Tuesday, August 3, 2021

ನಾಳೆಯಿಂದ ಮಹಿಳಾ ಹಾಕಿ ಶಿಬಿರ

ದೆಹಲಿ:  ನಾಳೆಯಿಂದ ಬೆಂಗಳೂರು ಕ್ರೀಡಾ ಪ್ರಾಧಿಕಾರದಲ್ಲಿ ಆರಂಭವಾಗುವ ಮಹಿಳಾ ಹಾಕಿ ರಾಷ್ಟ್ರೀಯ ಶಿಬಿರಕ್ಕೆ 33 ಸಂಭಾವ್ಯ ಆಟಗಾರ್ತಿಯರನ್ನು ಹಾಕಿ ಭಾರತ ಆಯ್ಕೆ ಮಾಡಿ ಘೋಷಣೆ ಮಾಡಿದೆ. 33 ಆಟಗಾರ್ತಿಯರನ್ನು ಆಯ್ಕೆ ಮಾಡಿರುವ ಗುಂಪಿನಲ್ಲಿ ದೇಶೀಯ ಟೂರ್ನಿಗಳನ್ನು ಗಮನಾರ್ಹ ಪ್ರದರ್ಶನ ನೀಡಿದ ಯುವ ಆಟಗಾರ್ತಿಯರಿಗೂ ಸ್ಥಾನ ನೀಡಲಾಗಿದೆ. ಈ ಶಿಬಿರದಲ್ಲಿ ಆಟಗಾರ್ತಿಯರಲ್ಲಿ ಸಾಮಾರ್ಥ್ಯವನ್ನು ಇನ್ನಷ್ಟು ವೃದ್ಧಿಸಲು ಅಗತ್ಯವಾದ  ಎಲ್ಲ...

ಹಾಕಿ: ನೆದರ್‌ಲೆಂಡ್‌ಗೆ ಮಣಿದ ಭಾರತ

ಮ್ಯಾಡ್ರಿಡ್‌: ಕಠಿಣ ಹೋರಾಟದ ನಡುವೆಯೂ ಭಾರತ ಕಿರಿಯರ ಹಾಕಿ ತಂಡ ಎಂಟು ರಾಷ್ಟ್ರಗಳ  21 ವಯೋಮಿತಿ ಆಹ್ವಾನಿತ ಟೂರ್ನಿಯ ಪಂದ್ಯದಲ್ಲಿ ನೆದರ್‌ಲೆಂಡ್‌ ವಿರುದ್ಧ 2-3  ಅಂತರದಲ್ಲಿ ಸೋಲು ಅನುಭವಿಸಿತು. ಪಂದ್ಯದ ಮೊದಲ ಕ್ವಾರ್ಟರ್‌ 5ನೇ  ನಿಮಿಷದಲ್ಲೇ ಜಿಮ್‌ ವಾನ್‌ ಡೆ ವೆನ್ನೆ ಅವರು ನೆದರ್‌ಲೆಂಡ್‌ಗೆ ಗೋಲಿನ ಖಾತೆ ತೆರೆದರು.  ನಂತರ, ಆಕ್ರಮಣಕಾರಿ ಆಟಕ್ಕೆ ಮೊರೆ ಹೋದ ಭಾರತ ಸಮಬಲ ಸಾಧಿಸಲು ಸಾಕಷ್ಟು...

