Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
ಸೋಮಶೇಖರ ಪಡುಕರೆ | Somashekar Padukare
ಸೋಮಶೇಖರ್ ಪಡುಕರೆ, ಕರ್ನಾಟಕದ ಹಿರಿಯ ಕ್ರೀಡಾ ಪತ್ರಕರ್ತರು, ಕಳೆದ 32 ವರ್ಷಗಳಿಂದ ಕ್ರೀಡಾಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಮಾತ್ರವಲ್ಲದೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳ ಸಾಧನೆಯನ್ನು ಕರ್ನಾಟಕದ ಓದುಗರಿಗೆ ಪರಿಚಯಿಸಿದ್ದಾರೆ. ಹಲವಾರು ದಿವ್ಯಾಂಗ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಸರಕಾರದ ನೆರವು ಸಿಗುವಂತೆ ಮಾಡಿದ್ದಾರೆ. ಕರ್ನಾಟಕದಲ್ಲಿರುವ ಕ್ರೀಡಾ ಸಾಧಕರಿಗೆ ನಗದು ಬಹುಮಾನ ಸಿಗುವಲ್ಲಿ ಇವರು ಬರೆದ ಲೇಖನಗಳು ಪ್ರಮುಖ ಪಾತ್ರವಹಿಸಿವೆ.
- Total Post (655)
Articles By This Author

ಬೆಂಗಳೂರಲ್ಲಿ ಸ್ಪೋರ್ಟ್ಸ್ ಸಿಟಿ ಸ್ಥಾಪಿಸುವವರ ಗಮನಕ್ಕೆ!
- By ಸೋಮಶೇಖರ ಪಡುಕರೆ | Somashekar Padukare
- . August 30, 2024
ಮಾನವಿ: ರಾಜ್ಯ ಗೃಹ ಸಚಿವರು ಬೆಂಗಳೂರಿನಲ್ಲಿ ಜಾಗತಿಕ ಗುಣ ಮಟ್ಟದ ಕ್ರೀಡಾ ನಗರಿ, ಸ್ಪೋರ್ಟ್ಸ್ ಸಿಟಿ ಸ್ಥಾಪಿಸಲಾಗುವುದು, ಅದಕ್ಕೆ ಈಗಾಗಲೇ ಭೂಮಿ ನೋಡಲಾಗಿದೆ ಎಂದು ಹೇಳಿದ್ದಾರೆ. ಅದು ಸ್ಥಾಪನೆಯಾಗಲಿ. ಆದರೆ ರಾಜ್ಯದಲ್ಲಿರುವ ಜಿಲ್ಲಾ, ತಾಲೂಕು

ಅಕ್ಕಿ ಗಿರಣಿಯಲ್ಲೇ ನಡೆಯುತ್ತಿದೆ ಮೊರಾರ್ಜಿ ದೇಸಾಯಿ ವಸತಿ ಶಾಲೆ!
- By ಸೋಮಶೇಖರ ಪಡುಕರೆ | Somashekar Padukare
- . August 30, 2024
SportsmailDeskಮಾನವಿ: ರಾಜಕೀಯ ಪುಡಾರಿಗಳು ತಮ್ಮ ಸಂಬಂಧಿಕರಿಗೆ ಅನುಕೂಲವಾಗುವುದಿದ್ದರೆ ಎಂಥಾ ಕೃತ್ಯಕ್ಕೂ ಇಳಿಯುತ್ತಾರೆಂಬುದಕ್ಕೆ ಇದೊಂದು ನಿದರ್ಶನ. ಇದು ರಾಯಚೂರು ಜಿಲ್ಲೆಯ ಮಾನವಿ ತಾಲೂಕು ಕೇಂದ್ರದ ರಾಜಲಬಂಡಾದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ. ಈ ಕಟ್ಟಡ ಸ್ಥಳೀಯರೊಬ್ಬರ

ಮೀನುಗಾರರ ಕೇರಿಯಿಂದ ಏಷ್ಯನ್ ಗೇಮ್ಸ್‌ಗೆ ಹರೀಶ್ ಮುತ್ತು!
- By ಸೋಮಶೇಖರ ಪಡುಕರೆ | Somashekar Padukare
- . August 26, 2024
ಉಡುಪಿ: ಶಾಲೆಗೆ ಚಕ್ಕರ್ ಹಾಕುತ್ತ, ತಂದೆಯೊಂದಿಗೆ ಮೀನು ಹಿಡಿಯುತ್ತ, ಚಿಕ್ಕಪ್ಪನೊಂದಿಗೆ ಸರ್ಫಿಂಗ್ ಕಲಿಯುತ್ತ, ಕಡಲನ್ನೇ ನಂಬಿ ಬದುಕಿರುವ ತಮಿಳುನಾಡಿನ ಮಹಾಬಲಿಪುರಂ ಅಥವಾ ಮಾಮಲ್ಲಪುರಂನ ಮೀನುಗಾರರ ಕಾಲೊನಿಯ ಹುಡುಗ ಹರೀಶ್ ಮುತ್ತು ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್

