ಮಹಾರಾಜ ಟ್ರೋಫಿಗೆ ಸಜ್ಜಾದ ಮಹಾ ತಂಡಗಳು
ಬೆಂಗಳೂರು, 31 ಜುಲೈ, 2022: ಪ್ರತಿಷ್ಠಿತ ಕೆಎಸ್ಸಿಎ ಶ್ರೀರಾಮ್ ಕ್ಯಾಪಿಟಲ್ಸ್ ಮಹಾರಾಜ ಟ್ರೋಫಿ ಟಿ20ಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ರಾಜ್ಯದ ಉತ್ತಮ ಆಟಗಾರರನ್ನೊಳಗೊಂಡ ಆರು ತಂಡಗಳನ್ನು ಆಯ್ಕೆ ಮಾಡಿದ್ದು, ಆಗಸ್ಟ್ 7ರಿಂದ ಮೈಸೂರಿನಲ್ಲಿ ಪಂದ್ಯಗಳು ಆರಂಭಗೊಳ್ಳಲಿವೆ.
ತಂಡಗಳ ಪ್ರಾಯೋಜಕರು ತಮಗೆ ಬೇಕಾದ ತರಬೇತಿ ಸಿಬ್ಬಂದಿಯನ್ನೂ ಡ್ರಾಫ್ಟ್ ಪದ್ಧತಿ ಮೂಲಕ ಆಯ್ಕೆ ಮಾಡಿದರು. ಈ ಸಿಬ್ಬಂದಿಯು ...
ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20ಯಲ್ಲಿ ತನ್ನದೇ ತಂಡ ಹೊಂದಲಿರುವ ಶಿವಮೊಗ್ಗ
ಶಿವಮೊಗ್ಗ: ಕಳೆದ ವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅದ್ದೂರಿಯ ಚಾಲನೆ ಕಂಡ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20ಯಲ್ಲಿ ಸ್ಪರ್ಧಿಸಲಿರುವ ಶಿವಮೊಗ್ಗವು ತನ್ನದೇ ಆದ ತಂಡವನ್ನು ಹೊಂದಲಿದೆ. ಮೈಸೂರಿನ ಮಹಾರಾಜರು ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಘನತೆವೆತ್ತ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸ್ಮರಣಾರ್ಥ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಪ್ರತಿಷ್ಠಿತ ಟೂರ್ನಿಯನ್ನು ಆಯೋಜಿಸಿದೆ. ಟೂರ್ನಿಯು...
ಇಂಡಿಯಾ ಗ್ರೀನ್ ಗೆ ವೇದಾಕೃಷ್ಣಮೂರ್ತಿ ನಾಯಕಿ
ಸ್ಪೋರ್ಟ್ಸ್ ಮೇಲ್ ವರದಿ
ಬೆಂಗಳೂರು:
ಇದೇ ತಿಂಗಳ ೧೪ ರಿಂದ ೨೧ ರ ವರೆಗೆ ಆಲೂರು ಕ್ರೀಡಾಂಗಣದಲ್ಲಿ ನಡೆಯಲಿರುವ ಸೀನಿಯರ್ ಮಹಿಳಾ ಟಿ ೨೦ ಚಾಲೆಂಜರ್ ಟ್ರೋಫಿ ಗೆ ತಂಡಗಳನ್ನು ಆಯ್ಕೆ ಮಾಡಲಾಗಿದ್ದು ಅಂತಾರಾಷ್ಟ್ರೀಯ ಆಟಗಾರ್ತಿ ವೇದಾಕೃಷ್ಣಮೂರ್ತಿ ಅವರು ಇಂಡಿಯಾ ಗ್ರೀನ್ ತಂಡದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ತಂಡಗಳ ವಿವರ
ಇಂಡಿಯಾ ಬ್ಲೂ : ಮಿಥಾಲಿ ರಾಜ್ (ನಾಯಕಿ ), ವನಿತಾ...
ಭಾರತದ ಸೋಲಿನ ಸರಮಾಲೆ ಕೊನೆಗೂ ಅಂತ್ಯ, ಮತ್ತೆ ಮಿಂಚಿದ ಮಂಧಾನ
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಸತತ ಸೋಲುಗಳ ಸರಮಾಲೆ ಕೊನೆಗೂ ಅಂತ್ಯಗೊಂಡಿದೆ. ಕ್ರಿಕೆಟ್ ಕ್ಲಬ್ ಆ್ ಇಂಡಿಯಾದ ಬ್ರೆಬೌರ್ನ್ ಕ್ರೀಡಾಂಗಣದಲ್ಲಿ ನಡೆದ ತ್ರಿಕೋನ ಟಿ20 ಟೂರ್ನಿಯ ತನ್ನ ಅಂತಿಮ ಲೀಗ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು 8 ವಿಕೆಟ್ಗಳಿಂದ ಸೋಲಿಸಿತು.
