Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
Cricket
Vijay Hazare Trophy: ಸಮರ್ಥ, ಮಯಾಂಕ್ ಶತಕ, ಕರ್ನಾಟಕ ದಾಖಲೆಯ ಮೊತ್ತ
- By Sportsmail Desk
- . November 23, 2023
ಅಹಮದಾಬಾದ್: ವಿಶ್ವಕಪ್ ಫೈನಲ್ ಪಂದ್ಯ ನಡೆದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಜಮ್ಮ ಮತ್ತು ಕಾಶ್ಮೀರ ವಿರುದ್ಧದ ವಿಜಯ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ತಂಡದ ಆರಂಭಿಕ ಆಟಗಾರರಾದ ಮಯಾಂಕ್ ಅಗರ್ವಾಲ್ ಹಾಗೂ ಆರ್. ಸಮರ್ಥ್
ವಿಶ್ವಕಪ್ ಗೆದ್ದ ಆಸೀಸ್ ಆಟಗಾರರನ್ನು ಸ್ವಾಗತಿಸುವವರೇ ಇಲ್ಲ!
- By Sportsmail Desk
- . November 22, 2023
ಸಿಡ್ನಿ: ಭಾರತ ವಿರುದ್ಧದ ಫೈನಲ್ ಪಂದ್ಯದಲ್ಲಿ ಜಯ ಗಳಿಸಿ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ಆಟಗಾರರಿಗೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಸಿಕ್ಕ ಸ್ವಾಗತವನ್ನು ಗಮನಿಸಿದಾಗ ಮಿಚೆಲ್ ಮಾರ್ಶ್ ಟ್ರೋಫಿ ಮೇಲೆ ಕಾಲಿಟ್ಟಿದ್ದು ಯಾಕೆ ಎಂಬುದು ಸ್ಪಷ್ಟವಾಗುತ್ತದೆ.
ಕೆಕೆಆರ್‌ಗೆ ಮೆಂಟರ್ ಆಗಿ ಗೌತಮ್ ಗಂಭೀರ್
- By Sportsmail Desk
- . November 22, 2023
ಕೋಲ್ಕೊತಾ: ಇಂಡಿಯನ್ ಪ್ರೀಮಿಯರ್ ಲೀಗ್ Indian Premier League ನಲ್ಲಿ ಕೋಲ್ಕೋತಾ ನೈಟ್ ರೈಡರ್ಸ್ ತಂಡದ ನಾಯಕನಾಗಿ ಕಾರ್ಯನಿರ್ವಹಿಸಿದ್ದ ಗೌತಮ್ ಗಂಭೀರ್ ಈಗ ಅದೇ ತಂಡದ ಮೆಂಟರ್ ಆಗಿ ಕೆಲಸ ಮಾಡಲು ಒಪ್ಪಿಕೊಂಡಿದ್ದಾರೆ. Gautam
ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ರಾಹುಲ್ ನಾಯಕ?
- By Sportsmail Desk
- . November 22, 2023
ಮುಂಬಯಿ: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಮುಗಿಯುತ್ತಿದ್ದಂತೆ ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಳ್ಳಲಿದೆ. ಈ ಸಂದರ್ಭದಲ್ಲಿ ಭಾರತ ತಂಡವನ್ನು ಕೆ.ಎಲ್, ರಾಹುಲ್ ಮುನ್ನಡೆಸಲಿದ್ದಾರೆ ಎಂದು ವರದಿಗಳು ತಿಳಿಸಿವೆ. K L Rahul
Udupi Cricket ಉಡುಪಿಗೆ ಕೆಎಸ್‌ಸಿಎ ಕ್ರಿಕೆಟ್ ಸ್ಟೇಡಿಯಂ ಅಗತ್ಯವಿದೆ
- By ಸೋಮಶೇಖರ ಪಡುಕರೆ | Somashekar Padukare
- . November 20, 2023
ಉಡುಪಿಯಲ್ಲಿ ಸಾಕಷ್ಟು ಕ್ರಿಕೆಟ್ ಪ್ರತಿಭೆಗಳಿದ್ದಾರೆ. ಕನಸುಗಳನ್ನು ಹೊತ್ತ ಆಟಗಾರರಿದ್ದಾರೆ. ಕ್ರೀಡಾಂಗಣಕ್ಕೆ ಅಗತ್ಯವಿರುವ ಭೂಮಿಯೂ ಇದೆ ಆದರೆ ಈ ಜಿಲ್ಲೆಯಲ್ಲಿ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸಲು ಅಗತ್ಯವಿರುಗ ಕ್ರೀಡಾಂಗಣವೇ ಇಲ್ಲದಂತಾಗಿದೆ. Udupi District need a KSCA
ಆರು ಹಿತವರು ನಿಮಗೆ ಈ ಮೂವರೊಳಗೆ?