ನೆದರ್‌ಲೆಂಡ್-ಭಾರತ ಕ್ವಾರ್ಟರ್‌ಫೈನಲ್ ಕಾದಾಟ ಇಂದು

ಭುವನೇಶ್ವರ: ತವರು ನೆಲದಲ್ಲಿ ನಡೆಯುತ್ತಿರುವ ಪುರುಷರ ಹಾಕಿ ವಿಶ್ವಕಪ್ ಟೂರ್ನಿಯಲ್ಲಿ ಕಳೆದ 75 ವರ್ಷಗಳ ಇತಿಹಾಸ ಬದಲಿಸುವ ತುಡಿತದಲ್ಲಿರುವ ಭಾರತ ತಂಡ, ಅಂದುಕೊಂಡಂತೆ ಕ್ವಾರ್ಟರ್‌ಫೈನಲ್ ತಲುಪಿದೆ. ಇಂದು ನೆದರ್‌ಲೆಂಡ ವಿರುದ್ಧ ಅಂತಿಮ ಎಂಟರ ಘಟ್ಟದಲ್ಲಿ ಕಾದಾಟ ನಡೆಸಲಿದೆ. ಉಭಯ ತಂಡಗಳ ಈ ಕಾದಾಟಕ್ಕೆೆ ಭುವನೇಶ್ವರ ಕಳಿಂಗ ಕ್ರೀಡಾಂಗಣದಲ್ಲಿ ವೇದಿಕೆ ಸಿದ್ಧವಾಗಿದೆ. ಭಾರತ 1975ರ ವಿಶ್ವಕಪ್‌ನಲ್ಲಿ ಭಾರತ ಸೆಮಿಫೈನಲ್ ತಲುಪುವ...

ಹಾಕಿ ಕರ್ನಾಟಕಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷ

ಸ್ಪೋರ್ಟ್ಸ್ ಮೇಲ್ ವರದಿ 2016-17 ಮತ್ತು 2017=18ರ ವಾರ್ಷಿಕ ಮಹಾಸಭೆಯನ್ನು ನಡೆಸಿದ ಹಾಕಿ ಕರ್ನಾಟಕ  ೨೦೨೨ರ ವರೆಗಿನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದೆ. ಉದ್ಯಮಿ ಎಸ್.ವಿ.ಎಸ್. ಸುಬ್ರಹ್ಮಣ್ಯ ಗುಪ್ತಾ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಭಾರತ ಹಾಕಿ ತಂಡದ ಮಾಜಿ ಆಟಗಾರ ಡಾ. ಎ.ಬಿ. ಸುಬ್ಬಯ್ಯ ಅವರು ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಪಿ.ಎ. ಅಯ್ಯಪ್ಪ ಕಾರ್ಯನಿರ್ವಹಿಸಲಿದ್ದಾರೆ. ಇದೇ ಮೊದಲ ಬಾರಿಗೆ...

ಭಾರತಕ್ಕೆ ಶಾಕ್, ಬೆಳ್ಳಿಗೆ ತೃಪ್ತಿ

ಏಜೆನ್ಸಿಸ್ ಜೊಹೊರ್ ಬಹ್ರು  ಗ್ರೇಟ್ ಬ್ರಿಟನ್ ವಿರುದ್ಧ ನಡೆದ ಫೈನಲ್ 2-3 ಗೋಲು ಗಳ ಅಂತರದಲ್ಲಿ ಸೋಲನುಭವಿಸಿದ ಭಾರತ ಕಿರಿಯರ ಹಾಕಿ ತಂಡ 8ನೇ ಜೊಹೊರ್ ಕಪ್ ಚಾಂಪಿಯನ್ ಷಿಪ್ ನಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದೆ. ಕಳೆದ ವರ್ಷ ಭಾರತ ಕಂಚಿನ ಪದಕ ಗೆದ್ದಿತ್ತು. ಪಂದ್ಯ ಆರಂಭಗೊಂಡ ೪ನೇ ನಿಮಿಷದಲ್ಲಿ ವಿಷ್ಣುಕಾಂತ್ ಸಿಂಗ್ ಪೆನಾಲ್ಟಿ ಕಾರ್ನರ್ ಅವಕಾಶವನ್ನು...

