Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
Sportsmail Desk
administrator
- Total Post (1812)
Articles By This Author
ಹರಿಯಾಣ ವನಿತೆಯರಿಗೆ ರಾಷ್ಟ್ರೀಯ ಕಬಡ್ಡಿ ಚಾಂಪಿಯನ್ ಪಟ್ಟ
- By Sportsmail Desk
- . January 30, 2026
ಹೈದರಾಬಾದ್: ಶುಕ್ರವಾರ ಬಾಲಯೋಗಿ ಕ್ರೀಡಾಂಗಣದಲ್ಲಿ ನಡೆದ 72ನೇ ಮಹಿಳಾ ಸೀನಿಯರ್ ರಾಷ್ಟ್ರೀಯ ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಹರಿಯಾಣ ತಂಡವು ಹಾಲಿ ಚಾಂಪಿಯನ್ ಇಂಡಿಯನ್ ರೈಲ್ವೇಸ್ ವಿರುದ್ಧ 39–37 ಅಂಕಗಳ ಅಂತರದಿಂದ ಜಯಗಳಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. Haryana
ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್
- By Sportsmail Desk
- . January 30, 2026
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ (ಕೆಎಸ್‌ಸಿಎ), ಬೆಂಗಳೂರು ಹೊರಡಿಸಿರುವ ಪತ್ರಿಕಾ ಪ್ರಕಟಣೆಯಂತೆ, ಸಾಗರದ ಕ್ರಿಕೆಟ್ ಕ್ಲಬ್‌ನ ಶ್ರೀ ನಾಗೇಂದ್ರ ಕೆ. ಪಂಡಿತ್ ಅವರನ್ನು ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಮನಿರ್ದೇಶನ ಮಾಡಲಾಗಿದೆ. As per
ವಿಶ್ವ ಅಗ್ನಿಶಾಮಕ ಕ್ರೀಡಾಕೂಟಕ್ಕೆ ಉಡುಪಿಯ ಅಶ್ವಿನ್ ಸನಿಲ್
- By Sportsmail Desk
- . January 29, 2026
ಉಡುಪಿ: ರಾಜಸ್ಥಾನದಲ್ಲಿ ನಡೆದ ರಾಷ್ಟ್ರೀಯ ಅಗ್ನಿ ಶಾಮಕ ಕ್ರೀಡಾಕೂಟದಲ್ಲಿ ಉಡುಪಿಯ ಅಗ್ನಿಶಾಮಕ ದಳದ ಸಿಬ್ಬಂದಿ ಅಶ್ವಿನ್ ಸನಿಲ್ ಅವರು ಎರಡು ಚಿನ್ನದ ಪದಕ ಗೆದ್ದು ವಿಶ್ವ ಚಾಂಪಿಯನ್‌ಷಿಪ್‌ಗೆ ಆಯ್ಕೆಯಾಗಿದ್ದಾರೆ. Udupi Fire Station
ರೋಹಿತ್ ಉತ್ತಮ ಗುಣಮಟ್ಟದ ನಾಯಕ: ರಾಹುಲ್ ದ್ರಾವಿಡ್
- By Sportsmail Desk
- . January 27, 2026
ಬೆಂಗಳೂರು: ಭಾರತದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರೋಹಿತ್ ಶರ್ಮಾ ಹೊಸ ಭಾಷ್ಯ ಬರೆದಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ನಾವು ಸ್ವಲ್ಪ ಹಿಂದೆ ಬಿದ್ದೇವೆ. ರನ್ ಗಳಿಕೆಯಲ್ಲಿ ಹಿನ್ನಡೆ ಕಂಡಿದ್ದೇವೆ ಎಂದೆನಿಸುತ್ತಿತ್ತು. ಆ ಸಂದರ್ಭದಲ್ಲಿ ರೋಹಿತ್ ಶರ್ಮಾ ಜವಾಬ್ದಾರಿಯನ್ನು
ಬ್ರಹ್ಮಾವರ ಕ್ರಿಕೆಟ್: ಸೆಮಿ ಫೈನಲ್, ಫೈನಲ್ ಪೊಲೀಸ್ ಠಾಣೆಯಲ್ಲಿ!
