Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
Other sports
ಶುಭಾಂಕರ್ ಮುಡಿಗೆ ರೂಕಿ ವರ್ಷದ ಪ್ರಶಸ್ತಿ
- By Sportsmail Desk
- . November 20, 2018
ದೆಹಲಿ: ಭಾರತದ 19ರ ಪ್ರಾಯದ ಗಾಲ್ಫರ್ ಶುಭಾಂಕರ್ ಶರ್ಮಾ ಅವರು ಸರ್ ಹೆನ್ರಿ ಕಾಟನ್ ರೂಕಿ ವರ್ಷದ ಪ್ರಶಸ್ತಿಗೆ ಭಾಜನರಾದರು. ಇದರೊಂದಿಗೆ ಈ ಪ್ರಶಸ್ತಿ ಪಡೆದ ಮೊದಲ ಭಾರತೀಯ ಎಂಬ ಖ್ಯಾತಿಗೆ ಶುಭಾಂಕರ್ ಪಾತ್ರರಾದರು.
ದಕ್ಷಿಣ ವಲಯ ನೆಟ್‌ಬಾಲ್ ರಾಜ್ಯ ತಂಡ
- By Sportsmail Desk
- . November 19, 2018
ಸ್ಪೋರ್ಟ್ಸ್ ಮೇಲ್ ವರದಿ ಕೇರಳ ನೆಟ್‌ಬಾಲ್ ಸಂಸ್ಥೆಯ ಆಶ್ರಯದಲ್ಲಿ ನವೆಂಬರ್ 20 ಹಾಗೂ 21ರಂದು ತ್ರಿಶೂರ್‌ನ ಡಾನ್ ಬಾಸ್ಕೋ ಎಸ್‌ಎಸ್‌ಎಸ್ ಇನ್‌ಸ್ಟಿಟ್ಯೂಟ್ ಇಲ್ಲಿ ನಡೆಯಲಿರುವ 12ನೇ ದಕ್ಷಿಣ ವಲಯ ರಾಷ್ಟ್ರೀಯ ನೆಟ್‌ಬಾಲ್ ಚಾಂಪಿಯನ್‌ಷಿಪ್‌ಗೆ ಆಯ್ಕೆಗೊಂಡ
ಚಾಂಪಿಯನ್ ಅಥ್ಲಿಟ್ ನೇಣು ಬಿಗಿದು ಆತ್ಮಹತ್ಯೆ
- By Sportsmail Desk
- . November 14, 2018
ದೆಹಲಿ: ಅಂತಾರಾಷ್ಟ್ರೀಯ ಮಟ್ಟದ 18ರ ಪ್ರಾಯದ ಬಾರತದ ಅಥ್ಲಿಟ್ ಪರ್ವಿಂದರ್ ಸಿಂಗ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಜವಹಾರ್ ಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದಿದೆ. ಭಾರತೀಯ ಕ್ರೀಡಾ ಪ್ರಾಧಿಕಾರ ಈ ಪ್ರಕರಣವನ್ನು
ಕೊನೆಗೂ ಪಾಕಿಸ್ತಾನ ಹಾಕಿಗೆ ಪ್ರಾಯೋಜಕರು ಸಿಕ್ಕರು
- By Sportsmail Desk
- . November 13, 2018
ಕರಾಚಿ: ಪ್ರಾಯೋಜಕರಿಲ್ಲದೆ ಪರದಾಡುತ್ತಿದ್ದ ಪಾಕಿಸ್ತಾನ ಹಾಕಿ ಫೆಡರೇಷನ್‍ಗೆ ಇದೀಗ ಪಾಕಿಸ್ತಾನ ಸೂಪರ್ ಲೀಗ್ ಪ್ರಾಂಚೈಸಿ ಪೇಶಾವರ ಝೈಮಿ ತಂಡದ ಮಾಲೀಕ ಜಾವೆದ್ ಅಫ್ರಿದಿ ಆಸರೆಯಾಗಿದ್ದಾರೆ. ಹಾಗಾಗಿ, ಭಾರತದಲ್ಲಿ ನಡೆಯುವ ಹಾಕಿ ವಿಶ್ವಕಪ್ ಟೂರ್ನಿಗೆ ಪಾಕಿಸ್ತಾನ
ಹಾಂಕಾಂಗ್ ಓಪನ್ ಮೇಲೆ ಸಿಂಧು ಕಣ್ಣು
- By Sportsmail Desk
- . November 13, 2018
ಕೌಲೂನ್(ಹಾಂಕಾಂಗ್): ಕಳೆದ ಟೂರ್ನಿಗಳಲ್ಲಿ ಸತತ ವೈಫಲ್ಯದಿಂದ ಕಂಗೆಟ್ಟಿರುವ ಭಾರತದ ಪಿ.ವಿ.ಸಿಂಧು ಇಂದಿನಿಂದ(ಮಂಗಳವಾರ) ಆರಂಭವಾಗುವ ಹಾಂಕಾಂಗ್ ವಿಶ್ವ ಟೂರ್ ಸೂಪರ್ 500 ಟೂರ್ನಿ ಮೇಲೆ ಕಣ್ಣಿಟ್ಟಿದ್ದಾರೆ. ಅದಕ್ಕಾಗಿ ಕಳೆದ ಟೂರ್ನಿಗಳಲ್ಲಿ ಮಾಡಿದ ತಪ್ಪುಗಳನ್ನು ಸರಿಪಡಿಸಿಕೊಂಡು ಇಂದು
