Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
Sportsmail Desk
administrator
- Total Post (1783)
Articles By This Author
ಕಾಮನ್ವೆಲ್ತ್ ಗೇಮ್ಸ್ : ಬ್ಯಾಡ್ಮಿಂಟನ್‌ನಲ್ಲಿ ಭಾರತದ ಶುಭಾರಂಭ, ಮಿಶ್ರ ತಂಡ ವಿಭಾಗದಲ್ಲಿ ಶ್ರೀಲಂಕಾ ವಿರುದ್ಧ 5-0 ಕ್ಲೀನ್‌ಸ್ವೀಪ್
- By Sportsmail Desk
- . April 5, 2018
ಗೋಲ್ಡ್ ಕೋಸ್ಟ್: 21ನೇ ಆವೃತ್ತಿಯ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಶಟ್ಲರ್‌ಗಳು ಭರ್ಜರಿಯಾಗಿಯೇ ಆಟ ಆರಂಭಿಸಿದ್ದಾರೆ. ಮೊದಲ ದಿನವಾದ ಗುರುವಾರ ನಡೆದ ಮಿಶ್ರ ತಂಡ ವಿಭಾಗದ,‘ಎ’ ಗುಂಪಿನ ಪಂದ್ಯದಲ್ಲಿ ಭಾರತದ ಬ್ಯಾಡ್ಮಿಂಟನ್ ತಾರೆಗಳು ಶ್ರೀಲಂಕಾವನ್ನು
ಕಾಮನ್ವೆಲ್ತ್ ಗೇಮ್ಸ್: ಭಾರತಕ್ಕೆ ಮೊದಲ ಪದಕ ತಂದ ಕುಂದಾಪುರದ ಯುವಕ, ವೇಟ್‌ಲಿಫ್ಟಿಂಗ್‌ನಲ್ಲಿ ಗುರುರಾಜ ‘ಬೆಳ್ಳಿತಾರೆ’
- By Sportsmail Desk
- . April 5, 2018
ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‌ನಲ್ಲಿ ನಡೆಯುತ್ತಿರುವ 21ನೇ ಆವೃತ್ತಿಯ ಕಾಮನ್ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಆರಂಭಗೊಂಡಿದೆ. ಕನ್ನಡಿಗ ಗುರುರಾಜ್ ಪೂಜಾರಿ ದೇಶಕ್ಕೆ ಮೊದಲ ಪದಕ ಗೆದ್ದುಕೊಟ್ಟಿದ್ದಾರೆ. ಗುರುವಾರ ನಡೆದ ಪುರುಷರ 56
ನಾಳೆಯಿಂದ ಕಾಮನ್ವೆಲ್ತ್ ಗೇಮ್ಸ್… ಇಲ್ಲಿದೆ ಕ್ರೀಡಾಕೂಟದ ಗೈಡ್
- By Sportsmail Desk
- . April 3, 2018
ಗೋಲ್ಡ್ ಕೋಸ್ಟ್ : 21ನೇ ಆವೃತ್ತಿಯ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾ ಕೂಡ ನಾಳೆ (ಏಪ್ರಿಲ್ 4), ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‌ನಲ್ಲಿ ಆರಂಭವಾಗಲಿದೆ. ಕ್ರೀಡಾಕೂಟದಲ್ಲಿ ಭಾರತದ 221 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಒಟ್ಟು 12 ದಿನಗಳ ಕಾಲ
ಲೆಫ್ಟಿನೆಂಟ್ ಕರ್ನಲ್ ಧೋನಿ ಈಗ ಪದ್ಮಭೂಷಣ ಧೋನಿ… ಪ್ರಶಸ್ತಿ ಸ್ವೀಕರಿಸುವಾಗ್ಲೂ ಮಾಹಿ ಶಿಸ್ತಿನ ಸಿಪಾಯಿ
