Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Cricket

ಕೊಹ್ಲಿಯ ಚಾಂಪಿಯನ್‌ ಆಟ, ಭಾರತ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ಗೆ

ದುಬೈ: ವಿರಾಟ್‌ ಕೊಹ್ಲಿ (84) ಅವರ ಅನುಭವದ ಆಟದ ನೆರವಿನಿಂದ ಆಸ್ಟ್ರೇಲಿಯಾ ತಂಡದ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲಿ 4 ವಿಕೆಟ್‌ ಅಂತರದಲ್ಲಿ ಜಯ ಗಳಿಸಿದ ಭಾರತ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಫೈನಲ್‌ಗೆ ಲಗ್ಗೆ ಇಟ್ಟಿದೆ.

Cricket

ಲಾರಿಯಸ್‌ ಅವಾರ್ಡ್‌ ನಾಮನಿರ್ದೇಶಿತರಲ್ಲಿ ಭಾರತದ ಪಂತ್‌

ಮ್ಯಾಡ್ರಿಡ್‌: ಭಾರತ ಕ್ರಿಕೆಟ್‌ ತಂಡದ ವಿಕೆಟ್‌ ಕೀಪರ್‌ ಹಾಗೂ ಬ್ಯಾಟ್ಸ್ಮನ್‌ ರಿಶಭ್‌ ಪಂತ್‌ ಅವರ ಬದುಕಿನ ಸ್ಫೂರ್ತಿಯ ಕತೆ 2025ನೇ ಸಾಲಿನ ಲಾರಿಯಸ್‌ ಸ್ಪೋರ್ಟ್ಸ್‌ ಅವಾರ್ಡ್‌ನ ಶ್ರೇಷ್ಠ ಪುರನರಾಗಮನದ ವಿಭಾಗದಲ್ಲಿ ನಾಮನಿರ್ದೇಶನಗೊಂಡಿದೆ. Rishab Pant’s

Cricket

ಕರುಣ್‌ ನಾಯರ್‌ಗೆ 10ಲಕ್ಷ ರೂ. ಬಹುಮಾನ ಘೋಷಿಸಿದ ವಿದರ್ಭ

ನಾಗ್ಪುರ: ವಿದರ್ಭ ರಣಜಿ ತಂಡ ರಣಜಿ ಚಾಂಪಿಯನ್‌ ಪಟ್ಟ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಕನ್ನಡಿಗ ಕರುಣ್‌ ನಾಯರ್‌ ಅವರಿಗೆ ವಿದರ್ಭ ಕ್ರಿಕೆಟ್‌ ಸಂಸ್ಥೆ 10ಲಕ್ಷ ರೂ. ನಗದು ಬಹುಮಾನವನ್ನು ಘೋಷಿಸಿದೆ. Vidarbha Cricket Association

Cricket

 ವಿದರ್ಭ ರಣಜಿ ಟ್ರೋಫಿ ಗೆದ್ದಾಗಲೆಲ್ಲ ಕನ್ನಡಿಗರ ಕೊಡುಗೆ ಇತ್ತು!

ಬೆಂಗಳೂರು: ವಿದರ್ಭ ರಣಜಿ ಟ್ರೋಫಿ ಇತಿಹಾಸದಲ್ಲಿ ಮೂರು ಬಾರಿ ಚಾಂಪಿಯನ್‌ ಪಟ್ಟ ಗೆದ್ದಿದೆ, ಒಂದು ಬಾರಿ ರನ್ನರ್ಸ್‌ ಅಪ್‌ ಗೌರವಕ್ಕೆ ಪಾತ್ರವಾಗಿದೆ. ಮೂರು ಬಾರಿ ಟ್ರೋಫಿ ಗೆದ್ದಾಗ ಹಾಗೂ ಒಮ್ಮೆ ರನ್ನರ್ಸ್‌ ಅಪ್‌ ಗೌರವಕ್ಕೆ

Cricket

ಮೂರನೇ ಬಾರಿಗೆ ವಿದರ್ಭ ರಣಜಿ ಚಾಂಪಿಯನ್‌

ನಾಗ್ಪುರ: ಕೇರಳ ತಂಡದ ವಿರುದ್ಧ ಫೈನಲ್‌ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ ಮುನ್ನಡೆಯೊಂದಿಗೆ ಡ್ರಾ ಸಾದಿಸಿದ ವಿದರ್ಭ ಕ್ರಿಕೆಟ್‌ ತಂಡ ಪ್ರಸಕ್ತ ಸಾಲಿನ ರಣಜಿ ಚಾಂಪಿಯನ್‌ ಪಟ್ಟ ಗೆದ್ದುಕೊಂಡಿದೆ. Vidarbha Crowned Ranji Trophy Champions

