Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
More
24 ಗಂಟೆಗಳ ಅಂತಾರಾಷ್ಟ್ರೀಯ ಅಲ್ಟ್ರಾರನ್: ಭಾರತಕ್ಕೆ ಸಮಗ್ರ ಪ್ರಶಸ್ತಿ
- By ಸೋಮಶೇಖರ ಪಡುಕರೆ | Somashekar Padukare
- . July 6, 2022
ಬೆಂಗಳೂರು, ಜುಲೈ 6: ಕಳೆದ ಶನಿವಾರ ಮತ್ತು ಭಾನುವಾರದಂದು ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಇಂಟರ್ನ್ಯಾಷನಲ್ ಅಸೋಸಿಯೇಷನ್ ಆಫ್ ಅಲ್ಟ್ರಾ ರನ್ನರ್ಸ್ ಆಯೋಜಿಸಿದ್ದ 24 ಗಂಟೆಗಳ ಏಷ್ಯಾ ಮತ್ತು ಒಸೇನಿಯಾ ಚಾಂಪಿಯನ್ಷಿಪ್ ಓಟದಲ್ಲಿ ಭಾರತ
ಮಿನಿ ಜಿಪಿ ವಿಶ್ವ ಸರಣಿಗೆ ಬೆಂಗಳೂರಿನ ನಾಲ್ವರು ಆಯ್ಕೆ
- By ಸೋಮಶೇಖರ ಪಡುಕರೆ | Somashekar Padukare
- . July 4, 2022
ಬೆಂಗಳೂರು: ಬೆಂಗಳೂರು ಮತ್ತು ಹೈದರಾಬಾದ್ನಲ್ಲಿ ನಡೆಯಲಿರುವ ಎಫ್ಐಎಂ ಮಿನಿ ಜಿಪಿ ವಿಶ್ವಸರಣಿಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನ ನಾಲ್ವರು ಸೇರಿದಂತೆ ದೇಶದ ಎಂಟು ಯುವ ಚಾಲಕರು ಆಯ್ಕೆಯಾಗಿದ್ದಾರೆ. ಇದರಲ್ಲಿ ಇಬ್ಬರು ಬಾಲಕಿಯರು ಸೇರಿದ್ದಾರೆ. ಶ್ರೇಯಸ್ ಹರೀಶ್, ಅಲೀನಾ
ಎಫ್ಎಂಎಸ್ಸಿಐ ವಾರ್ಷಿಕ ಪ್ರಶಸ್ತಿ: ಕನ್ನಡಿಗ ಹೇಮಂತ್ಗೆ ಎರಡು ಚಾಂಪಿಯನ್ ರೈಡರ್ ಕಿರೀಟ
- By ಸೋಮಶೇಖರ ಪಡುಕರೆ | Somashekar Padukare
- . June 15, 2022
ಚೆನ್ನೈ: ಭಾರತೀಯ ಮೋಟಾರ್ ಸ್ಪೋರ್ಟ್ಸ್ ಕ್ಲಬ್ಗಳ ಸಂಘಟನೆ (ಎಫ್ಎಂಎಸ್ಸಿಐ) ನೀಡುವ ವಾರ್ಷಿಕ ಪ್ರಶಸ್ತಿಯಲ್ಲಿ ಕನ್ನಡಿಗ ಕೊಡಗಿನ ಹೇಮಂತ್ ಮುದ್ದಪ್ಪ ಎರಡು ಬೆಸ್ಟ್ ರೈಡರ್ ಪ್ರಶಸ್ತಿ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಮಂತ್ರ ರೇಸಿಂಗ್ ತಂಡವನ್ನು
11 ವರ್ಷಗಳ ಹಿಂದಿನ ದಾಖಲೆ ಮುರಿದ ಐಶ್ವರ್ಯ!!!
- By ಸೋಮಶೇಖರ ಪಡುಕರೆ | Somashekar Padukare
- . June 13, 2022
ಬೆಂಗಳೂರು, ಜೂನ್.13: ಚೆನ್ನೈನಲ್ಲಿ ನಡೆಯುತ್ತಿರು ರಾಷ್ಟ್ರೀಯ ಅಂತರ್ ರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ನಲ್ಲಿ ಕರ್ನಾಟಕದ ಐಶ್ವರ್ಯ ಬಿ. ಟ್ರಿಪಲ್ ಜಂಪ್ನಲ್ಲಿ ನೂತನ ರಾಷ್ಟ್ರೀಯ ದಾಖಲೆ ಬರೆದು ಚಿನ್ನ ಗೆದ್ದಿದ್ದಾರೆ. 14.14ಮೀ. ಉದ್ದಕ್ಕೆ ಜಿಗಿದ ಐಶ್ವರ್ಯ
ದಾಖಲೆಯೊಂದಿಗೆ ಚಿನ್ನ ಗೆದ್ದ ಕರ್ನಾಟಕದ ಐಶ್ವರ್ಯ
- By ಸೋಮಶೇಖರ ಪಡುಕರೆ | Somashekar Padukare
- . June 12, 2022
ಬೆಂಗಳೂರು: ಚೆನ್ನೈನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಅಂತರ್ ರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ನ ಲಾಂಗ್ಜಂಪ್ನಲ್ಲಿ ಕರ್ನಾಟಕದ ಐಶ್ವರ್ಯ ಬಿ. ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದಿರುವುದಲ್ಲದೆ, ಅತಿ ಉದ್ದಕ್ಕೆ ಜಿಗಿದ ಭಾರತದ ಎರಡನೇ ಮಹಿಳಾ ಲಾಂಗ್
ಒಂದೇ ಮನೆಯಲ್ಲಿ ಮೂವರು ಹಾಕಿ ಚಾಂಪಿಯನ್ನರು!
