Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Football

ಮ್ಯಾಂಚೆಸ್ಟರ್ ಸಿಟಿ, ಜೈನ್ ಸ್ಪೋರ್ಟ್ಸ್‌ನಿಂದ ಹೊಸ ಫುಟ್ಬಾಲ್‌ ಶಾಲೆ

ಬೆಂಗಳೂರು,: ಮ್ಯಾಂಚೆಸ್ಟರ್ ಸಿಟಿ ಮತ್ತು ಜೈನ್ ಸ್ಪೋರ್ಟ್ಸ್ ಇಂದು ಜೈನ್ ಸ್ಪೋರ್ಟ್ಸ್‌ನಲ್ಲಿ ಹೊಸ ಮ್ಯಾಂಚೆಸ್ಟರ್ ಸಿಟಿ ಫುಟ್ಬಾಲ್ ಶಾಲೆಯನ್ನು ಗ್ಲೋಬಲ್‌ ಕ್ಯಾಂಪಸ್‌ನಲ್ಲಿ ಆರಂಭಿಸಿವೆ., ಇದು ಭಾರತದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ದಿ ಜೆಜಿಐ

Football

ಮೆಸ್ಸಿಯ ಎಡಗಾಲಿನ ವಿಮೆ ಮೊತ್ತ 8162 ಕೋಟಿ ರೂ!

ಬೆಂಗಳೂರು: ಭಾರತಕ್ಕೆ ಆಗಮಿಸಿದ ಅರ್ಜೆಂಟೀನಾದ ಫುಟ್ಬಾಲ್‌ ತಾರೆ ಲಿಯೋನೆಲ್‌ ಮೆಸ್ಸಿ ಎಲ್ಲಿಯೂ ಪ್ರದರ್ಶನ ಪಂದ್ಯವನ್ನಾಡಿರಲಿಲ್ಲ. ಕಾರಣ ಅವರ ಕಾಲಿಗೆ ಇರುವ ವಿಮೆ. ಅವರ ಎಡಗಾಲಿನ ವಿಮಾ ಮೊತ್ತ ಅವರ ಗಳಿಕೆಯ ಮೊತ್ತಕ್ಕಿಂತಲೂ ಜಾಸ್ತಿ ಇದೆ.

Football

ಮೆಸ್ಸಿ ಪ್ರೀತಿಗೆ ಎಣೆ ಇಲ್ಲ, ಭಾರತದ ಫುಟ್ಬಾಲ್‌ಗೆ ಗತಿ ಇಲ್ಲ!

ಉಡುಪಿ: ಫುಟ್ಬಾಲ್‌ ಜಗತ್ತಿನ ಶ್ರೇಷ್ಠ ತಾರೆಗಳಲ್ಲಿ ಒಬ್ಬರಾದ ಅರ್ಜೆಂಟೀನಾದ ಲಿಯೋನೆಲ್‌ ಮೆಸ್ಸಿ ಭಾರತದ ಪ್ರವಾಸದಲ್ಲಿದ್ದಾರೆ. ಆದರೆ ಅಂತಾರಾಷ್ಟ್ರೀಯ ಫುಟ್ಬಾಲ್‌ನಲ್ಲಿ ಅತಿ ಹೆಚ್ಚು ಗೋಲು ಗಳಿಸಿರುವ ಭಾರತ ಫುಟ್ಬಾಲ್‌ ತಂಡದ ಮಾಜಿ ನಾಯಕ ಸುನಿಲ್‌ ಛೆಟ್ರಿ

Football

ಕ್ರಿಕೆಟ್‌ ಬಿಟ್ಟು ಫುಟ್ಬಾಲ್‌ ತಂಡ ಕಟ್ಟಿ ಭಾರತ ಪರ ಆಡಿದ ವನಿತೆಯರು!

ಉಡುಪಿ: ಭಾರತದ ಮಹಿಳಾ ಫುಟ್ಬಾಲ್‌ ಸಂಸ್ಥೆ ಹುಟ್ಟಿ 50 ವರ್ಷ ಪೂರ್ಣಗೊಳ್ಳುತ್ತಿದೆ. ಈ ಸಂದರ್ಭದಲ್ಲಿ ಕರ್ನಾಟಕ ಫುಟ್ಬಾಲ್‌ನ ಕತೆಯನ್ನು ಕೇಳಿದಾಗ ಅಚ್ಚರಿಯ ಅಂಶವೊಂದು ಬೆಳಕಿಗೆ ಬಂತು. ಕ್ರಿಕೆಟ್‌ ಆಡುತ್ತಿದ್ದ ಹೆಣ್ಣು ಮಕ್ಕಳೆಲ್ಲ ಫುಟ್ಬಾಲ್‌ ಆಟವಾಡಿ,

Football

ಕರ್ನಾಟಕ ಫುಟ್ಬಾಲ್‌ನಲ್ಲಿ ಇತಿಹಾಸ ಬರೆದ ಕಿಕ್‌ಸ್ಟಾರ್ಟ್ ಎಫ್‌ಸಿ

ಬೆಂಗಳೂರು: ಕಿಕ್‌ಸ್ಟಾರ್ಟ್ ಫುಟ್‌ಬಾಲ್ ಕ್ಲಬ್ 2025–26ರ ಕರ್ನಾಟಕ ರಾಜ್ಯ ಫುಟ್ಬಾಲ್‌ ಅಸೋಸಿಯೇಷನ್‌ (ಕೆಎಸ್‌ಸಿಎ) ಸೂಪರ್ ಡಿವಿಜನ್ ಚಾಂಪಿಯನ್‌ ಗೆಲ್ಲುವ ಮೂಲಕ ಕರ್ನಾಟಕ ಫುಟ್‌ಬಾಲ್ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದೆ. Kick Strat Football club

