Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.

Articles By This Author

Cricket

ರೋಹಿತ್ ಶರ್ಮಾ ಅವರನ್ನು ನಡೆಸಿಕೊಂಡ ರೀತಿ ಸರಿಯೇ?

ಬೆಂಗಳೂರು: ವೈಫಲ್ಯಗಳು ಆಟದಲ್ಲಿ ಮಾತ್ರವಲ್ಲ ಬದುಕಿನಲ್ಲೂ ಬರುತ್ತವೆ, ಹಾಗಂತ ಆ ವ್ಯಕ್ತಿಯ ಹಿಂದಿನ ಸಾಧನೆಗಳನ್ನು ಮರೆತು ತಿರಸ್ಕರಿಸುವುದು ಸೂಕ್ತವಲ್ಲ.ಭಾರತ ತಂಡದಲ್ಲಿನ ಗುಂಪುಗಾರಿಕೆ ಮತ್ತು ವೈಯಕ್ತಿಕ ದ್ವೇಷಗಳು ತಂಡವನ್ನು ಈ ಸ್ಥಿತಿಗೆ ತಲುಪಿಸಿರುವುದು ಸ್ಪಷ್ಟ. Personal

Other sports

ಖೋಖೋ: ಮಂಗಳೂರು ವಿವಿ ಪುರುಷರು ಪ್ರಥಮ

ವಿದ್ಯಾಗಿರಿ: ಆಳ್ವಾಸ್ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿನಿಗಳು ಅಧಿಕ ಸಂಖ್ಯೆಯಲ್ಲಿ ಪ್ರತಿನಿಧಿಸಿದ ಮಂಗಳೂರು ವಿಶ್ವವಿದ್ಯಾಲಯದ ತಂಡಗಳು ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯಗಳ ಖೋಖೋ ಪಂದ್ಯಾವಳಿಯ ಪುರುಷರ ವಿಭಾಗದಲ್ಲಿ ಪ್ರಥಮ ಹಾಗೂ ಮಹಿಳಾ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡಿವೆ.

Athletics

ಆಳ್ವಾಸ್‌ ಪ್ರಭುತ್ವ ಮಂಗಳೂರು ವಿಶ್ವವಿದ್ಯಾನಿಲಯ ಚಾಂಪಿಯನ್‌

ಮೂಡುಬಿದಿರೆ: ಒಡಿಶಾದ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ಸಂಸ್ಥೆಯಲ್ಲಿ, ಅಸೋಸಿಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿ ಸಹಭಾಗಿತ್ವದಲ್ಲಿ ಡಿ 26ರಿಂದ 30ರವರೆಗೆ ನಡೆದ 84ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ  ಪುರುಷ ಹಾಗೂ ಮಹಿಳಾ

Other sports

ರಾಷ್ಟ್ರೀಯ ಬಾಲ್‌ಬ್ಯಾಡ್ಮಿಂಟನ್‌: ಕರ್ನಾಟಕ ಚಾಂಪಿಯನ್‌ ಚಾಂಪಿಯನ್‌

ವಿದ್ಯಾಗಿರಿ:  ಮಹಾರಾಷ್ಟ್ರದ ರಾಯಘಢ ಜಿಲ್ಲೆಯ ಕಾಮೋತೆಯಲ್ಲಿ ನಡೆದ  70 ನೇ ರಾಷ್ಟ್ರೀಯ ಸೀನಿಯರ್ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್‌ನಲ್ಲಿ ಕರ್ನಾಟಕ ಚಾಂಪಿಯನ್ ಆಗಿದ್ದು, ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಆರು ವಿದ್ಯಾರ್ಥಿಗಳು ರಾಜ್ಯ ತಂಡವನ್ನು ಪ್ರತಿನಿಧಿಸಿದ್ದರು.

Cricket

ಕ್ರಿಕೆಟ್‌: ಉಡುಪಿ ಜಿಲ್ಲೆಗೆ ಪ್ರತ್ಯೇಕ ವಲಯಕ್ಕಾಗಿ ಬೇಡಿಕೆ

ಮಣಿಪಾಲ: ಸಾಕಷ್ಟು ಪ್ರತಿಭೆಗಳಿಂದ ಕೂಡಿರುವ ಉಡುಪಿ ಜಿಲ್ಲಾ ಕ್ರಿಕೆಟ್‌ ಸಂಸ್ಥೆ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದು, ಇಲ್ಲಿನ ಯುವ ಕ್ರಿಕೆಟಿಗರಿಗೆ ಹೆಚ್ಚಿನ ಅವಕಾಶ ಕಲ್ಪಿಸಲು ಮತ್ತು ಜಿಲ್ಲೆಯಲ್ಲಿ ಕ್ರಿಕೆಟ್‌ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಉಡುಪಿ

