Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Athletics

ರಾಷ್ಟ್ರೀಯ ದಾಖಲೆ ನಿರ್ಮಿಸಿದ ನಿತೇಶ್ ಪೂನಿಯಾ

ರಾಂಚಿ: ಇಲ್ಲಿ ನಡೆಯುತ್ತಿರುವ 34ನೇ ರಾಷ್ಟ್ರೀಯ ಕಿರಿಯರ ಅಥ್ಲೆಟಿಕ್ಸ್ ನ ಮೂರನೇ ದಿನ ಹ್ಯಾಮರ್ ಥ್ರೋ ಪಟು ನಿತೇಶ್ ಪೂನಿಯಾ ಅವರು ರಾಷ್ಟ್ರೀಯ ದಾಖಲೆ ನಿರ್ಮಿಸಿದರು. ಪೂನಿಯಾ ಅವರು ಹ್ಯಾಮರ್ ಅನ್ನು 81.47 ಮೀ

Athletics

ಚಿನ್ನದ ಓಟಗಾರ ಬೋಲ್ಟ್ ಬಾಲ್ಯದ ಕನಸು ಭಗ್ನ

ಸಿಡ್ನಿ: ವೃತ್ತಿಪರ ಫುಟ್ಬಾಲ್ ಆಟಗಾರ ಆಗಬೇಕೆಂಬ ವಿಶ್ವದ ವೇಗದ ಓಟಗಾರ ಉಸೇನ್ ಬೋಲ್ಟ್ ಅವರ ಬಾಲ್ಯದ ಕನಸು ನುಚ್ಚು ನೂರಾಯಿತು. ಎಂಟು ಬಾರಿ ಒಲಿಂಪಿಕ್ ಚಾಂಪಿಯನ್ ಜಮೈಕಾದ ಉಸೇನ್ ಬೋಲ್ಟ್ ಅವರು ಆಸ್ಟ್ರೇಲಿಯಾದ ಸೆಂಟ್ರಲ್

Athletics

ಅಲ್ ಅಮೀನ್ ಕಾಲೇಜಿಗೆ ಚಾಂಪಿಯನ್ ಪಟ್ಟ

ಸ್ಪೋರ್ಟ್ಸ್ ಮೇಲ್ ವರದಿ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ ಬೆಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಅಲ್-ಅಮೀನ್ ಕಾಲೇಜು ಪುರುಷರ ತಂಡ ಟೀಮ್ ಚಾಂಪಿಯನ್ ಪಟ್ಟ ಗೆದ್ದುಕೊಂಡಿದೆ. ವನಿತೆಯರ

Athletics

ಮಾಸ್ಟರ್ಸ್ ಅಥ್ಲೆಟಿಕ್ಸ್ : ಕಂಚು ಗೆದ್ದ ನಾಗಭೂಷಣ್

ಸ್ಪೋರ್ಟ್ಸ ಮೇಲ್ ವರದಿ ಕೌಲಾಲಂಪುರದಲ್ಲಿ ಭಾನುವಾರ ಮುಕ್ತಾಯಗೊಂಡ 32ನೇ ಮಾಸ್ಟರ್ಸ್ ಅಂತಾರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಚಿತ್ರದುರ್ಗದ ಡಿ. ನಾಗಭೂಷಣ್ ಕಂಚಿನ ಪದಕ ಗೆಲ್ಲುವ ಮೂಲಕ ದೇಶಕ್ಕೆ ಕೀರ್ತಿ ತಂದಿದ್ದಾರೆ. 5000 ಮೀ. ವಾಕ್‌ರೇಸ್‌ನಲ್ಲಿ ದೇಶವನ್ನು

Athletics

ಕರ್ನಾಟಕ ವಿ ವಿಯಲ್ಲಿ ಚಿನ್ನದ ಓಟಗಾರ

ಸ್ಪೋರ್ಟ್ಸ್ ಮೇಲ್ ವರದಿ  ಓದಿನ ನಡುವೆ ಓಟವನ್ನೂ ಉಸಿರಾಗಿಸಿಕೊಂಡಿರುವ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಸುನಿಲ್ ಎನ್ ಡಿ ಕರ್ನಾಟಕ ವಿಶ್ವವಿದ್ಯಾಲಯ ನಡೆಸುವ ಕ್ರಾಸ್ ಕಂಟ್ರಿ ರೇಸ್ ನಲ್ಲಿ ಕಳೆದ ಮೂರು ವರುಷಗಳಿಂದ  ಪದಕ ಗೆದ್ದು