ಈ ಮೂಲಕ ಸತತ ಆರು ಸೋಲುಗಳಿಗೆ ಅಂತ್ಯ ಹಾಡಿತು. ಪ್ರವಾಸಿ ಆಸ್ಟ್ರೇಲಿಯಾ...
ಟಿ20 ತ್ರಿಕೋನ ಸರಣಿ: ಭಾರತದ ವನಿತೆಯರಿಗೆ ಹ್ಯಾಟ್ರಿಕ್ ಸೋಲು, ಫೈನಲ್ ರೇಸ್ನಿಂದ ಔಟ್
ಮುಂಬೈ: ತ್ರಿಕೋನ ಟಿ20 ಸರಣಿಯಲ್ಲಿ ಭಾರತದ ಮಹಿಳಾ ತಂಡ ಹ್ಯಾಟ್ರಿಕ್ ಸೋಲು ಕಾಣುವ ಮೂಲಕ ಫೈನಲ್ ರೇಸ್ನಿಂದ ಹೊರ ಬಿದ್ದಿದೆ. ಭಾರತ ಸತತ 3 ಸೋಲುಗಳನ್ನು ಕಂಡಿರುವದರಿಂದ ಪ್ರವಾಸಿ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳು ಫೈನಲ್ ಪ್ರವೇಶಿಸಿವೆ.
ಕ್ರಿಕೆಟ್ ಕ್ಲಬ್ ಆ್ ಇಂಡಿಯಾದ ಬ್ರೆಬೌರ್ನ್ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ತನ್ನ 3ನೇ ಲೀಗ್ ಪಂದ್ಯದಲ್ಲಿ ಭಾರತದ ವನಿತೆಯರು...
ಟಿ20: ಸ್ಮೃತಿ ಮಂಧಾನ ಸಿಡಿಲಬ್ಬರದ ಬ್ಯಾಟಿಂಗ್… ಇಂಗ್ಲೆಂಡ್ ವಿರುದ್ಧ ಭಾರತ ರನ್ ಮಳೆ
ಟಿ20: ಸ್ಮೃತಿ ಮಂಧಾನ ಸಿಡಿಲಬ್ಬರದ ಬ್ಯಾಟಿಂಗ್... ಇಂಗ್ಲೆಂಡ್ ವಿರುದ್ಧ ಭಾರತ ರನ್ ಮಳೆ
ಮುಂಬೈ: ಕ್ರಿಕೆಟ್ ಕ್ಲಬ್ ಆ್ ಇಂಡಿಯಾದ ಬ್ರೆಬೌರ್ನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹಿಳಾ ತ್ರಿಕೋನ ಟಿ20 ಸರಣಿಯ ತನ್ನ 2ನೇ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಬೃಹತ್ ಮೊತ್ತ ದಾಖಲಿಸಿದೆ.
ಸೂಪರ್ ಸಂಡೇ ಬ್ರೆಬೌರ್ನ್ ಮೈದಾನದಲ್ಲಿ ಕಿಕ್ಕಿರಿದು ತುಂಬಿದ್ದ ತವರು ಪ್ರೇಕ್ಷಕರ ಸಮ್ಮುಖದಲ್ಲಿ ಟಾಸ್...
20 ಎಸೆತಗಳಲ್ಲಿ ಶತಕ ಸಿಡಿಸಿದ ಸಾಹ… ಕ್ರಿಸ್ ಗೇಲ್ ದಾಖಲೆ ಪೀಸ್ ಪೀಸ್!
ಕೋಲ್ಕತಾ: ಟಿ20 ಕ್ರಿಕೆಟ್ನಲ್ಲಿ ಅತೀ ವೇಗದ ಶತಕದ ದಾಖಲೆ ಇರುವುದು ಕೆರಿಬಿಯನ್ ದೈತ್ಯ ಕ್ರಿಸ್ ಗೇಲ್ ಅವರ ಹೆಸರಲ್ಲಿ. ಗೇಲ್ 30 ಎಸೆತಗಳಲ್ಲಿ ಶತಕ ಸಿಡಿಸಿ ವಿಶ್ವದಾಖಲೆ ನಿರ್ಮಿಸಿದ್ದರು. ಆದರೆ ಆ ದಾಖಲೆ ಈಗ ಟೀಮ್ ಇಂಡಿಯಾ ಟೆಸ್ಟ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ವೃದ್ಧಿಮಾನ್ ಸಾಹ ಅವರ ಬ್ಯಾಟಿಂಗ್ ಅರ್ಭಟಕ್ಕೆ ಪೀಸ್ ಪೀಸ್...