- By ಸೋಮಶೇಖರ ಪಡುಕರೆ | Somashekar Padukare
- . June 8, 2022
ಸೋಮಶೇಖರ್ ಪಡುಕರೆ, ಬೆಂಗಳೂರು: ಮೊಹಮ್ಮದ್ ನಾಸಿರುದ್ದೀನ್ ಕರ್ನಾಟಕದ ರಾಷ್ಟ್ರೀಯ ಹಾಕಿ ಆಟಗಾರ, ಅವರ ಹಿರಿಯ ಮಗ ಮೊಹಮ್ಮದ್ ನೈನುದ್ದೀನ್ ರಾಷ್ಟ್ರೀಯ ಚಾಂಪಿಯನ್ ಹಾಕಿ ಆಟಗಾರ, ಕಿರಿಯ ಮಗ ರಾಹೀಲ್ ಮೊಹಮ್ಮದ್ ರಾಷ್ಟ್ರೀಯ ಆಟಗಾರ..ಹೀಗೆ ಬೆಂಗಳೂರಿನ
ಫೆಡರೇಷನ್ ಕಪ್: ಪ್ರಿಯಾ ಮೋಹನ್, ರಮ್ಯಶ್ರೀಗೆ ಚಿನ್ನ
- By ಸೋಮಶೇಖರ ಪಡುಕರೆ | Somashekar Padukare
- . June 4, 2022
ಬೆಂಗಳೂರು: ಗುಜರಾತ್ನ ನಾಡಿಯಾಡ್ನಲ್ಲಿ ನಡೆಯುತ್ತಿರುವ 20ನೇ ಫೆಡರೇಷನ್ ಕಪ್ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ನಲ್ಲಿ ಕರ್ನಾಟಕದ ಪ್ರಿಯಾ ಮೋಹನ್ 200 ಮೀ. ಓಟದಲ್ಲಿ ಚಿನ್ನ ಗೆದ್ದು ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ನಲ್ಲಿ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.
ವಿಶ್ವ ಜೂನಿಯರ್ ಅಥ್ಲೆಟಿಕ್ಸ್ಗೆ ಮೈಸೂರಿನ ಆರ್ಯನ್ ಕಶ್ಯಪ್
- By ಸೋಮಶೇಖರ ಪಡುಕರೆ | Somashekar Padukare
- . June 4, 2022
ಬೆಂಗಳೂರು: ತಾಯಿಯ ಯಶಸ್ಸಿನ ಹೆಜ್ಜೆಯಲ್ಲೇ ಮುನ್ನಡೆದ ಕೊಡಗಿನ ಬಾಡರಕೇರಿಯ ಆರ್ಯನ್ ಪ್ರಜ್ವಲ್ ಕಶ್ಯಪ್ ಗುಜರಾತಿನಲ್ಲಿ ನಡೆಯುತ್ತಿರುವ ಫೆಡರೇಷನ್ ಕಪ್ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ನ 400 ಮೀ. ಹರ್ಡಲ್ಸ್ನಲ್ಲಿ ಬೆಳ್ಳಿಯ ಪದಕ ಗೆದ್ದು ಕೊಲಂಬಿಯಾದಲ್ಲಿ ನಡೆಯಲಿರುವ 20ವರ್ಷ
ಫೆಡರೇಷನ್ ಕಪ್ ಅಥ್ಲೆಟಿಕ್ಸ್: ಕರ್ನಾಟಕಕ್ಕೆ ಸ್ವರ್ಣ ಡಬಲ್
- By ಸೋಮಶೇಖರ ಪಡುಕರೆ | Somashekar Padukare
- . June 3, 2022
ಬೆಂಗಳೂರು: ಗುಜರಾತ್ನ ನಾಡಿಯಾಡ್ನ ಛೋಟುಬಾಯಿ ಪುರಾನಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ನಡೆಯುತ್ತಿರುವ 20 ವರ್ಷ ವಯೋಮಿತಿಯ 20ನೇ ರಾಷ್ಟ್ರೀಯ ಫೆಡರೇಷನ್ ಕಪ್ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ನಲ್ಲಿ ಕರ್ನಾಟಕದ ಸ್ಪರ್ಧಿಗಳು ಎರಡು ಚಿನ್ನ ಹಾಗೂ ಮೂರು ಬೆಳ್ಳಿ ಪದಕ
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ಗೆ ತುಮಕೂರಿನ ಕೃಷಿಕ್
- By ಸೋಮಶೇಖರ ಪಡುಕರೆ | Somashekar Padukare
- . June 3, 2022
ಸೋಮಶೇಖರ್ ಪಡುಕರೆ, ಬೆಂಗಳೂರು: ಗುಜರಾತ್ನಲ್ಲಿ ನಡೆದ ಫೆಡರೇಷನ್ ಕಪ್ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ನ 110ಮೀ ಹರ್ಡಲ್ಸ್ನಲ್ಲಿ ಚಿನ್ನದ ಪದಕ ಗೆದ್ದ ತುಮಕೂರಿನ ಕೃಷಿಕ್ ಮಂಜುನಾಥ್ ಕೊಲಂಬಿಯಾದಲ್ಲಿ ನಡೆಯಲಿರುವ 20 ವರ್ಷ ವಯೋಮಿತಿಯ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್ಗೆ