Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Other sports

ಮೂರು ಒಲಿಂಪಿಕ್ಸ್‌ಗಳಲ್ಲಿ ಪಾಲ್ಗೊಂಡ ಬೌದ್ಧ ಸನ್ಯಾಸಿ!

ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಇನ್ನು 56 ದಿನಗಳಿವೆ. ಪ್ರತಿಯೊಬ್ಬ ಕ್ರೀಡಾಪಟುವಿಗೂ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವುದೆಂದರೆ ಕನಸು ನನಸಾದಂತೆ. ಅವರ ಸಾಧನೆಯ ಹಿಂದೆ ಹಲವು ವಿಧದ ತ್ಯಾಗವಿರುತ್ತದೆ. ಕಯಾಕ್‌ ಸ್ಪರ್ಧೆಯಲ್ಲಿ ಜಪಾನ್‌ ಮೇಲುಗೈ ಸಾಧಿಸುವುದೇ ಹೆಚ್ಚು. ಜಪಾನಿನ ಕಯಾಕ್‌

Other sports

ಕೋಟದಲ್ಲಿ ಮಾ.30ರಂದು ಹಗ್ಗ ಜಗ್ಗಾಟ ಸ್ಪರ್ಧೆ

ಕೋಟ: ಎಲ್ಲೆಡೆ ಕ್ರಿಕೆಟ್‌ ಕಲರವ ಕೇಳಿ ಬರುತ್ತಿದ್ದರೆ ಕೋಟದ ಬಾಲಾಂಜನೇಯ ಫ್ರೆಂಡ್ಸ್‌ ಮಾರ್ಚ್‌ 30 ರಂದು ಇಲ್ಲಿನ ಶಾಂಭವೀ ಶಾಲಾ ಮೈದಾನದಲ್ಲಿ ಹೊನಲು ಬೆಳಕಿನ ಹಗ್ಗ ಜಗ್ಗಾಟ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದಾರೆ. Tug of War

Other sports

ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್‌: ಅರುಂಧತಿಗೆ ಬೆಳ್ಳಿ ಪದಕ

ಬೆಂಗಳೂರು: ಕಜಕಿಸ್ತಾನದಲ್ಲಿ ನಡೆದ ಅಂತಾರಾಷ್ಟ್ರೀಯ ಎಪಿಎಸಿಎಸ್‌ ಅಂತಾಷ್ಟ್ರೀಯ ಬ್ಯಾಡ್ಮಿಂಟನ್‌ ಸರಣಿಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಬೆಂಗಳೂರಿನ ಅರುಂಧತಿ ಎನ್.‌ ಮುದ್ದು ಅವರು ರನ್ನರ್‌ ಅಪ್‌ ಗೌರವಕ್ಕೆ ಪಾತ್ರರಾಗಿದ್ದಾರೆ. Arundhati N Muddu won silver medal

Other sports

2023-24ನೇ ಸಾಲಿನ ಕರಾವಳಿ ಕಂಬಳದ ಸಂಪೂರ್ಣ ವೇಳಾಪಟ್ಟಿ

ಉಡುಪಿ: ರಾಜಧಾನಿಯಲ್ಲಿ ಕರಾವಳಿಯ ಕಂಬಳ ಭಾರತದ ಗಮನ ಸೆಳೆದು, ಇತಿಹಾಸ ನಿರ್ಮಿಸಿತು. ಈಗ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಕಂಬಳದ ಋತು ಆರಂಭಗೊಂಡಿದೆ. ಕಂಬಳವನ್ನು ನೋಡಿಕೊಂಡು ಇಲ್ಲಿನ ಐತಿಹಾಸಿಕ ಸ್ಥಳಗಳನ್ನು ವೀಕ್ಷಿಸುವವರಿಗೆ

Other sports

ಡಿ. 24 ರಿಂದ ಅಲ್ಟಿಮೇಟ್‌ ಖೋ ಖೋ ಲೀಗ್‌ ಆರಂಭ

ಕಟಕ್‌: ಮೊದಲ ಋತುವಿನಲ್ಲಿ ಯಶಸ್ಸು ಕಂಡಿದ್ದ ಅಲ್ಟಿಮೇಟ್‌ ಖೋ ಖೋ ಲೀಗ್‌ನ ಎರಡನೇ ಆವೃತ್ತಿ ಡಿಸೆಂಬರ್‌ 24ರಿಂದ ಜನವರಿ 14 ರ ವರೆಗೆ ಒಡಿಶಾದ ಕಟಕ್‌ನಲ್ಲಿ ನಡೆಯಲಿದೆ. Ultimate Kho Kho League will

Other sports

ಇವನ ಅಸಹ್ಯ ತಾಳಲಾರದೆ ಮಗನೇ ಶೂಟ್‌ ಮಾಡ್ಕೊಂಡು ಸತ್ತನಂತೆ!

