Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Athletics

ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್‌ಗೆ ಆಳ್ವಾಸ್ ಕಾಲೇಜಿನ 12 ವಿದ್ಯಾರ್ಥಿಗಳು

ಮೂಡುಬಿದಿರೆ: ಹರಿಯಾಣದಲ್ಲಿ ನವೆಂಬರ್ 26 ರಿಂದ 30ರವರೆಗೆ  ನಡೆಯಲಿರುವ ಪದವಿ ಪೂರ್ವ ಕಾಲೇಜುಗಳ ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಳ್ವಾಸ್ ಪದವಿಪೂರ್ವ ಕಾಲೇಜಿನ 12 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.12 students of Alva’s Undergraduate College have

Athletics

ಆಳ್ವಾಸ್: ಪುರುಷರ, ಮಹಿಳಾ ವಿಭಾಗದಲ್ಲಿ ಸಮಗ್ರ ಚಾಂಪಿಯನ್ಸ್

ಮೂಡುಬಿದಿರೆ: ಎರಡು ಕೂಟ ದಾಖಲೆಗಳನ್ನು ಬರೆದ ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಇಲ್ಲಿನ ಸ್ವರಾಜ್ ಮೈದಾನದಲ್ಲಿ ಗುರುವಾರ ಮುಕ್ತಾಯಗೊಂಡ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ‘23ನೇ ಅಂತರ ಕಾಲೇಜು ವಾರ್ಷಿಕ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ

School games

ಜಿಎಂ ವಿದ್ಯಾನಿಕೇತನ್‌ ಪಬ್ಲಿಕ್‌ ಸ್ಕೂಲ್‌ ವಾರ್ಷಿಕೋತ್ಸವ

ಬ್ರಹ್ಮಾವರ:  ಕರಾವಳಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ಬ್ರಹ್ಮಾವರದ ಜಿ.ಎಂ ವಿದ್ಯಾನಿಕೇತನ್‌ ಪಬ್ಲಿಕ್‌ ಸ್ಕೂಲ್‌ನ ವಾರ್ಷಿಕೋತ್ಸವ ಇದೇ ತಿಂಗಳ 27 ಮತ್ತು 28ರಂದು ಜಿಎಂ ಚಾತ್ರಾ ಛಾಯಾದಲ್ಲಿ ನಡೆಯಲಿದೆ ಎಂದು ಶಾಲೆಯ ಆಡಳಿತ ಮಂಡಳಿ ತಿಳಿಸಿದೆ.

Other sports

ಆಳ್ವಾಸ್‌ನ ಧನಲಕ್ಷ್ಮೀ ಪೂಜಾರಿ ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಆಯ್ಕೆ

ಮೂಡುಬಿದಿರೆ: ಆಳ್ವಾಸ್ ಸ್ಪೋರ್ಟ್ಸ ಕ್ಲಬ್‌ನ ಪ್ರತಿಭಾನ್ವಿತ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ, ಭಾರತದ ರಾರಾಷ್ಟ್ರೀಯ ಕಬ್ಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ.  Dhanalakshmi Poojary, a talented kabaddi player from Alva’s Sports Club, has been

Athletics

ಜಿಲ್ಲಾಮಟ್ಟದ ಗುಡ್ಡಗಾಡು ಓಟ: ಆಳ್ವಾಸ್ ಚಾಂಪಿಯನ್ಸ್

ಮೂಡುಬಿದಿರೆ: ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ  ನಡೆದ ಜಿಲ್ಲಾ ಮಟ್ಟದ  ಪದವಿ ಪೂರ್ವ ಕಾಲೇಜುಗಳ ಗುಡ್ಡಗಾಡು ಓಟದಲ್ಲಿ ಆಳ್ವಾಸ್ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡವು ಎರಡೂ ವಿಭಾಗದಲ್ಲಿ ಚಾಂಪಿಯನ್ ಆಗಿ ಸಮಗ್ರ ಪ್ರಶಸ್ತಿಯನ್ನು

