Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
Cricket

ಭಾರತ ವಿರುದ್ಧ ಪಾಕ್ ಸೋತರೆ ಅಲ್ಲಿ ಯಾರೂ ಟಿವಿ ಒಡೆಯುವುದಿಲ್ಲ!
- By Sportsmail Desk
- . February 22, 2025
ದುಬೈ: ಚಾಂಪಿಯನ್ಸ್ ಟ್ರೋಫಿಯಲ್ಲಿ ಆತಿಥೇಯ ಪಾಕಿಸ್ತಾನ ಈಗಾಗಲೇ ಒಂದು ಪಂದ್ಯದಲ್ಲಿ ಸೋತಿದ್ದು ಒಂದು ವೇಳೆ ಪ್ರಶಸ್ತಿ ಗೆಲ್ಲುವ ಫೇವರಿಟ್ ಭಾರತದ ವಿರುದ್ಧ ಸೋತರೆ ಪಾಕಿಸ್ತಾನದಲ್ಲಿ ಯಾರೂ ಟಿವಿ ಒಡೆದು ಪುಡಿ ಮಾಡವುದಿಲ್ಲ ಎಂದು ಪಾಕಿಸ್ತಾನದ

INDvPAK ದ್ವೇಷದ ಮಾರುಕಟ್ಟೆಯಲ್ಲಿ ಹಣವೇ ಚಾಂಪಿಯನ್
- By ಸೋಮಶೇಖರ ಪಡುಕರೆ | Somashekar Padukare
- . February 22, 2025
ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾನುವಾರ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವೆ ಹೈ ವೋಲ್ಟೇಜ್ ಪಂದ್ಯ ನಡೆಯಲಿದೆ. ಎರಡು ದೇಶಗಳ ನಡುವಿನ ವೈರತ್ವ, ದ್ವೇಷ ಹಾಗೂ ಪೈಪೋಟಿಯನ್ನೇ ನಗದು ಮಾಡಿಕೊಳ್ಳುತ್ತಿರುವುದು ಅಂತಾರಾಷ್ಟ್ರೀಯ

ಐಐಟಿ ಬಾಬಾನ ಪ್ರಕಾರ ಭಾರತ ತಂಡ ಪಾಕ್ ವಿರುದ್ಧ ಸೋಲುತ್ತದೆ!
- By Sportsmail Desk
- . February 21, 2025
ಹೊಸದಿಲ್ಲಿ: ಕುಂಭಮೇಳದ ಮೂಲಕ ಬೆಳಕಿಗೆ ಬಂದ ಐಐಟಿ ಬಾಬಾ ಯಾನೆ ಅಭೇ ಸಿಂಗ್ ಭಾನುವಾರ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ಧ ಸೋಲುತ್ತದೆ ಎಂದು ಭವಿಷ್ಯ ಹೇಳಿರುವ ವೀಡಿಯೋ ವೈರಲ್

ಕ್ವಾರ್ಟರ್ ಫೈನಲ್ 1, ಸೆಮಿಫೈನಲ್ 2 ರನ್ ಕೇರಳದ ಅದೃಷ್ಟದ ರನ್
- By Sportsmail Desk
- . February 21, 2025
ಅಹಮದಾಬಾ: ಕೇರಳ ತಂಡ ರಣಜಿ ಇತಿಹಾಸದಲ್ಲೇ ಮೊದಲ ಬಾರಿಗೆ ಫೈನಲ್ ತಲುಪಿದೆ. ಕೊನೆಯ ದಿನದಲ್ಲಿ ಗುಜರಾತ್‌ಗೆ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಕಾಣಲು 28 ರನ್‌ಗಳ ಅಗತ್ಯವಿದ್ದಿತ್ತು. ಆದರೆ 2 ರನ್‌ಗಳ ಅಂತರದಲ್ಲಿ ಗುಜರಾತ್ ಮೊದಲ

ಕರಾಚಿಯಲ್ಲಿ ಭಾರತದ ಧ್ವಜ ಹಾರದಿರಲು ಐಸಿಸಿ ಕಾರಣ: ಪಿಸಿಬಿ
- By Sportsmail Desk
- . February 17, 2025
ಕರಾಚಿ: ಒಂದು ದೇಶ ಕ್ರಿಕೆಟ್ ಟೂರ್ನಿಯನ್ನು ಆಯೋಜಿಸುತ್ತಿರುವಾಗ ಪಾಲ್ಗೊಳ್ಳುತ್ತಿರುವ ರಾಷ್ಟ್ರಗಳ ಧ್ವಜಗಳನ್ನು ಹಾರಿಸುವುದು ಕ್ರಮ. ಆದರೆ ಈ ಬಾರಿಯ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಆತಿಥ್ಯ ವಹಿಸಿರುವ ಪಾಕಿಸ್ತಾನ ಕರಾಚಿಯ ನ್ಯಾಷನಲ್ ಕ್ರೀಡಾಂಗಣದಲ್ಲಿ ಭಾರತದ ಧ್ವಜವನ್ನು

ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರಕ್ಕೆ ಚಾಂಪಿಯನ್ ಪಟ್ಟ
- By Sportsmail Desk
- . February 14, 2025
ಬೆಂಗಳೂರು: ಡೆಲ್ಲಿ ಪಬ್ಲಿಕ್ ಸ್ಕೂಲ್ ವೈಟ್‌ಫೀಲ್ಡ್ ವಿರುದ್ಧ 1 ವಿಕೆಟ್ ಅಂತರದಲ್ಲಿ ಜಯ ಗಳಿಸಿದ ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರ ಬೆಂಗಳೂರು ಪೂರ್ವ ತಂಡ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಯೋಜಿಸಿರುವ 14 ವರ್ಷ

ಪೂರ್ಣ ವಿಕಾಸ ವಿದ್ಯಾಲಯಕ್ಕೆ ಬಿ.ಟಿ. ರಾಮಯ್ಯ ಶೀಲ್ಡ್
- By Sportsmail Desk
- . February 13, 2025
ಬೆಂಗಳೂರು: ಜೆಎಸ್‌ಎಸ್ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಎಲೆಕ್ಟ್ರಾನಿಕ್ ಸಿಟಿಯ ಡೆಲ್ಲಿ ಪಬ್ಲಿಕ್ ಸ್ಕೂಲ್ ವಿರುದ್ಧ 98 ರನ್ ಅಂತರದಲ್ಲಿ ಜಯ ಗಳಿಸಿದ ಪೂರ್ಣ ವಿಕಾಸ ವಿದ್ಯಾಲಯ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ 14

ಲಿಕ್ಕರ್ ಉದ್ದಿಮೆಗೆ ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್
- By Sportsmail Desk
- . February 13, 2025
ಹೊಸದಿಲ್ಲಿ: 2007ರ ಟಿ20 ವಿಶ್ವಕಪ್ನಲ್ಲಿ ಆರು ಎಸೆತಗಳಲ್ಲಿ ಆರು ಸಿಕ್ಸರ್ ಸಿಡಿಸಿ ದಾಖಲೆ ಬರೆದಿದ್ದ ಭಾರತದ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರಾಗಿರುವ, ಯುವರಾಜ್ ಸಿಂಗ್ ಅವರು ಮಧ್ಯಮ ಕ್ರಮಾಂಕದ ಬ್ಯಾಟಿಂಗ್ನಿಂದ ಈಗ ಮದ್ಯ ಉದ್ದಿಮೆಗೆ ಕಾಲಿಟ್ಟಿದ್ದಾರೆ.

ನಾಯಕರು ಬದಲಾದರು, ಆರ್ಸಿಬಿಯ ಅದೃಷ್ಟ ಬದಲಾದೀತೆ?
- By Sportsmail Desk
- . February 13, 2025
ಬೆಂಗಳೂರು, ಫೆಬ್ರವರಿ 13: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿ ರಜತ್ ಪಾಟಿದಾರ್ ನೇಮಕಗೊಂಡಿದ್ದಾರೆ. 31 ವರ್ಷದ ಡೈನಾಮಿಕ್ ಬ್ಯಾಟರ್ 2022 ರಿಂದ ಫ್ರಾಂಚೈಸಿಯ ಪ್ರಮುಖ

ಮುಂಬಯಿ ತಂಡದ ಆಪತ್ಬಾಂಧವ ತನುಷ್ ಕೋಟ್ಯಾನ್
- By ಸೋಮಶೇಖರ ಪಡುಕರೆ | Somashekar Padukare
- . February 11, 2025
ಮುಂಬಯಿ ರಣಜಿ ತಂಡದ ಪರ ಆಡುತ್ತಿರುವ ಉಡುಪಿ ಮೂಲದ ತನುಷ್ ಕೋಟ್ಯಾನ್ ಈಗ ಮುಂಬಯಿ ರಣಜಿ ತಂಡದ ಆಪತ್ಪಾಂಧವ. ಆಫ್ ಸ್ಪಿನ್ ಬೌಲರ್ ಆಗಿ ತಂಡವನ್ನು ಸೇರಿದ್ದ ತನುಷ್ ಬದಲಾದದ್ದು ಉತ್ತಮ ಆಲ್ರೌಂಡರ್ ಆಗಿ.