Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Other sports

ಕೊಚ್ಚಿ ಹೋದ ಕೊಚ್ಚಿ,ಫೈನಲ್‌ಗೆ ಚೆನ್ನೈ ಸ್ಪಾರ್ಟನ್ಸ್

ಸ್ಪೋರ್ಟ್ಸ್ ಮೇಲ್ ವರದಿ ಅತ್ಯಂತ ರೋಚಕವಾಗಿ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಕೊಚ್ಚಿ ಬ್ಲೂ ಸ್ಪೈಕರ್ಸ್ ತಂಡವನ್ನು 3-2 ಸೆಟ್‌ಗಳಿಂದ ಸೋಲಿಸಿದ ಚೆನ್ನೈ ಸ್ಪಾರ್ಟನ್ಸ್ ತಂಡ ಪ್ರೊ ವಾಲಿಬಾಲ್ ಲೀಗ್‌ನ ಫೈನಲ್ ತಲುಪಿದೆ. ಫೈನಲ್ ಪಂದ್ಯದಲ್ಲಿ

Other sports

ಅಜೇಯ ಕ್ಯಾಲಿಕಟ್ ಪ್ರೊ ವಾಲಿಬಾಲ್ ಫೈನಲ್‌ಗೆ

ಸ್ಪೋರ್ಟ್ಸ್ ಮೇಲ್ ವರದಿ ದೇಶದಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಪ್ರೊ ವಾಲಿಬಾಲ್ ಲೀಗ್ನ್‌ಲ್ಲಿ ಯಾವುದೇ ಪಂದ್ಯದಲ್ಲೂ ಸೋಲರಿಯದ ಕ್ಯಾಲಿಕಟ್ ಹೀರೋಸ್ ತಂಡ ಫೈನಲ್ ತಲುಪಿದೆ. ಯು ಮುಂಬಾ ವಿರುದ್ಧದ ಪಂದ್ಯದಲ್ಲಿ ಕ್ಯಾಲಿಕಟ್ ತಂಡ 3-0

Other sports

ಬ್ಲ್ಯಾಕ್ ಹಾಕ್ಸ್ ಹೈದರಾಬಾದ್‌ಗೆ ರೋಚಕ ಜಯ

ಸ್ಪೋರ್ಟ್ಸ್ ಮೇಲ್ ವರದಿ ಯು ಮುಂಬಾ ವಾಲಿ ವಿರುದ್ಧ 3-2 ಸೆಟ್‌ಗಳ ಅಂತರದಲ್ಲಿ ಜಯ ಗಳಿಸಿದ ಬ್ಲ್ಯಾಕ್ ಹಾಕ್ಸ್ ಹೈದರಾಬಾದ್ ತಂಡ ರೂಪೇ ಪ್ರೊ ವಾಲಿಬಾಲ್ ಲೀಗ್‌ನಲ್ಲಿ ಸೆಮಿಫೈನಲ್ ತಲಪುವ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಕನ್ನಡಿಗ

Other sports

ಆಕಾಶ್, ಸಬೀನಾಗೆ ರಾಷ್ಟ್ರೀಯ ಪ್ರಶಸ್ತಿ

ಸ್ಪೋರ್ಟ್ಸ್ ಮೇಲ್ ವರದಿ ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿರುವ ಅಮಿಬಾದಲ್ಲಿ ನಡೆದ 29ನೇ ರಾಷ್ಟ್ರೀಯ ಟೆನ್‌ಪಿನ್ ಬೌಲಿಂಗ್ ಚಾಂಪಿಯನ್‌ಷಿಪ್‌ನಲ್ಲಿ  ಕರ್ನಾಟಕದ ಆಕಾಶ್ ಕುಮಾರ್ ಹಾಗೂ ತಮಿಳುನಾಡಿನ ಸಬೀನಾ ಚಾಂಪಿಯನ್ ಪಟ್ಟ ಗೆದ್ದುಕೊಂಡಿದ್ದಾರೆ. ಪುರುಷರ ವಿಭಾಗದಲ್ಲಿ  ಕರ್ನಾಟಕದ

Other sports

pvbಪ್ರೊವಾಲಿಬಾಲ್ ಲೀಗ್: ಮೊದಲ ಪಂದ್ಯದಲ್ಲೇ ಕೊಚ್ಚಿ ಹೋದ ಯು ಮುಂಬಾ ವಾಲಿ

ಸ್ಪೋರ್ಟ್ಸ್ ಮೇಲ್ ವರದಿ ದೇಶದಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಪ್ರೊ ವಾಲಿಬಾಲ್ ಚಾಂಪಿಯನ್‌ಷಿಪ್‌ನ ಮೊದಲ ಪಂದ್ಯದಲ್ಲಿ ಕೇರಳದ ಕೊಚ್ಚಿ ಬ್ಲೂ  ಸ್ಪೈಕರ್ಸ್ ತಂಡ 4-1 ಸೆಟ್‌ಗಳ ಅಂತರದಲ್ಲಿ ಯು ಮುಂಬಾ ವಾಲಿ ತಂಡಕ್ಕೆ ಸೋಲಿನ