ಭಾರತೀಯ ಕುಸ್ತಿ ಸಂಸ್ಥೆಯ ಮಾಜಿ ಅಧ್ಯಕ್ಷ, ಸಂಸದ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಒಬ್ಬ ಸಾಚ ಆಗಿದ್ದರೆ ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳ ಕಾರ್ಯಕ್ರಮಕ್ಕೆ ಬರಲು ಯಾರೂ ವಿರೋಧ ವ್ಯಕ್ತಪಡಿಸುತ್ತಿರಲಿಲ್ಲ. ಈತ ಎಷ್ಟು ಹಿಂಸಕ ಎಂದರೆ

Other sports

ಪಂಕಜ್‌ ಆಡ್ವಾಣಿಗೆ 26ನೇ ವಿಶ್ವ ಚಾಂಪಿಯನ್‌ ಕಿರೀಟ

ದೋಹಾ: ಭಾರತದವರೇ ಆದ ಸೌರವ್‌ ಕೊಠಾರಿ ವಿರುದ್ಧ ಜಯ ಗಳಿಸುವ ಮೂಲಕ ಕರ್ನಾಟಕದ ಪಂಕಜ್‌ ಆಡ್ವಾಣಿ ವಿಶ್ವ ಬಿಲಿಯರ್ಡ್ಸ್‌ ಚಾಂಪಿಯನ್‌ಷಿಪ್‌ ಗೆದ್ದುಕೊಂಡಿದ್ದಾರೆ. ಇದು ಪಂಕಜ್‌ ಅವರ 26ನೇ ವಿಶ್ವ ಕಿರೀಟ. Prince of Pune

Other sports

ಬೆಂಗಳೂರು ಕಂಬಳಕ್ಕೆ ಕೋಣಗಳೇ ಭೂಷಣ ಹೊರತು ಬ್ರಿಜ್‌ ಅಲ್ಲ!

ಒಂದು ಸಾಂಪ್ರದಾಯಿಕ ಕಲೆ, ಕ್ರೀಡೆ ಅಥವಾ ಆಚರಣೆ ಗ್ರಾಮೀಣ ಪರಿಸರವನ್ನು ಬಿಟ್ಟು ನಗರವನ್ನು ಪ್ರವೇಶಿಸಿದಾಗ ಯಾವ ರೀತಿಯಲ್ಲಿ ತನ್ನ ನೈಜತೆಯನ್ನು ಕಳೆದುಕೊಂಡು, ಕೆಲವೊಂದು ಹೊಂದಾಣಿಕೆ ಮಾಡಿಕೊಂಡು, ಪ್ರಚಾರದ ವಸ್ತುವಾಗಿ ಉಳಿಯುತ್ತದೆ ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆಯುತ್ತಿರುವ

Hockey

ಎಲ್ಲ ಆಯ್ತು, ಈಗ ಕ್ರೀಡಾಂಗಣದ ಭಾಗಗಳು ಬಾಡಿಗೆಗೆ!

ಹೊಸದಿಲ್ಲಿ: ದೇಶದಲ್ಲಿರುವ ಸರಕಾರಿ ಸ್ವಾಮ್ಯದ ಕಂಪೆನಿಗಳನ್ನು ಖಾಸಗಿಯವರ ಅಧೀನಕ್ಕೆ ನೀಡುತ್ತಿರುವ ಕೇಂದ್ರ ಸರಕಾರ ಈಗ ದೆಹಲಿಯಲ್ಲಿರುವ ಮೇಜರ್‌ ಧ್ಯಾನ್‌ಚಂದ್‌ ಕ್ರೀಡಾಂಗಣದ ಮೇಲೆ ಕಣ್ಣು ಹಾಕಿದೆ. ಇಲ್ಲಿ ಉಪಯೋಗಿಸದೇ ಇರುವ ಸ್ಥಳಗಳನ್ನು ಖಾಸಗಿಯವರಿಗೆ ಬಾಡಿಗೆಗೆ ನೀಡಲು

Hockey

ಮಹಿಳಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ: ಭಾರತ ಫೈನಲ್‌ಗೆ

ರಾಂಚಿ: ಭಾರತ ಮಹಿಳಾ ಹಾಕಿ ತಂಡ ಇಲ್ಲಿನ ಮಾರಂಗ್‌ ಗೋಮ್ಕೆ ಜೈಪಾಲ್‌ ಸಿಂಗ್‌ ಹಾಕಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಜಾರ್ಖಂಡ್‌ ಮಹಿಳಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಸೆಮಿಫೈನಲ್‌ ಪಂದ್ಯದಲ್ಲಿ ಕೊರಿಯಾ ವಿರುದ್ಧ 2-0 ಗೋಲುಗಳ ಅಂತರದಲ್ಲಿ