Cricket

ಕ್ರಿಕೆಟ್‌ ಟೂರ್ನಿಯ ಮೂಲಕ ಯುಡಿಸಿಎ ಪ್ರತಿಭಾನ್ವೇಷಣೆ

ಮಣಿಪಾಲ: ಉಡುಪಿ ಜಿಲ್ಲೆಯ ಕುಂದಾಪುರ, ಉಡುಪಿ, ಕಾಪು, ಬ್ರಹ್ಮಾವರ, ಕಾರ್ಕಳ, ಬೈಂದೂರು  ಹಾಗೂ ಹೆಬ್ರಿ ತಾಲೂಕಿನ ಯುವ ಕ್ರಿಕೆಟಿಗರಿಗಾಗಿ ಉಡುಪಿ ಜಿಲ್ಲಾ ಕ್ರಿಕೆಟ್‌ ಸಂಸ್ಥೆಯು (ಯುಡಿಸಿಎ) ನಡೆಸಿದ ಪ್ರತಿಭಾನ್ವೇಷಣೆಗೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಸುಮಾರು

Adventure Sports

ಡ್ರ್ಯಾಗ್ ಕಿಂಗ್ ಹೆಮಂತ್ ಮುದ್ದಪ್ಪ ರಾಷ್ಟ್ರೀಯ ಚಾಂಪಿಯನ್

ಚೆನ್ನೈ: “ಡ್ರ್ಯಾಗ್ ಕಿಂಗ್” ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿನ ಮಂತ್ರ ರೇಸಿಂಗ್ ನ ರೈಡರ್, ಉದ್ಯಮಿ ಹೇಮಂತ್ ಮುದ್ದಪ್ಪ ಎಂಎಂಎಸ್ಸಿ ಎಫ್ಎಂಎಸ್ಸಿ ಭಾರತ ರಾಷ್ಟ್ರೀಯ ಡ್ರ್ಯಾಗ್ ರೇಸಿಂಗ್ ಚಾಂಪಿಯನ್ಷಿಪ್ ನಲ್ಲಿ ಮೂರು ಪ್ರಶಸ್ತಿ ಗೆದ್ದು

Athletics

31 ಜಿಲ್ಲೆಗಳಿವೆ, ಆದರೆ ಕ್ರಾಸ್‌ ಕಂಟ್ರಿ ಆಯೋಜಿಸಲು ಯಾರೂ ಇಲ್ಲ!

ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಜನವರಿ 5, 2025 ರಂದು ರಾಜ್ಯ ಮಟ್ಟದ ಕ್ರಾಸ್‌ ಕಂಟ್ರಿ ರೇಸ್‌ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್‌ ಸಂಸ್ಥೆ ಪ್ರಕಟಣೆ ಹೊರಡಿಸಿದೆ. ಇದನ್ನು ಓದಿದಾಗ ಅಚ್ಚರಿಯಾಯಿತು. ಏಕೆಂದರೆ

Cricket

ಮೊದಲ ಪಂದ್ಯದಲ್ಲೇ ಅಭಿಲಾಷ್‌ ಶೆಟ್ಟಿ 5 ಸ್ಟಾರ್‌

ಬೆಂಗಳೂರು: ವಿಜಯ ಹಜಾರೆ ಟ್ರೋಫಿಯಲ್ಲಿ ತಾನು ಆಡಿದ ಮೊದಲ ಪಂದ್ಯದಲ್ಲೇ ಕರಾವಳಿಯ ವೇಗದ ಬೌಲರ್‌ ಅಭಿಲಾಷ್‌ ಶೆಟ್ಟಿ 5 ವಿಕೆಟ್‌ ಸಾಧನೆ ಮಾಡುವ ಮೂಲಕ ಕರ್ನಾಟಕ ತಂಡ ಪಂಜಾಬ್‌ ವಿರುದ್ಧ 1 ವಿಕೆಟ್‌ ಜಯ

Special Story

ಸುನಾಮಿಯ ಸಾವಿನ ಅಲೆ ದಾಟಿ ಬಂದ ಚಾಂಪಿಯನ್‌ ದೆಬೋರ

2004ರ ಡಿಸೆಂಬರ್‌ 26ರಂದು ಸಂಭವಿಸಿದ ಸುನಾಮಿ 20 ವರುಷಗಳನ್ನು ನೆನಪಿಸಿ ಹೋಯಿತು. 2,27,898 ಜೀವಗಳು ಆ ದೈತ್ಯ ಅಲೆಗಳಿಗೆ ಸಿಲುಕಿ ಮರೆಯಾದವು, ಮನೆಗಳು ಕೊಚ್ಚಿ ಹೋದವು, ಮರ, ಗಿಡ ಪ್ರಾಣಿ ಪಕ್ಷಿಗಳ ಸಾವನ್ನು ಲೆಕ್ಕ