Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
Other sports
ಜೈ ಬಜರಂಗ್
- By Sportsmail Desk
- . August 19, 2018
ಏಜೆನ್ಸೀಸ್ ಜಕಾರ್ತ ಒಲಿಂಪಿಕ್ಸ್‌ನಲ್ಲಿ ಎರಡು ಬಾರಿ ಪದಕ ಗೆದ್ದಿರುವ ಸುಶೀಲ್ ಕುಮಾರ್ ಹೀನಾಯ ಪ್ರದರ್ಶನ ತೋರಿದರೂ, ಯುವ ಕುಸ್ತಿಪಟು ಬಜರಂಗ್ ಪೂನಿಯಾ ಜಕಾರ್ತದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಉಡುಗೊರೆ ನೀಡಿದ್ದಾರೆ.
ಏಷ್ಯನ್ ಗೇಮ್ಸ್‌ನಲ್ಲಿ ಕನ್ನಡಿಗನ ಆತಂಕ
- By Sportsmail Desk
- . August 19, 2018
ಸ್ಪೋರ್ಟ್ಸ್ ಮೇಲ್ ವರದಿ ಕೊಡಗಿನಲ್ಲಿ ನೆರೆಯ ಅನಾಹುತ ಹೆಚ್ಚುತ್ತಿದೆ…ಪರಿಹಾರ ಕಾರ್ಯ ವೇಗದಲ್ಲಿ ನಡೆಯುತ್ತಿದೆ… ಕನ್ನಡಿಗರು ಒಂದಾಗಿ ನಮ್ಮ ಕೊಡಗಿನ ಕೂಗಿಗೆ ಸ್ಪಂದಿಸುತ್ತಿದ್ದಾರೆ. ಆದರೆ ಜಕಾರ್ತದಲ್ಲಿ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಹಾಕಿ ತಂಡವನ್ನು ಪ್ರತಿನಿಧಿಸುತ್ತಿರುವ ಎಸ್.ವಿ.
ಏಷ್ಯನ್ ಗೇಮ್ಸ್: ಶೂಟಿಂಗ್‌ನಲ್ಲಿ ಖಾತೆ ತೆರೆದ ಭಾರತ
- By Sportsmail Desk
- . August 19, 2018
ಏಜೆನ್ಸೀಸ್ ಜಕಾರ್ತ ಏಷ್ಯನ್ ಗೇಮ್ಸ್ ಶೂಟಿಂಗ್‌ನ ಮಿಶ್ರ ಟೀಮ್ ವಿಭಾಗದಲ್ಲಿ ಅಪೂರ್ವಿ ಚಾಂಡೇಲ ಹಾಗೂ ರವಿ ಕುಮಾರ್ ಕಂಚಿನ ಪದಕ ಗೆಲ್ಲುವುದರೊಂದಿಗೆ ಭಾರತ ಜಕಾರ್ತದಲ್ಲಿ ಪದಕದ ಖಾತೆ ತೆರೆದಿದೆ. ಆದರೆ ಎರಡು ಬಾರಿ ಒಲಿಂಪಿಕ್ಸ್‌ನಲ್ಲಿ
ಹಾಕಿ ಕರ್ನಾಟಕಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷ
- By Sportsmail Desk
- . August 18, 2018
ಸ್ಪೋರ್ಟ್ಸ್ ಮೇಲ್ ವರದಿ 2016-17 ಮತ್ತು 2017=18ರ ವಾರ್ಷಿಕ ಮಹಾಸಭೆಯನ್ನು ನಡೆಸಿದ ಹಾಕಿ ಕರ್ನಾಟಕ ೨೦೨೨ರ ವರೆಗಿನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದೆ. ಉದ್ಯಮಿ ಎಸ್.ವಿ.ಎಸ್. ಸುಬ್ರಹ್ಮಣ್ಯ ಗುಪ್ತಾ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಭಾರತ ಹಾಕಿ
ದೇವರ ನಾಡಿನ ಕೂಗು, ದೇವರಿಗೂ ಕೇಳಿಸದೆ?
