Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Other sports

ಏಷ್ಯನ್ ಸ್ನೂಕರ್ ಗೆದ್ದು ಐತಿಹಾಸಿಕ ಸಾಧನೆಗೈದ ಅಡ್ವಾನಿ

ಏಜೆನ್ಸಿಸ್ ಹೊಸದಿಲ್ಲಿ ವಿಶ್ವ ಚಾಂಪಿಯನ್ ಕರ್ನಾಟಕದ ಪಂಕಜ್ ಅಡ್ವಾನಿ ಅವರು ಚೀನಾದ ಜಿನನ್ ನಲ್ಲಿ ನಡದ ಏಷ್ಯನ್ ಸ್ನೂಕರ್ ಟೂರ್‍ನ ಫೈನಲ್ ಹಣಾಹಣಿಯಲ್ಲಿ ಸ್ಥಳೀಯ ಜು ರೆತಿ ಅವರನ್ನು 6-1 ಅಂತರದಲ್ಲಿ ಮಣಿಸಿ ಪ್ರಶಸ್ತಿ

Other sports

ಚೆಸ್ : ರಿತ್ವಿಜ್ ಪರಬ್‌ಗೆ ಚಾಂಪಿಯನ್ ಪಟ್ಟ

ಸ್ಪೋರ್ಟ್ಸ್ ಮೇಲ್ ವರದಿ ರೋಟರಿ ಕ್ಲಬ್ ಹಬ್ಬಳ್ಳಿ ಉತ್ತರ, ಧಾರವಾಡ ಜಿಲ್ಲಾ ಚೆಸ್ ಸಂಸ್ಥೆ ಹಾಗೂ ಕೆಎಲ್‌ಇ ತಾಂತ್ರಿಕ ಶಿಕ್ಷಣ ಸಂಸ್ಥೆ ಜಂಟಿಯಾಗಿ ಆಯೋಜಿಸಿದ್ದ ಅಖಿಲ ಭಾರತ ಮುಕ್ತ ಫಿಡೆ ರೇಟೆಡ್ ಚೆಸ್ ಚಾಂಪಿಯನ್‌ಷಿಪ್‌ನಲ್ಲಿ

Other sports

ರಾಷ್ಟ್ರೀಯ ಸೈಕ್ಲಿಂಗ್ : ರಾಜ್ಯಕ್ಕೆ ಸಮಗ್ರ ಚಾಂಪಿಯನ್ ಪಟ್ಟ

ಸ್ಪೋರ್ಟ್ಸ್ ಮೇಲ್ ವರದಿ ಪುಣೆಯಲ್ಲಿ ನಡೆದ ರಾಷ್ಟ್ರೀಯ ಎಂಟಿಬಿ ಸೈಕ್ಲಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಮೈಸೂರು ಹಾಗೂ ಬೆಂಗಳೂರಿನ ಸೈಕ್ಲಿಸ್ಟ್‌ಗಳು ಪ್ರಭುತ್ವ ಸಾಧಿಸುವುದರೊಂದಿಗೆ ಕರ್ನಾಟಕ ತಂಡ ಸಮಗ್ರ ಚಾಂಪಿಯನ್ ಪಟ್ಟ ಗೆದ್ದುಕೊಂಡಿದೆ. 2014ರಿಂದ ಸತತ ಮೂರು ಬಾರಿ

Other sports

ಚಾಂಪಿಯನ್ನರಿಗೇ ಸೈಕಲ್ ನೀಡದ ಕ್ರೀಡಾ ಇಲಖೆ

ಸ್ಪೋರ್ಟ್ಸ್ ಮೇಲ್ ವರದಿ ರಾಜ್ಯ ಯುವಜನ ಸೇವಾ ಕ್ರೀಡಾ ಇಲಾಖೆ ರಾಜ್ಯದ ಸೈಕ್ಲಿಸ್ಟ್‌ಗಳಿಗೆ ಅತ್ಯಂತ ಉತ್ತಮ ಗುಣಮಟ್ಟದ ಸೈಕಲ್‌ಗಳನ್ನು ವಿತರಿಸಿದೆ. ಇನ್ನೂ ರಾಜ್ಯಮಟ್ಟದಲ್ಲಿ ಮಿಂಚದ ಸೈಕ್ಲಿಸ್ಟ್‌ಗಳೂ ಇದರ ಪ್ರಯೋಜನ ಪಡೆದಿದ್ದಾರೆ. ಆದರೆ ಸೈಕ್ಲಿಂಗ್‌ನಲ್ಲಿ ರಾಷ್ಟ್ರರಮಟ್ಟದಲ್ಲಿ

Other sports

ರಾಜ್ಯಮಟ್ಟದ ಪಿಕಲ್‌ಬಾಲ್ ಟೂರ್ನಿ

ಸ್ಪೋರ್ಟ್ಸ್ ಮೇಲ್ ವರದಿ ಕರ್ನಾಟಕ ರಾಜ್ಯ ಪಿಕಲ್‌ಬಾಲ್ ಸಂಸ್ಥೆಯ ಆಶ್ರಯದಲ್ಲಿ ನವೆಂಬರ್ 1ರಂದು ಬೆಂಗಳೂರಿನ ವಸಂತಪುರದಲ್ಲಿ ಮೊದಲ ರಾಜ್ಯಮಟ್ಟದ ಪಿಕಲ್‌ಬಾಲ್ ಚಾಂಪಿಯನ್‌ಷಿಪ್ ನಡೆಯಲಿದೆ. ರಾಜ್ಯ ಯುವಜನಸೇವೆ ಮತ್ತು ಕ್ರೀಡಾ ಇಲಾಖೆಯ ನೆರವಿನಿಂದ ನಡೆಯುತ್ತಿರುವ ಈ