Athletics

ಆರ್ಮಿ ರೆಡ್‌ಗೆ ಚಾಂಪಿಯನ್ ಪಟ್ಟ

ಸ್ಪೋರ್ಟ್ಸ್ ಮೇಲ್ ವರದಿ ಬೆಂಗಳೂರಿನಲ್ಲಿ ನಡೆದ 68ನೇ ಅಂತರ್ ಸರ್ವಿಸಸ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಆರ್ಮಿ ರೆಡ್ ತಂಡ ಸಮಗ್ರ ಚಾಂಪಿಯನ್ ಪಟ್ಟ ಗೆದ್ದುಕೊಂಡಿದೆ. ಜಾಲಹಳ್ಳಿಯ ಏರ್ ಫೋರ್ಸ್ ಸ್ಟೇಷನ್‌ನಲ್ಲಿ ನಡೆದ ಈ ಚಾಂಪಿಯನ್‌ಷಿಪ್‌ನಲ್ಲಿ  ರಾಷ್ಟ್ರೀಯ ಓಪನ್

Athletics

ಕಂಠೀರವದಲ್ಲಿ ಕೇವಲ ಅಥ್ಲೆಟಿಕ್ಸ್, ನೋ ಫುಟ್ಬಾಲ್: ಮುತ್ತಪ್ಪ ರೈ

ಸ್ಪೋರ್ಟ್ಸ್ ಮೇಲ್ ವರದಿ ಕಂಠೀರವ ಕ್ರೀಡಾಂಗಣ ರಾಜ್ಯದಲ್ಲಿ ಇರುವ ಏಕೈಕ ಅಥ್ಲೆಟಿಕ್ಸ್ ಅಂಗಣ, ಇಲ್ಲಿ ಅಥ್ಲೆಟಿಕ್ಸ್ ಹೊರತಾಗಿ ಫುಟ್ಬಾಲ್ ಅಥವಾ ಇತರ ಕ್ರೀಡೆಗಳಿಗೆ ಅವಕಾಶ ನೀಡುವುದು ಸೂಕ್ತವಲ್ಲ. ನನ್ನ ಅವಧಿಯಲ್ಲಿ ಅದಕ್ಕೆ ಅವಕಾಶ ನೀಡುವುದಿಲ್ಲ.

Athletics

ದಕ್ಷಿಣ ವಲಯ ಅಥ್ಲೆಟಿಕ್ಸ್ : ಆಳ್ವಾಸ್‌ಗೆ 40 ಪದಕ

ಸ್ಪೋರ್ಟ್ಸ್ ಮೇಲ್ ವರದಿ ಆಂಧ್ರ ಪ್ರದೇಶದ ಗುಂಟೂರಿನಲ್ಲಿ  ಸೆ. 15 ಮತ್ತು 16ರಂದು ನಡೆದ ದಕ್ಷಿಣ ವಲಯ ಅಂತರ್‌ರಾಜ್ಯ ಕಿರಿಯರ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ್ದ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ

Athletics

ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆಗೆ ಮುತ್ತಪ್ಪ ರೈ ಅಧ್ಯಕ್ಷ

ಸ್ಪೋರ್ಟ್ಸ್ ಮೇಲ್ ವರದಿ  ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಪುತ್ತೂರಿನ ಮುತ್ತಪ್ಪ ರೈ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಒಂದು ಕಾಲದಲ್ಲಿ ಭೂಗತ ಜಗತ್ತಿನ ದೊರೆಯಾಗಿದ್ದ ಮುತ್ತಪ್ಪ  ರೈ, ಸಾಮಾಜಿಕ ಸುಧಾರಣೆ ಕಾರ್ಯಗಳ ಮೂಲಕ 

Athletics

ಅಥ್ಲೆಟಿಕ್ಸ್‌ನಲ್ಲಿ ಸಾಧನೆ ಮಾಡಿದ ಅಥ್ಲಾನ್ ಫ್ಲೀಟ್

ಸ್ಪೋರ್ಟ್ಸ್ ಮೇಲ್ ವರದಿ ಬುಧವಾರ ಮುಕ್ತಾಯಗೊಂಡ ರಾಜ್ಯ ಜೂನಿಯರ್ ಹಾಗೂ ಸೀನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಬೆಂಗಳೂರಿನ ಅಥ್ಲಾನ್ ಫ್ಲೀಟ್ ಒಲಿಂಪಸ್ ತಂಡ 11 ಪದಕಗಳನ್ನು ಗೆದ್ದು ವಿಶೇಷ ಸಾಧನೆ ಮಾಡಿದೆ. ಕ್ಲಬ್‌ನ ಸ್ನೆಹಾ ಪಿಜೆ