Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
Sportsmail Desk
administrator
- Total Post (1783)
Articles By This Author
ಕಿಂಗ್ಸ್ ಇಲವೆನ್ ಪಂಜಾಬ್‌ಗೆ ಕನ್ನಡಿಗ ವೆಂಕಟೇಶ್ ಪ್ರಸಾದ್ ಬೌಲಿಂಗ್ ಕೋಚ್
- By Sportsmail Desk
- . March 4, 2018
ಬೆಂಗಳೂರು: 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಕಿಂಗ್ಸ್ ಇಲವೆನ್ ಪಂಜಾಬ್ ತಂಡದ ಬೌಲಿಂಗ್ ಕೋಚ್ ಆಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ನೇಮಕಗೊಂಡಿದ್ದಾರೆ. ಟೀಮ್ ಇಂಡಿಯಾದ ಮಾಜಿ ಮಧ್ಯಮ ವೇಗಿಯಾಗಿರುವ ವೆಂಕಟೇಶ್ ಪ್ರಸಾದ್,
ಮಲ್ಲೇಶ್ವರಂನಲ್ಲಿ ಬೀಗಲ್ಸ್‌ಗೆ ಅಂತಾರಾಷ್ಟ್ರೀಯ ಗುಣಮಟ್ಟದ ಬಾಸ್ಕೆಟ್‌ಬಾಲ್ ಇನ್‌ಡೋರ್ ಸ್ಟೇಡಿಯಂ
- By Sportsmail Desk
- . March 4, 2018
ಬೆಂಗಳೂರು: ಕರ್ನಾಟಕ ಹೆಸರಾಂತ ಬಾಸ್ಕೆಟ್‌ಬಾಲ್ ಕ್ಲಬ್‌ಗಳಲ್ಲಿ ಒಂದಾಗಿರುವ ಮಲ್ಲೇಶ್ವರಂನ ಬೀಗಲ್ಸ್, ಅಂತರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣವನ್ನು ಹೊಂದಿದ್ದು, ಹೊಸ ಇನ್‌ಡೋರ್ ಕ್ರೀಡಾಂಗಣಕ್ಕೆ ಬೆಂಗಳೂರು ಮೇಯರ್ ಸಂಪತ್‌ರಾಜ್ ಚಾಲನೆ ನೀಡಿದರು. ಮಲ್ಲೇಶ್ವರಂ ಶಾಸಕ ಡಾ. ಸಿ.ಎನ್. ಅಶ್ವತ್ಥ
ದೇವಧರ್ ಟ್ರೋಫಿ: ಚಾಂಪಿಯನ್ ಕರ್ನಾಟಕಕ್ಕೆ ನಾಳೆ ಭಾರತ ‘ಬಿ’ ಎದುರಾಳಿ
- By Sportsmail Desk
- . March 4, 2018
ಧರ್ಮಶಾಲಾ: ವಿಜಯ್ ಹಜಾರೆ ಟ್ರೋಫಿ ಚಾಂಪಿಯನ್ ಕರ್ನಾಟಕ ತಂಡ, ದೇವಧರ್ ಟ್ರೋಫಿಯಲ್ಲೂ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ನೆಚ್ಚಿನ ತಂಡವಾಗಿದೆ. ಸೋಮವಾರ ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ (ಎಚ್‌ಪಿಸಿಎ) ಮೈದಾನದಲ್ಲಿ ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ
- By Sportsmail Desk
- . March 4, 2018
ಕೆಎಸ್‌ಸಿಎ ಕ್ರಿಕೆಟ್: ಮೈಸೂರಿನ ಎನ್‌ಆರ್ ಸ್ಪೋರ್ಟ್ಸ್ ಗ್ರೂಪ್ ತಂಡ ಚಾಂಪಿಯನ್ ಬೆಂಗಳೂರು: ಮೈಸೂರಿನ ಎನ್‌ಆರ್ ಸ್ಪೋರ್ಟ್ಸ್ ಗ್ರೂಪ್ ತಂಡ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ)ಯ ಗ್ರೂಪ್ 2, ಡಿವಿಜನ್ 2 ಟೂರ್ನಿಯಲ್ಲಿ ಚಾಂಪಿಯನ್ ಪಟ್ಟಕ್ಕೇರಿದೆ.
ವಿರಾಟ್ ಭುಜದ ಮೇಲೆ ‘ದೇವರ ಕಣ್ಣು’!… ಏನಿದು ಕಿಂಗ್ ಕೊಹ್ಲಿಯ ಹೊಸ ಅವತಾರ?
- By Sportsmail Desk
- . March 4, 2018
ಬೆಂಗಳೂರು: ಟೀಮ್ ಇಂಡಿಯಾ ನಾಯಕ, ಕ್ರಿಕೆಟ್ ಜಗತ್ತಿನ ಬ್ಯಾಟಿಂಗ್ ಸೂಪರ್‌ಮ್ಯಾನ್ ವಿರಾಟ್ ಕೊಹ್ಲಿ ಅವರ ಆಟಕ್ಕೆ ಮಾರು ಹೋಗದವರೇ ಇಲ್ಲ. ವಿರಾಟ್ ಕೊಹ್ಲಿ ಅವರ ಆಟದಲ್ಲಿ ಅಂತಹ ಮಾಂತ್ರಿಕತೆ ಇದೆ. ಇದೇ ಕಾರಣದಿಂದ ವಿರಾಟ್
ಕೆಕೆಆರ್‌ಗೆ ದಿನೇಶ್ ಕಾರ್ತಿಕ್ ಕ್ಯಾಪ್ಟನ್.. ಭಗ್ನವಾಯ್ತು ಕೊಡಗಿನ ವೀರನ ನಾಯಕತ್ವದ ಕನಸು!
