Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Athletics

ರಾಷ್ಟ್ರೀಯ ಕ್ರೀಡಾಕೂಟ: ಹೈಜಂಪ್‌ನಲ್ಲಿ ಚೇತನ್‌ಗೆ ಕಂಚಿನ ಪದಕ

ಅಹಮದಾಬಾದ್‌: 36ನೇ ರಾಷ್ಟ್ರೀಯ ಕ್ರಿಡಾಕೂಟದ ಅಥ್ಲೆಟಿಕ್ಸ್‌ನ ಹೈಜಂಪ್‌ ವಿಭಾಗದಲ್ಲಿ ಕರ್ನಾಟಕದ ಚೇತನ್‌ ಕಂಚಿನ ಪದಕ ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಸರ್ವಿಸಸ್‌ನ ಸರ್ವೇಶ್‌ 2.27 ಮೀ. ಎತ್ತರಕ್ಕೆ ಜಿಗಿದು ಚಿನ್ನ ಗೆದ್ದರೆ, ಕೇರಳ ಅರೋಮಲ್‌

Athletics

ಕ್ರೀಡಾ ಯಶಸ್ಸಿಗೆ ಹೊಸ ಜೀವ ತುಂಬುವ ಶಿವರುದ್ರಯ್ಯ ಸ್ವಾಮಿ

ಸೋಮಶೇಖರ್‌ ಪಡುಕರೆ, ಬೆಂಗಳೂರು ಕರ್ನಾಟಕದಲ್ಲಿ ಅನೇಕ ಕ್ರೀಡಾ ಸಂಸ್ಥೆ ಮತ್ತು ಅಕಾಡೆಮಿಗಳಿವೆ. ಪ್ರತಿಯೊಂದರ ಉದ್ದೇಶ ಪದಕ ಗೆಲ್ಲುವುದೇ ಆಗಿರುತ್ತದೆ. ಆದರೆ ಆ ಉದ್ದೇಶವನ್ನು ಈಡೇರಿಸುವಲ್ಲಿ ಎಷ್ಟು ಪ್ರಾಮಾಣಿಕ ಪ್ರಯತ್ನ ನಡೆಯುತ್ತಿದೆ ಎಂಬುದು ಮುಖ್ಯ. ಬರೇ

Athletics

ಅಥ್ಲೆಟಿಕ್ಸ್‌ ಅಂಗಣದಲ್ಲೊಬ್ಬ ನಿಸ್ವಾರ್ಥ ನಿದರ್ಶನ

ಸೋಮಶೇಖರ್‌ ಪಡುಕರೆ, ಬೆಂಗಳೂರು ಓದಿದ್ದು ಆನಿಮೇಷನ್‌, ಕೆಲಸ ಮಾಡುತ್ತಿರುವುದು ಸ್ವೀಟ್‌ ಸೇಲ್ಸ್‌, ಸಮಯ ಸಿಕ್ಕಾಗಲೆಲ್ಲ ಅಥ್ಲೆಟಿಕ್ಸ್‌ ಅಂಗಣದಲ್ಲಿ ಓಟ, ಕ್ರೀಡಾಕೂಟಕ್ಕೆ ನೆರವು, ಟೆಕ್ನಿಕಲ್‌ ವಿಭಾಗದಲ್ಲೂ ಸೇವೆ, ಮಾಧ್ಯಮಗಳಿಗೆ ಫಲಿತಾಂಶ ನೀಡುವಲ್ಲಿಯೂ ನೆರವು, ದೇಶದ ಯಾವುದೇ

Athletics

ಕ್ರೀಡಾ ಕುಟುಂಬದಲ್ಲಿ ಬೆಳಗಿ, ರಾಜ್ಯಕ್ಕೆ ಕೀರ್ತಿ ತಂದ ವಿಶ್ವಂಭರ

ಸೋಮಶೇಖರ್‌ ಪಡುಕರೆ, ಬೆಂಗಳೂರು: ತಂದೆಯ ಆದರ್ಶ ಮತ್ತು ಅಕ್ಕನ ಯಶಸ್ಸನ್ನು ತನ್ನ ಬದುಕಿಗೆ ಸ್ಫೂರ್ತಿಯಾಗಿಸಿಕೊಂಡು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ಮಿಡ್ಲ್‌ ಡಿಸ್ಟೆನ್ಸ್‌ ರನ್ನರ್‌ ಬೆಳಗಾವಿಯ ವಿಶ್ವಂಭರ ಕೋಲೆಕರ್‌ ನೈಋತ್ಯ ರೈಲ್ವೆಯಲ್ಲಿ ಕಳೆದ

