Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
Adventure Sports
ಅಬು ಧಾಬಿಯಲ್ಲಿ ಮಿಂಚಿ ದೇಶಕ್ಕೆ ಕೀರ್ತಿ ತಂದ ಮೈಸೂರಿನ ದುರ್ಗಾಶ್ರೀ
- By ಸೋಮಶೇಖರ ಪಡುಕರೆ | Somashekar Padukare
- . August 28, 2022
ಸೋಮಶೇಖರ್ ಪಡುಕರೆ, ಬೆಂಗಳೂರು: ಆಗಸ್ಟ್ 16ರಿಂದ 20ರವರೆಗೆ ಅಬು ಧಾಬಿಯಲ್ಲಿ ನಡೆದ ಎಂಎಂಎ ಯೂಥ್ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಮೈಸೂರಿನ ದುರ್ಗಾಶ್ರೀ ಜಿ.ಎಂ. ಕಂಚಿನ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ. 13 ವರ್ಷದ ದುರ್ಗಾಶ್ರೀ
ಭಾನುವಾರ ಬೆಂಗಳೂರಿನಲ್ಲಿ ರೈಡ್ ವಿದ್ ರೋಲರ್ಸ್
- By ಸೋಮಶೇಖರ ಪಡುಕರೆ | Somashekar Padukare
- . August 26, 2022
ಬೆಂಗಳೂರು, 27, ಆಗಸ್ಟ್, 2022: ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ರೋಲರ್ ಸ್ಕೇಟಿಂಗ್ ಸಂಸ್ಥೆಯು ರೈಡ್ ವಿದ್ ರೋಲರ್ಸ್ ಎಂಬ ಕಾರ್ಯಕ್ರಮವನ್ನು ಇದೇ ಭಾನುವಾರ ಹಮ್ಮಿಕೊಂಡಿದೆ ಎಂದು ರಾಜ್ಯ ರೋಲರ್ ಸ್ಕೇಟಿಂಗ್ ಸಂಸ್ಥೆಯ
ರಾಷ್ಟ್ರೀಯ ಸ್ಪೋರ್ಟ್ ಕ್ಲೈಮಿಂಗ್: ಕರ್ನಾಟಕಕ್ಕೆ ಎರಡು ಪದಕ
- By ಸೋಮಶೇಖರ ಪಡುಕರೆ | Somashekar Padukare
- . August 13, 2022
ಉತ್ತರಕಾಶಿ: 26ನೇ ರಾಷ್ಟ್ರೀಯ ಸ್ಪೋರ್ಟ್ ಕ್ಲೈಮಿಂಗ್ ಚಾಂಪಿಯನ್‌ಷಿಪ್‌ನ ಸಬ್ ಜೂನಿಯರ್ ಬಾಲಕರ ಲೀಡ್ ವಿಭಾಗದಲ್ಲಿ ಕರ್ನಾಟಕದ ಧನುಷ್ ಜೆ. ಬೆಳ್ಳಿ ಪದಕ ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. 03:09 ನಿಮಿಷಗಳಲ್ಲಿ ಗುರಿ ತಲುಪಿದ ಧನುಷ್
ರಾಷ್ಟ್ರೀಯ ಸ್ಪೋರ್ಟ್ ಕ್ಲೈಮಿಂಗ್‌ಗೆ ಭವ್ಯ ಚಾಲನೆ
- By ಸೋಮಶೇಖರ ಪಡುಕರೆ | Somashekar Padukare
- . August 13, 2022
ಉತ್ತರಕಾಶಿ: 26ನೇ ರಾಷ್ಟ್ರೀಯ ಸ್ಪೋರ್ಟ್ ಕ್ಲೈಮಿಂಗ್ ಚಾಂಪಿಯನ್‌ಷಿಪ್‌ಗೆ ಉತ್ತರಾಖಂಡ್ ಕ್ರೀಡಾ ಸಚಿವೆ ರೇಖಾ ಆರ್ಯ ಅವರು ಇಲ್ಲಿನ ನೆಹರು ಇನ್‌ಸ್ಟಿಟ್ಯೂಟ್ ಆಫ್ ಮೌಂಟೆನೇರಿಂಗ್‌ನಲ್ಲಿ ಸಂಭ್ರದಮದ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಭಾರತೀಯ
ರಾಷ್ಟ್ರೀಯ ಸ್ಪೋರ್ಟ್ ಕ್ಲೈಮಿಂಗ್‌ಗೆ 200 ಸ್ಪರ್ಧಿಗಳು
- By ಸೋಮಶೇಖರ ಪಡುಕರೆ | Somashekar Padukare
- . August 10, 2022
ಬೆಂಗಳೂರು: ಆಗಸ್ಟ್ 12 ರಿಂದ 14 ರವರೆಗೆ ಉತ್ತರ ಕಾಶಿಯಲ್ಲಿ ನಡೆಯಲಿರುವ 26ನೇ ರಾಷ್ಟ್ರೀಯ ಸ್ಪೋರ್ಟ್ ಕ್ಲೈಮಿಂಗ್ ಚಾಂಪಿಯನ್‌ಷಿಪ್‌ನಲ್ಲಿ ದೇಶದ ವಿವಿಧ ರಾಜ್ಯಗಳಿಂದ 200ಕ್ಕೂ ಹೆಚ್ಚು ಸ್ಪರ್ಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಐಎಂಎಫ್‌ನ ಪತ್ರಿಕಾ ಪ್ರಕಟಣೆ
