Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
Other sports
ಡಕಾರ್ ರಾಲಿ: ಪೆರುವಿನಲ್ಲಿ ಇತಿಹಾಸ ಬರೆದ ಉಡುಪಿಯ ಕೆಪಿ ಅರವಿಂದ್
- By Sportsmail Desk
- . January 18, 2019
ಸ್ಪೋರ್ಟ್ಸ್ ಮೇಲ್ ವರದಿ ಜಗತ್ತಿನ ಅತ್ಯಂತ ಅಪಾಯಕಾರಿ ಡಕಾರ್ ಆರಂಭವಾದಾಗಿನಿಂದ ಇದುವರೆಗೂ ರ‌್ಯಾಲಿಪಟುಗಳು ಹಾಗೂ ಪ್ರೇಕ್ಷಕರು ಸೇರಿದಂತೆ 70 ಮಂದಿ ದಾರುಣ ಸಾವನ್ನಪ್ಪಿದ್ದಾರೆ. ಆ ರ‌್ಯಾಲಿಯಲ್ಲಿ ಪಾಲ್ಗೊಳ್ಳಲು ಹೆತ್ತವರು ತಮ್ಮ ಮಕ್ಕಳನ್ನು ಕಳುಹಿಸಲು ಮನಸ್ಸೇ
ಸಿಬಿಐ ಬಲೆಗೆ ಕ್ರೀಡಾ ವಂಚಕರು!
- By Sportsmail Desk
- . January 18, 2019
ಏಜೆನ್ಸೀಸ್ ಹೊಸದಿಲ್ಲಿ ಕ್ರೀಡೆಯ ಹೆಸರಿನಲ್ಲಿ ಅವ್ಯವಹಾರ ಮಾಡುತ್ತಿರುವುದನ್ನು ಗಮನಿಸಿದ ಸಿಬಿಐ ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್) ದಿಲ್ಲಿಯ ಕಚೇರಿಗೆ ದಾಳಿ ಮಾಡಿ ಅದರ ನಿರ್ದೇಶಕರು ಸೇರಿದಂತೆ ಆರು ಅಧಿಕಾರಿಗಳನ್ನು ಬಂಧಿಸಿದ್ದಾರೆ. ಸಾಯ್ ನಿರ್ದೇಶಕ ಎಸ್.ಕೆ.
ಬಾಲ್‌ಬ್ಯಾಡ್ಮಿಂಟನ್: ಮಂಗಳೂರು ವಿವಿ ಚಾಂಪಿಯನ್
- By Sportsmail Desk
- . January 18, 2019
ಸ್ಪೋರ್ಟ್ಸ್ ಮೇಲ್ ವರದಿ ಆಂಧ್ರಪ್ರದೇಶದ ಮಚಲೀಪಟ್ಟಣದ ಕೃಷ್ಣ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ವನಿತೆಯರ ಬಾಲ್‌ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಸತತ ಐದನೇ ಬಾರಿ ಹಾಗೂ ದಾಖಲೆಯ ಎಂಟನೇ ಬಾರಿ
ವಾಲಿಬಾಲ್‌ನ ನವೀನ ಮಿಂಚು ನವೀನ್ ಕಾಂಚನ್
- By Sportsmail Desk
- . January 16, 2019
ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್ ಕೇವಲ ನಾಲ್ಕು ವರ್ಷಗಳ ಆಟ, ಅದರಲ್ಲೇ ಬದುಕು ಕಟ್ಟಿಕೊಂಡ ಸಂಭ್ರಮ, ಎಲ್ಲೇ ಆಡಿದರೂ ಮಿಂಚುವ ಪ್ರತಿಭೆ, ಆಟದಲ್ಲಿ ಅಬ್ಬರವಿದ್ದರೂ ಸರಳ ಸ್ವಭಾವ, ಸಾಗಿ ಬಂದ ಹಾದಿಯಲ್ಲಿ ನೆರವಾದವರ ಸ್ಮರಿಸುವ
ರಾಜ್ಯ ಜೂನಿಯರ್ ನೆಟ್‌ಬಾಲ್ : ಮೈಸೂರು ಜಿಲ್ಲೆ ಚಾಂಪಿಯನ್
- By Sportsmail Desk
- . January 13, 2019
ಸ್ಪೋರ್ಟ್ಸ್ ಮೇಲ್ ವರದಿ ಮೈಸೂರು ಜಿಲ್ಲಾ ನೆಟ್‌ಬಾಲ್ ಸಂಸ್ಥೆಯ ಆಶ್ರಯದಲ್ಲಿ ನಡೆದ ರಾಜ್ಯ ಜೂನಿಯರ್ ನೆಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ 52 ಅಂಕ ಗಳಿಸಿದ ಆತಿಥೇಯ ಮೈಸೂರು ಜಿಲ್ಲಾ ತಂಡ ಚಾಂಪಿಯನ್ ಪಟ್ಟ ಗೆದ್ದುಕೊಂಡಿದೆ. ಹುಣಸೂರು ತಾಲೂಕಿನ
ಪೊಲೀಸರಿಗಾಗಿ ಅಂತರ್ ಜಿಲ್ಲಾ ಬ್ಯಾಡ್ಮಿಂಟನ್ ಟೂರ್ನಿ
- By Sportsmail Desk
- . January 11, 2019
ಸ್ಪೋರ್ಟ್ಸ್ ಮೇಲ್ ವರದಿ ಟಾರ್ಪೊಡೊಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಇದೇ ತಿಂಗಳ 27ರಂದು ಪೊಲೀಸರಿಗಾಗಿ ಅಂತರ್ ಜಿಲ್ಲಾ ಶಟ್ಲ್ ಬ್ಯಾಡ್ಮಿಂಟನ್ ಟೂರ್ನಿ ಆಯೋಜಿಸಲಾಗಿದೆ. ಹಳೆಯಂಗಡಿಯ ಲೈಟ್‌ಹೌಸ್ ಸಮೀಪವಿರುವ ಟಾರ್ಪೊಡೋಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಪಂದ್ಯಗಳು ನಡೆಯಲಿವೆ.
