Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Corporate sports

ಅಲೆಪ್ಪಿ ಕಪ್ ಅಖಿಲ ಭಾರತ ಟಿ20 ಟೂರ್ನಿ: ವಿಜಯಾ ಬ್ಯಾಂಕ್ ಚಾಂಪಿಯನ್

ಬೆಂಗಳೂರು: ಕರ್ನಾಟಕ ತಂಡದ ಅನುಭವಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಿ.ಎಂ ಗೌತಮ್ ಅವರನ್ನೊಳಗೊಂಡ ವಿಜಯಾ ಬ್ಯಾಂಕ್ ತಂಡ, ಅಲೆಪ್ಪಿ ಕಪ್ ಟಿ20 ಟೂರ್ನಿಯಲ್ಲಿ ಚಾಂಪಿಯನ್ ಪಟ್ಟಕ್ಕೇರಿದೆ. ಕಳೆದ ವಾರ ಕೇರಳದ ಪ್ರವಾಸಿ ತಾಣ ಅಲೆಪ್ಪಿಯಲ್ಲಿ ನಡೆದ

Corporate sports

ಮಗಳ ಹೆಸರಿನಲ್ಲಿ ಕ್ರಿಕೆಟ್ ಅಕಾಡೆಮಿ ಆರಂಭಿಸಿದ ಮಾಜಿ ಕ್ರಿಕೆಟಿಗ ಸೋಮಶೇಖರ್ ಶಿರಗುಪ್ಪಿ

ಹುಬ್ಬಳ್ಳಿ: ಕರ್ನಾಟಕ ಕ್ರಿಕೆಟ್‌ನಲ್ಲಿ ಸೋಮಶೇಖರ್ ಅವರದ್ದು ದೊಡ್ಡ ಹೆಸರು. 90ರ ದಶಕದಲ್ಲಿ ರಣಜಿ ಟ್ರೋಫಿ ವಿಜೇತ ಕರ್ನಾಟಕ ತಂಡದ ಸದಸ್ಯರಾಗಿದ್ದ ಶಿರಗುಪ್ಪಿ, ಕರ್ನಾಟಕ ಕಂಡ ಶ್ರೇಷ್ಠ ವಿಕೆಟ್ ಕೀಪರ್‌ಗಳಲ್ಲಿ ಒಬ್ಬರು. ಆಟಕ್ಕೆ ಗುಡ್‌ಬೈ ಹೇಳಿದ ನಂತರ

Corporate sports

ಕೆಎಸ್‌ಸಿಎ ಕ್ರಿಕೆಟ್: ಮೈಸೂರಿನ ಎನ್‌ಆರ್ ಸ್ಪೋರ್ಟ್ಸ್ ಗ್ರೂಪ್ ತಂಡ ಚಾಂಪಿಯನ್ ಬೆಂಗಳೂರು: ಮೈಸೂರಿನ ಎನ್‌ಆರ್ ಸ್ಪೋರ್ಟ್ಸ್ ಗ್ರೂಪ್ ತಂಡ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ)ಯ ಗ್ರೂಪ್ 2, ಡಿವಿಜನ್ 2 ಟೂರ್ನಿಯಲ್ಲಿ ಚಾಂಪಿಯನ್ ಪಟ್ಟಕ್ಕೇರಿದೆ.

Corporate sports

ಕೆಎಸ್‌ಸಿಎ ಕ್ರಿಕೆಟ್: ಇಂಡಿಯಾ ಬುಲ್ಸ್‌ಗೆ ಭರ್ಜರಿ ಜಯ

ಬೆಂಗಳೂರು: ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಅಬ್ಬರಿಸಿದ ಇಂಡಿಯಾ ಬುಲ್ಸ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ತಂಡ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ)ಯ ಆಶ್ರಯದಲ್ಲಿ ನಡೆಯುತ್ತಿರುವ ಕೆಎಸ್‌ಸಿಎ ಗ್ರೂಪ್ 2, ಡಿವಿಜನ್ 2 ಟೂರ್ನಿ ಪಂದ್ಯದಲ್ಲಿ ಇಎಸ್‌ಪಿಎನ್

Corporate sports

ಕತಾರ್‌ನಲ್ಲಿ ಕ್ರಿಕೆಟ್ ಬೆಳಗಿದ ಕನ್ನಡಿಗರು

ಬೆಂಗಳೂರು: ಬದುಕನರಸಿ ಕತಾರ್‌ಗೆ ತೆರಳಿದ್ದ ಕುಂದಗನ್ನಡಿಗರ ತಂಡವೊಂದು ಅಲ್ಲಿ ಕ್ರಿಕೆಟ್ ಕ್ಲಬ್‌ವೊಂದನ್ನು ಕಟ್ಟಿ, ಸ್ಥಳೀಯರಲ್ಲಿ ಕ್ರಿಕೆಟ್ ಬಗ್ಗೆ ಆಸಕ್ತಿ ಮೂಡಿಸಿದ್ದಾರೆ. ಅಲ್ಲದೆ ಕಳೆದ ಎರಡು ವರ್ಷಗಳಿಂದ ಕ್ರಿಕೆಟ್ ಹಬ್ಬ ಆಚರಿಸಿ ಸ್ಥಳೀಯರ ಪ್ರೀತಿಗೆ ಪಾತ್ರರಾಗಿದ್ದಾರೆ.