Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
Other sports
ಪ್ರೊ ಕಬಡ್ಡಿಗೆ ಬಂದ ಹಳ್ಳಿ ಹುಡುಗ ನಿತೇಶ್
- By Sportsmail Desk
- . August 23, 2018
ಸೋಮಶೇಖರ್ ಪಡುಕರೆ ಬೆಂಗಳೂರು ರಾಮನಗರ ಜಿಲ್ಲೆಯ ಚೆನ್ನಪಟ್ಟಣದ ನಿತೇಶ್ ಗ್ರಾಮೀಣ ಕಬಡ್ಡಿ ಆಟಗಾರ. ಆದರೆ ಡಿಫೆನ್ಸ್ ವಿಭಾಗದಲ್ಲಿ ನಿಂತರೆಂದರೆ ರೈಡರ್ ಅಂಕ ಗಳಿಸಲು ಹರಸಾಹಸ ಪಡಬೇಕು. ರಾಷ್ಟ್ರೀಯ ಕಬಡ್ಡಿ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕ ತಂಡದ ಪರ
ಅಕ್ಟೋಬರ್ 5 ರಿಂದ ಪ್ರೊ ಕಬಡ್ಡಿ
- By Sportsmail Desk
- . August 23, 2018
ಸ್ಪೋರ್ಟ್ಸ್ ಮೇಲ್ ವರದಿ ಆರನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಅಕ್ಟೋಬರ್ ೫ರಂದು ಚೆನ್ನೈನಲ್ಲಿ ಆರಂಭಗೊಂಡು ಜನವರಿ ೫, ೨೦೧೯ರಂದು ಮುಂಬೈಯಲ್ಲಿ ಕೊನೆಗೊಳ್ಳಲಿದೆ. ಪಂದ್ಯಗಳನ್ನು ಕ್ರೀಡಾಂಗಣದಲ್ಲಿ ಮಾತ್ರವಲ್ಲದೆ ಸ್ಟಾರ್ ಸ್ಪೋರ್ಟ್ಸ್ ಹಾಗೂ ಹಾಟ್‌ಸ್ಟಾರ್‌ಗಳಲ್ಲಿ ವೀಕ್ಷಿಸಬಹುದು.
ಈಜು: ಲಿಖಿತ್‌ಗೆ ಚಾಂಪಿಯನ್ ಪಟ್ಟ
- By Sportsmail Desk
- . August 23, 2018
ಸ್ಪೋರ್ಟ್ಸ್ ಮೇಲ್ ವರದಿ ಕರ್ನಾಟಕ ರಾಜ್ಯ ಈಜು ಸಂಸ್ಥೆ ಆಯೋಜಿಸಿರುವ ರಾಜ್ಯ ಮಟ್ಟದ ಹಿರಿಯರ ಈಜು ಚಾಂಪಿಯನ್‌ಷಿಪ್‌ನಲ್ಲಿ ಬಸವನಗುಡಿ ಅಕ್ವೆಟಿಕ್ ಕೇಂದ್ರದ ಲಿಖಿತ್ ಎಸ್‌ಪಿ ಪುರುಷರ ವಿಭಾಗದಲ್ಲಿ ಚಾಂಪಿಯನ್ ಪಟ್ಟ ಗೆದ್ದುಕೊಂಡಿದ್ದಾರೆ. ಎರಡು ರಾಜ್ಯ
ಅಖಿಲ ಭಾರತ ಬಾಸ್ಕೆಟ್‌ಬಾಲ್
- By Sportsmail Desk
- . August 22, 2018
ವಿಜಯ ಬ್ಯಾಂಕ್ ಶುಭಾರಂಭ ಸ್ಪೋರ್ಟ್ಸ್ ಮೇಲ್ ವರದಿ ೫ನೇ ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಅಖಿಲ ಭಾರತ ಬಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ಗೆ ಬುಧವಾರ ಬೆಂಗಳೂರಿನಲ್ಲಿ ಚಾಲನೆ ನೀಡಲಾಯಿತು. ಆತಿಥೇಯ ವಿಜಯ ಬ್ಯಾಂಕ್ ತಂಡ ಜಯದೊಂದಿಗೆ ಶುಭಾರಂಭ
ಗೋಲ್ಡನ್ ಗರ್ಲ್ ರಾಹಿ
- By Sportsmail Desk
- . August 22, 2018
ಏಜೆನ್ಸೀಸ್ ಜಕಾರ್ತ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ನಾಲ್ಕನೇ ದಿನದಲ್ಲಿ ೨೫ ಮೀ. ಪಿಸ್ತೂಲ್ ವಿಭಾಗದಲ್ಲಿ ಭಾರತದ ರಾಹಿ ಸರ್ನೋಬತ್ ಐತಿಹಾಸಿಕ ಚಿನ್ನ ಗೆದ್ದಿದ್ದಾರೆ. ಈ ಸಾಧನೆ ಮಾಡಿದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ
೨೬ ಗೋಲುಗಳು! ಗೋಲ್‌ಕೀಪರ್ ಮಾತ್ರ ಗೋಲ್ ಹೊಡಿದಿಲ್ಲ!