ಐಪಿಎಲ್ ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ಗೆ ಬಿಗ್ ಶಾಕ್!
ಬೆಂಗಳೂರು: 11ನೇ ಆವೃತ್ತಿಯ ಐಪಿಎಲ್ ಟೂರ್ನಿ ಏಪ್ರಿಲ್ 7ರಂದು ಆರಂಭವಾಗಲಿದ್ದು, ಟೂರ್ನಿ ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದೊಡ್ಡ ಶಾಕ್ ಎದುರಾಗಿದೆ.
ತಂಡದ ಖತರ್ನಾಕ್ ವೇಗಿ ಆಸ್ಟ್ರೇಲಿಯಾದ ನೇಥನ್ ಕುಲ್ಟರ್ನೈಲ್ ರಾಯಲ್ ಚಾಲೆಂಜರ್ಸ್ ಪಡೆಯಿಂದ ಹೊರ ಬಿದ್ದಿದ್ದಾರೆ. ಬೆನ್ನು ನೋವಿನಿಂದ ಬಳಲುತ್ತಿರುವ ಕುಲ್ಟರ್ನೈಲ್ ಇನ್ನೂ ಚೇತರಿಸಿಕೊಂಡಿಲ್ಲವಾದ ಕಾರಣ ಐಪಿಎಲ್-11ರಲ್ಲಿ ಅವರು ಆಡುವುದಿಲ್ಲ. ಅವರ...
ಮಹಿಳಾ ಟಿ20 ತ್ರಿಕೋನ ಸರಣಿ: ಆಸ್ಟ್ರೇಲಿಯಾ ವಿರುದ್ಧ ಮುಗ್ಗರಿಸಿದ ಭಾರತ, ಮಂಧಾನ ಸ್ಫೋಟಕ ಆಟ ವ್ಯರ್ಥ
ಮುಂಬಯಿ: ಹರ್ಮನ್ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ತಂಡ, ತ್ರಿಕೋನ ಟಿ20 ಸರಣಿಯ ಮೊದಲ ಪಂದ್ಯದಲ್ಲೇ ಸೋಲುಂಡಿದೆ.
ಕ್ರಿಕೆಟ್ ಕ್ಲಬ್ ಆಫ್ ಇಂಡಿಯಾದ ಬ್ರೆಬೌರ್ನ್ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಟೂರ್ನಿಯ ಮೊದಲ ಪಂದ್ಯದಲ್ಲಿ ಹರ್ಮನ್ಪ್ರೀತ್ ಬಳಗ, ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್ಗಳ ಸೋಲು ಅನುಭವಿಸಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಆತಿಥೇಯ ಭಾರತ ತಂಡ...
ಬಾಂಗ್ಲಾ ನಾಗಗಳ ಹಲ್ಲು ಕಿತ್ತ ಟೀಮ್ ಇಂಡಿಯಾ… ಕೊಲಂಬೊದಲ್ಲಿ ಕ್ರಿಕೆಟ್ ದುರುಳರ ಗರ್ವಭಂಗ
ಕೊಲಂಬೊ: ಸಭ್ಯರ ಆಟ, ಶಿಸ್ತಿನ ಆಟ ಕ್ರಿಕೆಟ್ಗೆ ಇತ್ತೀಚಿನ ದಿನಗಳಲ್ಲಿ ಬಾಂಗ್ಲಾದೇಶ ಕ್ರಿಕೆಟ್ ತಂಡ ಮಸಿ ಬಳಿಯುತ್ತಾ ಬಂದಿದೆ. ಬಾಂಗ್ಲಾ ಆಟಗಾರರ ಹದ್ದು ಮೀರಿದ ವರ್ತನೆಗಳು ಕ್ರಿಕೆಟ್ ಜಂಟಲ್ಮ್ಯಾನ್ ಕ್ರೀಡೆ ಎಂಬುದನ್ನು ಅಣಕವಾಡುತ್ತಿದೆ. ಶ್ರೀಲಂಕಾದಲ್ಲಿ ಮುಕ್ತಾಯಗೊಂಡ ತ್ರಿಕೋನ ಟಿ20 ಸರಣಿಯಲ್ಲಿ ಬಾಂಗ್ಲಾದೇಶ ತಂಡದ ಆಟಗಾರರು ತೋರಿದ ದುರ್ವರ್ತನೆ, ದುರುಳತನ ಇಡೀ ಕ್ರಿಕೆಟ್ ಜಗತ್ತಿನ ಆಕ್ರೋಶಕ್ಕೆ...