Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Articles By Sportsmail

ಇಂಡಿಯನ್ ವೆಲ್ಸ್ ಟೆನಿಸ್ ಟೂರ್ನಿ: ಸೆಮಿಫೈನಲ್‌ಗೆ ಫೆಡರರ್, 6ನೇ ಕಿರೀಟಕ್ಕೆ ಒಂದೇ ಮೆಟ್ಟಿಲು

ಇಂಡಿಯನ್ ವೆಲ್ಸ್: ವಿಶ್ವದಾಖಲೆಯ 20 ಗ್ರ್ಯಾನ್‌ಸ್ಲ್ಯಾಮ್‌ಗಳ ಒಡೆಯ ಸ್ವಿಟ್ಜರ್ಲೆಂಡ್‌ನ ದಿಗ್ಗಜ ಆಟಗಾರ ರೋಜರ್ ಫೆಡರರ್, ಇಂಡಿಯನ್ ವೆಲ್ಸ್ ಮಾಸ್ಟರ್ಸ್ ಟೆನಿಸ್ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಈ ಮೂಲಕ ಹಾಲಿ ಚಾಂಪಿಯನ್ ಫೆಡರರ್, ಇಂಡಿಯನ್ ವೆಲ್ಸ್‌ನಲ್ಲಿ

Articles By Sportsmail

ನಿಜಕ್ಕೂ ಇದು ಕಷ್ಟದ ದಿನಗಳು… ಕ್ರಿಕೆಟ್ ಸೂಪರ್‌ಸ್ಟಾರ್ ರಾಹುಲ್ ಹೀಗಂದಿದ್ದೇಕೆ?

ಬೆಂಗಳೂರು: ಟೀಮ್ ಇಂಡಿಯಾದಲ್ಲಿರುವ ಕನ್ನಡಿಗ ಕೆ.ಎಲ್ ರಾಹುಲ್ ಹತಾಶೆಗೊಂಡಿದ್ದಾರೆಯೇ? ನಿರೀಕ್ಷೆಗೆ ತಕ್ಕಂತೆ ಅವಕಾಶಗಳು ಸಿಗದಿರುವುದು ರಾಹುಲ್‌ಗೆ ಬೇಸರ ತಂದಿದೆಯೇ?. ಈ ಪ್ರಶ್ನೆ ಮೂಡಲು ಕಾರಣ, ಕೆ.ಎಲ್ ರಾಹುಲ್ ಮಾಡಿರುವ ಒಂದು ಟ್ವೀಟ್. ಹೌದು. ರಾಹುಲ್

Articles By Sportsmail

ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್: ಕ್ವಾರ್ಟರ್ ಫೈನಲ್‌ಗೆ ಪಿ.ವಿ ಸಿಂಧೂ

ಬರ್ಮಿಂಗ್‌ಹ್ಯಾಮ್: ಭಾರತದ ಟಾಪ್ ಮಹಿಳಾ ಶಟ್ಲರ್ ಹಾಗೂ ರಿಯೊ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿ.ವಿ ಸಿಂಧೂ, ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಗುರುವಾರ ನಡೆದ ಮಹಿಳಾ ಸಿಂಗಲ್ಸ್

Articles By Sportsmail

ಟೀಮ್ ಇಂಡಿಯಾ ಬತ್ತಳಿಕೆ ಸೇರಿದೆ ಹೊಸ ಅಸ್ತ್ರ.. ವಿರಾಟ್ ಕೊಹ್ಲಿ ಫುಲ್ ಖುಷ್!

ಬೆಂಗಳೂರು: ಹೊಸ ಬೌಲಿಂಗ್ ಅಸ್ತ್ರವೊಂದು ಟೀಮ್ ಇಂಡಿಯಾ ಬತ್ತಳಿಕೆ ಸೇರಿದೆ. ಆ ಅಸ್ತ್ರ ಕ್ರಿಕೆಟ್ ಮೈದಾನದಲ್ಲಿ ಎದುರಾಳಿ ಆಟಗಾರರನ್ನು ಬೇಟೆಯಾಡುತ್ತಿದೆ. ಟಿ20 ಕ್ರಿಕೆಟ್‌ನಲ್ಲಿ ಆ ಅಸ್ತ್ರ ಭಾರತದ ಟ್ರಂಪ್‌ಕಾರ್ಡ್ ಆಗಿ ಕಾಣಿಸಿಕೊಳ್ಳುತ್ತಿದೆ. ಅದು ಬೇರಾರೂ ಅಲ್ಲ,

Articles By Sportsmail

ಇಂಡಿಯನ್ ವೆಲ್ಸ್ ಟೆನಿಸ್ ಟೂರ್ನಿ: ಕ್ವಾರ್ಟರ್ ಫೈನಲ್‌ಗೆ ರೋಜರ್ ಫೆಡರರ್

ಇಂಡಿಯನ್ ವೆಲ್ಸ್: ವಿಶ್ವದಾಖಲೆಯ 20 ಗ್ರ್ಯಾನ್‌ಸ್ಲ್ಯಾಮ್‌ಗಳ ಸರದಾರ ಹಾಗೂ ವಿಶ್ವದ ನಂ.1 ಆಟಗಾರ ರೋಜರ್ ಫೆಡರರ್, ಪ್ರತಿಷ್ಠಿತ  ಇಂಡಿಯನ್ ವೆಲ್ಸ್ ಮಾಸ್ಟರ್ಸ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್‌ನಲ್ಲಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ಇಂಡಿಯನ್ ವೆಲ್ಸ್‌ನಲ್ಲಿ