- By Sportsmail Desk
- . August 22, 2018
ಏಜೆನ್ಸೀಸ್ ಜಕಾರ್ತ ಹಾಲಿ ಚಾಂಪಿಯನ್ ಭಾರತ ಹಾಕಿ ತಂಡ ಹಾಂಕಾಂಗ್ ಚೀನಾ ವಿರುದ್ಧದ ಏಷ್ಯನ್ ಗೇಮ್ಸ್ ಹಾಕಿ ಪಂದ್ಯದಲ್ಲಿ 26-0 ಅಂತರದಲ್ಲಿ ಗೋಲು ಗಳಿಸುವ ಮೂಲಕ ಕ್ರೀಡಾಕೂಟದ ಇತಿಹಾಸದಲ್ಲೇ ಅತಿ ಹೆಚ್ಚು ಗೋಲು
ಬೆಂಗಳೂರಿನಲ್ಲಿ ಕೋರ್ಟ್ ವಾರ್ಸ್ ಬಾಸ್ಕೆಟ್‌ಬಾಲ್
- By Sportsmail Desk
- . August 21, 2018
ಸ್ಪೋರ್ಟ್ಸ್ ಮೇಲ್ ವರದಿ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಭಾರತ್ ಸ್ಪೋರ್ಟ್ಸ್ ಯೂನಿಯನ್‌ನಲ್ಲಿ ಸೆಪ್ಟಂಬರ್ 8 ರಿಂದ 16ರವರೆಗೆ ಹೊನಲು ಬೆಳಕಿನಲ್ಲಿ ಕೋರ್ಟ್ಸ್ ವಾರ್ ಮಹಿಳಾ ಹಾಗೂ ಪುರುಷರ ಆಹ್ವಾನಿತ ಬಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್ ನಡೆಯಲಿದೆ. ಮಲ್ಲೇಶ್ವರ ಸ್ಪೋರ್ಟ್ಸ್
ಸಿಎಸ್ ಸಂತೋಷ್‌ಗೆ ಎರಡನೇ ಸ್ಥಾನ
- By Sportsmail Desk
- . August 21, 2018
ಸ್ಪೋರ್ಟ್ಸ್ ಮೇಲ್ ವರದಿ ಇಂಡಿಯಾ ಬಾಜಾ ಮೋಟಾರ್ ರಾಲಿಯಲ್ಲಿ ಹಿರೋ ಮೋಟೋಸ್ಪೋರ್ಟ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಕನ್ನಡಿಗ ಸಿ.ಎಸ್. ಸಂತೋಷ ಎರಡನೇ ಸ್ಥಾನ ಗಳಿಸಿದ್ದಾರೆ. ಭಾರತದ ಡಾಕರ್ ರಾಲಿ ಎಂದೇ ಖ್ಯಾತಿ ಪಡೆದಿರುವ ಇಂಡಿಯಾ ಬಾಜಾ
ಚಿನ್ನ ಗೆದ್ದ ಸೌರಭ್ ಚೌಧರಿ
- By Sportsmail Desk
- . August 21, 2018
ಏಜೆನ್ಸೀಸ್ ಜಕಾರ್ತ ಜಕಾರ್ತದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಅತಿ ಕಿರಿಯ ಶೂಟರ್ ಸೌರಭ್ ಚೌಧರಿ 10ಮೀ. ಏರ್ ಪಿಸ್ತೂಲ್ ವಿಭಾಗದಲ್ಲಿ ಚಿನ್ನ ಗೆದ್ದಿದ್ದಾರೆ. ಮೂರನೇ ದಿನದಲ್ಲಿ ಭಾರತ ಒಟ್ಟು ಮೂರು ಚಿನ್ನ
ಇತಿಹಾಸ ಬರೆದ ಫೋಗತ್
- By Sportsmail Desk
- . August 20, 2018
ಏಜೆನ್ಸೀಸ್ ಜಕಾರ್ತ ಜಪಾನಿನ ಯುಕಿ ಐರೇ ವಿರುದ್ಧ ನಡೆದ 50 ಕೆಜಿ ಫ್ರೀ ಸ್ಟೈಲ್ ಕುಸ್ತಿ ಫೈನಲ್ ಹೋರಾಟದಲ್ಲಿ ಚಿನ್ನ ಗೆದ್ದ ಭಾರತದ ವಿನೇಶ್ ಫೋಗತ್ ಏಷ್ಯನ್ ಗೇಮ್ಸ್ ನಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.