Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
More
ನೆಟ್‌ಬಾಲ್: ಕರ್ನಾಟಕಕ್ಕೆ ಚಿನ್ನ, ಬೆಳ್ಳಿಯ ಕಿರೀಟ
- By ಸೋಮಶೇಖರ ಪಡುಕರೆ | Somashekar Padukare
- . December 28, 2021
sportsmail ಪುದುಚೇರಿಯಲ್ಲಿ ನಡೆದ ದಕ್ಷಿಣ ವಲಯ ನೆಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಅದ್ಭುತ ಪ್ರದರ್ಶನ ತೋರಿದ ಕರ್ನಾಟಕ ಪುರುಷರ ತಂಡ ಚಾಂಪಿಯನ್ ಪಟ್ಟ ಗೆದ್ದುಕೊಂಡರೆ ಮಹಿಳೆಯರ ತಂಡ ರನ್ನರ್ ಅಪ್ ಸ್ಥಾನ ಗಳಿಸಿದೆ. ರಾಜ್ಯ ಪುರುಷರ ತಂಡ
ನೈಋತ್ಯ ಏರ್ ಕಮಾಂಡ್‌ಗೆ ಪ್ರಶಸ್ತಿ
- By ಸೋಮಶೇಖರ ಪಡುಕರೆ | Somashekar Padukare
- . December 25, 2021
sportsmail ವಾಯುಪಡೆ ಕ್ರೀಡಾ ನಿಯಂತ್ರಣ ಮಂಡಳಿ (ಎಎಫ್‌ಎಸ್‌ಸಿಬಿ) ಮತ್ತು ಟ್ರೈನಿಂಗ್ ಕಮಾಂಡ್ ಐಎಎಫ್ ಪ್ರಧಾನ ಕಚೇರಿ ಇವರ ಆಶ್ರಯದಲ್ಲಿ ಏರ್ ಫೋರ್ಸ್ ಸ್ಟೇಷನ್ ಜಾಲಹಳ್ಳಿಯ ಭಿಮ್‌ಸಿಂಗ್ ರಾಮ್ ಮೆಹರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಏರ್‌ಫೋರ್ಸ್
ಮಿಲಾಗ್ರಿಸ್‌ನ ನಿತೇಶ್, ವೆಲೋನಿಯಾಗೆ ಟಿಟಿ ನಾಯಕತ್ವ
- By ಸೋಮಶೇಖರ ಪಡುಕರೆ | Somashekar Padukare
- . December 25, 2021
sportsmail ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ ಇದರ ಮಿಲಾಗ್ರಿಸ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ಪಳಗಿರುವ ಟೇಬಲ್ ಟೆನಿಸ್ ಆಟಗಾರರಾದ ನಿತೇಶ್ ಹಾಗೂ ಕುಮಾರಿ ವೆಲೋನಿಯಾ ಅನುಕ್ರಮವಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಪುರುಷ ಹಾಗೂ ಮಹಿಳಾ ಟೇಬಲ್ ಟೆನಿಸ್ ತಂಡದ
ಕ್ರೀಡಾಕ್ಷೇತ್ರದ ಚಿನ್ನದ ಮಹಿಳೆ ಸರಳಾ ಶೆಟ್ಟಿ
- By ಸೋಮಶೇಖರ ಪಡುಕರೆ | Somashekar Padukare
- . December 22, 2021
ಸೋಮಶೇಖರ್ ಪಡುಕರೆ: sportsmail ಹೆಣ್ಣು ಮಕ್ಕಳಿಗೆ ಉತ್ತಮ ರೀತಿಯಲ್ಲಿ ಶಿಕ್ಷಣ ನೀಡಿದರೆ, ಸಾಧನೆಯ ಹಾದಿಯಲ್ಲಿ ಪ್ರೋತ್ಸಾಹ ನೀಡಿದರೆ ಅವರು ಯಾವ ರೀತಿಯಲ್ಲಿ ದೇಶಕ್ಕೆ ಕೀರ್ತಿ ತರುತ್ತಾರೆ ಎಂಬುದಕ್ಕೆ ಅಂತಾರಾಷ್ಟ್ರೀಯ ವೇಟ್‌ಲಿಫ್ಟರ್ ಸರಳಾ ಬಿ. ಶೆಟ್ಟಿ
ಪ್ರೈಮ್ ವಾಲಿಬಾಲ್: ಕಾರ್ತಿಕ್, ಅಶ್ವಲ್‌ಗೆ ಬಂಪರ್
- By ಸೋಮಶೇಖರ ಪಡುಕರೆ | Somashekar Padukare
- . December 15, 2021
sportsmail: ಕರ್ನಾಟಕದ ಶ್ರೇಷ್ಠ ವಾಲಿಬಾಲ್ ಆಟಗಾರರಾದ ಕಾರ್ತಿಕ್ ಎ. ಹಾಗೂ ಅಶ್ವಲ್ ರೈ ಪ್ರೈಮ್ ವಾಲಿಬಾಲ್ ಲೀಗ್ ಹರಾಜಿನಲ್ಲಿ ಉತ್ತಮ ಮೊತ್ತಕ್ಕೆ ಅನುಕ್ರಮವಾಗಿ ಕೊಚ್ಚಿ ಬ್ಲೂ ಸ್ಪೈಕರ್ಸ್ ಮತ್ತು ಕೋಲ್ಕೊತಾ ಥಂಡರ್‌ಬೋಲ್ಟ್ಸ್ ತಂಡವನ್ನು ಸೇರಿಕೊಂಡಿದ್ದಾರೆ.