ಹಳ್ಳಿ ಹುಗ್ಡ ಪ್ಯಾಟಿಗ್ ಬಂದ ನ್ಯೂಜಿಲೆಂಡ್‌ನಲ್ಲಿ ಚಿನ್ನ ಗೆದ್ದ!
- By ಸೋಮಶೇಖರ ಪಡುಕರೆ | Somashekar Padukare
- . August 20, 2024
Sportsmail Desk: ಈ ಶಿರೋನಾಮೆ ಓದುತ್ತಲೇ ಕನ್ನಡದ ರಿಯಾಲಿಟಿ ಶೋ “ಪ್ಯಾಟೇ ಮಂದಿ ಕಾಡಿಗ್ ಬಂದ್ರು” ನೆನಪಾಗಬಹುದು. ಪ್ಯಾಟೆ ಮಂದಿ ಕಾಡಿಗ್ ಬಂದು ನಿಮಗೆ ಮನೋರಂಜನೆ ನೀಡಿರಬಹುದು. ಆದರೆ ಈ ಕಾರ್ಯಕ್ರಮ ನಡೆಸಿಕೊಟ್ಟ ಶಿವಮೊಗ್ಗದ

ವಿಶ್ವ ಬಾಡಿ ಬಿಲ್ಡಿಂಗ್: 4 ಚಿನ್ನ ಗೆದ್ದ ಮಂಗಳೂರಿನ ಶೋಧನ್ ರೈ
- By ಸೋಮಶೇಖರ ಪಡುಕರೆ | Somashekar Padukare
- . August 20, 2024
Sportsmail Desk: ನ್ಯೂಜಿಲೆಂಡ್‌ನ ಅಕ್ಲೆಂಡ್‌ನಲ್ಲಿ ನಡೆದ INBA ನ್ಯಾಚುರಲ್ ಬಾಡಿಬಿಲ್ಡಿಂಗ್ ವಿಶ್ವ ಚಾಂಪಿಯನ್‌ಷಿಪ್-2024ರಲ್ಲಿ ಮಂಗಳೂರಿನ ಶೋಧನ್ ರೈ ನಾಲ್ಕು ಚಿನ್ನ ಹಾಗೂ 1 ಬೆಳ್ಳಿ ಪದಕಗಳೊಂದಿಗೆ ಸಮಗ್ರ ಚಾಂಪಿಯನ್‌ಷಿಪ್‌ನಲ್ಲಿ ಎರಡನೇ ಸ್ಥಾನ (ಬೆಳ್ಳಿ) ಗಳಿಸಿ

ಕಷ್ಟಗಳ ಹೊತ್ತು ಜಿಗಿಯುವ ಕುಂದಾಪುರದ ಜಂಪಿಂಗ್ ಸ್ಟಾರ್ ಗೌತಮ್
- By ಸೋಮಶೇಖರ ಪಡುಕರೆ | Somashekar Padukare
- . August 15, 2024
Sportsmail Desk: ಕುಂದಾಪುರದ ಗಾಂಧೀ ಮೈದಾನದಲ್ಲಿ ಜಂಪಿಂಗ್ ಮಾಡುತ್ತಿದ್ದ ಯುವಕನ ವೀಡಿಯೋ ವೈರಲ್ ಆಗಿತ್ತು. ಈತ ಯಾವುದೋ ಜಿಮ್ನಾಸ್ಕಿಕ್ ಶಾಲೆಯ ವಿದ್ಯಾರ್ಥಿ ಇರಬಹುದೆಂದು ತಿಳಿದು ಖುಷಿಯೂ ಆಯಿತು. ಗುರುವಾರ ಗೆಳೆಯ ಕುಂದಾಪುರದ ಜಾಯ್ ಕರ್ವಾಲೋ