Football

ಬೆಂಗಳೂರು ಎಫ್‌ಸಿ ಹೊಸ ತರಬೇತಿ ಕೇಂದ್ರ ಆರಂಭ

ಬೆಂಗಳೂರು: ಭಾರತದಲ್ಲಿ ವಿಶ್ವಮಟ್ಟದ ಫುಟ್‌ಬಾಲ್ ಮೂಲಸೌಕರ್ಯ ನಿರ್ಮಾಣದ ಮಹತ್ವಾಕಾಂಕ್ಷೆಯ ಭಾಗವಾಗಿ, ಬೆಂಗಳೂರು ಎಫ್‌ಸಿ ಇಂದು ಬೆಂಗಳೂರಿನ ಸೆಂಟರ್ ಆಫ್ ಸ್ಪೋರ್ಟ್ಸ್ ಎಕ್ಸಲೆನ್ಸ್‌ನಲ್ಲಿ ತನ್ನ ಅತ್ಯಾಧುನಿಕ ತರಬೇತಿ ಕೇಂದ್ರವನ್ನು ಉದ್ಘಾಟಿಸಿದೆ. Bengaluru FC unveils new

Football

 ಸುಬ್ರೋತೋ ಕಪ್ ಫುಟ್ಬಾಲ್‌: ಹರಿಯಾಣ,ಬಂಗಾಳಕ್ಕೆ ಗೆಲುವು

ಬೆಂಗಳೂರು,: 64ನೇ ಸುಬ್ರೋಟೋ ಕಪ್ ಅಂತರರಾಷ್ಟ್ರೀಯ ಫುಟ್ಬಾಲ್ ಟೂರ್ನಿಯ ಸಬ್ ಜೂನಿಯರ್ ಬಾಯ್ಸ್ (U-15) ವಿಭಾಗದ ಮೂರನೇ ದಿನವು ರೋಚಕ ಪಂದ್ಯಗಳ ಸಾಕ್ಷಿಯಾಯಿತು. ಹರಿಯಾಣ ಮತ್ತು ಪಶ್ಚಿಮ ಬಂಗಾಳ ದೊಡ್ಡ ಅಂತರದ ಗೆಲುವುಗಳೊಂದಿಗೆ ಗಮನ

Football

ವಿಕ್ಟೋರಿಯಾ ಫುಟ್ಬಾಲ್‌ ಅಕಾಡೆಮಿ ಎಎಫ್‌ಸಿ ಕಾರ್ಯಕ್ರಮ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಫುಟ್ಬಾಲ್‌ ಕ್ರೀಡೆಗೆ ಜೀವ ತುಂಬುತ್ತಿರುವ ಮಣಿಪಾಲದ ವಿಕ್ಟೋರಿಯಾ ಫುಟ್ಬಾಲ್‌ ಅಕಾಡೆಮಿಯು ಮೇ 27ರಂದು ಏಷ್ಯನ್‌ ಫುಟ್ಬಾಲ್‌ ಕಾನ್ಫಿಡರೇಷನ್‌ ತಳಮಟ್ಟದ ಫುಟ್ಬಾಲ್‌ ತರಬೇತಿ ಹಾಗೂ ಅರಿವು ಕಾರ್ಯಕ್ರಮವನ್ನು ನಡೆಸಿತು. Victoria Football

Football

ವಿಕ್ಟೋರಿಯಾ ಫುಟ್ಬಾಲ್‌ ಅಕಾಡೆಮಿಗೆ ರಾಷ್ಟ್ರೀಯ ಚಾಂಪಿಯನ್‌ ಪಟ್ಟ

ಉಡುಪಿ: ಹೊಸದಿಲ್ಲಿಯಲ್ಲಿ ನಡೆದ ರಾಷ್ಟ್ರೀಯ ಸ್ಟೈರ್ಸ್‌ ಫುಟ್ಬಾಲ್‌ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಮಣಿಪಾಲದ ವಿಕ್ಟೋರಿಯಾ ಫುಟ್ಬಾಲ್‌ ಅಕಾಡೆಮಿ ಚಾಂಪಿಯನ್‌ ಪಟ್ಟ್‌ ಗೆದ್ದುಕೊಂಡಿದೆ. Victoria Football Academy Manipal Players Shine at National Stairs

Football

ಬೆಂಗಳೂರು ಡ್ರೀಮ್‌ ಯುನೈಟೆಡ್‌ ಎಫ್‌ಸಿ ಚಾಂಪಿಯನ್‌

ಬೆಂಗಳೂರು: ಡಿವೈಇಎಸ್‌ ಎಫ್‌ಸಿ ವಿರುದ್ಧ 4-2 ಅಂತರದಲ್ಲಿ ಜಯ ಗಳಿಸಿದ ಬೆಂಗಳೂರು ಡ್ರೀಮ್‌ ಯುನೈಟೆಡ್‌ ಫುಟ್ಬಾಲ್‌ ಕ್ಲಬ್‌ ʼಎ” ಡಿವಿಜನ್‌ ಚಾಂಪಿಯನ್‌ಷಿಪ್‌ ಗೆಲ್ಲುವುದು ಮಾತ್ರವಲ್ಲ, ಸೂಪರ್‌ ಡಿವಿಜನ್‌ಗೆ ಭಡ್ತಿ ಹೊಂದಿದೆ. Bengaluru Dream United