ರಾಜ್ಯ ನೆಟ್‌ಬಾಲ್ ತಂಡಕ್ಕೆ ಆಯ್ಕೆ ಟ್ರಯಲ್ಸ್
- By ಸೋಮಶೇಖರ ಪಡುಕರೆ | Somashekar Padukare
- . December 13, 2021
sportsmail: ಕರ್ನಾಟಕ ಅಮೆಚೂರ್ ನೆಟ್‌ಬಾಲ್ ಅಸೋಸಿಯೇಷನ್ ಸಂಸ್ಥೆಯು ರಾಷ್ಟ್ರೀಯ ಹಾಗೂ ದಕ್ಷಿಣ ವಲಯ ಚಾಂಪಿಯನ್ಷಿಪ್‌ಗಳಲ್ಲಿ ಸ್ಪರ್ಧಿಸಲಿರುವ ಕರ್ನಾಟಕ ತಂಡವನ್ನು ಆಯ್ಕೆ ಮಾಡಲು ಡಿಸೆಂಬರ್ 18ರಂದು ಆಯ್ಕೆ ಟ್ರಯಲ್ಸ್ ಹಮ್ಮಿಕೊಂಡಿದೆ. ಡಿಸೆಂಬರ್ 25 -26ರಂದು ಪಾಂಡಿಚೇರಿಯಲ್ಲಿ
WBC ಆಗ್ನೇಯ ಏಷ್ಯಾಕ್ಕೆ ವೈಭವ್ ಶೆಟ್ಟಿ ಅಧ್ಯಕ್ಷ
- By ಸೋಮಶೇಖರ ಪಡುಕರೆ | Somashekar Padukare
- . December 10, 2021
sportsmail: ಸದ್ಯ ಅಮೆರಿಕದಲ್ಲಿ ನೆಲೆಸಿರುವ ಕರ್ನಾಟಕದ ವೈಭವ್ ಶೆಟ್ಟಿ ಅವರು ವಿಶ್ವ ಬಾಕ್ಸಿಂಗ್ ಕೌನ್ಸಿಲ್ (ಮೊಯ್ ಥಾಯ್) (World Boxing Council Muay Thay) ಇದರ ಆಗ್ನೇಯ ಏಷ್ಯಾದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಭಾರತದಲ್ಲಿ
ರಾಷ್ಟ್ರೀಯ ದಾಖಲೆ ಬರೆದ ಕನ್ನಡಿಗ ಹೇಮಂತ್ ಮುದ್ದಪ್ಪ!!
- By ಸೋಮಶೇಖರ ಪಡುಕರೆ | Somashekar Padukare
- . December 9, 2021
sportsmail: ಡ್ರ್ಯಾಗ್ ರೇಸಿಂಗ್‌ನಲ್ಲಿ ಏಳು ಬಾರಿ ರಾಷ್ಟ್ರೀಯ ಚಾಂಪಿಯನ್‌ಪಟ್ಟ ಗೆದ್ದಿರುವ ಕೊಡಗಿನ ರೇಸರ್ ಹೇಮಂತ್ ಮುದ್ದಪ್ಪ ಗಂಟೆಗೆ 248 ಕಿ.ಮೀ. ವೇಗದಲ್ಲಿ ಬೈಕ್ ಚಲಾಯಿಸಿ ನೂತನ ರಾಷ್ಟ್ರೀಯ ದಾಖಲೆ ಬರೆದಿದ್ದಾರೆ. ಅಂಬೆ ವ್ಯಾಲಿಯಲ್ಲಿ ನಡೆದ
ಹಾಕಿ: ಸೆಮಿಫೈನಲ್‌ಗೆ ಕರ್ನಾಟಕ ಪೊಲೀಸ್
- By ಸೋಮಶೇಖರ ಪಡುಕರೆ | Somashekar Padukare
- . December 8, 2021
sportsmail: ಜಾರ್ಖಂಡ್ ಪೊಲೀಸ್ ತಂಡವನ್ನು ರೋಚಕ 1-0 ಗೋಲಿನ ಅಂತರದಲ್ಲಿ ಮಣಿಸಿದ ಕರ್ನಾಟಕ ಪೊಲೀಸ್ ತಂಡ ಬೆಂಗಳೂರು ಹಾಕಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 70ನೇ ಅಖಿಲ ಭಾರತ ಪೊಲೀಸ್ ಹಾಕಿ ಚಾಂಪಿಯನ್ಷಿಪ್‌ನ ಫೈನಲ್ ತಲುಪಿದೆ. ಉಮೇಶ್
ಮಿಲಾಗ್ರಿಸ್ ಕಾಲೇಜು ಕಬಡ್ಡಿ ತಂಡದ ಜೆರ್ಸಿ ಬಿಡುಗಡೆ
- By ಸೋಮಶೇಖರ ಪಡುಕರೆ | Somashekar Padukare
- . December 8, 2021
sportsmail: ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಮಿಲಾಗ್ರಿಸ್ ಸ್ಪೋರ್ಟ್ಸ್ ಅಕಾಡೆಮಿಯ ಕಬಡ್ಡಿ ತಂಡದ ಜೆರ್ಸಿ ಅನಾವರಣ ಕಾರ್ಯಕ್ರಮ ಕಾಲೇಜಿನ ಆವರಣದಲ್ಲಿ ನಡೆಯಿತು. ಪ್ಲಾನೆಟ್ ಮಾರ್ಸ್ ಅವರ ಪ್ರಾಯೋಜಕತ್ವದಲ್ಲಿ ಈ ಜೆರ್ಸಿಯನ್ನು ನೀಡಲಾಯಿತು. ಕಾಲೇಜಿನ 1988ನೇ ಬ್ಯಾಚ್‌ನ