- By Sportsmail Desk
- . November 20, 2023
ಸಂಭ್ರಮವನ್ನು ಆಚರಿಸುವಾಗ ಕೆಲವೊಮ್ಮೆ ಸಂವೇದನೆಯನ್ನೇ ಕಳೆದುಕೊಳ್ಳುತ್ತೇವೆ. ಒಂದೊಂದು ಕಡೆ ಒಂದೊಂದು ಅಂಗಕ್ಕೆ ಗೌರವ ಕೊಡುತ್ತಾರೆ. ಯಾವುದೋ ಸ್ವಾಮೀಜಿ ಭಕ್ತನ ತಲೆಯ ಮೇಲೆ ಕಾಲಿಟ್ಟು ಆಶೀರ್ವಾದ ಮಾಡುತ್ತಾನೆ. ಕೈ ಕುಲುಕುವುದು ಹೆಚ್ಚಿನ ದೇಶಗಳಲ್ಲಿ ಗೌರವ, ಇನ್ನು
ಗೆದ್ದಾಗ ಹೊತ್ತು ತಿರುಗುತ್ತಾರೆ, ಸೋತಾಗ ನಡೆದೇ ಹೋಗಬೇಕು!
- By Sportsmail Desk
- . November 19, 2023
ಸೋಲು ಬದುಕಿಗೆ ಪಾಠ ಕಲಿಸುತ್ತದೆ… ಫೈನಲ್ ಪಂದ್ಯದಲ್ಲಿ ಉತ್ತಮವಾಗಿ ಆಡಿದ ಆಸ್ಟ್ರೇಲಿಯಾ ತಂಡ ಗೆದ್ದು ಸಂಭ್ರಮಿಸಿತು. ಸತತ ಹತ್ತು ಪಂದ್ಯಗಳಲ್ಲಿ ಜಯ ಗಳಿಸಿ ಕೊನೆಯ ಪಂದ್ಯದಲ್ಲಿ ಸೋತ ಭಾರತ ತಂಡದ ಬಗ್ಗೆ ಬೇಸರವಾಗುವುದು ಸಾಮಾನ್ಯ.
ಲಕ್ಷಾಂತರ ಪ್ರೇಕ್ಷರನ್ನು ಮೌನಕ್ಕೆ ಸರಿಸುವುದೆಂದರೆ ಹುಡುಗಾಟವಲ್ಲ!
- By ಸೋಮಶೇಖರ ಪಡುಕರೆ | Somashekar Padukare
- . November 19, 2023
ಭಾನುವಾರ ಫೈನಲ್ ಪಂದ್ಯದ ವೇಳೆ ನರೇಂದ್ರ ಮೋದಿ ಕ್ರೀಡಾಂಗಣ ನೀಲ ಶರಧಿಯಂತಾಗಿತ್ತು. ಸುಮಾರು 1.30 ಲಕ್ಷ ಪ್ರೇಕ್ಷಕರು ಸೇರಿದ್ದರು. ನೆರೆದವರಲ್ಲಿ ಹೆಚ್ಚಿನವರು ಟೀಮ್ ಇಂಡಿಯಾದ ಜರ್ಸಿ ಧರಿಸಿದ್ದರು. ಭಾರತದ ಒಂದೊಂದು ರನ್‌ಗೂ ಅಲ್ಲಿ ನೀಲಿ
ಆಸ್ಟ್ರೇಲಿಯಾ 20 ವಿಶ್ವಕಪ್‌ಗಳ ಚಾಂಪಿಯನ್!
- By Sportsmail Desk
- . November 19, 2023
ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತವನ್ನು 6 ವಿಕೆಟ್ ಅಂತರದಲ್ಲಿ ಸೋಲಿಸಿದ ಆಸ್ಟ್ರೇಲಿಯಾ ಆರನೇ ಬಾರಿಗೆ ಐಸಿಸಿ ಪುರುಷರ ವಿಶ್ವಕಪ್ ಚಾಂಪಿಯನ್ ಪಟ್ಟ ಗೆದ್ದುಕೊಂಡಿತು. ಇದರೊಂದಿಗೆ ಆಸೀಸ್‌ನ ಪುರುಷ
ಉಡುಪಿಯಲ್ಲಿ ರಣಜಿ ಪಂದ್ಯ ನಡೆದು ಇಂದಿಗೆ 45 ವರ್ಷ!
- By ಸೋಮಶೇಖರ ಪಡುಕರೆ | Somashekar Padukare
- . November 18, 2023
ಉಡುಪಿಯಲ್ಲಿ ಕ್ರಿಕೆಟ್ ನೋಡುವವರೇ ಹೆಚ್ಚು. ಆಡುವವರು ಕಡಿಮೆ. ಇಲ್ಲಿಯ ಹೆಚ್ಚಿನ ಆಟಗಾರರ ಬದುಕು ಟೆನಿಸ್ ಬಾಲ್ ಕ್ರಿಕೆಟ್ ಆಡುವುದರಲ್ಲೇ ಕೊನೆಗೊಳ್ಳುತ್ತದೆ. ಇತ್ತೀಚಿನ ವರ್ಷಗಳಲ್ಲಿ ಲೆದರ್‌ಬಾಲ್ ಕ್ರಿಕೆಟ್ ತರಬೇತಿ ಅಲ್ಲಿಲ್ಲಿ ನಡೆಯುತ್ತಿದೆ. ಯುವ ಆಟಗಾರರು ರಾಜ್ಯ