Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
More
ಐಎನ್‌ಬಿಎಲ್: ಲುಧಿಯಾನ, ಹೈದರಾಬಾದ್ ಚಾಂಪಿಯನ್ಸ್
- By ಸೋಮಶೇಖರ ಪಡುಕರೆ | Somashekar Padukare
- . May 29, 2022
ಬೆಂಗಳೂರು: ಬಾಸ್ಕೆಟ್‌ಬಾಲ್ ಫೆಡರೇಷನ್ ಆಫ್ ಇಂಡಿಯಾ ಆಯೋಜಿಸಿದ್ದ ಇಂಡಿಯನ್ ಬಾಸ್ಕೆಟ್‌ಬಾಲ್ ಲೀಗ್ ಚಾಂಪಿಯನ್‌ಷಿಪ್‌ನ ಪುರುಷರ ಮತ್ತು ಮಹಿಳೆಯರ ಚಾಂಪಿಯನ್ ಪಟ್ಟವನ್ನು ಅನುಕ್ರಮವಾಗಿ ಲುಧಿಯಾನ ಮತ್ತು ಹೈದರಾಬಾದ್ ಗೆದ್ದುಕೊಂಡಿವೆ. ಭಾನುವಾರ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆದ
ರಾಷ್ಟ್ರೀಯ ಓಪನ್ ಸರ್ಫಿಂಗ್: ಕನ್ನಡಿಗ ರಮೇಶ್ ಬುಧಿಯಾಳ್ ಚಾಂಪಿಯನ್
- By ಸೋಮಶೇಖರ ಪಡುಕರೆ | Somashekar Padukare
- . May 29, 2022
ಮಂಗಳೂರು: ಕೊನೆಯ ದಿನದಲ್ಲಿ ಅತ್ಯಂತ ರೋಚಕವಾಗಿ ನಡೆದ ಸ್ಪರ್ಧೆಯಲ್ಲಿ ತಮಿಳುನಾಡಿನ ಆಜೀಶ್ ಅಲಿ ವಿರುದ್ಧ ಜಯ ಗಳಿಸಿದ ಕರ್ನಾಟಕದ ರಮೇಶ್ ಬುಧಿಯಾಳ್ ಮೂರನೇ ಇಂಡಿಯನ್ ಓಪನ್ ಸರ್ಫಿಂಗ್ ಚಾಂಪಿಯನ್ ಪಟ್ಟ ಗೆದ್ದುಕೊಂಡಿದ್ದಾರೆ. ಇಲ್ಲಿನ ಪಣಂಬೂರು
ಏಷ್ಯಾಕಪ್ ಹಾಕಿ: ಭಾರತ-ಮಲೇಷ್ಯಾ ಪಂದ್ಯ 3-3ರಲ್ಲಿ ಡ್ರಾ
- By ಸೋಮಶೇಖರ ಪಡುಕರೆ | Somashekar Padukare
- . May 29, 2022
ಜಕಾರ್ತ: ಕೊನೆಯ ಕ್ಷಣದಲ್ಲಿ ಎದುರಾಳಿ ತಂಡಕ್ಕೆ ಗೋಲು ನೀಡುವ ತನ್ನ ಹಳೆ ಅಭ್ಯಾಸವನ್ನು ಮುಂದುವರಿಸಿದುದರ ಪರಿಣಾಮ ಭಾರತ ತಂಡ ಏಷ್ಯಾ ಕಪ್ ಹಾಕಿ ಚಾಂಪಿಯನ್‌ಷಿಪ್‌ನ ಎರಡನೇ ಸೂಪರ್ 4 ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಡ್ರಾ
ಐಎನ್‌ಬಿಎಲ್: ಕ್ವಾರ್ಟರ್ ಫೈನಲ್‌ಗೆ ಬೆಂಗಳೂರು ಸೌತ್
- By ಸೋಮಶೇಖರ ಪಡುಕರೆ | Somashekar Padukare
- . May 28, 2022
ಬೆಂಗಳೂರು: ಭಾರತೀಯ ಬಾಸ್ಕೆಟ್‌ಬಾಲ್ ಫೆಡರೇಷನ್ ಆಶ್ರಯದಲ್ಲಿ ನಡೆಯುತ್ತಿರುವ ಬಿಎಫ್‌ಐ-ಇಂಡಿಯನ್ ನ್ಯಾಷನಲ್ ಬಾಸ್ಕೆಟ್‌ಬಾಲ್ ಲೀಗ್ (ಐಎನ್‌ಬಿಎಲ್) ಮೊದಲ ಋತುವಿನ ರಾಷ್ಟ್ರೀಯ ಫೈನಲ್ಸ್‌ನಲ್ಲಿ 18ವರ್ಷ ವಯೋಮಿತಿಯ ವನಿತೆಯರ ವಿಭಾಗದಲ್ಲಿ ಬೆಂಗಳೂರು ಸೌತ್ ತಂಡವು ಪ್ರಿ ಕ್ವಾರ್ಟರ್ ಫೈನಲ್‌ನಲ್ಲಿ
ಹಾಕಿ ಏಷ್ಯಾಕಪ್: ಜಪಾನ್‌ಗೆ ಸೋಲುಣಿಸಿದ ಭಾರತ
- By ಸೋಮಶೇಖರ ಪಡುಕರೆ | Somashekar Padukare
- . May 28, 2022
ಜಕಾರ್ತ: ಹಾಕಿ ಏಷ್ಯಾ ಕಪ್ ಸೂಪರ್ 4 ಮೊದಲ ಪಂದ್ಯದಲ್ಲಿ ಜಪಾನಿಗೆ 2-1 ಗೋಲುಗಳ ಅಂತರದಲ್ಲಿ ಸೋಲುಣಿಸಿದ ಭಾರತ ಟೂರ್ನಿಯ ಆರಂಭದಲ್ಲಿ ಅನುಭವಿಸಿದ ಸೋಲಿನ ಸೇಡು ತೀರಿಸಿಕೊಂಡಿದೆ. ಹಾಲಿ ಚಾಂಪಿಯನ್ ಭಾರತ ಲೀಗ್ ಹಂತದ
