Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Hockey

ಕರ್ನಾಟಕ ಹಾಕಿ ತಂಡಕ್ಕೆ ಎಸ್.ವಿ. ಸುನಿಲ್ ನಾಯಕ

ಸ್ಪೋರ್ಟ್ಸ್ ಮೇಲ್ ವರದಿ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ  ಜನವರಿ 31ರಿಂದ ಫೆಬ್ರವರಿ 10ವರೆಗೆ ನಡೆಯಲಿರುವ 9ನೇ ಹಾಕಿ ಇಂಡಿಯಾ ಹಿರಿಯರ ರಾಷ್ಟ್ರೀಯ ಹಾಕಿ ಚಾಂಪಿಯನ್‌ಷಿಪ್ (ಎ ಡಿವಿಜನ್)ನಲ್ಲಿ ಸ್ಪರ್ಧಿಸಲಿರುವ ಕರ್ನಾಟಕ ತಂಡದ ನಾಯಕತ್ವವನ್ನು ಒಲಿಂಪಿಯನ್ ಹಾಗೂ

Other sports

ಸುನಿಲ್ ಛೆಟ್ರಿ, ಗೌತಮ್ ಗಂಭೀರ್‌ಗೆ ಪದ್ಮಶ್ರೀ

ಸ್ಪೋರ್ಟ್ಸ್ ಮೇಲ್ ವರದಿ  ಭಾರತ ಫುಟ್ಬಾಲ್ ತಂಡದ ನಾಯಕ ಸುನಿಲ್ ಛೆಟ್ರಿ, ಕ್ರಿಕೆಟ್ ತಂಡದ ಮಾಜಿ ಆಟಗಾರ ಗೌತಮ್ ಗಂಭೀರ್ ಸೇರಿದಂತೆ ಕ್ರೀಡಾ ಜಗತ್ತಿನ ಎಂಟು ಸಾಧಕರಿಗೆ ಪದ್ಮಶ್ರೀ ಹಾಗೂ ಮೌಂಟ್ ಎವರೆಸ್ಟ್ ಶಿಖರವನ್ನೇರಿದ

Other sports

ಹೆತ್ತವರಿಗೆ ಖುಷಿಯಾಗಿದೆ, ಅದಕ್ಕಿಂತ ಇನ್ನೇನು ಬೇಕು ? : ಕೆ.ಪಿ. ಅರವಿಂದ್

ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್  ಕೆಲವೊಂದು ಸಾಧನೆ ಮಾಡಲು  ಹೆತ್ತವರು ಆತಂಕಪಡುತ್ತಾರೆ. ಏಕೆಂದರೆ ಆ ಸಾಧನೆಯ ಹಾದಿ  ಅಪಾಯದಿಂದ ಕೂಡಿರುತ್ತದೆ. ತಾನು ರ‌್ಯಾಲಿಗಳಲ್ಲಿ ಪಾಲ್ಗೊಳ್ಳುತ್ತಿರುವುದು ತಂದೆಗೆ ಗೊತ್ತಾದರೆ ಅವರು ನೊಂದುಕೊಳ್ಳುತ್ತಾರೆ, ಅಥವಾ ವಿರೋಧ  ವ್ಯಕ್ತಪಡಿಸುತ್ತಾರೆ

Other sports

ರಾಷ್ಟ್ರೀಯ ನೆಟ್‌ಬಾಲ್ ಚಾಂಪಿಯನ್‌ಷಿಪ್‌ಗೆ ಕರ್ನಾಟಕ ತಂಡ

ಸ್ಪೋರ್ಟ್ಸ್ ಮೇಲ್ ವರದಿ ಪಂಜಾಬ್‌ನ ಬತಿಂಡಾದಲ್ಲಿ  ಜನವರಿ 27ರರಿಂದ 30ರವರೆಗೆ ನಡೆಯಲಿರುವ 31ನೇ ರಾಷ್ಟ್ರೀಯ ಜೂನಿಯರ್ ನೆಟ್‌ಬಾಲ್ ಚಾಂಪಿಯನ್‌ಷಿಪ್‌ಗೆ ಕರ್ನಾಟಕ ಬಾಲಕ ಹಾಗೂ ಬಾಲಕಿಯರ ತಂಡವನ್ನು ಕರ್ನಾಟಕ ರಾಜ್ಯ ಅಮೆಚೂರ್ ನೆಟ್‌ಬಾಲ್ ಸಂಸ್ಥೆ ಪ್ರಕಟಿಸಿದೆ.

Other sports

ದಕ್ಷಿಣ ಭಾರತ ರಾಜ್ಯಗಳ ಆಹ್ವಾನಿತ ವಾಲಿಬಾಲ್ ಟೂರ್ನಿ

ಸ್ಪೋರ್ಟ್ಸ್ ಮೇಲ್ ವರದಿ ಫೆಬ್ರವರಿ 9 ಮತ್ತು 10ರಂದು ಹರಿಹರದ ಗಾಂಧಿ ಮೈದಾನದಲ್ಲಿ ದಕ್ಷಿಣ ಭಾರತ ರಾಜ್ಯಗಳ ಅಹ್ವಾನಿತ ವಾಲಿಬಾಲ್ ಚಾಂಪಿಯನ್‌ಷಿಪ್ ನಡೆಯಲಿದೆ. ಜಿ. ಮಲ್ಲಿಕಾರ್ಜುನಪ್ಪ ಹಾಗೂ ಹಾಲಮ್ಮ ದಂಪತಿಯ ಸ್ಮರಣಾರ್ಥ ನಡೆಯಲಿರುವ ಈ

