Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
Cricket

ಫಿಟ್ನೆಸ್‌ಗಾಗಿ ಇಂಜೆಕ್ಷನ್ : ಟೀಂ ಇಂಡಿಯಾ ಆಟಗಾರರ ಬಗ್ಗೆ ಚೇತನ್ ಶರ್ಮಾ ಹೊಸ ಬಾಂಬ್
- By Sportsmail Desk
- . February 15, 2023
ಮುಂಬೈ : ಭಾರತ ಕ್ರಿಕೆಟ್ ತಂಡದ ಕೆಲವು ಆಟಗಾರರು ಫಿಟ್ನೆಸ್ ಗಾಗಿ ಇಂಜೆಕ್ಷನ್ ತೆಗೆದುಕೊಳ್ಳುತ್ತಾರೆ ಅನ್ನೋ ಶಾಕಿಂಗ್ ವಿಚಾರವನ್ನು ಬಿಸಿಸಿಐ ಆಯ್ಕೆ ಸಮಿತಿಯ ಮುಖ್ಯಸ್ಥ ಚೇತನ್ ಶರ್ಮಾ (Chetan Sharma) ಬಿಚ್ಚಿಟ್ಟಿದ್ದಾರೆ. ಖಾಸಗಿ ಸುದ್ದಿಸಂಸ್ಥೆ

ಮಹಿಳಾ ಪ್ರೀಮಿಯರ್ ಲೀಗ್ : ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ RCB ಮೆಂಟರ್
- By Sportsmail Desk
- . February 15, 2023
ಹೈದರಾಬಾದ್ : ಖ್ಯಾತ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ (Sania Mirza) ಇದೀಗ ಮಹಿಳಾ ಪ್ರೀಮಿಯರ್ ಲೀಗ್ ಗೆ ಸೇರ್ಪಡೆಯಾಗಿದ್ದಾರೆ. ಇದೇನಪ್ಪಾ ಟೆನ್ನಿಸ್ ಆಟಗಾರ್ತಿಗೆ ಕ್ರಿಕೆಟರ್ ಆಗೋಕೆ ಹೊರಟ್ರಾ ಅಂತಾ ಭಾವಿಸಬೇಡಿ. ಸಾನಿಯಾ ಮಿರ್ಜಾ

CCL 2023: ಫೆಬ್ರವರಿ 18ರಿಂದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ 2023
- By Sportsmail Desk
- . February 14, 2023
ಬೆಂಗಳೂರು : ಸೆಲೆಬ್ರಿಟಿ ಕ್ರಿಕೆಟ್ ಲೀಗ್ 2023 (CCL 2023) ಫೆಬ್ರವರಿ 18 ರಿಂದ ಆರಂಭಗೊಳ್ಳಲಿದೆ. ಈ ಬಾರಿ ಸಿಸಿಎಲ್ ಹೊಸ ಸ್ವರೂಪವನ್ನು ಪರಿಚಯಿಸುತ್ತಿದೆ. ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ T20 ಬದಲಾಗಿ T10

Women’s Premier League 2023: ಆರ್‌ಸಿಬಿಗೆ ಡೆಲ್ಲಿ ಕ್ಯಾಪಿಟಲ್ಸ್ ಸವಾಲು : ಮಹಿಳಾ ಪ್ರೀಮಿಯರ್ ಲೀಗ್ ವೇಳಾಪಟ್ಟಿ ಪ್ರಕಟ
- By Sportsmail Desk
- . February 14, 2023
ಬೆಂಗಳೂರು: ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ (Women’s Premier League (WPL) 2023) ಟೂರ್ನಿಯ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ರಾಯಲ್ ಚಾಲೆಂಜರ್ಸ್ ತಂಡ ತನ್ನ ಮೊದಲ ಪಂದ್ಯದಲ್ಲಿಯೇ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ.

WPL Auction 2023 : ಬೆಂಗಳೂರಿಗೆ ಸ್ಮೃತಿ ಮಂದಾನ, ಮುಂಬೈಗೆ ಹರ್ಮನ್ ಪ್ರೀತ್ ಕೌರ್
- By Sportsmail Desk
- . February 13, 2023
ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ (WPL Auction 2023 ) ಹರಾಜು ಪ್ರಕ್ರಿಯೆ ನಡೆದಿದ್ದು, ಟೀಂ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂದಾನ ದಾಖಲೆಯ ಮೊತ್ತಕ್ಕೆ ಹರಾಜಾಗಿದ್ದಾರೆ. ಸ್ಮೃತಿ ಮಂದಾನ ರಾಯಲ್ ಚಾಲೆಂಜರ್ಸ್ ಬೆಂಗಳೂರು

ಕರ್ನಾಟಕದ ಕ್ರಿಕೆಟ್‌ನಲ್ಲಿ ವಿಜಯದ ವೈಶಾಖ
- By ಸೋಮಶೇಖರ ಪಡುಕರೆ | Somashekar Padukare
- . January 19, 2023
ಸೋಮಶೇಖರ್ ಪಡುಕರೆ, ಬೆಂಗಳೂರು: ಆತ ಚಿಕ್ಕಂದಿನಲ್ಲಿ ಬ್ಯಾಟ್ಸ್‌ಮನ್ ಆಗಿದ್ದ. ಬಸವನಗುಡಿ ಕ್ರಿಕೆಟ್ ಕ್ಲಬ್‌ನಲ್ಲಿ ಹೀಗೆ ಬೌಲಿಂಗ್ ಮಾಡುವಾಗ ಅಲ್ಲಿನ ಕೋಚ್ ಒಬ್ಬರು “ನಿನಗೆ ಬೌಲಿಂಗ್ ಮಾಡಲು ಬರೊಲ್ಲ. ಬೌಲಿಂಗ್ ಮಾಡುವುದೆಂದರೆ ಚೆಂಡು ಎಸೆದಷ್ಟು ಸುಲಭವಲ್ಲ,”