Hockey

ಭಾರತದ ಹಾಕಿಗೆ ನೂರು ವರುಷ, ನ. 7 ರಂದು ದೇಶದೆಲ್ಲೆಡೆ ಹರುಷ

ಬೆಂಗಳೂರು: ನವೆಂಬರ್‌ 7 ಭಾರತದ ಕ್ರೀಡಾ ಇತಿಹಾಸದಲ್ಲೇ ಅವಿಸ್ಮರಣೀಯ ದಿನ. ಭಾರತದ ಹಾಕಿ ಕ್ರೀಡೆಗೆ ಶತಮಾನ ತುಂಬಿದ ಸಂಭ್ರಮ.ದೇಶದ 500 ಜಿಲ್ಲೆಗಳಲ್ಲಿ 1000 ಹಾಕಿ ಪಂದ್ಯಗಳು ನಡೆಯಲಿವೆ. ಮಾಜಿ, ಹಾಲಿ ಹಾಗೂ ಯುವ ಆಟಗಾರರು

Hockey

ಡಿವೈಇಎಸ್‌ ಎ ತಂಡಕ್ಕೆ ಹಾಕಿ ಕರ್ನಾಟಕ ಚಾಂಪಿಯನ್‌ ಪಟ್ಟ

ಬೆಂಗಳೂರು: ಕೊನೆಯ ದಿನದ ಪಂದ್ಯದಲ್ಲಿ ಕೆನರಾ ಬ್ಯಾಂಕ್‌ ವಿರುದ್ಧದ ಪಂದ್ಯದಲ್ಲಿ ಸೋಲನುಭವಿಸಿದರೂ ಹಿಂದಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿ ಅಗ್ರ ಸ್ಥಾನ ಪಡೆದಿದ್ದ ಕರ್ನಾಟಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ (DYES) ತಂಡ

School games

ಆಧುನಿಕ ಸೌಲಭ್ಯಗಳಿಗಾಗಿ ಇಲಾಖೆಗೆ ಚಂದರಗಿ ಕ್ರೀಡಾ ಶಾಲೆ ಮನವಿ

ಚಂದರಗಿ (ಬೆಳಗಾವಿ):  ಕ್ರೀಡಾ ಉತ್ತೇಜನ ಹಾಗೂ ಅಭುವೃದ್ಧಿ ಸಹಕಾರಿ ನಿಯಮಿತ (SPOCO) ಸಂಸ್ಥೆಯ ಮೂಲಕ ಸಹಕಾರಿ ತತ್ವದ ಆಧಾರದ ಮೇಲೆ ಸ್ಥಾಪಿಸಲ್ಪಟ್ಟ ದೇಶದ ಮೊದಲ ಕ್ರೀಡಾ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ, ಚಂದರಗಿ ಕ್ರೀಡಾ

Athletics

ಹುಟ್ಟಿದ್ದು ಕುಡ್ಲ, ಬೆಳೆದದ್ದು ಕುವೈತ್‌, ನಿಹಾಲ್‌ ಕೀರ್ತಿ ಭಾರತಕ್ಕೆ

ಮಂಗಳೂರು; ಇದೇ ತಿಂಗಳ 23 ರಿಂದ 26 ರ ವರೆಗೆ ಬಹೆರಿನ್‌ನಲ್ಲಿ 3ನೇ ಏಷ್ಯನ್‌ ಯೂಥ್‌ ಗೇಮ್ಸ್‌ ನಡೆಯಲಿದೆ. ಭಾರತದ ತಂಡವನ್ನು ಈಗಾಗಲೇ ಪ್ರಕಟಿಸಲಾಗಿದೆ. ತಂಡದಲ್ಲಿ ಕರ್ನಾಟಕದ ಏಕೈಕ ಕ್ರೀಡಾಪಟು ಆಯ್ಕೆಯಾಗಿದ್ದಾರೆ. ಹೆಸರು ನಿಹಾಲ್‌

Athletics

ರಾಷ್ಟ್ರೀಯ ಅಥ್ಲೆಟಿಕ್ಸ್‌: ಕರ್ನಾಟಕದ ಕೃಷಿಕ್‌ಗೆ ಚಿನ್ನ!

ವಾರಂಗಲ್‌: ಇಲ್ಲಿನ ಹನುಮಕೊಂಡದಲ್ಲಿರುವ ಜವಹರಲಾಲ್‌ ನೆಹರು ಕ್ರೀಡಾಂಗಣದಲ್ಲಿ ನಡೆದ 5ನೇ ಅಖಿಲ ಭಾರತ 23 ವರ್ಷ ವಯೋಮಿತಿಯ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕದ ಕೃಷಿಕ್‌ ಎಂ. 110 ಮೀ ಹರ್ಡಲ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದದಾರೆ. Krishik