ಆಗಸ್ಟ್ 12-24 ಉತ್ತರ ಕಾಶಿಯಲ್ಲಿ ಐಎಂಎಫ್ ರಾಷ್ಟ್ರೀಯ ಸ್ಪೋರ್ಟ್ ಕ್ಲೈಮಿಂಗ್ ಚಾಂಪಿಯನ್‌ಷಿಪ್
- By ಸೋಮಶೇಖರ ಪಡುಕರೆ | Somashekar Padukare
- . August 6, 2022
Sportsmail ಬೆಂಗಳೂರು ನೆಹರು ಇನ್‌ಸ್ಟಿಟ್ಯೂಟ್ ಆಫ್ ಮೌಂಟನೇರಿಂಗ್ ಆಶ್ರಯದಲ್ಲಿ ಇದೇ ತಿಂಗಳ 12 ರಿಂದ 26ರವರೆಗೆ ಉತ್ತರಾಖಂಡದ ಉತ್ತರಕಾಶಿಯಲ್ಲಿ 26ನೇ ಭಾರತೀಯ ಪರ್ವತಾರೋಹಣ ಸಂಸ್ಥೆ (ಐಎಂಎಫ್) ರಾಷ್ಟ್ರೀಯ ಸ್ಪೋರ್ಟ್ ಕ್ಲೈಮಿಂಗ್ ಚಾಂಪಿಯನ್‌ಷಿಪ್ ನಡೆಯಲಿದೆ. ಸಂಬಂಧಪಟ್ಟ
ಸಾವನ್ನೇ ಗೆದ್ದ ಚಾಂಪಿಯನ್ ಸಂತೋಷ್‌ಗೆ ಮತ್ತೆ ರ್‍ಯಾಲಿಯ ಹಂಬಲ
- By ಸೋಮಶೇಖರ ಪಡುಕರೆ | Somashekar Padukare
- . July 31, 2022
ಸೋಮಶೇಖರ್ ಪಡುಕರೆ, ಬೆಂಗಳೂರು ಜಗತ್ತಿನ ಅತ್ಯಂತ ಅಪಾಯಕಾರಿ ಡಕಾರ್ ರ್‍ಯಾಲಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸುಮಾರು ಒಂದು ವರ್ಷಗಳ ಕಾಲ ಸಾವು ಬದುಕಿನ ನಡುವೆ ಹೋರಾಡಿ ಚೇತರಿಸಿಕೊಂಡ ಭಾರತದ ಶ್ರೇಷ್ಠ ರ್‍ಯಾಲಿಪಟು ಸಿ.ಎಸ್.
FIM MiniGP ಸರಣಿಯಲ್ಲಿ ಮಿಂಚಿದ ಪುಟ್ಟ ಬಾಲಕಿ ಬೆಂಗಳೂರಿನ ನಿಥಿಲಾ ದಾಸ್!
- By ಸೋಮಶೇಖರ ಪಡುಕರೆ | Somashekar Padukare
- . July 24, 2022
ಸೋಮಶೇಖರ್ ಪಡುಕರೆ, ಬೆಂಗಳೂರು: ನಗರದ ಮೆಕೋ ಕಾರ್ಟೋಪಿಯಾ ಸರ್ಕಿಟ್‌ನಲ್ಲಿ ನಡೆದ ಎಫ್‌ಐಎಂ ಮಿನಿಜಿಪಿ (FIM MiniGP World Series India 2022) ವಿಶ್ವ ಸರಣಿ ಭಾರತ 2022ರ ಮೊದಲ ರೇಸ್‌ನಲ್ಲಿ ಬಾಲಕಿರಯ ವಿಭಾಗದಲ್ಲಿ ಬೆಂಗಳೂರಿನ
ಕಿಕ್ ಬಾಕ್ಸಿಂಗ್: ನಿಖಿಲ್ ಸಾವಿಗೆ ಯಾರು ಹೊಣೆ?
- By ಸೋಮಶೇಖರ ಪಡುಕರೆ | Somashekar Padukare
- . July 13, 2022
ಸೋಮಶೇಖರ್ ಪಡುಕರೆ, ಬೆಂಗಳೂರು: ಬೆಂಗಳೂರಿನಲ್ಲಿ ಭಾನುವಾರ ನಡೆದ K1 ಕಿಕ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೈಸೂರಿನ ಬಾಕ್ಸರ್ ಬುಧವಾರ ಸಾವನ್ನಪ್ಪಿದ್ದು, ಈ ಸಾವಿಗೆ ಯಾರು ಹೊಣೆ ಎಂಬ ಪ್ರಶ್ನೆ ಕ್ರೀಡಾ ವಲಯದಲ್ಲಿ ಉದ್ಭವವಾಗಿದೆ.
ಕಿಕ್ ಬಾಕ್ಸಿಂಗ್: ನಾಕೌಟ್‌ಗೆ ಬಲಿಯಾದ ಮೈಸೂರಿನ ಫೈಟರ್ ನಿಖಿಲ್
- By ಸೋಮಶೇಖರ ಪಡುಕರೆ | Somashekar Padukare
- . July 13, 2022
ಬೆಂಗಳೂರು: ಬೆಂಗಳೂರಿನಲ್ಲಿ ಭಾನುವಾರ ನಡೆದ K1 ಕಿಕ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೈಸೂರಿನ ಬಾಕ್ಸರ್ ನಿಖಿಲ್ ಸಾವನ್ನಪ್ಪಿದ್ದಾರೆ. K1 ಕಿಕ್ ಬಾಕ್ಸಿಂಗ್ ಅಸೋಸಿಯೇಷನ್ ಜುಲೈ 9 ಮತ್ತು 10ರಂದು ಕಿಕ್ ಬಾಕ್ಸಿಂಗ್ ಚಾಂಪಿಯನ್‌ಷಿಪ್