ಕರ್ನಾಟಕ ಹಾಕಿ ತಂಡಕ್ಕೆ ಎಸ್.ವಿ. ಸುನಿಲ್ ನಾಯಕ

ಸ್ಪೋರ್ಟ್ಸ್ ಮೇಲ್ ವರದಿ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ  ಜನವರಿ 31ರಿಂದ ಫೆಬ್ರವರಿ 10ವರೆಗೆ ನಡೆಯಲಿರುವ 9ನೇ ಹಾಕಿ ಇಂಡಿಯಾ ಹಿರಿಯರ ರಾಷ್ಟ್ರೀಯ ಹಾಕಿ ಚಾಂಪಿಯನ್‌ಷಿಪ್ (ಎ ಡಿವಿಜನ್)ನಲ್ಲಿ ಸ್ಪರ್ಧಿಸಲಿರುವ ಕರ್ನಾಟಕ ತಂಡದ ನಾಯಕತ್ವವನ್ನು ಒಲಿಂಪಿಯನ್ ಹಾಗೂ ಅರ್ಜುನ ಪ್ರಶಸ್ತಿ ವಿಜೇತ ಎಸ್.ವಿ. ಸುನಿಲ್ ವಹಿಸಲಿದ್ದಾರೆ. ಎಸ್.ಕೆ. ಉತ್ತಪ್ಪ ಅವರು ಉಪನಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಒಲಿಂಪಿಯನ್ ವಿ.ಆರ್. ರಘುನಾಥ್ ಕೂಡ ತಂಡದಲ್ಲಿದ್ದು,...

ಹಾಸನ ತಂಡಕ್ಕೆ ಚಾಂಪಿಯನ್ ಪಟ್ಟ

ಸ್ಪೋರ್ಟ್ಸ್ ಮೇಲ್ ವರದಿ ಬೆಂಗಳೂರು ಹಾಕಿ ಸಂಸ್ಥೆಯ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಅಂತರ್ ಶಾಲಾ ಬಾಲಕಿಯರ ಹಾಕಿ ಚಾಂಪಿಯನ್‌ಷಿಪ್‌ನ ಫೈನಲ್ ಪಂದ್ಯದಲ್ಲಿ ಕೂಡಿಗೆ ಕ್ರೀಡಾ ಶಾಲಾ ತಂಡವನ್ನು ೨-೦ ಗೋಲುಗಳಿಂದ ಮಣಿಸಿ ಹಾಸನ ಕ್ರೀಡಾ ಶಾಲಾ ತಂಡ ಚಾಂಪಿಯನ್ ಪಟ್ಟ ಗೆದ್ದುಕೊಂಡಿದೆ. ೨೦ ಮತ್ತು ೪೮ನೇ ನಿಮಿಷದಲ್ಲಿ ಸುಮಿತಾ ಗಳಿಸಿದ ಎರಡು ಗೋಲುಗಳ ನೆರವಿನಿಂದ ಹಾಸನ...

ಅಜ್ಲಾನ್ ಶಾ ಹಾಕಿ: ಕೊರಿಯಾ ವಿರುದ್ಧ ಭಾರತ ಡ್ರಾ

ಏಜೆನ್ಸೀಸ್ ಮಲೇಷ್ಯಾ ಅಂತಿಮ ಕ್ಷಣದಲ್ಲಿ ಎಡವಿದ ‘ಭಾರತ ಹಾಕಿ ತಂಡ ಅಜ್ಲಾನ್ ಶಾ ಹಾಕಿ ಚಾಂಪಿಯನ್‌ಷಿಪ್‌ನ ಎರಡನೇ ಪಂದ್ಯದಲ್ಲಿ ಕೊರಿಯಾ ವಿರುದ್ಧ 1-1 ಗೋಲಿನ ಡ್ರಾ ಕಂಡಿದೆ. ಪಂದ್ಯಕ್ಕೆ ಮಳೆಯ ಅಡ್ಡಿಯಾಗಿತ್ತು. 28ನೇ ನಿಮಿಷದಲ್ಲಿ ಮನ್‌ದೀಪ್ ಸಿಂಗ್ ಗಳಿಸಿದ ಗೋಲಿನಿಂದ ಭಾರತ ಮೇಲುಗೈ ಸಾಧಿಸಿತ್ತು. ಆದರೆ 60ನೇ ನಿಮಿಷದಲ್ಲಿ ಮಾಡಿದ ಪ್ರಮಾದದಿಂದಾಗಿ ಕೊರಿಯಾದ ಜಾಂಗ್‌ಹ್ಯೂನ್ ಜಾಂಗ್ ಪೆನಾಲ್ಟಿ...