- By Sportsmail Desk
- . April 3, 2018
ಹೊಸದಿಲ್ಲಿ: ದೇಶಕ್ಕೆ ಎರಡು ವಿಶ್ವಕಪ್‌ಗಳನ್ನು ಗೆದ್ದು ಕೊಟ್ಟ ಮಹಾನ್ ನಾಯಕ ಮಹೇಂದ್ರ ಸಿಂಗ್ ಧೋನಿ, ಈಗ ಪದ್ಮಭೂಷಣ ಎಂ.ಎಸ್ ಧೋನಿ. ಹೌದು. ಟೀಮ್ ಇಂಡಿಯಾದ ಮಾಜಿ ನಾಯಕ ಧೋನಿ, ಸೋಮವಾರ ರಾಷ್ಟ್ರಪತಿ ಭವನದಲ್ಲಿ ನಡೆದ
ಐಪಿಎಲ್ ಅಖಾಡಕ್ಕೆ ಮರಳಿದ ನಝಾಫ್ ಗಢದ ನವಾಬ… ಮತ್ತೆ ನೋಡಲಿದ್ದೀರಿ ವೀರೂ ಅಬ್ಬರ
- By Sportsmail Desk
- . April 1, 2018
ಬೆಂಗಳೂರು: ನಝಾಫ್ ಗಢದ ನವಾಬ ಖ್ಯಾತಿಯ ವೀರೇಂದ್ರ ಸೆಹ್ವಾಗ್ ಅವರ ಆಟವನ್ನು ನೋಡುವುದೇ ಕಣ್ಣಿಗೊಂದು ಹಬ್ಬ. ಸೆಹ್ವಾಗ್ ಕ್ರೀಸ್‌ನಲ್ಲಿದ್ದರೆ ಅಲ್ಲಿ ಬೌಲರ್‌ಗಳ ಮಾರಣಹೋಮ ಗ್ಯಾರಂಟಿ. ಆದರೆ 2015ರಲ್ಲಿ ಕ್ರಿಕೆಟ್ ವಿದಾಯ ಹೇಳಿದ ನಂತರ ಸೆಹ್ವಾಗ್
ಬಾಲ್ ಟ್ಯಾಂಪರಿಂಗ್ ಗೆ ಮತ್ತೊಂದು ಬಲಿ… ಡೇವಿಡ್ ವಾರ್ನರ್ ಕಣ್ಣೀರಿನ ವಿದಾಯ
- By Sportsmail Desk
- . March 31, 2018
ಸಿಡ್ನಿ: ಬಾಲ್ ಟ್ಯಾಂಪರಿಂಗ್ ಪ್ರಕರಣ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಉಪನಾಯಕ ಡೇವಿಡ್ ವಾರ್ನರ್ ಅವರ ಅಂತರಾಷ್ಟ್ರೀಯ ಕ್ರಿಕೆಟ್ ಬದುಕನ್ನು ಬಲಿ ತೆಗೆದುಕೊಂಡಿದೆ. ಬಾಲ್ ಟ್ಯಾಂಪರಿಂಗ್ ಪ್ರಕರಣದ ಪ್ರಮುಖ ಆರೋಪಿ ಡೇವಿಡ್ ವಾರ್ನರ್ ತಮ್ಮ
ವಿಜಯ್ ಹಜಾರೆ ಚಾಂಪಿಯನ್ ಟೀಮ್ ಕರ್ನಾಟಕ ತಂಡಕ್ಕೆ ರಾಜ್ಯ ಕ್ರಿಕೆಟ್ ಸಂಸ್ಥೆಯಿಂದ ಸನ್ಮಾನ
- By Sportsmail Desk
- . March 30, 2018
ಬೆಂಗಳೂರು: ವಿಜಯ್ ಹಜಾರೆ ಟ್ರೋಫಿಯಲ್ಲಿ ಚಾಂಪಿಯನ್ ಪಟ್ಟಕ್ಕೇರಿ ಕರುನಾಡಿನ ಕೀರ್ತಿ ಪತಾಕೆ ಹಾರಿಸಿದ ಕರ್ನಾಟಕ ತಂಡವನ್ನು ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಶುಕ್ರವಾರ ಅಭಿನಂದಿಸಿ ಸನ್ಮಾನಿಸಿದೆ. ರಾಜ್ಯದ ಕ್ರಿಕೆಟ್ ಶಕ್ತಿ ಕೇಂದ್ರ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ
ಸ್ಟೀವನ್ ಸ್ಮಿತ್ ಕಣ್ಣೀರಿಗೆ ಕರಗೀತೆ ಕಳಂಕ?
