Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
ಸೋಮಶೇಖರ ಪಡುಕರೆ | Somashekar Padukare
ಸೋಮಶೇಖರ್ ಪಡುಕರೆ, ಕರ್ನಾಟಕದ ಹಿರಿಯ ಕ್ರೀಡಾ ಪತ್ರಕರ್ತರು, ಕಳೆದ 32 ವರ್ಷಗಳಿಂದ ಕ್ರೀಡಾಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಮಾತ್ರವಲ್ಲದೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳ ಸಾಧನೆಯನ್ನು ಕರ್ನಾಟಕದ ಓದುಗರಿಗೆ ಪರಿಚಯಿಸಿದ್ದಾರೆ. ಹಲವಾರು ದಿವ್ಯಾಂಗ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಸರಕಾರದ ನೆರವು ಸಿಗುವಂತೆ ಮಾಡಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾ ಸಾಧಕರಿಗೆ ನಗದು ಬಹುಮಾನ ಸಿಗುವಲ್ಲಿ ಇವರು ಬರೆದ ಲೇಖನಗಳು ಪ್ರಮುಖ ಪಾತ್ರವಹಿಸಿವೆ.
- Total Post (689)
Articles By This Author
ಒಡಿಶಾ ದಾಳಿಗೆ ಬೆಂಗಳೂರು ಉಡೀಸ್
- By ಸೋಮಶೇಖರ ಪಡುಕರೆ | Somashekar Padukare
- . November 24, 2021
Sportsmail #ANewDawn ಎಂದೇ ಕರೆಯಿಸಿಕೊಂಡು, ಹೊಸ ಉತ್ಸಾಹದೊಂದಿಗೆ ಅಂಗಣಕ್ಕಿಳಿದ ಒಡಿಶಾ ಎಫ್‌ಸಿ ಬಲಿಷ್ಠ ಬೆಂಗಳೂರು ಎಫ್‌ಸಿಗೆ 3-1 ಗೋಲುಗಳ ಅಂತರದಲ್ಲಿ ಸೋಲುಣಿಸಿ ಹೀರೋ ಇಂಡಿಯನ್ ಸೂಪರ್ ಲೀಗ್‌ನಲ್ಲಿ ನಿಬ್ಬೆರಗುಗೊಳಿಸುವ ಫಲಿತಾಂಶ ನೀಡಿದೆ. ಕಳೆದ ಋತುವಿನಲ್ಲಿ
ಅಂತರ್ ಕ್ಲಬ್ ಸ್ನೂಕರ್: ಬಿಎಸ್‌ಎ “ಎ”ಗೆ ಪ್ರಶಸ್ತಿ
- By ಸೋಮಶೇಖರ ಪಡುಕರೆ | Somashekar Padukare
- . November 24, 2021
Sportsmail ಕರ್ನಾಟಕ ರಾಜ್ಯ ಬಿಲಿಯರ್ಡ್ಸ್ ಮತ್ತು ಸ್ನೂಕರ್ ಸಂಸ್ಥೆಯ ಆಶ್ರಯದಲ್ಲಿ ನಡೆದ ಎಂ. ಚೆನ್ನಿಯಪ್ಪನ್ ಸ್ಮಾರಕ ರಾಜ್ಯ ಅಂತರ್ ಕ್ಲಬ್ ಸ್ನೂಕರ್ ಚಾಂಪಿಯನ್ಷಿಪ್‌ನಲ್ಲಿ ಬಿಎಸ್‌ಎ ʼಎʼ ತಂಡ ಚಾಂಪಿಯನ್ ಪಟ್ಟ ಗೆದ್ದುಕೊಂಡಿದೆ.