ತಮಿಳುನಾಡಿನಲ್ಲಿ ಕನ್ನಡಿಗರ ಸಂಭ್ರಮ
- By Sportsmail Desk
- . January 11, 2019
ಸ್ಪೋರ್ಟ್ಸ್ ಮೇಲ್ ವರದಿ ತಮಿಳುನಾಡು ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 3-1 ಸೆಟ್‌ಗಳ ಅಂತರದಲ್ಲಿ ಜಯ ಗಳಿಸಿದ ಕರ್ನಾಟಕ ತಂಡ ರಾಷ್ಟ್ರೀಯ ವಾಲಿಬಾಲ್‌ನಲ್ಲಿ ಹೊಸ ಇತಿಹಾಸ ಬರೆಯಿತು. ಭಾರತದ ವಾಲಿಬಾಲ್ ಇತಿಹಾಸದಲ್ಲೇ ಮೊದಲ ಬಾರಿಗೆ
ರಾಷ್ಟ್ರೀಯ ವಾಲಿಬಾಲ್: ಇತಿಹಾಸ ಬರೆದ ಕರ್ನಾಟಕ ತಂಡ
- By Sportsmail Desk
- . January 9, 2019
ಸ್ಪೋರ್ಟ್ಸ್ ಮೇಲ್ ವರದಿ ಚೆನ್ನೈನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕ ಪುರುಷರ ತಂಡ ಫೈನಲ್ ತಲಪುವ ಮೂಲಕ ಇತಿಹಾಸ ನಿರ್ಮಿಸಿದೆ. ಕರ್ನಾಟಕದ ವಾಲಿಬಾಲ್ ಇತಿಹಾಸದಲ್ಲೇ ರಾಜ್ಯ ತಂಡ ಇದೇ ಮೊದಲ ಬಾರಿಗೆ ಫೈನಲ್
ವಾಲಿಬಾಲ್‌ಗೆ ಜೀವ ತುಂಬಿದ ನಂದ ಕುಮಾರ್
- By Sportsmail Desk
- . January 5, 2019
ಸೋಮಶೇಖರ್ ಪಡುಕರೆ ಬೆಂಗಳೂರು ಸಾಮಾನ್ಯವಾಗಿ ನಾನು ಕ್ರೀಡಾ ಸಂಸ್ಥೆಗಳಲ್ಲಿರುವವರ ಬಗ್ಗೆ ಬರೆಯುವುದು ಕಡಿಮೆ. ಆದರೆ ವಾಲಿಬಾಲ್‌ಗೆ ಜೀವ ತುಂಬುವ ನಂದ ಕುಮಾರ್ ಬಗ್ಗೆ ಬರೆಯಲೇಬೇಕೆನಿಸಿತು. ನ್ಯಾಯಾಲದಲ್ಲಿ ವಾಲಿಬಾಲ್ ಫೆಡರೇಷನ್ ಅವ್ಯವಸ್ಥೆಯ ವಿರುದ್ಧ ಒಂಟಿಯಾಗಿ ಹೋರಾಡಿದ
ಚೇತನ್, ಸಂಜನಾ ಸೇರಿ 13 ಸಾಧಕರಿಗೆ ಕೆಒಎ ಪ್ರಶಸ್ತಿ
- By Sportsmail Desk
- . December 26, 2018
ಸ್ಪೋರ್ಟ್ಸ್ ಮೇಲ್ ವರದಿ ಅಂತಾರಾಷ್ಟ್ರೀಯ ಅಥ್ಲೆಟಿಕ್ಸ್‌ನಲ್ಲಿ ಮಿಂಚಿ ದೇಶಕ್ಕೆ ಕೀರ್ತಿ ತಂದ ಚೇತನ್ ಬಿ. ಹಾಗೂ ಬಾಸ್ಕೆಟ್‌ಬಾಲ್‌ನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ಸಂಜನಾ ರಮೇಶ್ ಸೇರಿದಂತೆ 13 ಕ್ರೀಡಾ ಸಾಧಕರಿಗೆ ಪ್ರಸಕ್ತ ಸಾಲಿನ ಪ್ರತಿಷ್ಠಿತ