ಜೈಪುರ ಮಣಿಸಿದ ಡೆಲ್ಲಿ ದಬಾಂಗ್
- By Sportsmail Desk
- . November 13, 2018
ಮುಂಬೈ: ಚುರುಕಿನ ಆಟ ಪ್ರದರ್ಶನ ನೀಡಿದ ದಬಾಂಗ್ ಡೆಲ್ಲಿ ತಂಡ ವಿವೋ ಪ್ರೊ ಕಬಡ್ಡಿ ಪಂದ್ಯದಲ್ಲಿ ಜೈಪುರ ಪಿಂಕ್ ಪ್ಯಾಂಥರ್ಸ್ ವಿರುದ್ಧ 40-29 ಅಂತರದಲ್ಲಿ ಜಯ ಸಾಧಿಸಿತು. ಡೆಲ್ಲಿ ಪರ ಅತ್ಯುತ್ತಮ ಆಟವಾಡಿದ ನವೀನ್
ವಿಶ್ವ ಅಗ್ರ ಸ್ಥಾನಕ್ಕೇರಿದ ಭಜರಂಗ್
- By Sportsmail Desk
- . November 11, 2018
ದೆಹಲಿ: ಭಾರತದ ಸ್ಟಾರ್ ಕುಸ್ತಿಪಟು ಭಜರಂಗ್ ಪೂನಿಯಾ ಅವರು ಕುಸ್ತಿ 65 ಕೆಜಿ ವಿಭಾಗದಲ್ಲಿ ವಿಶ್ವ ಅಗ್ರ ಶ್ರೇಯಾಂಕ ಪಡೆದಿದ್ದಾರೆ. ಆ ಮೂಲಕ ಅವರು ತಮ್ಮ ವೃತ್ತಿ ಜೀವನದ ಅತ್ಯಂತ ಶ್ರೇಷ್ಠ ಸಾಧನೆಗೆ ಭಾಜನರಾದರು.
ನಾಳೆಯಿಂದ ಮಹಿಳಾ ಹಾಕಿ ಶಿಬಿರ
- By Sportsmail Desk
- . November 11, 2018
ದೆಹಲಿ: ನಾಳೆಯಿಂದ ಬೆಂಗಳೂರು ಕ್ರೀಡಾ ಪ್ರಾಧಿಕಾರದಲ್ಲಿ ಆರಂಭವಾಗುವ ಮಹಿಳಾ ಹಾಕಿ ರಾಷ್ಟ್ರೀಯ ಶಿಬಿರಕ್ಕೆ 33 ಸಂಭಾವ್ಯ ಆಟಗಾರ್ತಿಯರನ್ನು ಹಾಕಿ ಭಾರತ ಆಯ್ಕೆ ಮಾಡಿ ಘೋಷಣೆ ಮಾಡಿದೆ. 33 ಆಟಗಾರ್ತಿಯರನ್ನು ಆಯ್ಕೆ ಮಾಡಿರುವ ಗುಂಪಿನಲ್ಲಿ ದೇಶೀಯ
ಅಭಿಯಾನ ಮುಗಿಸಿದ ಸಿಂಧು, ಶ್ರೀಕಾಂತ್
- By Sportsmail Desk
- . November 10, 2018
ಪುಜೋಹ್: ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಭಾರತದ ಅನುಭವಿ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಹಾಗೂ ಕಿಡಂಬಿ ಶ್ರೀಕಾಂತ್ ಅವರು ಕ್ವಾರ್ಟರ್ ಫೈನಲ್‌ನಲ್ಲಿ ಸೊಲುವ ಮೂಲಕ ಚೀನಾ ಓಪನ್ ವಿಶ್ವ ಟೂರ್ ಸೂಪರ್ 750
ಭಾರತ ಮಿಶ್ರ ತಂಡಕ್ಕೆ ಚಿನ್ನ
- By Sportsmail Desk
- . November 10, 2018
ಕುವೈತ್ ಸಿಟಿ: ಭಾರತದ ಅನುಭವಿ ಶೂಟರ್‌ಗಳಾದ ಮನು ಭಾಕರ್ ಮತ್ತು ಸೌರಭ್ ಚೌಧರಿ ಅವರು ಕಿರಿಯರ 11ನೇ ಆವೃತ್ತಿಯ ಏಷ್ಯನ್ ಏರ್‌ಗನ್ ಚಾಂಪಿಯನ್‌ಶಿಪ್‌ನ 10 ಮೀ. ಏರ್ ಪಿಸ್ತೂಲ್ ಮಿಶ್ರ ತಂಡದಲ್ಲಿ ಚಿನ್ನಕ್ಕೆ ಕೊರಳೊಡ್ಡಿದರು.