- By Sportsmail Desk
- . March 4, 2018
ಕೋಲ್ಕೊತಾ: 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಒಡೆತನದ ಕೋಲ್ಕ್ಕೊತಾ ನೈಟ್ ರೈಡರ್ಸ್ ತಂಡವನ್ನು ತಮಿಳುನಾಡಿನ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಮುನ್ನಡೆಸಲಿದ್ದಾರೆ. ದಿನೇಶ್ ಕಾರ್ತಿಕ್
ಸೈನಾ ನೆಹ್ವಾಲ್ ಹೃದಯ ಕದ್ದ ಚೆಲುವ ಯಾರು ಗೊತ್ತಾ?
- By Sportsmail Desk
- . February 15, 2018
ಬೆಂಗಳೂರು: ಭಾರತದ ಸ್ಟಾರ್ ಮಹಿಳಾ ಶಟ್ಲರ್ ಸೈನಾ ನೆಹ್ವಾಲ್ ದೇಶದ ಬ್ಯಾಡ್ಮಿಂಟನ್ ದಿಕ್ಕನ್ನೇ ಬದಲಿಸಿದ ಆಟಗಾರ್ತಿ. ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತದ ಮೊಟ್ಟ ಮೊದಲ ಬ್ಯಾಡ್ಮಿಂಟನ್ ತಾರೆ ಎಂಬ ಖ್ಯಾತಿಯ ಸೈನಾ ನೆಹ್ವಾಲ್, ದೇಶ
ಇಂಗ್ಲೆಂಡ್ ಪ್ರವಾಸಕ್ಕೆ ಇಶಾಂತ್ ಶರ್ಮಾ ಸಿದ್ಧತೆ ಹೇಗಿದೆ ಗೊತ್ತಾ?
- By Sportsmail Desk
- . February 15, 2018
ಬೆಂಗಳೂರು: ಮುಂಬರುವ ಇಂಗ್ಲೆಂಡ್ ಪ್ರವಾಸಕ್ಕೆ ದಿಲ್ಲಿ ಎಕ್ಸ್‌ಪ್ರೆಸ್ ಇಶಾಂತ್ ಶರ್ಮಾ ಭರ್ಜರಿ ಸಿದ್ಧತೆಗೆ ಮುಂದಾಗಿದ್ದಾರೆ. ಇಂಗ್ಲೆಂಡ್‌ನ ಕೌಂಟಿ ಕ್ರಿಕೆಟ್ ತಂಡವಾದ ಸಸ್ಸೆಕ್ಸ್ ಪರ ಆಡಲು ಇಶಾಂತ್ ಒಪ್ಪಂದ ಮಾಡಿಕೊಂಡಿದ್ದಾರೆ. ಇಂಗ್ಲೆಂಡ್ ಕೌಂಟಿ ಋತುವಿನ ಮೊದಲ
ಯುವರಾಜನ ಅಭಿಮಾನಿಗಳಿಗೆ ಇಲ್ಲಿದೆ ಸಿಹಿ ಸುದ್ದಿ!
- By Sportsmail Desk
- . February 15, 2018
ಬೆಂಗಳೂರು: ಭಾರತದ ವಿಶ್ವಕಪ್ ಹೀರೊ ಯುವರಾಜ್ ಸಿಂಗ್ ಕ್ರಿಕೆಟ್ ಪ್ರಿಯರ ಪಾಲಿನ ಕಣ್ಮಣಿ. ಆದರೆ ಇತ್ತೀಚಿನ ದಿನಗಳಲ್ಲಿ ಯುವರಾಜ್ ಟೀಮ್ ಇಂಡಿಯಾದಲ್ಲಿ ಸ್ಥಾನ ಕಳೆದುಕೊಂಡಿದ್ದಾರೆ. ಫಿಟ್‌ನೆಸ್ ಸಮಸ್ಯೆ ಅವರನ್ನು ಕಾಡುತ್ತಿದೆ. ಯುವರಾಜನ ಜಮಾನ ಮುಗಿಯಿತು,
ಎಫ್‌ಸಿ ಗೋವಾಗೆ ಸೋಲುಣಿಸಿದ ಚೆನ್ನೈಯಿನ್
- By Sportsmail Desk
- . February 15, 2018
ಗೋವಾ: ಇನಿಗೊ ಕಾಲ್ಡರಿನ್ 52ನೇ ನಿಮಿಷದಲ್ಲಿ ಗಳಿಸಿದ ಏಕೈಕ ಗೋಲಿನಿಂದ ಆತಿಥೇಯ ಗೋವಾ ತಂಡವನ್ನು 1-0 ಗೋಲಿನ ಅಂತರದಲ್ಲಿ ಮಣಿಸಿದ ಚೆನ್ನೈಯಿನ್ ಎಫ್‌ಸಿ ಇಂಡಿಯನ್ ಸೂಪರ್ ಲೀಗ್‌ನ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿ, ನಾಕ್ ಔಟ್