Other sports

ಸದರ್ನ್ ವಾರಿಯರ್ಸ್ ತಂಡಕ್ಕೆ ಪ್ರಶಸ್ತಿ

ಸ್ಪೋರ್ಟ್ಸ್ ಮೇಲ್ ವರದಿ ದಸರಾ ಕ್ರೀಡಾಕೂಟದ ನೆಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಬೆಂಗಳೂರಿನ ಸದರ್ನ್ ವಾರಿಯರ್ಸ್ ತಂಡ ಫೈನಲ್ ಪಂದ್ಯದಲ್ಲಿ ಬೆಂಗಳೂರಿನ ಯೂತ್ ಸ್ಪೋರ್ಟ್ಸ್ ಕ್ಲಬ್ ವಿರುದ್ಧ ಜಯ ಗಳಿಸಿ ಸಿಎಂ ಕಪ್ ಗೆದ್ದುಕೊಂಡಿದೆ. ಪ್ರಶಸ್ತಿ ಸುತ್ತಿನಲ್ಲಿ

Hockey

ಹಾಕಿ ವಿಶ್ವಕಪ್‌ಗೆ ಒಲ್ಲೀ ಲಾಂಛನ

ಸ್ಪೋರ್ಟ್ಸ್ ಮೇಲ್ ವರದಿ ಈ ವರ್ಷದ ಕೊನೆಯಲ್ಲಿ ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗ ಕ್ರೀಡಾಂಗಣದಲ್ಲಿ ನಡೆಯಲಿರುವ ಪುರುಷರ ವಿಶ್ವಕಪ್ ಹಾಕಿ ಚಾಂಪಿಯನ್‌ಷಿಪ್‌ಗೆ ಒಲ್ಲೀ ಹೆಸರಿನ ಲಾಂಛನ ಬಿಡುಗಡೆ ಮಾಡಲಾಗಿದೆ. ನಾಶವಾಗುತ್ತಿರುವ ವಿರಳ ಪ್ರಬೇಧದ ಆಮೆಯನ್ನು ಈ

Hockey

ಭಾರತಕ್ಕೆ ಶಾಕ್, ಬೆಳ್ಳಿಗೆ ತೃಪ್ತಿ

ಏಜೆನ್ಸಿಸ್ ಜೊಹೊರ್ ಬಹ್ರು  ಗ್ರೇಟ್ ಬ್ರಿಟನ್ ವಿರುದ್ಧ ನಡೆದ ಫೈನಲ್ 2-3 ಗೋಲು ಗಳ ಅಂತರದಲ್ಲಿ ಸೋಲನುಭವಿಸಿದ ಭಾರತ ಕಿರಿಯರ ಹಾಕಿ ತಂಡ 8ನೇ ಜೊಹೊರ್ ಕಪ್ ಚಾಂಪಿಯನ್ ಷಿಪ್ ನಲ್ಲಿ ಬೆಳ್ಳಿ ಪದಕಕ್ಕೆ

Other sports

ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ತಂಡಗಳಿಗೆ ಪ್ರಶಸ್ತಿ

ಸ್ಪೋರ್ಟ್ಸ್ ಮೇಲ್ ವರದಿ ಮೈಸೂರಿನ ಚಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾಕೂಟ ಪುರಷರ ಹಾಗೂ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಮೂಡಬಿದಿರೆಯ ಆಳ್ವಾಸ್ ಪುರುಷ ಹಾಗೂ ಮಹಿಳಾ ತಂಡ ಪ್ರಶಸ್ತಿ ಗೆದ್ದುಕೊಂಡಿದೆ.

Other sports

ದಕ್ಷಿಣ ಕನ್ನಡ, ಮೈಸೂರಿಗೆ ದಸರಾ ವಾಲಿಬಾಲ್ ಕಿರೀಟ

ಸ್ಪೋರ್ಟ್ಸ್ ಮೇಲ್ ವರದಿ ದಸರಾ ವಾಲಿಬಾಲ್ ಚಾಂಪಿಯನ್‌ಷಿಪ್‌ನ ಪುರುಷರ ವಿಭಾಗದಲ್ಲಿ ದಕ್ಷಿಣ ಕನ್ನಡ ಹಾಗೂ ವನಿತೆಯರ ವಿಭಾಗದಲ್ಲಿ ಮೈಸೂರು ಚಾಂಪಿಯನ್ ಪಟ್ಟ ಗೆದ್ದುಕೊಂಡಿವೆ. ಫೈನಲ್ ಪಂದ್ಯದಲ್ಲಿ ದಕ್ಷಿಣ ಕನ್ನಡ ತಂಡ ಬೆಂಗಳೂರು ಸಿಟಿ ತಂಡವನ್ನು ಮಣಿಸಿ