Cricket

3 Overs 100 Run ಮೂರು ಓವರ್‌ಗಳಲ್ಲೇ 100 ರನ್‌

ಕ್ರಿಕೆಟ್‌ನಲ್ಲಿ ಈಗ ದಾಖಲೆಗಳ ಮುರಿಯುವ ಕಾಲ. ಹಿಂದಿದ್ದ ದಾಖಲೆಗಳಲ್ಲಿ ಹೆಚ್ಚಿನವು ಮುರಿಯಲ್ಪಟ್ಟು ಹೊಸ ದಾಖಲೆಗಳು ನಿರ್ಮಾಣವಾಗಿವೆ. ಗ್ಯಾರಿ ಸೋಬರ್ಸ್‌ ಆರು ಎಸೆತಗಳಿಗೆ ಆರು ಸಿಕ್ಸರ್‌ ಸಿಡಿಸಿದ್ದನ್ನು ಕೇಳಿದ್ದೆವು, ಆದರೆ ಯುವರಾಜ್‌ ಸಿಂಗ್‌ ಆರು ಎಸೆತಗಳಲ್ಲಿ

Cricket

ಆಯ್ಕೆ ಸಮಿತಿಗೆ ಸ್ಪಷ್ಟ ಸಂದೇಶ ರವಾನಿಸಿದ ಕರುಣ್‌ ನಾಯರ್‌

ನಾಗ್ಪುರ: ಕೇರಳ ವಿರುದ್ಧದ ರಣಜಿ ಫೈನಲ್‌ ಪಂದ್ಯದಲ್ಲಿ ವಿದರ್ಭದ ಆಟಗಾರ ಕರ್ನಾಟಕದ ಕರುಣ್‌ ನಾಯರ್‌ ಶತಕ (132*) ಸಿಡಿಸುವ ಮೂಲಕ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ. ಇಷ್ಟಾಗಿಯೂ ಕರ್ನಾಟಕದ ಈ ಆಟಗಾರನಿಗೆ ಭಾರತ ತಂಡದಲ್ಲಿ ಸ್ಥಾನ

Cricket

ಪಾಕಿಸ್ತಾನ ಔಟ್‌, ಭಯೋತ್ಪಾದನೆ ಇನ್‌!

ಕರಾಚಿ: ಪಾಕಿಸ್ತಾನ ಕ್ರಿಕೆಟ್‌ ತಂಡ ಸೆಮಿಫೈನಲ್‌ ತಲಪುವಲ್ಲಿ ವಿಫಲವಾಗುತ್ತಿದ್ದಂತರ ಚಾಂಪಿಯನ್ಸ್‌ ಟ್ರೋಫಿಗೆ ಭಯೋತ್ಪಾದಕರ ಆತಂಕ ಆವರಿಸಿರುವ ಬಗ್ಗೆ ವರದಿಯಾಗಿದೆ. ಪಾಕಿಸ್ತಾನ ಎಲ್ಲ ರೀತಿಯ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲು ಸಜ್ಜಾಗಿದೆ. Pakistan’s Intelligence Alerts of

Cricket

ಎಲ್ಲಿದ್ದಾನೆ IIT ಬಾಬಾ? ಪಾಕ್‌ ವಿರುದ್ಧ ಭಾರತಕ್ಕೆ ಜಯ

ದುಬೈ: ದುಬೈ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಅಂಗಣದಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ವಿರಾಟ್‌ ಕೊಹ್ಲಿ ಅವರ ಅಜೇಯ 100 ರನ್‌ ನೆರವಿನಿಂದ 6 ವಿಕೆಟ್‌ ಅಂತರದಲ್ಲಿ ಜಯ ಗಳಿಸಿ ಚಾಂಪಿಯನ್ಸ್‌ ಟ್ರೋಫಿಯಲ್ಲಿ

Cricket

ಮಗನೊಂದಿಗೆ ಕೆಎಸ್‌ಸಿಎ 3ನೇ ಡಿವಿಜನ್‌ ಆಡಿದ ರಾಹುಲ್‌ ದ್ರಾವಿಡ್‌

ಬೆಂಗಳೂರು: ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿ ಈಗ ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್‌ ತಂಡದ ಕೋಚ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಭಾರತದ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರಾಗಿರುವ ರಾಹುಲ್‌ ದ್ರಾವಿಡ್‌ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಮೂರನೇ ಡಿವಿಜನ್‌ ಪಂದ್ಯದಲ್ಲಿ