Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Athletics

ಕ್ರೀಡಾ ಕುಟುಂಬದಲ್ಲಿ ಬೆಳಗಿ, ರಾಜ್ಯಕ್ಕೆ ಕೀರ್ತಿ ತಂದ ವಿಶ್ವಂಭರ

ಸೋಮಶೇಖರ್‌ ಪಡುಕರೆ, ಬೆಂಗಳೂರು: ತಂದೆಯ ಆದರ್ಶ ಮತ್ತು ಅಕ್ಕನ ಯಶಸ್ಸನ್ನು ತನ್ನ ಬದುಕಿಗೆ ಸ್ಫೂರ್ತಿಯಾಗಿಸಿಕೊಂಡು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ಮಿಡ್ಲ್‌ ಡಿಸ್ಟೆನ್ಸ್‌ ರನ್ನರ್‌ ಬೆಳಗಾವಿಯ ವಿಶ್ವಂಭರ ಕೋಲೆಕರ್‌ ನೈಋತ್ಯ ರೈಲ್ವೆಯಲ್ಲಿ ಕಳೆದ

Athletics

ರೈಲ್ವೇ ಕ್ರೀಡಾಕೂಟ: ನೈಋತ್ಯ ರೈಲ್ವೇ ಅದ್ಭುತ ಸಾಧನೆ

ಬೆಂಗಳೂರು: ಇತ್ತೀಚಿಗೆ ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ನಡೆದ ಅಖಿಲ ಭಾರತ ಅಂತರ್‌ ರೈಲ್ವೆ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ ಹುಬ್ಬಳ್ಳಿಯ ನೈಋತ್ಯ ರೇಲ್ವೆಯ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ತೋರಿ ಪುರುಷರ ವಿಭಾಗದಲ್ಲಿ ರನ್ನರ್‌ಅಪ್‌ ಹಾಗೂ ಸಮಗ್ರ ಚಾಂಪಿಯನ್‌ಷಿಪ್‌ನಲ್ಲಿ

Athletics

ಚಿನ್ನಕ್ಕೆ ಜಿಗಿದ ಕರ್ನಾಟಕದ ಅಭಿನಯ ಶೆಟ್ಟಿ

ಬೆಂಗಳೂರು: ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಅಂತರ್‌ ರೈಲ್ವೆ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ ಪಶ್ಚಿಮ ರೇಲ್ವೆಯನ್ನು ಪ್ರತಿನಿಧಿಸುತ್ತಿರುವ ಕರ್ನಾಟಕದ ಅಭಿನಯ ಶೆಟ್ಟಿ ಹೈಜಂಪ್‌ನಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದಿದ್ದಾರೆ.

Athletics

ತಂದೆಯಂತೆ ಮಗ ಅಥ್ಲೆಟಿಕ್ಸ್‌ ಅಂಗಣದ ಅರ್ಜುನ್‌ ಅಜಯ್‌

ಸೋಮಶೇಖರ್‌ ಪಡುಕರೆ, ಬೆಂಗಳೂರು: ವಿಶ್ವ ಜೂನಿಯರ್‌ ಅಥ್ಲೆಟಿಕ್ಸ್‌ನಲ್ಲಿ ಭಾರತ ಈ ಬಾರಿಯೂ ಹೊಸ ಅಧ್ಯಾಯ ಬರೆದಿದೆ. ಕಳೆದ ಬಾರಿ ಮಿಕ್ಸೆಡ್‌ ರಿಲೇಯಲ್ಲಿ ಕಂಚಿನ ಪದಕ ಗೆದ್ದಿದ್ದ ಭಾರತ ತಂಡ ಈ ಬಾರಿ ಬೆಳ್ಳಿಯ ಸಾಧನೆ

Athletics

24 ಗಂಟೆಗಳ ಅಂತಾರಾಷ್ಟ್ರೀಯ ಅಲ್ಟ್ರಾರನ್‌: ಭಾರತಕ್ಕೆ ಸಮಗ್ರ ಪ್ರಶಸ್ತಿ

ಬೆಂಗಳೂರು, ಜುಲೈ 6: ಕಳೆದ ಶನಿವಾರ ಮತ್ತು ಭಾನುವಾರದಂದು ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಇಂಟರ್‌ನ್ಯಾಷನಲ್‌ ಅಸೋಸಿಯೇಷನ್‌ ಆಫ್‌ ಅಲ್ಟ್ರಾ ರನ್ನರ್ಸ್‌ ಆಯೋಜಿಸಿದ್ದ 24 ಗಂಟೆಗಳ ಏಷ್ಯಾ ಮತ್ತು ಒಸೇನಿಯಾ ಚಾಂಪಿಯನ್‌ಷಿಪ್‌ ಓಟದಲ್ಲಿ ಭಾರತ

Athletics

11 ವರ್ಷಗಳ ಹಿಂದಿನ ದಾಖಲೆ ಮುರಿದ ಐಶ್ವರ್ಯ!!!