ತಂದೆಯ ಸ್ಫೂರ್ತಿಯಲ್ಲೇ ಸಾಗುವ ರ್‍ಯಾಲಿ ಚಾಂಪಿಯನ್ ಆಕಾಶ್ ಐತಾಳ್
- By ಸೋಮಶೇಖರ ಪಡುಕರೆ | Somashekar Padukare
- . August 4, 2024
ಪುತ್ತೂರು: ಡಾ. ಶಂಕರನಾರಾಯಣ ಐತಾಳ್ ಅವರು ವೈದ್ಯರಾಗಿ ಜನಪ್ರಿಯಗೊಂಡವರು. ಅವರು ತಮ್ಮ ಮಗ ಆಕಾಶ್ ಐತಾಳ್ ಅವರನ್ನು ಡಾಕ್ಟರನ್ನಾಗಿ ಮಾಡಲಿಲ್ಲ. ಬದಲಾಗಿ ದೇಶದ ಉತ್ತಮ ರ್‍ಯಾಲಿ ಪಟುವನ್ನಾಗಿ ಮಾಡಿದರು. “ನಮ್ಮ ತಂದೆ ಮಾನವನ ದೇಹದ

ಪಿಟಿ ಪಿರೇಡ್‌ನಲ್ಲಿ ಮ್ಯಾಥ್ಸ್ ಮಾಡಿದ್ರೆ, ಒಲಿಂಪಿಕ್ಸ್‌ನಲ್ಲಿ ಪದಕ ಸಿಗುತ್ತಾ?
- By ಸೋಮಶೇಖರ ಪಡುಕರೆ | Somashekar Padukare
- . July 28, 2024
ಉಡುಪಿ: ಶಾಲೆಯಲ್ಲಿ ದೈಹಿಕ ಶಿಕ್ಷಣ ಮತ್ತು ದೈಹಿಕ ಶಿಕ್ಷಕರಿಗೆ ಗೌರವ ಸಿಗುವವರೆಗೂ ನಾವು ಒಲಿಂಪಿಕ್ಸ್‌ನಲ್ಲಿ ಹೀಗೆ ಒಂದೊಂದು ಸುತ್ತಿಗೋ, ಒಂದೊಂದು ಚಿನ್ನಕ್ಕೋ ಖುಷಿ ಪಡಬೇಕಾದ ಅನಿವಾರ್ಯತೆ. ನಮಗೆ ಚಿನ್ನ ಗೆದ್ದವರಿಗೆ ನಗದು ಬಹುಮಾನ ಪ್ರಕಟಿಸುವ

ಡೋಪಿಂಗ್: ಕೆಲವೊಮ್ಮೆ ಆ ತಪ್ಪು ನೀವು ಮಾಡಿರುವುದೇ ಇಲ್ಲ!
- By ಸೋಮಶೇಖರ ಪಡುಕರೆ | Somashekar Padukare
- . July 5, 2024
ಬೆಂಗಳೂರು: ಕ್ರೀಡೆಯಲ್ಲಿ ಡೋಪಿಂಗ್ ಕೆಲವರು ಉದ್ದೇಶಪೂರ್ಕವಾಗಿ ಮಾಡಿದರೆ ಇನ್ನು ಕೆಲವರು ತಮಗರಿವಿಲ್ಲದಂತೆ ಬಲಿಯಾಗುತ್ತಾರೆ. ನಮ್ಮ ಕರ್ನಾಟಕದ ಉದಯೋನ್ಮುಖ ಜಾವೆಲಿನ್ ಎಸೆತಗಾರ ಡಿ.ಪಿ. ಮನು ಈ ಬಾರಿಯ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದು, ಪ್ಯಾರಿಸ್‌ಗೆ ಪ್ರಯಾಣ

ಎಂಜಿನಿಯರಿಂಗ್ ತೊರೆದು ಒಲಂಪಿಯನ್ ಆದ ಮಂಗಳೂರಿನ ಮಿಜೋ
- By ಸೋಮಶೇಖರ ಪಡುಕರೆ | Somashekar Padukare
- . July 5, 2024
ಬೆಂಗಳೂರು: ಎಂಜಿನಿಯರಿಂಗ್ ಪದವಿ ಗಳಿಸಿ, ಉನ್ನತ ಹುದ್ದೆಯಲ್ಲಿದ್ದು, ಬದುಕನ್ನು ಖುಷಿಯಾಗಿ ಕಳೆಯಬೇಕೆಂಬ ಹಂಬಲ ಹೆಚ್ಚಿನ ವಿಜ್ಞಾನ ವಿದ್ಯಾರ್ಥಿಗಳಿಗೆ ಇರುತ್ತದೆ. ಆದರೆ ಎರಡೂವರೆ ವರ್ಷ ಮೆಕ್ಯಾನಿಕಲ್ ಎಂಜಿನಿಯರಿಂಗ್ ಓದಿ, ಕ್ರೀಡೆಯ ಬಗ್ಗೆ ಇದ್ದ ಆಸಕ್ತಿಯನ್ನು ಮುಂದುವರಿಸಿ,