Athletics

ರೈಲ್ವೇ ಕ್ರೀಡಾಕೂಟ: ನೈಋತ್ಯ ರೈಲ್ವೇ ಅದ್ಭುತ ಸಾಧನೆ

ಬೆಂಗಳೂರು: ಇತ್ತೀಚಿಗೆ ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ನಡೆದ ಅಖಿಲ ಭಾರತ ಅಂತರ್‌ ರೈಲ್ವೆ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ ಹುಬ್ಬಳ್ಳಿಯ ನೈಋತ್ಯ ರೇಲ್ವೆಯ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ತೋರಿ ಪುರುಷರ ವಿಭಾಗದಲ್ಲಿ ರನ್ನರ್‌ಅಪ್‌ ಹಾಗೂ ಸಮಗ್ರ ಚಾಂಪಿಯನ್‌ಷಿಪ್‌ನಲ್ಲಿ

Athletics

ಚಿನ್ನಕ್ಕೆ ಜಿಗಿದ ಕರ್ನಾಟಕದ ಅಭಿನಯ ಶೆಟ್ಟಿ

ಬೆಂಗಳೂರು: ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಅಂತರ್‌ ರೈಲ್ವೆ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ ಪಶ್ಚಿಮ ರೇಲ್ವೆಯನ್ನು ಪ್ರತಿನಿಧಿಸುತ್ತಿರುವ ಕರ್ನಾಟಕದ ಅಭಿನಯ ಶೆಟ್ಟಿ ಹೈಜಂಪ್‌ನಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದಿದ್ದಾರೆ.

Athletics

ತಂದೆಯಂತೆ ಮಗ ಅಥ್ಲೆಟಿಕ್ಸ್‌ ಅಂಗಣದ ಅರ್ಜುನ್‌ ಅಜಯ್‌

ಸೋಮಶೇಖರ್‌ ಪಡುಕರೆ, ಬೆಂಗಳೂರು: ವಿಶ್ವ ಜೂನಿಯರ್‌ ಅಥ್ಲೆಟಿಕ್ಸ್‌ನಲ್ಲಿ ಭಾರತ ಈ ಬಾರಿಯೂ ಹೊಸ ಅಧ್ಯಾಯ ಬರೆದಿದೆ. ಕಳೆದ ಬಾರಿ ಮಿಕ್ಸೆಡ್‌ ರಿಲೇಯಲ್ಲಿ ಕಂಚಿನ ಪದಕ ಗೆದ್ದಿದ್ದ ಭಾರತ ತಂಡ ಈ ಬಾರಿ ಬೆಳ್ಳಿಯ ಸಾಧನೆ

Athletics

24 ಗಂಟೆಗಳ ಅಂತಾರಾಷ್ಟ್ರೀಯ ಅಲ್ಟ್ರಾರನ್‌: ಭಾರತಕ್ಕೆ ಸಮಗ್ರ ಪ್ರಶಸ್ತಿ

ಬೆಂಗಳೂರು, ಜುಲೈ 6: ಕಳೆದ ಶನಿವಾರ ಮತ್ತು ಭಾನುವಾರದಂದು ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಇಂಟರ್‌ನ್ಯಾಷನಲ್‌ ಅಸೋಸಿಯೇಷನ್‌ ಆಫ್‌ ಅಲ್ಟ್ರಾ ರನ್ನರ್ಸ್‌ ಆಯೋಜಿಸಿದ್ದ 24 ಗಂಟೆಗಳ ಏಷ್ಯಾ ಮತ್ತು ಒಸೇನಿಯಾ ಚಾಂಪಿಯನ್‌ಷಿಪ್‌ ಓಟದಲ್ಲಿ ಭಾರತ

Athletics

11 ವರ್ಷಗಳ ಹಿಂದಿನ ದಾಖಲೆ ಮುರಿದ ಐಶ್ವರ್ಯ!!!

ಬೆಂಗಳೂರು, ಜೂನ್.13: ‌ ಚೆನ್ನೈನಲ್ಲಿ ನಡೆಯುತ್ತಿರು ರಾಷ್ಟ್ರೀಯ ಅಂತರ್‌ ರಾಜ್ಯ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕದ ಐಶ್ವರ್ಯ ಬಿ. ಟ್ರಿಪಲ್‌ ಜಂಪ್‌ನಲ್ಲಿ ನೂತನ ರಾಷ್ಟ್ರೀಯ ದಾಖಲೆ ಬರೆದು ಚಿನ್ನ ಗೆದ್ದಿದ್ದಾರೆ. 14.14ಮೀ. ಉದ್ದಕ್ಕೆ ಜಿಗಿದ ಐಶ್ವರ್ಯ

Athletics

ದಾಖಲೆಯೊಂದಿಗೆ ಚಿನ್ನ ಗೆದ್ದ ಕರ್ನಾಟಕದ ಐಶ್ವರ್ಯ

ಬೆಂಗಳೂರು: ಚೆನ್ನೈನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಅಂತರ್‌ ರಾಜ್ಯ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನ ಲಾಂಗ್‌ಜಂಪ್‌ನಲ್ಲಿ ಕರ್ನಾಟಕದ ಐಶ್ವರ್ಯ ಬಿ. ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದಿರುವುದಲ್ಲದೆ, ಅತಿ ಉದ್ದಕ್ಕೆ ಜಿಗಿದ ಭಾರತದ ಎರಡನೇ ಮಹಿಳಾ ಲಾಂಗ್‌