Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
More
33 ವರ್ಷಗಳ ನಂತರ ಐತಿಹಾಸಿಕ ಬೆಳ್ಳಿ ಗೆದ್ದ ಕರ್ನಾಟಕ ಮಹಿಳಾ ಹಾಕಿ ತಂಡ
- By ಸೋಮಶೇಖರ ಪಡುಕರೆ | Somashekar Padukare
- . May 17, 2022
ಸೋಮಶೇಖರ್ ಪಡುಕರೆ ಬೆಂಗಳೂರು ಭೋಪಾಲದಲ್ಲಿ ನಡೆದ 12ನೇ ಹಾಕಿ ಇಂಡಿಯಾ ಸೀನಿಯನ್ ಮಹಿಳಾ ಹಾಕಿ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಕರ್ನಾಟಕ ಮಹಿಳಾ ಹಾಕಿ ತಂಡ ಇತಿಹಾಸ ನಿರ್ಮಿಸಿದೆ. ಮೈಸೂರಿನ ಕ್ರೀಡಾ ಹಾಸ್ಟೆಲ್
ಮಿನಿ ಒಲಿಂಪಿಕ್ಸ್ ಕ್ರೀಡಾ ಬದುಕಿಗೆ ದಾರಿದೀಪವಾಗಲಿ: ಬೊಮ್ಮಾಯಿ
- By ಸೋಮಶೇಖರ ಪಡುಕರೆ | Somashekar Padukare
- . May 17, 2022
ಬೆಂಗಳೂರು: ಯುವ ಕ್ರೀಡಾಪಟುಗಳ ಭವಿಷ್ಯವನ್ನು ಗಮನದಲ್ಲಿರಿಸಿಕೊಂಡು ರಾಜ್ಯ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ಒಲಿಂಪಿಕ್ಸ್ ಜಂಟಿಯಾಗಿ ಆಯೋಜಿಸುತ್ತಿರುವ ಕರ್ನಾಟಕ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟ ಯುವ ಕ್ರೀಡಾಪಟುಗಳ ಕ್ರೀಡಾ ಬದುಕಿಗೆ ದಾರಿದೀಪವಾಗಲಿ ಎಂದು
ನಾಳೆಯ ಚಾಂಪಿಯನ್ನರಿಗೆ ವೇದಿಕೆ, ಮಿನಿ ಒಲಿಂಪಿಕ್ಸ್
- By ಸೋಮಶೇಖರ ಪಡುಕರೆ | Somashekar Padukare
- . May 13, 2022
ಬೆಂಗಳೂರು: ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಆಯೋಜಿಸಿ ಯಶಸ್ಸು ಕಂಡಿರುವ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯ ಒಲಿಂಪಿಕ್ಸ್ ಸಂಸ್ಥೆಯ ಜೊತೆ ಸೇರಿ ಜಂಟಿಯಾಗಿ ಕರ್ನಾಟಕ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟ ನಡೆಸಲು
ಸ್ಕೀಯಿಂಗ್ ಸಾಧಕಿ ಭವಾನಿಗೆ ಕ್ರೀಡಾ ಸಚಿವರಿಂದ ಸನ್ಮಾನ
- By ಸೋಮಶೇಖರ ಪಡುಕರೆ | Somashekar Padukare
- . May 12, 2022
ಬೆಂಗಳೂರು: ಅಂತಾರಾಷ್ಟ್ರೀಯ ಸ್ಕೀಯಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿರುವ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದಿರುವ ದಕ್ಷಿಣ ಭಾರತದ ಮೊದಲ ಸ್ಕೀಯಿಂಗ್ ಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಕರ್ನಾಟಕದ ಕೊಡಗಿನ ಸಾಧಕಿ ಭವಾನಿ ತೆಕ್ಕಡ ನಂಜುಂಡ
ಕನ್ನಡಿಗ ಕರ್ಣ, ನಿಖಿಲ್‌ಗೆ ಏಷ್ಯಾಕಪ್ ರೌಂಡ್ ಚಾಂಪಿಯನ್ ಪಟ್ಟ
- By ಸೋಮಶೇಖರ ಪಡುಕರೆ | Somashekar Padukare
- . March 27, 2022
ಚೆನ್ನೈ ಮಾರ್ಚ್ 27: ಬೆಂಗಳೂರಿನ ಅರ್ಕಾ ಮೋಟಾರ್ ಸ್ಪೋರ್ಟ್ಸ್‌ನ ಕರ್ಣ ಕಡೂರ್ ಮತ್ತು ಸಹ ಚಾಲಕ ನಿಖಿಲ್ ಪೈ ಇಲ್ಲಿ ನಡೆದ 44ನೇ ದಕ್ಷಿಣ ಭಾರತ ರಾಲಿ ಚಾಂಪಿಯನ್‌ಷಿಪ್ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಇದು ಎಫ್‌ಐಎ