ರಾಜ್ಯ ಟೆಕ್ವಾಂಡೋ: ಅಮೃತ ಹಳ್ಳಿಗೆ ಸಮಗ್ರ ಪ್ರಶಸ್ತಿ
- By ಸೋಮಶೇಖರ ಪಡುಕರೆ | Somashekar Padukare
- . November 24, 2021
Sportsmail ರಾಜ್ಯ ಟೆಕ್ವಾಂಡೋ ಸಂಸ್ಥೆಯ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಟೆಕ್ವಾಂಡೋ ಚಾಂಪಿಯನ್ಷಿಪ್‌ನಲ್ಲಿ ಬೆಂಗಳೂರಿನ ಸಹಕಾರ ನಗರದ ಅಮೃತಹಳ್ಳಿ ಟೆಕ್ವಾಂಡೋ ಕ್ಲಬ್ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿದೆ. ಇಲ್ಲಿನ
ಚೆನ್ನೈಯಿನ್ ಎಫ್‌ಸಿ ಜಯದ ಆರಂಭ
- By ಸೋಮಶೇಖರ ಪಡುಕರೆ | Somashekar Padukare
- . November 24, 2021
Sportsmail ಹೀರೋ ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್)ನ ಪ್ರಸಕ್ತ ಅವೃತ್ತಿಯ ತನ್ನ ಮೊದಲ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಚೆನ್ನೈಯಿನ್ ಎಫ್‌ಸಿ ತಂಡ ಹೈದರಾಬಾದ್ ಎಫ್‌ಸಿ ವಿರುದ್ಧ 1-0 ಗೋಲಿನಿಂದ ಪ್ರಯಾಸದ ಜಯ ದಾಖಲಿಸಿದೆ. ಗೋವಾದ
ಇಂಡಿಯನ್ ಆಯಿಲ್‌ಗೆ ನೆಹರು ಕಪ್ ಹಾಕಿ
- By ಸೋಮಶೇಖರ ಪಡುಕರೆ | Somashekar Padukare
- . November 24, 2021
Sportsmail ದೇಶದ ಬಲಿಷ್ಠ ಹಾಕಿ ತಂಡಗಳಾದ ಇಂಡಿಯನ್ ಆಯಿಲ್ ಮತ್ತು ಇಂಡಿಯನ್ ರೈಲ್ವೆಸ್ ನಡುವೆ ನಡೆದ 57ನೇ ನೆಹರು ಕಪ್ ರಾಷ್ಟ್ರೀಯ ಹಾಕಿ ಚಾಂಪಿಯನ್ಷಿಪ್‌ನಲ್ಲಿ ಕರ್ನಾಟಕದ ಖ್ಯಾತ ಆಟಗಾರರಿಂದ ಕೂಡಿರುವ ಇಂಡಿಯನ್ ಆಯಿಲ್ ತಂಡ
ಉಡುಪಿ ತಾಲೂಕು ಟೆನಿಸ್ ಬಾಲ್ ಕ್ರಿಕೆಟ್ ಪ್ರೀಮಿಯರ್ ಲೀಗ್
- By ಸೋಮಶೇಖರ ಪಡುಕರೆ | Somashekar Padukare
- . November 23, 2021
Sportsmail ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ನಡೆಯಲಿರುವ ಉಡುಪಿ ತಾಲೂಕು ಮಟ್ಟದ ಕ್ರಿಕೆಟ್ ಪ್ರೀಮಿಯರ್ ಲೀಗ್‌ನ ವೇಳಾಪಟ್ಟಿ ಪ್ರಕಟವಾಗಿದೆ. ಕಾರ್ಕಳ, ಬೈಂದೂರು, ಕುಂದಾಪುರ, ಉಡುಪಿ, ಕಾಪು, ಹೆಬ್ರಿ