ಮುಂಬೈ ಕ್ರಿಕೆಟ್‌ನ ಮಿಂಚಿನ ವೇಗಿ ಗೌರವ್ ಬೆಂಗ್ರೆ
- By ಸೋಮಶೇಖರ ಪಡುಕರೆ | Somashekar Padukare
- . January 9, 2023
ಸೋಮಶೇಖರ್ ಪಡುಕರೆ, ಬೆಂಗಳೂರು: ಮಂಗಳೂರಿನ ಕಡಲ ತಡಿಯ ಪುಟ್ಟ ಊರು ತೋಟದ ಬೆಂಗ್ರೆಯಲ್ಲಿ ಬೆಳೆದು, ಟೆನಿಸ್ ಬಾಲ್ ಕ್ರಿಕೆಟ್‌ನಲ್ಲಿ ಮಿಂಚಿ, ಲೆದರ್ ಬಾಲ್‌ನಲ್ಲಿ U19 ಮಂಗಳೂರು ವಲಯದ ಪರ ಆಡಿ, ನಂತರ ಮುಂಬೈಯಲ್ಲಿ ವಿವಿಧ

ಮಾರುತಿ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ರಾಷ್ಟ್ರಮಟ್ಟದ ಕ್ರಿಕೆಟ್ ಟೂರ್ನಿ
- By ಸೋಮಶೇಖರ ಪಡುಕರೆ | Somashekar Padukare
- . January 9, 2023
Sportsmail ವರದಿ: ಕಳೆದ ಮೂರುವರೆ ದಶಕಗಳಿಂದ ಕರ್ನಾಟಕ ಕರಾವಳಿಯಲ್ಲಿ ಸಮಾಜ ಸೇವೆ ಮತ್ತು ಕ್ರೀಡಾ ಚಟುವಟಿಕೆಗಳ ಮೂಲಕ ಜನರ ಪ್ರೀತಿಗೆ ಪಾತ್ರವಾಗಿ ರಾಜ್ಯೋತ್ಸವ ಪ್ರಶಸ್ತಿ ಗೆದ್ದಿರುವ ಮಂಗಳೂರಿನ ಉಳ್ಳಾಲದ ಮೊಗವೀರ ಪಟ್ನದ ಮಾರುತಿ ಯುವಕ

ನಿಟ್ಟೆ ಕ್ರಿಕೆಟ್ ಹಬ್ಬ: ರಾಯಲ್ ಇಂಡಿಯನ್ಸ್‌ಗೆ ಜಯ
- By ಸೋಮಶೇಖರ ಪಡುಕರೆ | Somashekar Padukare
- . January 6, 2023
ನಿಟ್ಟೆ: ಬೆಳ್ಳಿಪ್ಪಾಡಿ ಆಳ್ವಾಸ್ ಕ್ರಿಕೆಟ್ ಅಕಾಡೆಮಿ ಬ್ರಹ್ಮಾವರ ಮತ್ತು ಕೆಆರ್‌ಎಸ್ ಕ್ರಿಕೆಟ್ ಅಕಾಡೆಮಿ ಕಟಪಾಡಿ ಇದರ ವತಿಯಿಂದ ನಿಟ್ಟೆ ಎಜ್ಯುಕೇಶನ್ ಟ್ರಸ್ಟ್ ನಿಟ್ಟೆ ಇದರ ಆಶ್ರಯದಲ್ಲಿ ಆರಂಭಗೊಂಡ 50 ವರ್ಷ ವಯೋಮಿತಿಯ ಮೂರು ದಿನಗಳ

ನಿಟ್ಟೆ ಬಿ.ಸಿ. ಆಳ್ವಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಮೂರು ದಿನಗಳ ಕಾಲ ಕ್ರಿಕೆಟ್ ಹಬ್ಬ
- By ಸೋಮಶೇಖರ ಪಡುಕರೆ | Somashekar Padukare
- . January 5, 2023
ನಿಟ್ಟೆ: ಬೆಳ್ಳಿಪ್ಪಾಡಿ ಆಳ್ವಾಸ್ ಕ್ರಿಕೆಟ್ ಅಕಾಡೆಮಿ ಬ್ರಹ್ಮಾವರ ಮತ್ತು ಕೆಆರ್‌ಎಸ್ ಕ್ರಿಕೆಟ್ ಅಕಾಡೆಮಿ ಕಟಪಾಡಿ ಇದರ ವತಿಯಿಂದ ನಿಟ್ಟೆ ಎಜ್ಯುಕೇಶನ್ ಟ್ರಸ್ಟ್ ನಿಟ್ಟೆ ಇದರ ಆಶ್ರಯದಲ್ಲಿ ಜನವರಿ 6, 7 ಮತ್ತು 8 ರಂದು