Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
Articles By Sportsmail
ಮ್ಯಾಚ್ ಫಿಕ್ಸಿಂಗ್: ಮೊಹಮ್ಮದ್ ಶಮಿ ನೆರವಿಗೆ ಬಂದ ಪಾಕಿಸ್ತಾನದ ಮಹಿಳೆ…
- By Sportsmail Desk
- . March 19, 2018
ದುಬೈ: ತಮ್ಮ ವಿರುದ್ಧ ಪತ್ನಿ ಮಾಡಿರುವ ಮ್ಯಾಚ್ ಫಿಕ್ಸಿಂಗ್ ಆರೋಪದ ವಿಚಾರದಲ್ಲಿ ಟೀಮ್ ಇಂಡಿಯಾ ಪೇಸರ್ ಮೊಹಮ್ಮದ್ ಶಮಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ದುಬೈನಲ್ಲಿ ಪಾಕಿಸ್ತಾನ ಮೂಲದ ಮಹಿಳೆ ಅಲೀಶ್ಬಾ ಎಂಬವರಿಂದ ಶಮಿ ದುಡ್ಡು ಪಡೆದಿದ್ದರು
ಬಾಂಗ್ಲಾ ನಾಗಗಳ ಹಲ್ಲು ಕಿತ್ತ ಟೀಮ್ ಇಂಡಿಯಾ… ಕೊಲಂಬೊದಲ್ಲಿ ಕ್ರಿಕೆಟ್ ದುರುಳರ ಗರ್ವಭಂಗ
- By Sportsmail Desk
- . March 19, 2018
ಕೊಲಂಬೊ: ಸಭ್ಯರ ಆಟ, ಶಿಸ್ತಿನ ಆಟ ಕ್ರಿಕೆಟ್‌ಗೆ ಇತ್ತೀಚಿನ ದಿನಗಳಲ್ಲಿ ಬಾಂಗ್ಲಾದೇಶ ಕ್ರಿಕೆಟ್ ತಂಡ ಮಸಿ ಬಳಿಯುತ್ತಾ ಬಂದಿದೆ. ಬಾಂಗ್ಲಾ ಆಟಗಾರರ ಹದ್ದು ಮೀರಿದ ವರ್ತನೆಗಳು ಕ್ರಿಕೆಟ್ ಜಂಟಲ್‌ಮ್ಯಾನ್ ಕ್ರೀಡೆ ಎಂಬುದನ್ನು ಅಣಕವಾಡುತ್ತಿದೆ. ಶ್ರೀಲಂಕಾದಲ್ಲಿ
ಕೊನೆಯ ಎಸೆತದಲ್ಲಿ ಗೆಲುವಿಗೆ ಬೇಕಿತ್ತು 5 ರನ್.. ಸಿಕ್ಸರ್ ಸಿಡಿಸಿ ಭಾರತಕ್ಕೆ ಜಯ ತಂದಿತ್ತ ದಿನೇಶ್ ಕಾರ್ತಿಕ್!
- By Sportsmail Desk
- . March 18, 2018
ಕೊಲಂಬೊ: ಬಾಂಗ್ಲಾದೇಶ ವಿರುದ್ಧದ ಫೈನಲ್ ಪಂದ್ಯವನ್ನು ಗೆದ್ದು ತ್ರಿಕೋನ ಟಿ20 ಸರಣಿಯಲ್ಲಿ ಚಾಂಪಿಯನ್ ಪಟ್ಟಕ್ಕೇರಲು ಭಾರತ ತಂಡ ಕೊನೆಯ ಎಸೆತದಲ್ಲಿ 5 ರನ್ ಗಳಿಸಬೇಕಿತ್ತು. ಬೌಂಡರಿ ಬಾರಿಸಿದರೆ ಪಂದ್ಯ ಟೈ. ಆದರೆ ಕ್ರೀಸ್‌ನಲ್ಲಿದ್ದ ತಮಿಳುನಾಡಿನ
ಕನ್ನಡಿಗರಿಗೆ ಕನ್ನಡದಲ್ಲೇ ಯುಗಾದಿ ಶುಭಾಶಯ ಕೋರಿದ ಧೋನಿ!
- By Sportsmail Desk
- . March 18, 2018
ಬೆಂಗಳೂರು: ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಭಾನುವಾರ ಉದ್ಯಾನನಗರಿ ಬೆಂಗಳೂರಿಗೆ ಬಂದಿದ್ದರು. ಇಂದಿರಾನಗರದ 100 ಅಡಿ ರಸ್ತೆಯಲ್ಲಿ ಆರಂಭವಾಗಿರುವ ತಮ್ಮ ಒಡೆತನದ ‘ಸೆವೆನ್’ ಹೆಸರಿನ ಸ್ಪೋರ್ಟ್ಸ್ ವೇರ್ ಶೋ ರೂಮ್
ಪತಿಯ ವಿರುದ್ಧವೇ ಮ್ಯಾಚ್ ಫಿಕ್ಸಿಂಗ್ ಆರೋಪ: ಶಮಿ ಪತ್ನಿಗೆ ಎಸಿಯು ಫುಲ್ ಡ್ರಿಲ್
- By Sportsmail Desk
- . March 18, 2018
ಕೋಲ್ಕತಾ: ಟೀಮ್ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರ ವಿರುದ್ಧ ಪತ್ನಿ ಹಸೀನ್ ಜಹಾನ್ ಮಾಡಿರುವ ಮ್ಯಾಚ್ ಫಿಕ್ಸಿಂಗ್ ಆರೋಪದ ಬಗ್ಗೆ ಬಿಸಿಸಿಐ ತನಿಖೆ ಆರಂಭಿಸಿದೆ. ಈ ಕುರಿತ ತನಿಖೆಗಾಗಿ ಬಿಸಿಸಿಐನ ಭ್ರಷ್ಟಾಚಾರ
ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ಆಸ್ಟ್ರೇಲಿಯಾ ಕ್ರಿಕೆಟಿಗನ ಪ್ರೇಯಸಿ!