- By Sportsmail Desk
- . August 18, 2018
ಸ್ಪೋರ್ಟ್ಸ್ ಮೇಲ್ ವರದಿ ಕೇರಳದಲ್ಲಿ ನೆರೆಯ ಹಾವಳಿಗೆ ನೂರಾರು ಮಂದಿ ಸಾವಿಗೀಡಾಗಿದ್ದಾರೆ. ರಾಜ್ಯ ಸರಕಾರಗಳು ತಮ್ಮ ನೆರವನ್ನು ಪ್ರಕಟಿಸುತ್ತಿವೆ. ದೇವರ ಸ್ವಂತ ನಾಡು ಎಂದು ಖ್ಯಾತಿ ಪಡೆದಿರುವ, ಸ್ವರ್ಗದಂತಿರುವ ಕೇರಳದ ಜನರ ಆಕ್ರಂದನ ಈಗ
ಬೆಂಗಳೂರಿನಲ್ಲಿ ಜಿಎಂ, ರೇ ಈಜು ಕೇಂದ್ರ
- By Sportsmail Desk
- . August 18, 2018
ಸ್ಪೋರ್ಟ್ಸ್ ಮೇಲ್ ವರದಿ ಗ್ಲೆನ್ ಮಾರ್ಕ್ ಅಕ್ವೆಟಿಕ್ ಫೌಂಡೇಷನ್ ಹಾಗೂ ರೇ ಸೆಂಟರ್ ಬೆಂಗಳೂರಿನಲ್ಲಿ ಸ್ಥಾಪಿಸಿರುವ ರೇ ಕೇಂದ್ರದಲ್ಲಿ ಜಾಗತಿಕ ಮಟ್ಟದ ಈಜು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ. ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿರುವ ಲಕ್ಕಸಂದ್ರ
ಟೆಕ್ವಾಂಡೋ ತಂಡಕ್ಕೆ ಗುಡ್ ಲಕ್
- By Sportsmail Desk
- . August 16, 2018
ಸ್ಪೋರ್ಟ್ಸ್ ಮೇಲ್ ವರದಿ ಬೆಲಾರೂಸ್‌ನಲ್ಲಿ ನಡೆಯಲಿರುವ ಜೂನಿಯರ್ ಹಾಗೂ ಹಿರಿಯರ ವಿಶ್ವ ಟೆಕ್ವಾಂಡೋ ಚಾಂಪಿಯನ್‌ಷಿಪ್‌ನಲ್ಲಿ ಪಾಲ್ಗೊಳ್ಳುತ್ತಿರುವ ಆಟಗಾರರಿಗೆ ಕಿಟ್ ವಿತರಣಾ ಸಮಾರಂ‘ ಬೆಂಗಳೂರಿನ ಅಮೃತ ನಗರದಲ್ಲಿ ನಡೆಯಿತು. ಆರ್ಟಿಜೆನ್ ಇಂಟೀರಿಯರ್ಸ್ ಭಾರತವನ್ನು ಪ್ರತಿನಿಧಿಸುತ್ತಿರುವ ಸ್ಪರ್ಧಿಗಳಿಗೆ
ಬಾಡಿಬಿಲ್ಡಿಂಗ್ ಇನ್ನು ಮುಂದೆ ಸ್ಟ್ರಾಂಗೆಸ್ಟ್
- By Sportsmail Desk
- . August 12, 2018
ಸ್ಪೋರ್ಟ್ಸ್ ಮೇಲ್ ವರದಿ ಬಾಡಿ ಬಿಲ್ಡಿಂಗ್ ಕ್ರೀಡೆಗೆ ಹೆಚ್ಚಿನ ವೃತ್ತಿಪರತೆಯನ್ನು ತರುವ ಉದ್ದೇಶದಿಂದ ಬೆಂಗಳೂರಿನ ಸಮಾನ ಮನಸ್ಕ ದೇಹದಾರ್ಢ್ಯಪಟುಗಳು ಅಂತಾರಾಷ್ಟ್ರೀಯ ನ್ಯಾಚುರಲ್ ಬಾಡಿಬಿಲ್ಡಿಂಗ್ ಅಸೋಸಿಯೇಷನ್-ಇಂಡಿಯಾ ಎಂಬ ಸಂಘಟನೆಯನ್ನು ಸ್ಥಾಪಿಸಿದ್ದಾರೆ. ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಸಾಕಷ್ಟು
ಆನಂದ್ ಕುಮಾರ್ ಫೈನಲ್‌ಗೆ
- By Sportsmail Desk
- . August 12, 2018
ಸ್ಪೋರ್ಟ್ಸ್ ಮೇಲ್ ವರದಿ: ಬ್ರೆಜಿಲ್‌ನ ಸಾವೋಪೌಲೋದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಪ್ಯಾರಾ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ವಿಶ್ವದ ಮಾಜಿ ನಂ. 1 ಆಟಗಾರ ಕರ್ನಾಟಕದ ಆನಂದ್ ಕುಮಾರ್ ಫೈನಲ್ ತಲುಪಿದ್ದಾರೆ. ಜರ್ಮನಿಯ ಜಾನ್ ನಿಕಲಾಸ್ ಪೋಟ್ ವಿರುದ್ಧ
ರಷ್ಯಾಕ್ಕೆ ಹೊರಟ ಕನ್ನಡ ಟೆಕ್ವಾಂಡೋ ಸೇನೆ
- By Sportsmail Desk
- . August 11, 2018
ಸ್ಪೋರ್ಟ್ಸ್ ಮೇಲ್ ವರದಿ ಬೆಲಾರೂಸ್‌ನಲ್ಲಿ ಇದೇ ತಿಂಗಳ 19 ರಿಂದ 27 ರವರೆಗೆ ನಡೆಯಲಿರುವ ೧೩ನೇ ಜೂನಿಯರ್ ಹಾಗೂ 8ನೇ ಹಿರಿಯರ ವಿಶ್ವ ಐಟಿಎಫ್ ಟೆಕ್ವಾಂಡೋ ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸಲಿರುವ ಭಾರತ ತಂಡದಲ್ಲಿ ಎಲ್ಲರೂ ಕರ್ನಾಟಕದವರು