ಬೆಂಗಳೂರು, ಜೂನ್.13: ‌ ಚೆನ್ನೈನಲ್ಲಿ ನಡೆಯುತ್ತಿರು ರಾಷ್ಟ್ರೀಯ ಅಂತರ್‌ ರಾಜ್ಯ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕದ ಐಶ್ವರ್ಯ ಬಿ. ಟ್ರಿಪಲ್‌ ಜಂಪ್‌ನಲ್ಲಿ ನೂತನ ರಾಷ್ಟ್ರೀಯ ದಾಖಲೆ ಬರೆದು ಚಿನ್ನ ಗೆದ್ದಿದ್ದಾರೆ. 14.14ಮೀ. ಉದ್ದಕ್ಕೆ ಜಿಗಿದ ಐಶ್ವರ್ಯ

Athletics

ದಾಖಲೆಯೊಂದಿಗೆ ಚಿನ್ನ ಗೆದ್ದ ಕರ್ನಾಟಕದ ಐಶ್ವರ್ಯ

ಬೆಂಗಳೂರು: ಚೆನ್ನೈನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಅಂತರ್‌ ರಾಜ್ಯ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನ ಲಾಂಗ್‌ಜಂಪ್‌ನಲ್ಲಿ ಕರ್ನಾಟಕದ ಐಶ್ವರ್ಯ ಬಿ. ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದಿರುವುದಲ್ಲದೆ, ಅತಿ ಉದ್ದಕ್ಕೆ ಜಿಗಿದ ಭಾರತದ ಎರಡನೇ ಮಹಿಳಾ ಲಾಂಗ್‌

Athletics

ಫೆಡರೇಷನ್‌ ಕಪ್‌: ಪ್ರಿಯಾ ಮೋಹನ್‌, ರಮ್ಯಶ್ರೀಗೆ ಚಿನ್ನ

ಬೆಂಗಳೂರು: ಗುಜರಾತ್‌ನ ನಾಡಿಯಾಡ್‌ನಲ್ಲಿ ನಡೆಯುತ್ತಿರುವ 20ನೇ ಫೆಡರೇಷನ್‌ ಕಪ್‌ ಜೂನಿಯರ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕದ ಪ್ರಿಯಾ ಮೋಹನ್‌ 200 ಮೀ. ಓಟದಲ್ಲಿ ಚಿನ್ನ ಗೆದ್ದು ವಿಶ್ವ ಜೂನಿಯರ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.

Athletics

ವಿಶ್ವ ಜೂನಿಯರ್‌ ಅಥ್ಲೆಟಿಕ್ಸ್‌ಗೆ ಮೈಸೂರಿನ ಆರ್ಯನ್‌ ಕಶ್ಯಪ್‌

ಬೆಂಗಳೂರು: ತಾಯಿಯ ಯಶಸ್ಸಿನ ಹೆಜ್ಜೆಯಲ್ಲೇ ಮುನ್ನಡೆದ ಕೊಡಗಿನ ಬಾಡರಕೇರಿಯ ಆರ್ಯನ್‌ ಪ್ರಜ್ವಲ್‌ ಕಶ್ಯಪ್‌ ಗುಜರಾತಿನಲ್ಲಿ ನಡೆಯುತ್ತಿರುವ ಫೆಡರೇಷನ್‌ ಕಪ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನ 400 ಮೀ. ಹರ್ಡಲ್ಸ್‌ನಲ್ಲಿ ಬೆಳ್ಳಿಯ ಪದಕ ಗೆದ್ದು ಕೊಲಂಬಿಯಾದಲ್ಲಿ ನಡೆಯಲಿರುವ 20ವರ್ಷ

Athletics

ಫೆಡರೇಷನ್‌ ಕಪ್‌ ಅಥ್ಲೆಟಿಕ್ಸ್‌: ಕರ್ನಾಟಕಕ್ಕೆ ಸ್ವರ್ಣ ಡಬಲ್‌

ಬೆಂಗಳೂರು: ಗುಜರಾತ್‌ನ ನಾಡಿಯಾಡ್‌ನ ಛೋಟುಬಾಯಿ ಪುರಾನಿ ಸ್ಪೋರ್ಟ್ಸ್‌ ಕಾಂಪ್ಲೆಕ್ಸ್‌ನಲ್ಲಿ ನಡೆಯುತ್ತಿರುವ 20 ವರ್ಷ ವಯೋಮಿತಿಯ 20ನೇ ರಾಷ್ಟ್ರೀಯ ಫೆಡರೇಷನ್‌ ಕಪ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕದ ಸ್ಪರ್ಧಿಗಳು ಎರಡು ಚಿನ್ನ ಹಾಗೂ ಮೂರು ಬೆಳ್ಳಿ ಪದಕ