ಭಾರತ ಭರ್ಜರಿ ಶುಭಾರಂಭ

ಭುವನೇಶ್ವರ: ಎಂಟು ಬಾರಿ ಒಲಿಂಪಿಕ್ ಚಾಂಪಿಯನ್ ತಂಡ ಭಾರತ 14ನೇ ಆವೃತ್ತಿಯ ಹಾಕಿ ವಿಶ್ವಕಪ್‌ನ ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಎದುರು 5-0 ಗೋಲುಗಳಿಂದ ಭರ್ಜರಿ ಜಯ ದಾಖಲಿಸಿತು.  ಇಲ್ಲಿನ ಕಳಿಂಗ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮನ್‌ಪ್ರೀತ್ ಪಡೆ ಅಮೋಘ ಪ್ರದರ್ಶನ ತೋರುವಲ್ಲಿ ಯಶಸ್ವಿಯಾಯಿತು. ವಿಶ್ವಾದಿಂದಲೇ ಮೈದಾನಕ್ಕೆೆ ಆಗಮಿಸಿದ ಭಾರತ ತನ್ನ ಆರಂಭಿಕ ಪಂದ್ಯದಲ್ಲಿ ಉತ್ತಮ...

ಕೊನೆಗೂ ಪಾಕಿಸ್ತಾನ ಹಾಕಿಗೆ ಪ್ರಾಯೋಜಕರು ಸಿಕ್ಕರು

ಕರಾಚಿ: ಪ್ರಾಯೋಜಕರಿಲ್ಲದೆ ಪರದಾಡುತ್ತಿದ್ದ ಪಾಕಿಸ್ತಾನ ಹಾಕಿ ಫೆಡರೇಷನ್‍ಗೆ ಇದೀಗ ಪಾಕಿಸ್ತಾನ ಸೂಪರ್ ಲೀಗ್ ಪ್ರಾಂಚೈಸಿ ಪೇಶಾವರ ಝೈಮಿ ತಂಡದ ಮಾಲೀಕ ಜಾವೆದ್ ಅಫ್ರಿದಿ ಆಸರೆಯಾಗಿದ್ದಾರೆ. ಹಾಗಾಗಿ, ಭಾರತದಲ್ಲಿ ನಡೆಯುವ ಹಾಕಿ ವಿಶ್ವಕಪ್ ಟೂರ್ನಿಗೆ ಪಾಕಿಸ್ತಾನ ತಂಡ ಭಾಗವಹಿಸುತ್ತಿದೆ ಎಂದು ಪಾಕಿಸ್ತಾನ ಹಾಕಿ ಫೆಡರೇಷನ್ ಕಾರ್ಯದರ್ಶಿ ಶಹಬಾಜ್ ಅಹಮದ್ ತಿಳಿಸಿದ್ದಾರೆ. ಪಾಕಿಸ್ತಾನ ಹಾಕಿ ಹಿರಿಯರ ಹಾಗೂ ಕಿರಿಯರ ತಂಡದ...

MOST COMMENTED

ಜಯದೊಂದಿಗೆ ಎರಡನೇ ಸ್ಥಾನಕ್ಕೆ ಜಿಗಿದ ಗೋವಾ

ಗೋವಾ, ಫೆಬ್ರವರಿ 14 ಜಾಕಿಚಂದ್ ಸಿಂಗ್   (1ನೇ ನಿಮಿಷ) ಹಾಗೂ ಫರಾನ್ ಕೊರೊಮಿನಾಸ್ (52 ಹಾಗೂ 81ನೇ ನಿಮಿಷ)  ಗಳಿಸಿದ ಗೋಲುಗಳ ನೆರವಿನಿಂದ ಎಟಿಕೆ  ತಂಡವನ್ನು 3-0 ಅಂತರದಲ್ಲಿ ಮಣಿಸಿದ ಗೋವಾ ಎಫ್ ಸಿ ಇಂಡಿಯನ್ ಸೂಪರ್...

HOT NEWS