Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.

Articles By This Author

School games

ಮಣೂರು ಪ್ರೌಢ ಶಾಲೆಗೆ ಪ್ರಶಸ್ತಿ

ಸ್ಪೋರ್ಟ್ಸ್ ಮೇಲ್ ವರದಿ ಕಬಡ್ಡಿ ಈಗ ವೃತ್ತಿಪರ ಕ್ರೀಡೆಯಾಗಿ ಬೆಳೆದು ನಿಂತಿದೆ. ಜಕಾರ್ತದಲ್ಲಿ ನಡೆಯುತ್ತಿವ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮಹಿಳಾ ಹಾಗೂ ಪುರುಷ ತಂಡ ಚಿನ್ನದ ಪದಕ ಗೆಲ್ಲುವ ಫೇವರಿಟ್  ಎನಿಸಿವೆ. ಅದೇ ರೀತಿ

Asian games

ಜೈ ಬಜರಂಗ್

ಏಜೆನ್ಸೀಸ್ ಜಕಾರ್ತ ಒಲಿಂಪಿಕ್ಸ್‌ನಲ್ಲಿ ಎರಡು ಬಾರಿ ಪದಕ ಗೆದ್ದಿರುವ ಸುಶೀಲ್ ಕುಮಾರ್ ಹೀನಾಯ ಪ್ರದರ್ಶನ ತೋರಿದರೂ, ಯುವ ಕುಸ್ತಿಪಟು ಬಜರಂಗ್ ಪೂನಿಯಾ ಜಕಾರ್ತದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಉಡುಗೊರೆ ನೀಡಿದ್ದಾರೆ.

Karate

ಶೋಟೋಕಾನ್ ತಂಡಕ್ಕೆ ಚಾಂಪಿಯನ್ ಪಟ್ಟ

ಸ್ಪೋರ್ಟ್ಸ್ ಮೇಲ್ ವರದಿ ಬೆಂಗಳೂರಿನ ಲೊಲೆಯಾ ಕಾಲೇಜಿನಲ್ಲಿ ನಡೆದ ೮ನೇ ಆಲ್ ಸ್ಟೈಲ್  ಕರಾಟೆ ಚಾಂಪಿಯನ್‌ಷಿಪ್‌ನಲ್ಲಿ ಜಾಪನ್ ಶೋಟೋಕಾನ್ ಕರಾಟೆ ಡೋ ಫೆಡರೇಷನ್‌ನ ಸ್ಪರ್ಧಿಗಳು ಉತ್ತಮ ಪ್ರದರ್ಶನ ತೋರುವುದರೊಂದಿಗೆ ಚಾಂಪಿಯನ್ ಪಟ್ಟ ಗೆದ್ದುಕೊಂಡಿತು. ಸೆನ್ಸಿ

Asian games

ಏಷ್ಯನ್ ಗೇಮ್ಸ್‌ನಲ್ಲಿ ಕನ್ನಡಿಗನ ಆತಂಕ

ಸ್ಪೋರ್ಟ್ಸ್ ಮೇಲ್ ವರದಿ ಕೊಡಗಿನಲ್ಲಿ ನೆರೆಯ ಅನಾಹುತ ಹೆಚ್ಚುತ್ತಿದೆ…ಪರಿಹಾರ ಕಾರ್ಯ ವೇಗದಲ್ಲಿ ನಡೆಯುತ್ತಿದೆ… ಕನ್ನಡಿಗರು ಒಂದಾಗಿ ನಮ್ಮ ಕೊಡಗಿನ ಕೂಗಿಗೆ ಸ್ಪಂದಿಸುತ್ತಿದ್ದಾರೆ. ಆದರೆ ಜಕಾರ್ತದಲ್ಲಿ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಹಾಕಿ ತಂಡವನ್ನು ಪ್ರತಿನಿಧಿಸುತ್ತಿರುವ ಎಸ್.ವಿ.

Asian games

ಏಷ್ಯನ್ ಗೇಮ್ಸ್: ಶೂಟಿಂಗ್‌ನಲ್ಲಿ ಖಾತೆ ತೆರೆದ ಭಾರತ

ಏಜೆನ್ಸೀಸ್ ಜಕಾರ್ತ ಏಷ್ಯನ್ ಗೇಮ್ಸ್ ಶೂಟಿಂಗ್‌ನ ಮಿಶ್ರ ಟೀಮ್ ವಿಭಾಗದಲ್ಲಿ  ಅಪೂರ್ವಿ ಚಾಂಡೇಲ ಹಾಗೂ ರವಿ ಕುಮಾರ್ ಕಂಚಿನ ಪದಕ ಗೆಲ್ಲುವುದರೊಂದಿಗೆ ಭಾರತ ಜಕಾರ್ತದಲ್ಲಿ ಪದಕದ ಖಾತೆ ತೆರೆದಿದೆ. ಆದರೆ ಎರಡು ಬಾರಿ ಒಲಿಂಪಿಕ್ಸ್‌ನಲ್ಲಿ 

