು, ಅನುಭವಿ ಆಟಗಾರನಂತೆ ಬ್ಯಾಟ್ ಬೀಸುತ್ತ, ರನ್ ಸುರಿಮಳೆಗರೆಯುತ್ತಿದ್ದ ಪುಟ್ಟ ಹುಡುಗ ಡ್ಯಾನಿಯಲ್ ಸೆಬಾಸ್ಟಿಯನ್ ಕೊನೆಗೂ
ಜ. 4-7: ಆಳ್ವಾಸ್‌ನಲ್ಲಿ ಅಖಿಲ ಭಾರತ ಅಂತರ್ ವಿವಿ ಕ್ರೀಡಾಕೂಟ
- By ಸೋಮಶೇಖರ ಪಡುಕರೆ | Somashekar Padukare
- . December 28, 2021
sportsmail ಜನವರಿ 4 ರಿಂದ 7ರವರೆಗೆ ಮೂಡಬಿದಿರೆಯ ಸ್ವರಾಜ್ ಮೈದಾನದಲ್ಲಿ ನಡೆಯಲಿರುವ 81ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಅಥ್ಲೆಟಿಕ್ ಚಾಂಪಿಯನ್ಷಿಪ್‌ಗೆ ಕೇಂದ್ರ ಕ್ರೀಡಾ ಸಚಿನ ಅನುರಾಗ್ ಠಾಕೂರ್ ಚಾಲನೆ ನೀಡಲಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ
ನೆಟ್‌ಬಾಲ್: ಕರ್ನಾಟಕಕ್ಕೆ ಚಿನ್ನ, ಬೆಳ್ಳಿಯ ಕಿರೀಟ
- By ಸೋಮಶೇಖರ ಪಡುಕರೆ | Somashekar Padukare
- . December 28, 2021
sportsmail ಪುದುಚೇರಿಯಲ್ಲಿ ನಡೆದ ದಕ್ಷಿಣ ವಲಯ ನೆಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಅದ್ಭುತ ಪ್ರದರ್ಶನ ತೋರಿದ ಕರ್ನಾಟಕ ಪುರುಷರ ತಂಡ ಚಾಂಪಿಯನ್ ಪಟ್ಟ ಗೆದ್ದುಕೊಂಡರೆ ಮಹಿಳೆಯರ ತಂಡ ರನ್ನರ್ ಅಪ್ ಸ್ಥಾನ ಗಳಿಸಿದೆ. ರಾಜ್ಯ ಪುರುಷರ ತಂಡ
ಮಿಲಾಗ್ರಿಸ್ ಕಾಲೇಜಿಗೆ ಚಾಂಪಿಯನ್ ಪಟ್ಟ
- By ಸೋಮಶೇಖರ ಪಡುಕರೆ | Somashekar Padukare
- . December 28, 2021
sportsmail ಕುಂದಾಪುರ ಫ್ರೆಂಡ್ಸ್ ವಾಲಿಬಾಲ್ ಕ್ಲಬ್ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕಾಲೇಜುಗಳ ಆಹ್ವಾನಿತ ವಾಲಿಬಾಲ್ ಚಾಂಪಿಯನ್ಷಿಪ್‌ನಲ್ಲಿ ಉಡುಪಿಯ ಕಲ್ಯಾಣಪುರದ ವನಿತೆಯರ ತಂಡ ಚಾಂಪಿಯನ್ ಪಟ್ಟ ಗೆದ್ದುಕೊಂಡಿದ್ದು, ಪುರುಷರ ವಿಭಾಗದಲ್ಲಿ ಕುಂದಾಪುರದ
ರಾಷ್ಟ್ರೀಯ ಮಹಿಳಾ ಕಬಡ್ಡಿಗೆ ಆಯ್ಕೆ ಟ್ರಯಲ್ಸ್
- By ಸೋಮಶೇಖರ ಪಡುಕರೆ | Somashekar Padukare
- . December 26, 2021
sportsmail ಮಹಾರಾಷ್ಟ್ರದಲ್ಲಿ ನಡೆಯಲಿರುವ 68ನೇ ರಾಷ್ಟ್ರೀಯ ಸೀನಿಯನ್ ಮಹಿಳಾ ಕಬಡ್ಡಿ ಚಾಂಪಿಯನ್ಷಿಪ್‌ನಲ್ಲಿ ಪಾಲ್ಗೊಳ್ಳಲಿರುವ ಕರ್ನಾಟಕ ರಾಜ್ಯ ತಂಡದ ಆಯ್ಕೆಯು 29-12-2021 ರಂದು ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ನೈಋತ್ಯ ಏರ್ ಕಮಾಂಡ್‌ಗೆ ಪ್ರಶಸ್ತಿ
- By ಸೋಮಶೇಖರ ಪಡುಕರೆ | Somashekar Padukare
- . December 25, 2021
sportsmail ವಾಯುಪಡೆ ಕ್ರೀಡಾ ನಿಯಂತ್ರಣ ಮಂಡಳಿ (ಎಎಫ್‌ಎಸ್‌ಸಿಬಿ) ಮತ್ತು ಟ್ರೈನಿಂಗ್ ಕಮಾಂಡ್ ಐಎಎಫ್ ಪ್ರಧಾನ ಕಚೇರಿ ಇವರ ಆಶ್ರಯದಲ್ಲಿ ಏರ್ ಫೋರ್ಸ್ ಸ್ಟೇಷನ್ ಜಾಲಹಳ್ಳಿಯ ಭಿಮ್‌ಸಿಂಗ್ ರಾಮ್ ಮೆಹರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಏರ್‌ಫೋರ್ಸ್
ಮಿಲಾಗ್ರಿಸ್‌ನ ನಿತೇಶ್, ವೆಲೋನಿಯಾಗೆ ಟಿಟಿ ನಾಯಕತ್ವ
- By ಸೋಮಶೇಖರ ಪಡುಕರೆ | Somashekar Padukare
- . December 25, 2021
sportsmail ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ ಇದರ ಮಿಲಾಗ್ರಿಸ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ಪಳಗಿರುವ ಟೇಬಲ್ ಟೆನಿಸ್ ಆಟಗಾರರಾದ ನಿತೇಶ್ ಹಾಗೂ ಕುಮಾರಿ ವೆಲೋನಿಯಾ ಅನುಕ್ರಮವಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಪುರುಷ ಹಾಗೂ ಮಹಿಳಾ ಟೇಬಲ್ ಟೆನಿಸ್ ತಂಡದ