- By Sportsmail Desk
- . March 30, 2018
ಅವಮಾನ… ನೋವು… ಬೇಸರ… ಉನ್ಮಾದ… ಟೀಕೆ-ಟಿಪ್ಪಣಿಗಳಿಂದ ಬೆಂದು ಹೋಗಿದ್ದ ಜೀವ.. ಆ ಬೇಗುದಿಯೆಲ್ಲಾ ಕಣ್ಣೀರಧಾರೆಯಾಗಿ ಹರಿಯಿತು. ಪ್ರಸಕ್ತ ಕ್ರಿಕೆಟ್ ಜಗತ್ತಿನ ಸಾರ್ವಕಾಲಿಕ ಶ್ರೇಷ್ಠ ಟೆಸ್ಟ್ ಬ್ಯಾಟ್ಸ್‌ಮನ್, ವಿಶ್ವದ ನಂ.1 ಟೆಸ್ಟ್ ಬ್ಯಾಟ್ಸ್‌ಮನ್, ಆಸ್ಟ್ರೇಲಿಯಾ ತಂಡದ
ಭಾರತದ ಸೋಲಿನ ಸರಮಾಲೆ ಕೊನೆಗೂ ಅಂತ್ಯ, ಮತ್ತೆ ಮಿಂಚಿದ ಮಂಧಾನ
- By Sportsmail Desk
- . March 29, 2018
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಸತತ ಸೋಲುಗಳ ಸರಮಾಲೆ ಕೊನೆಗೂ ಅಂತ್ಯಗೊಂಡಿದೆ. ಕ್ರಿಕೆಟ್ ಕ್ಲಬ್ ಆ್ ಇಂಡಿಯಾದ ಬ್ರೆಬೌರ್ನ್ ಕ್ರೀಡಾಂಗಣದಲ್ಲಿ ನಡೆದ ತ್ರಿಕೋನ ಟಿ20 ಟೂರ್ನಿಯ ತನ್ನ ಅಂತಿಮ ಲೀಗ್ ಪಂದ್ಯದಲ್ಲಿ ಭಾರತ
ಬಾಲ್ ಟ್ಯಾಂಪರಿಂಗ್: ಕಾಂಗರೂಗಳ ಕಳ್ಳಾಟದ ಬಗ್ಗೆ ಕ್ರಿಕೆಟ್ ದೇವರು ಹೇಳಿದ್ದೇನು?
- By Sportsmail Desk
- . March 29, 2018
ಬೆಂಗಳೂರು: ಬಾಲ್ ಟ್ಯಾಂಪರಿಂಗ್ ನಡೆಸಿ ಕ್ರಿಕೆಟ್ ಜಗತ್ತಿನ ಮುಂದೆ ಬೆತ್ತಲಾಗಿರುವ ಕಾಂಗರೂಗಳ ವಿರುದ್ಧ ಎಲ್ಲೆಡೆ ಟೀಕೆಗಳು ಕೇಳಿ ಬರುತ್ತಿವೆ. ಕಳ್ಳಾಟವಾಡಿದರ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಕ್ರಿಕೆಟ್ ಆಸ್ಟ್ರೇಲಿಯಾ, ಸ್ಟೀವನ್ ಸ್ಮಿತ್ ಮತ್ತು ಡೇವಿಡ್ ವಾರ್ನರ್