Articles By Sportsmail

ಹುಬ್ಬಳ್ಳಿಯಲ್ಲಿ ಟೈಗರ್ಸ್ ಎದುರಾಳಿ ಲಯನ್ಸ್

ಸ್ಪೋರ್ಟ್ಸ್ ಮೇಲ್ ವರದಿ ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್‌ನ) ಕ್ರಿಕೆಟ್ ಸಂಭ್ರಮ ಈಗ ಹುಬ್ಬಳ್ಳಿಯಲ್ಲಿ ಕೇಂದ್ರೀಕರಿಸಿದೆ. ವಿನಯ್ ಕುಮಾರ್ ನಾಯಕತ್ವದ ಹುಬ್ಬಳ್ಳಿ ಟೈಗರ್ಸ್ ಕೋಟೆಯಲ್ಲಿ ಶಿವಮೊಗ್ಗ ಲಯನ್ಸ್ ಪ್ರಭುತ್ವ ಸಾಧಿಸಲು ಹೋರಾಟ ನಡೆಸಲಿದೆ. ಹುಬ್ಬಳ್ಳಿಯ

Athletics

ಪೋಲ್ ಮುರಿಯಿತು… ಕಾಲು ಉಳುಕಿತು ಆದರೂ ದಾಖಲೆ ಬರೆದ ಅಭಿಷೇಕ್ ಶೆಟ್ಟಿ

ಸ್ಪೋರ್ಟ್ಸ್ ಮೇಲ್ ವರದಿ ಲಖನೌದಲ್ಲಿ ನಡೆಯುತ್ತಿರುವ ೮೪ನೇ ಅಖಿಲ  ಭಾರತ ರೇಲ್ವೆ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಕನ್ನಡಿಗ ಅಭಿಷೇಕ್ ಎನ್. ಶೆಟ್ಟಿ ಸಂಕಷ್ಟಗಳ ನಡುವೆಯೂ ನೂತನ ರೇಲ್ವೆ ರಾಷ್ಟ್ರೀಯ ದಾಖಲೆ ಬರೆದಿದ್ದಾರೆ. ಡೆಕಾಥ್ಲಾನ್‌ನಲ್ಲಿ ಪಶ್ಚಿಮ ರೇಲ್ವೆಯನ್ನು

Hockey

ಹಾಕಿ ಕರ್ನಾಟಕಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷ

ಸ್ಪೋರ್ಟ್ಸ್ ಮೇಲ್ ವರದಿ 2016-17 ಮತ್ತು 2017=18ರ ವಾರ್ಷಿಕ ಮಹಾಸಭೆಯನ್ನು ನಡೆಸಿದ ಹಾಕಿ ಕರ್ನಾಟಕ  ೨೦೨೨ರ ವರೆಗಿನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದೆ. ಉದ್ಯಮಿ ಎಸ್.ವಿ.ಎಸ್. ಸುಬ್ರಹ್ಮಣ್ಯ ಗುಪ್ತಾ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಭಾರತ ಹಾಕಿ

Other sports

ದೇವರ ನಾಡಿನ ಕೂಗು, ದೇವರಿಗೂ ಕೇಳಿಸದೆ?

ಸ್ಪೋರ್ಟ್ಸ್ ಮೇಲ್ ವರದಿ ಕೇರಳದಲ್ಲಿ ನೆರೆಯ ಹಾವಳಿಗೆ ನೂರಾರು  ಮಂದಿ ಸಾವಿಗೀಡಾಗಿದ್ದಾರೆ.  ರಾಜ್ಯ ಸರಕಾರಗಳು ತಮ್ಮ ನೆರವನ್ನು ಪ್ರಕಟಿಸುತ್ತಿವೆ. ದೇವರ ಸ್ವಂತ ನಾಡು ಎಂದು ಖ್ಯಾತಿ ಪಡೆದಿರುವ, ಸ್ವರ್ಗದಂತಿರುವ ಕೇರಳದ ಜನರ ಆಕ್ರಂದನ ಈಗ

Articles By Sportsmail

ನಿನಾದ್‌ಗೆ ಪ್ರಶಸ್ತಿ ಡಬಲ್

ಸ್ಪೋರ್ಟ್ಸ್ ಮೇಲ್ ವರದಿ ಬೆಂಗಳೂರಿನ ಸಿಸ್ಟರ್ ನಿವೇದಿತಾ ಹೈಸ್ಕೂಲ್‌ನ ವಿದ್ಯಾರ್ಥಿ ನಿನಾದ್ ರವಿ ಕುಮಾರ್ 16 ವರ್ಷದೊಳಗಿನ ಬಾಲಕರ ಟಿಎಸ್‌೭ ಟೆನಿಸ್ ಚಾಂಪಿಯನ್‌ಷಿಪ್‌ನಲ್ಲಿ ಗೋವಿಂದ್ ಸೆಹ್ವಾಗ್ ವಿರುದ್ಧ ಜಯ ಗಳಿಸಿ ಡಬಲ್ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.