ರಾಷ್ಟ್ರೀಯ ಜೂನಿಯರ್ ನೆಟ್‌ಬಾಲ್‌ಗೆ ಕರ್ನಾಟಕ ತಂಡ ಪ್ರಕಟ
- By ಸೋಮಶೇಖರ ಪಡುಕರೆ | Somashekar Padukare
- . March 26, 2022
ಬೆಂಗಳೂರು: ಹರಿಯಾಣದ ಭಿವಾನಿಯಲ್ಲಿ ನಡೆಯಲಿರುವ 34ನೇ ರಾಷ್ಟ್ರೀಯ ಜೂನಿಯರ್ ನೆಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಸ್ಪರ್ಧಿಸಲಿರುವ ಕರ್ನಾಟಕದ ಬಾಲಕ ಮತ್ತು ಬಾಲಕಿಯರ ತಂಡವನ್ನು ಕರ್ನಾಕಟಕ ಅಮೆಚೂರ್ ನೆಟ್‌ಬಾಲ್ ಸಂಸ್ಥೆ ಪ್ರಕಟಿಸಿದೆ. ತಂಡಗಳ ವಿವರ: ಬಾಲಕರ ತಂಡ: ಯಶಸ್
ರಾಷ್ಟ್ರೀಯ ಸಬ್ ಜೂನಿಯರ್ ನೆಟ್‌ಬಾಲ್: ಕರ್ನಾಟಕ ಬಾಲಕಿಯರ ತಂಡ ಫೈನಲ್‌ಗೆ
- By ಸೋಮಶೇಖರ ಪಡುಕರೆ | Somashekar Padukare
- . March 26, 2022
ಬೆಂಗಳೂರು: ಹರಿಯಾಣದ ಭಿವಾನಿಯಲ್ಲಿ ನಡೆಯುತ್ತಿರುವ 27ನೇ ರಾಷ್ಟ್ರೀಯ ಸಬ್ ಜೂನಿಯರ್ ನೆಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕದ ಬಾಲಕಿಯರ ತಂಡ ಉತ್ತಮ ಪ್ರದರ್ಶನ ತೋರಿ ಫೈನಲ್ ತಲುಪಿದೆ. ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬಾಲಕರ ತಂಡ ಕೇರಳ ವಿರುದ್ಧ
ಸಬ್ ಜೂನಿಯರ್ ನ್ಯಾಷನಲ್ ನೆಟ್‌ಬಾಲ್‌ಗೆ ಕರ್ನಾಟಕ ತಂಡ
- By ಸೋಮಶೇಖರ ಪಡುಕರೆ | Somashekar Padukare
- . March 22, 2022
ಬೆಂಗಳೂರು: ಹರಿಯಾಣದ ಭಿವಾನಿಯಲ್ಲಿ ಮಾರ್ಚ್ 22 ರಿಂದ 27ರವರೆಗೆ ನಡೆಯಲಿರುವ 27ನೇ ರಾಷ್ಟ್ರೀಯ ಸಬ್ ಜೂನಿಯನ್ ನೆಟ್‌ಬಾಲ್ ಚಾಂಪಿಯನ್‌ಷಿಪ್‌ಗೆ ಕರ್ನಾಟಕದ ಬಾಲಕ ಹಾಗೂ ಬಾಲಕಿಯರ ತಂಡವನ್ನು ಕರ್ನಾಟಕ ಅಮೆಚೂರ್ ನೆಟ್‌ಬಾಲ್ ಅಸೋಷಿಯೇಷನ್ ಆಯ್ಕೆ ಮಾಡಿದೆ.
ಕ್ರಾಸ್ ಕಂಟ್ರಿ: ಮಂಗಳೂರು, ಧಾರವಾಡಕ್ಕೆ ಚಾಂಪಿಯನ್ ಪಟ್ಟ
- By ಸೋಮಶೇಖರ ಪಡುಕರೆ | Somashekar Padukare
- . February 28, 2022
sportsmail,ಬೆಂಗಳೂರು: ಬೆಂಗಳೂರಿನ ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಯೋಜಿಸಿದ್ದ ವಿಟಿಯು ಕ್ರಾಸ್ ಕಂಟ್ರಿ ಚಾಂಪಿಯನ್ಷಿಪ್ನ ಪುರುಷರ ವಿಭಾಗದಲ್ಲಿ ಮಂಗಳೂರಿನ ಎನ್‌ಎಂಎಎಂಐಟಿ, ವನಿತೆಯರ ವಿಭಾಗದಲ್ಲಿ ಧಾರವಾಡದ ಎಸ್‌ಡಿಎಂಸಿಇಟಿ ಸಮಗ್ರ ಚಾಂಪಿಯನ್ ಪಟ್ಟ ಗೆದ್ದುಕೊಂಡಿವೆ. ಫೆಬ್ರವರಿ ತಿಂಗಳ
ಸಾಲಿಗ್ರಾಮ ಪಾರಂಪಳ್ಳಿಯಲ್ಲಿ ಕಯಾಕ್ ಕ್ರಾಂತಿ
- By ಸೋಮಶೇಖರ ಪಡುಕರೆ | Somashekar Padukare
- . February 8, 2022
sportsmail: ಒಲಿಂಪಿಕ್ಸ್ ಕ್ರೀಡೆಯಾಗಿರುವ ಕಯಾಕಿಂಗ್ ಈಗ ಉಡುಪಿ ಜಿಲ್ಲೆಯ ಸಾಲಿಗ್ರಾಮದ ಪಾರಂಪಳ್ಳಿ ಪಡುಕರೆಯಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಪ್ರವಾಸಿಗರ ಮನತಣಿಸುತ್ತಿದ್ದ ಈ ಕ್ರೀಡೆ ಈಗ ಇಲ್ಲಿನ ವಿದ್ಯಾರ್ಥಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇಲ್ಲಿನ