ಸರ್ಫಿಂಗ್: ಕರ್ನಾಟಕ, ತಮಿಳುನಾಡು ಮೇಲುಗೈ
- By ಸೋಮಶೇಖರ ಪಡುಕರೆ | Somashekar Padukare
- . May 28, 2022
ಮಂಗಳೂರು: ಮೂರನೇ ಆವೃತ್ತಿಯ ಇಂಡಿಯನ್ ಓಪನ್ ಸರ್ಫಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕ ಮತ್ತು ತಮಿಳುನಾಡಿನ ಸರ್ಫರ್‌ಗಳು ಮೇಲುಗೈ ಸಾಧಿಸಿದ್ದಾರೆ. PC: Surfing Federation of India ಮಂಗಳೂರು ಸಮೀಪದ ಪಣಂಬೂರು ಸಮುದ್ರ ಕಿನಾರೆಯಲ್ಲಿ ಭಾರತೀಯ ಸರ್ಫಿಂಗ್
ರಾಜ್ಯಕ್ಕೆ ಕೀರ್ತಿ ತಂದ ಹಾಕಿ ಕೋಚ್ ಸುಂದರೇಶ್
- By ಸೋಮಶೇಖರ ಪಡುಕರೆ | Somashekar Padukare
- . May 26, 2022
ಸೋಮಶೇಖರ್ ಪಡುಕರೆ ಬೆಂಗಳೂರು: ಸರಕಾರದ ಕ್ರೀಡಾ ಶಾಲೆಗಳಲ್ಲಿ ಓದಿ, ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗೆ ಕ್ರೀಡಾ ಬದುಕಿನ ಆಗು ಹೋಗುಗಳ ಬಗ್ಗೆ ಅಪಾರ ಅನುಭವವಿರುತ್ತದೆ. ಹೀಗೆ ಕ್ರೀಡಾ ಹಾಸ್ಟೆಲ್‌ನಲ್ಲಿ ಓದಿ ಕ್ರೀಡೆಯಲ್ಲಿ ಸಾಧನೆ ಮಾಡಿ, ತರಬೇತುದಾರರಾಗಿ,
ಹೆತ್ತವರ ಹೆಜ್ಜೆಯಲ್ಲೇ ಸಾಗಿದ ಚಾಂಪಿಯನ್ “ಉನ್ನತಿ”
- By ಸೋಮಶೇಖರ ಪಡುಕರೆ | Somashekar Padukare
- . May 20, 2022
ಸೋಮಶೇಖರ್ ಪಡುಕರೆ, ಬೆಂಗಳೂರು ತಾಯಿ ಅಂತಾರಾಷ್ಟ್ರೀಯ ಅಥ್ಲೀಟ್, ತಂದೆಯೂ ಅಂತಾರಾಷ್ಟ್ರೀಯ ಅಥ್ಲೀಟ್ ಈಗ ಮಗಳೂ ಅದೇ ಹೆಜ್ಜೆಯಲ್ಲಿ ಸಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದಿದ್ದಾಳೆ. ಒಲಿಂಪಿಯನ್ ಪ್ರಮಿಳಾ ಅಯ್ಯಪ್ಪ ಹಾಗೂ ಅಯ್ಯಪ್ಪ ಅವರ ಪುತ್ರಿ
ಹಾಕಿ: ಸಾಧಕ ತಂಡಗಳಿಗೆ ಅಭಿನಂದನೆ
- By ಸೋಮಶೇಖರ ಪಡುಕರೆ | Somashekar Padukare
- . May 19, 2022
ಬೆಂಗಳೂರು: ಭೋಪಾಲದಲ್ಲಿ ನಡೆದ 12ನೇ ಹಾಕಿ ಇಂಡಿಯಾ ಸೀನಿಯನ್ ಮಹಿಳಾ ಹಾಕಿ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಕರ್ನಾಟಕ ಮಹಿಳಾ ಹಾಕಿ ತಂಡ ಮತ್ತು ಕಂಚಿನ ಪದಕ ಗೆದ್ದ ಪುರುಷರ
ಮಿನಿ ಒಲಿಂಪಿಕ್ಸ್: ಸೈಕ್ಲಿಂಗ್‌ನಲ್ಲಿ ತರುಣ್‌ಗೆ ಚಿನ್ನ
- By ಸೋಮಶೇಖರ ಪಡುಕರೆ | Somashekar Padukare
- . May 18, 2022
ಬೆಂಗಳೂರು: ಕರ್ನಾಟಕ ಮಿನಿ ಒಲಿಂಪಿಕ್ಸ್‌ನ ಎರಡನೇ ದಿನದ ಸ್ಪರ್ಧೆಯಲ್ಲಿ ಸೈಕ್ಲಿಂಗ್ ವಿಭಾಗದ ಬಾಲಕರ ವೈಯಕ್ತಿಕ 10 ಕಿ.ಮೀ. ಟೈಮ್ ಟ್ರಯಲ್ ವಿಭಾಗದಲ್ಲಿ ತರುಣ್ ವಿಠಲ್ ನಾಯಕ್ 13 ನಿಮಿಷ 02:968 ಸೆಕೆಂಡುಗಳಲ್ಲಿ ಗುರಿ ತಲುಪಿ