Other sports

26ರಂದು ಪಡುಕರೆಯಲ್ಲಿ ಅಮೃತೇಶ್ವರಿ ಟ್ರೋಫಿ ಕಬಡ್ಡಿ ಟೂರ್ನಿ

ಸ್ಪೋರ್ಟ್ಸ್ ಮೇಲ್ ವರದಿ ಗ್ರಾಮೀಣ ಕ್ರೀಡೆಯಾಗಿದ್ದ ಕಬಡ್ಡಿ ಇಂದು ವೃತ್ತಿಪರ ಕ್ರೀಡೆಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿದೆ. ಉಡುಪಿ ಜಿಲ್ಲೆಯ ಕುಂದಾಪುರ, ಬೈಂದೂರು ಹಾಗೂ ಬ್ರಹ್ಮಾವರ ವ್ಯಾಪ್ತಿಯ ಕಬಡ್ಡಿ ಆಟಗಾರರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕೋಟ

Other sports

ಕಂಚಿನ ಪದಕ ಗೆದ್ದವರಿಗೆ ಕ್ರೀಡಾ ಇಲಾಖೆ ಅಭಿನಂದನೆ

ಸ್ಪೋರ್ಟ್ಸ್ ಮೇಲ್ ವರದಿ ಮಧ್ಯಪ್ರದೇಶದಲ್ಲಿ ನಡೆದ  ಆರನೇ ರಾಷ್ಟ್ರೀಯ ಕಯಾಕಿಂಗ್ ಚಾಂಪಿಯನ್‌ಷಿಪ್‌ನಲ್ಲಿ  ಮೂರು ಕಂಚಿನ ಪದಕಗಳನ್ನು ಗೆದ್ದ ಕರ್ನಾಟಕ ತಂಡದ ಸಾಧಕರನ್ನು ಯುವಜನ ಸೇವಾ ಕ್ರೀಡಾ ಇಲಾಖೆಯ ಆಯುಕ್ತ ಕೆ. ಶ್ರೀನಿವಾಸ್ ಅವರು ಅಭಿನಂದಿಸಿದರು.

Other sports

ಡಕಾರ್ ರಾಲಿ: ಪೆರುವಿನಲ್ಲಿ ಇತಿಹಾಸ ಬರೆದ ಉಡುಪಿಯ ಕೆಪಿ ಅರವಿಂದ್

ಸ್ಪೋರ್ಟ್ಸ್ ಮೇಲ್ ವರದಿ ಜಗತ್ತಿನ ಅತ್ಯಂತ ಅಪಾಯಕಾರಿ ಡಕಾರ್ ಆರಂಭವಾದಾಗಿನಿಂದ ಇದುವರೆಗೂ ರ‌್ಯಾಲಿಪಟುಗಳು ಹಾಗೂ ಪ್ರೇಕ್ಷಕರು ಸೇರಿದಂತೆ 70 ಮಂದಿ ದಾರುಣ ಸಾವನ್ನಪ್ಪಿದ್ದಾರೆ. ಆ ರ‌್ಯಾಲಿಯಲ್ಲಿ ಪಾಲ್ಗೊಳ್ಳಲು ಹೆತ್ತವರು ತಮ್ಮ ಮಕ್ಕಳನ್ನು ಕಳುಹಿಸಲು ಮನಸ್ಸೇ

Other sports

ಸಿಬಿಐ ಬಲೆಗೆ ಕ್ರೀಡಾ ವಂಚಕರು!

ಏಜೆನ್ಸೀಸ್ ಹೊಸದಿಲ್ಲಿ ಕ್ರೀಡೆಯ ಹೆಸರಿನಲ್ಲಿ ಅವ್ಯವಹಾರ ಮಾಡುತ್ತಿರುವುದನ್ನು ಗಮನಿಸಿದ ಸಿಬಿಐ ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್) ದಿಲ್ಲಿಯ ಕಚೇರಿಗೆ ದಾಳಿ ಮಾಡಿ ಅದರ ನಿರ್ದೇಶಕರು ಸೇರಿದಂತೆ ಆರು ಅಧಿಕಾರಿಗಳನ್ನು ಬಂಧಿಸಿದ್ದಾರೆ. ಸಾಯ್ ನಿರ್ದೇಶಕ ಎಸ್.ಕೆ.

Other sports

ಬಾಲ್‌ಬ್ಯಾಡ್ಮಿಂಟನ್: ಮಂಗಳೂರು ವಿವಿ ಚಾಂಪಿಯನ್

ಸ್ಪೋರ್ಟ್ಸ್ ಮೇಲ್ ವರದಿ ಆಂಧ್ರಪ್ರದೇಶದ ಮಚಲೀಪಟ್ಟಣದ ಕೃಷ್ಣ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ವನಿತೆಯರ ಬಾಲ್‌ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಸತತ ಐದನೇ ಬಾರಿ ಹಾಗೂ ದಾಖಲೆಯ ಎಂಟನೇ ಬಾರಿ