ಸಂತೋಷ್ ಟ್ರೋಫಿ: ಕರ್ನಾಟಕಕ್ಕೆ ಜಯ
- By ಸೋಮಶೇಖರ ಪಡುಕರೆ | Somashekar Padukare
- . November 23, 2021
Sportsmail ಸುಧೀರ್ ಕೊಟಿಕೆಲಾ ಗಳಿಸಿದ ಹ್ಯಾಟ್ರಿಕ್ ಗೋಲುಗಳ ನೆರವಿನಿಂದ ಕರ್ನಾಟಕ ತಂಡ ಸಂತೋಷ್ ಟ್ರೋಫಿ ರಾಷ್ಟ್ರೀಯ ಫುಟ್ಬಾಲ್ ಚಾಂಪಿಯನ್ಷಿಪ್‌ನ ದಕ್ಷಿಣ ವಲಯ ಎ ಗುಂಪಿನ ಅರ್ಹತಾ ಪಂದ್ಯದಲ್ಲಿ ತಮಿಳುನಾಡು ವಿರುದ್ಧ 4-0 ಗೋಲುಗಳ ಅಂತರದಲ್ಲಿ
ಕುಂದಾಪುರದಲ್ಲಿ ಟಾರ್ಪೆಡೊಸ್ ಅಖಿಲ ಭಾರತ ಚೆಸ್
- By ಸೋಮಶೇಖರ ಪಡುಕರೆ | Somashekar Padukare
- . November 23, 2021
ಸೋಮಶೇಖರ್ ಪಡುಕರೆ, Sportsmail ಟಾರ್ಪೆಡೊಸ್ ಸ್ಪೋರ್ಟ್ಸ್ ಕಾರ್ನಿವಲ್ ಇದರ ಭಾಗವಾಗಿ ಟಾರ್ಪೆಡೊಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಡಿಸೆಂಬರ್ 11 ಮತ್ತು 12 ರಂದು ಟಾರ್ಪೆಡೊಸ್ ಲಕ್ಷ್ಮೀ ಶೆಟ್ಟಿ ಸ್ಮರಣಾರ್ಥ ಅಖಿಲ ಭಾರತ ಫಿಡೆ ರೇಟೆಡ್
ದಿವ್ಯಾ ಕ್ರಿಕೆಟ್‌ಗೆ ಬೆಳಕಾದ ರೋಶನ್ ಬಚ್ಚನ್
- By ಸೋಮಶೇಖರ ಪಡುಕರೆ | Somashekar Padukare
- . November 21, 2021
ಸೋಮಶೇಖರ್ ಪಡುಕರೆ, Sportsmail ಉತ್ತಮ ಪ್ರದರ್ಶನ ತೋರುತ್ತಿದ್ದರೂ ಕರ್ನಾಟಕ ತಂಡಕ್ಕೆ ಆಯ್ಕೆಗೊಳ್ಳದ ಕಾರಣ ಈ ಕ್ರಿಕೆಟ್‌ನಿಂದಲೇ ದೂರ ಸರಿಯಬೇಕೆಂದು ಯೋಚಿಸಿದ್ದ ಕರ್ನಾಟಕದ ಹಿರಿಯ ಆಟಗಾರ್ತಿಗೆ ಮನೋಬಲ ತುಂಬಿ, ಆಕೆ ಮತ್ತೆ ಅಂಗಣಕ್ಕೆ ಬಂದು ಶತಕ
ತೂಕ ಇಳಿಸಲು ಹೋಗಿ ವಿಶ್ವ ಚಾಂಪಿಯನ್ ಆದ ವೈಭವ್ ಶೆಟ್ಟಿ!!
- By ಸೋಮಶೇಖರ ಪಡುಕರೆ | Somashekar Padukare
- . November 20, 2021
ಸೋಮಶೇಖರ್ ಪಡುಕರೆ, Sportsmail ದೇಹದ ತೂಕ ಇಳಿಸಲು ಜಿಮ್‌ಗೆ ಹೋಗಿ, ಅಲ್ಲಿ ವಿವಿಧ ಮಾರ್ಷಲ್ ಆರ್ಟ್ಸ್‌ಗಳಲ್ಲಿ ಪರಿಣತನಾಗಿ, ಜಾಗತಿಕ ಮಟ್ಟದಲ್ಲಿ ಪದಕಗಳ ಕೊಳ್ಳೆ ಹೊಡೆದು ಈಗ ಅಮೆರಿಕದಲ್ಲಿ ಸದ್ದಿಲ್ಲದೆ ಖ್ಯಾತಿ ಪಡೆಯುತ್ತಿರುವ ಅಂತಾರಾಷ್ಟ್ರೀಯ ಮಿಕ್ಸೆಡ್