Other sports

ಹರಿಯಾಣಕ್ಕೆ ಪ್ರೊ ಕುಸ್ತಿ ಲೀಗ್ ಚಾಂಪಿಯನ್ ಪಟ್ಟ

ಸ್ಪೋರ್ಟ್ಸ್ ಮೇಲ್ ವರದಿ ಗ್ರೆಟರ್ ನೊಯಿಡಾದ ಗೌತಮ ಬುದ್ಧ ವಿಶ್ವವಿದ್ಯಾನಿಲಯದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಆವೃತ್ತಿಯ ಪ್ರೊ ಕುಸ್ತಿ ಲೀಗ್‌ನ ಫೈನಲ್‌ನಲ್ಲಿ ಪಂಜಾಬ್ ರಾಯಲ್ಸ್ ವಿರುದ್ಧ  6-3 ಅಂತರದಲ್ಲಿ ಜಯ ಗಳಿಸಿದ ಹರಿಯಾಣ

Hockey

ಕರ್ನಾಟಕ ಹಾಕಿ ತಂಡಕ್ಕೆ ಎಸ್.ವಿ. ಸುನಿಲ್ ನಾಯಕ

ಸ್ಪೋರ್ಟ್ಸ್ ಮೇಲ್ ವರದಿ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ  ಜನವರಿ 31ರಿಂದ ಫೆಬ್ರವರಿ 10ವರೆಗೆ ನಡೆಯಲಿರುವ 9ನೇ ಹಾಕಿ ಇಂಡಿಯಾ ಹಿರಿಯರ ರಾಷ್ಟ್ರೀಯ ಹಾಕಿ ಚಾಂಪಿಯನ್‌ಷಿಪ್ (ಎ ಡಿವಿಜನ್)ನಲ್ಲಿ ಸ್ಪರ್ಧಿಸಲಿರುವ ಕರ್ನಾಟಕ ತಂಡದ ನಾಯಕತ್ವವನ್ನು ಒಲಿಂಪಿಯನ್ ಹಾಗೂ

Other sports

ಸುನಿಲ್ ಛೆಟ್ರಿ, ಗೌತಮ್ ಗಂಭೀರ್‌ಗೆ ಪದ್ಮಶ್ರೀ

ಸ್ಪೋರ್ಟ್ಸ್ ಮೇಲ್ ವರದಿ  ಭಾರತ ಫುಟ್ಬಾಲ್ ತಂಡದ ನಾಯಕ ಸುನಿಲ್ ಛೆಟ್ರಿ, ಕ್ರಿಕೆಟ್ ತಂಡದ ಮಾಜಿ ಆಟಗಾರ ಗೌತಮ್ ಗಂಭೀರ್ ಸೇರಿದಂತೆ ಕ್ರೀಡಾ ಜಗತ್ತಿನ ಎಂಟು ಸಾಧಕರಿಗೆ ಪದ್ಮಶ್ರೀ ಹಾಗೂ ಮೌಂಟ್ ಎವರೆಸ್ಟ್ ಶಿಖರವನ್ನೇರಿದ

Other sports

ಹೆತ್ತವರಿಗೆ ಖುಷಿಯಾಗಿದೆ, ಅದಕ್ಕಿಂತ ಇನ್ನೇನು ಬೇಕು ? : ಕೆ.ಪಿ. ಅರವಿಂದ್

ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್  ಕೆಲವೊಂದು ಸಾಧನೆ ಮಾಡಲು  ಹೆತ್ತವರು ಆತಂಕಪಡುತ್ತಾರೆ. ಏಕೆಂದರೆ ಆ ಸಾಧನೆಯ ಹಾದಿ  ಅಪಾಯದಿಂದ ಕೂಡಿರುತ್ತದೆ. ತಾನು ರ‌್ಯಾಲಿಗಳಲ್ಲಿ ಪಾಲ್ಗೊಳ್ಳುತ್ತಿರುವುದು ತಂದೆಗೆ ಗೊತ್ತಾದರೆ ಅವರು ನೊಂದುಕೊಳ್ಳುತ್ತಾರೆ, ಅಥವಾ ವಿರೋಧ  ವ್ಯಕ್ತಪಡಿಸುತ್ತಾರೆ

Other sports

ರಾಷ್ಟ್ರೀಯ ನೆಟ್‌ಬಾಲ್ ಚಾಂಪಿಯನ್‌ಷಿಪ್‌ಗೆ ಕರ್ನಾಟಕ ತಂಡ

ಸ್ಪೋರ್ಟ್ಸ್ ಮೇಲ್ ವರದಿ ಪಂಜಾಬ್‌ನ ಬತಿಂಡಾದಲ್ಲಿ  ಜನವರಿ 27ರರಿಂದ 30ರವರೆಗೆ ನಡೆಯಲಿರುವ 31ನೇ ರಾಷ್ಟ್ರೀಯ ಜೂನಿಯರ್ ನೆಟ್‌ಬಾಲ್ ಚಾಂಪಿಯನ್‌ಷಿಪ್‌ಗೆ ಕರ್ನಾಟಕ ಬಾಲಕ ಹಾಗೂ ಬಾಲಕಿಯರ ತಂಡವನ್ನು ಕರ್ನಾಟಕ ರಾಜ್ಯ ಅಮೆಚೂರ್ ನೆಟ್‌ಬಾಲ್ ಸಂಸ್ಥೆ ಪ್ರಕಟಿಸಿದೆ.