- By Sportsmail Desk
- . January 26, 2026
ಲೆಹ್: ಕ್ರಿಕೆಟ್ ಟೂರ್ನಿಯ ಪಂದ್ಯಗಳು ಕ್ರಿಕೆಟ್ ಅಂಗಣದಲ್ಲಿ ನಡೆಯುವುದು ಸಾಮಾನ್ಯ. ಆದರೆ ಸಾಕಷ್ಟು ವಿವಾದಕ್ಕೆ ಗುರಿಯಾಗಿರುವ ಬ್ರಹ್ಮಾವರ ಎಚ್‌ಎಂಸಿ ಯುನೈಟೆಡ್ ಟ್ರೋಫಿಯ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳ ಫಲಿತಾಂಶ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ತೀರ್ಮಾನವಾಗುತ್ತಿರುವುದು
ಖೇಲೋ ವಿಂಟರ್ ಗೇಮ್ಸ್: ರಾಜ್ಯಕ್ಕೆ ಚಿನ್ನ ತಂದ ಶ್ರೀವತ್ಸ
- By Sportsmail Desk
- . January 26, 2026
ಲೆಹ್: ಖೇಲೋ ಇಂಡಿಯಾ ಚಳಿಗಾಲದ ಕ್ರೀಡಾ ಕೂಟದಲ್ಲಿ ಕರ್ನಾಟಕದ ಶ್ರೀವತ್ಸ ರಾವ್ ಮೊದಲ ಚಿನ್ನ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ. Karnataka’s 18-year-old Srivatsa S Rao stunned the field as he
ಕೆಬಿಎ: ಬ್ಯಾಡ್ಮಿಂಟನ್ ತಾರೆಯರ ಸಮ್ಮುಖದಲ್ಲಿ ಗಣರಾಜ್ಯೋತ್ಸವ
- By Sportsmail Desk
- . January 26, 2026
ಬೆಂಗಳೂರು: ದೇಶದೆಲ್ಲೆಡೆ ಇಂದು 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಬೆಂಗಳೂರಿನಲ್ಲಿರುವ ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್ ಸಂಸ್ಥೆಯಲ್ಲಿ ನೂತನ ಅಧ್ಯಕ್ಷ, ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರ ಮುತುವರ್ಜಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. Olympian
40 ಲಕ್ಷ ಬಹುಮಾನ ಮೊತ್ತದ ಕ್ರಿಕೆಟ್: ಕ್ವಾರ್ಟರ್ ಫೈನಲ್‌ಗೇ ಫಿನಿಷ್!
- By Sportsmail Desk
- . January 26, 2026
ಬ್ರಹ್ಮಾವರ: ಬ್ರಹ್ಮಾವರದ ಗಾಂಧೀ ಮೈದಾನದಲ್ಲಿ ಜನವರಿ 23, 24 ಹಾಗೂ 25 ನಡೆದ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಎಚ್‌ಎಂಸಿ ಯುನೈಟೆಡ್ ಟ್ರೋಫಿಯ ಚಾಂಪಿಯನ್‌ಷಿಪ್ ಮೂರನೇ ಕ್ವಾರ್ಟರ್ ಫೈನಲ್‌ಗೇ ರಾತ್ರೋರಾತ್ರಿ ನಿಂತು ಹೋಗಿದ್ದು, ಈಗ
ಬಂಗಾರಮಕ್ಕಿ ವೀರಾಂಜನೇಯನಿಗೆ ಬ್ಯಾಟ್ ಉಡುಗೊರೆ ನೀಡಿದ ಕೊಹ್ಲಿ
- By Sportsmail Desk
- . January 25, 2026
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪದಲ್ಲಿರುವ ಶ್ರೀ ಬಂಗಾರಮಕ್ಕಿ ವೀರಾಂಜನೆಯ ದೇವಸ್ಥಾನಕ್ಕೆ ಕ್ರಿಕೆಟ್ ಜಗತ್ತಿನ ಶ್ರೇಷ್ಠ ಆಟಗಾರ ವಿರಾಟ್ ಕೊಹ್ಲಿ ಅವರು ಬ್ಯಾಟ್ ಉಡುಗೊರೆಯಾಗಿ ನೀಡಿದ್ದಾರೆ. Cricket legend Virat Kohli
ರಾಜ್ಯ ಪೊಲೀಸ್ ಕ್ರೀಡಾಕೂಟ: ಉಡುಪಿ ಸಾಧಕರಿಗೆ ಎಸ್‌ಪಿ ಅಭಿನಂದನೆ
- By Sportsmail Desk
- . January 19, 2026
ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲೆಯಿಂದ ಸ್ಪರ್ಧಿಸಿದ ಪೊಲೀಸ್ ಸಿಬ್ಬಂದಿಗಳು ಉತ್ತಮ ಪ್ರದರ್ಶನ ತೋರಿ ಪದಕಗಳನ್ನು ಗೆದ್ದಿದ್ದಾರೆ. Police personnel from Udupi district who competed