Articles By Sportsmail

ಸಾಧನೆಗೆ ವಯಸ್ಸಿನ ಮಿತಿಯಿಲ್ಲ… ಇರಾನಿ ಕಪ್‌ನಲ್ಲಿ ವಾಸಿಂ ದ್ವಿಶತಕದ ವಂಡರ್!

ನಾಗ್ಪುರ: ಸಾಧನೆಗೆ ವಯಸ್ಸಿನ ಮಿತಿಯಿಲ್ಲ. ಎಷ್ಟೋ ಕ್ರೀಡಾಪಟುಗಳು ಈ ಮಾತನ್ನು ನಿಜವಾಗಿಸಿದ್ದಾರೆ. ಈ ಸಾಲಿಗೆ ಹೊಸ ಸೇರ್ಪಡೆ ಮುಂಬೈನ 40 ವರ್ಷದ ಬ್ಯಾಟ್ಸ್‌ಮನ್ ವಾಸಿಂ ಜಾಫರ್. ಹೌದು. ವಾಸಿಂ ಜಾಫರ್‌ಗೆ ವಯಸ್ಸಾದರೂ ಅವರ ಆಟಕ್ಕೆ ದಣಿವೆಂಬುದೇ

Articles By Sportsmail

ಮಹಿಳಾ ಏಕದಿನ ಕ್ರಿಕೆಟ್: ಎಲೈಸ್ ಪೆರಿ ಆಲ್ರೌಂಡ್ ಆಟ, ಭಾರತ ವಿರುದ್ಧ ಸರಣಿ ಗೆದ್ದ ಆಸೀಸ್ ವನಿತೆಯರು

ವಡೋದರ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ಸೋಲು ಕಂಡಿರುವ ಭಾರತ ಮಹಿಳಾ ತಂಡ, 3 ಪಂದ್ಯಗಳ ಸರಣಿಯನ್ನು ಕಾಂಗರೂಗಳಿಗೆ ಒಪ್ಪಿಸಿದೆ. ವಡೋದರದ ರಿಲಾಯನ್ಸ್ ಮೈದಾನದಲ್ಲಿ ಗುರುವಾರ ನಡೆದ ಪಂದ್ಯ ಭಾರತದ ಪಾಲಿಗೆ ನಿರ್ಣಾಯಕವಾಗಿತ್ತು.

Articles By Sportsmail

ರೋಹಿತ್ ಮೇಲಿರುವ ಪ್ರೀತಿ ರಾಹುಲ್, ಕರುಣ್ ಮೇಲೆ ಏಕಿಲ್ಲ?

ಬೆಂಗಳೂರು: ಪ್ರತಿಭೆ, ತಾಕತ್ತು, ಸವಾಲಿಗೆ ಎದೆಯೊಡ್ಡುವ ಗಟ್ಟಿ ಗುಂಡಿಗೆ… ಭಾರತ ಕ್ರಿಕೆಟ್ ತಂಡದ ಪರ ಆಡಬೇಕೆಂದರೆ ಬರೀ ಇಷ್ಟೇ ಇದ್ದರೆ ಸಾಲದು. ಅದೃಷ್ಠವೂ ಇರಬೇಕು. ಎಲ್ಲಾ ಇದ್ದೂ ಅದೃಷ್ಠವೇ ಇಲ್ಲದಿದ್ದರೆ ಮತ್ತೊಬ್ಬ ಜೆ.ಅರುಣ್ ಕುಮಾರ್,

Articles By Sportsmail

ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್: ಸೈನಾಗೆ ಸೋಲು, ಶ್ರೀಕಾಂತ್ ಶುಭಾರಂಭ

ಬರ್ಮಿಂಗ್‌ಹ್ಯಾಮ್: ಭಾರತದ ಟಾಪ್ ಶಟ್ಲರ್ ಕಿಡಂಬಿ ಶ್ರೀಕಾಂತ್, ಬುಧವಾರ ಆರಂಭಗೊಂಡ ಪ್ರತಿಷ್ಠಿತ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಶುಭಾರಂಭ ಮಾಡಿದ್ದಾರೆ. ವಿಶ್ವ ರ್ಯಾಂಕಿಂಗ್‌ನಲ್ಲಿ 5ನೇ ಸ್ಥಾನದಲ್ಲಿರುವ ಶ್ರೀಕಾಂತ್, ಪುರುಷರ ಸಿಂಗಲ್ಸ್‌ನ ತಮ್ಮ ಮೊದಲ ಪಂದ್ಯದಲ್ಲಿ