- By Sportsmail Desk
- . March 18, 2018
ಬ್ರಿಸ್ಬೇನ್: ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಉಸ್ಮಾನ್ ಖವಾಜ ಅವರ ಪ್ರೇಯಸಿ ರಷೆಲ್ ಮೆಕ್‌ಲೆಲಾನ್ ಕ್ಯಾಥೊಲಿಕ್ ಧರ್ಮದಿಂದ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಪಾಕಿಸ್ತಾನ ಸಂಜಾತ 31 ವರ್ಷದ ಉಸ್ಮಾನ್ ಖವಾಜ, ಮುಂದಿನ ತಿಂಗಳು
ಹಿಟ್‌ಮ್ಯಾನ್‌ಗೆ ಸಿನ್ಹಳೀಸ್ ಭಾಷೆ ಕಲಿಸಿದ ಲಂಕಾ ಕ್ರಿಕೆಟ್ ಫ್ಯಾನ್ಸ್!
- By Sportsmail Desk
- . March 18, 2018
ಬೆಂಗಳೂರು : ಟೀಮ್ ಇಂಡಿಯಾದ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಹಿಂದಿ, ಮರಾಠಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತನಾಡುವುದನ್ನು ನೀವು ನೋಡಿದ್ದೀರಿ, ಕೇಳಿದ್ದೀರಿ. ಆದರೆ ರೋಹಿತ್ ಯಾವತ್ತಾದರೂ ಶ್ರೀಲಂಕಾದ ಸಿನ್ಹಳೀಸ್ ಭಾಷೆಯಲ್ಲಿ ಮಾತನಾಡುವುದನ್ನು ನೋಡಿದ್ದೀರಾ?.
ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್: ಸೆಮಿಫೈನಲ್‌ನಲ್ಲಿ ಸೋತ ಸಿಂಧೂ, ಚೊಚ್ಚಲ ಪ್ರಶಸ್ತಿ ಕನಸು ಭಗ್ನ
- By Sportsmail Desk
- . March 17, 2018
ಬರ್ಮಿಂಗ್‌ಹ್ಯಾಮ್: ಭಾರತದ ಹೆಮ್ಮೆಯ ಶಟ್ಲರ್ ಪಿ.ವಿ ಸಿಂಧೂ, ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನ ಸೆಮಿಫೈನಲ್‌ನಲ್ಲಿ ಸೋಲುಂಡು ನಿರಾಸೆ ಅನುಭವಿಸಿದ್ದಾರೆ. ಶನಿವಾರ ರಾತ್ರಿ ನಡೆದ ಮಹಿಳಾ ಸಿಂಗಲ್ಸ್‌ನ 4ರ ಘಟ್ಟದ ಪಂದ್ಯದಲ್ಲಿ ವಿಶ್ವದ
ಬಿಎಫ್‌ಸಿಗೆ ಫೈನಲ್ ಶಾಕ್, ಚೆನ್ನೈಯಿನ್ ರಾಕ್
- By Sportsmail Desk
- . March 17, 2018
ಬೆಂಗಳೂರು, ಮಾರ್ಚ್ 17: ಮೊದಲ ಪ್ರಯತ್ನದಲ್ಲೇ ಪ್ರಶಸ್ತಿ ಗೆಲ್ಲುವ ಆತಿಥೇಯ ಬೆಂಗಳೂರು ಎಫ್‌ಸಿ ತಂಡದ ಕನಸು ಮನೆಯಂಗಳದಲ್ಲೇ ನುಚ್ಚು ನೂರಾಯಿತು. ಬಲಾಢ್ಯ ಬೆಂಗಳೂರು ಎಫ್‌ಸಿ ತಂಡವನ್ನು ಅವರದ್ದೇ ನೆಲದಲ್ಲಿ ಬಗ್ಗು ಬಡಿದ ಪ್ರವಾಸಿ ಚೆನ್ನೈಯಿನ್ ಎಫ್‌ಸಿ
ಕೊಡಗಿನ ಕಲಿ ರಾಬಿನ್ ಉತ್ತಪ್ಪ ಈಗ ಸಿಕ್ಸ್ ಪ್ಯಾಕ್ಸ್ ಉತ್ತಪ್ಪ!
- By Sportsmail Desk
- . March 17, 2018
ಬೆಂಗಳೂರು: ಕೊಡಗಿನ ವೀರ ರಾಬಿನ್ ಉತ್ತಪ್ಪ ಕ್ರಿಕೆಟ್ ಮೈದಾನದಲ್ಲಿ ತಮ್ಮ ಧಾಮ್ ಧೂಮ್ ಹೊಡೆತಗಳಿಗೆ ಹೆಸರಾದವರು. ಉತ್ತಪ್ಪ ಕ್ರೀಸ್‌ನಲ್ಲಿದ್ದರೆ ಬೌಂಡರಿ, ಸಿಕ್ಸರ್‌ಗಳ ಧಮಾಕ, ಅಭಿಮಾನಿಗಳಿಗೆ ಪುಳಕ. 2007ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಚೊಚ್ಚಲ ಐಸಿಸಿ ಟಿ20