Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Other sports

ಮೀ-ಟೂ ಅಭಿಯಾನಕ್ಕೆ ವಿನೇಶ್ ಪೊಗಟ್ ಬೆಂಬಲ

ಭುವನೇಶ್ವರ: ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಸಂಬಂಧ ಮೀ-ಟೂ ಅಭಿಯಾನಕ್ಕೆ ಭಾರತದ ಸ್ಟಾರ್ ಕುಸ್ತಿಪಟು ವಿನೇಶ್ ಪೊಗಾಟ್ ಬೆಂಬಲ ವ್ಯಕ್ತಪಡಿಸಿದ್ದಾರೆ. ತಮ್ಮ ವೃತ್ತಿ ಜೀವನದಲ್ಲಿ ಲೈಂಗಿಕ ಕಿರುಕುಳದಂಥ ಕಹಿ ಅನುಭವ ಆಗಿಲ್ಲ. ಕುಸ್ತಿ ಕ್ರೀಡೆಯಲ್ಲಿ

Other sports

ಟೂರ್ ಆಫ್ ನಿಲಗಿರೀಸ್‌ನಲ್ಲಿ ಈ ಬಾರಿ 110 ಸ್ಪರ್ಧಿಗಳು

ಸ್ಪೋರ್ಟ್ಸ್ ಮೇಲ್ ವರದಿ ಡಿಸೆಂಬರ್ 9 ರಿಂದ 16 ವರೆಗೆ ನಡೆಯಲಿರುವ 11ನೇ ಆವೃತ್ತಿಯ ಟೂರ್ ಆಫ್ ನಿಲಗಿರೀಸ್‌ನಲ್ಲಿ ಜಗತ್ತಿನ ವಿವಿಧ  ದೇಶಗಳಿಂದ 110ಕ್ಕೂ ಹೆಚ್ಚು ಸೈಕ್ಲಿಸ್ಟ್‌ಗಳು 950 ಕಿ.ಮೀ.ಗೂ ಹೆಚ್ಚಿನ ಸೈಕಲ್ ಟೂರ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ.

Other sports

ಬಾಕ್ಸಿಂಗ್ ಚಾಂಪಿಯನ್ ಶಿಪ್: ಫೈನಲ್ ತಲುಪಿದ ಗೌರವ್

ಪುಣೆ: ವಿಶ್ವ ಚಾಂಪಿಯನ್‍ಶಿಪ್ ಕಂಚಿನ ಪದಕ ವಿಜೇತ ಗೌರವ್ ಬಿಧುರಿ ಅವರು ಹಿರಿಯ ಪುರುಷರ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್ ಶಿಪ್ ನ 56 ಕೆ.ಜಿ ವಿಭಾಗದಲ್ಲಿ ಫೈನಲ್ ಗೆ ತಲುಪಿದರು. ಆದರೆ, ಮಾಜಿ ಯೂತ್

Athletics

ಚಿನ್ನದ ಓಟಗಾರ ಬೋಲ್ಟ್ ಬಾಲ್ಯದ ಕನಸು ಭಗ್ನ

ಸಿಡ್ನಿ: ವೃತ್ತಿಪರ ಫುಟ್ಬಾಲ್ ಆಟಗಾರ ಆಗಬೇಕೆಂಬ ವಿಶ್ವದ ವೇಗದ ಓಟಗಾರ ಉಸೇನ್ ಬೋಲ್ಟ್ ಅವರ ಬಾಲ್ಯದ ಕನಸು ನುಚ್ಚು ನೂರಾಯಿತು. ಎಂಟು ಬಾರಿ ಒಲಿಂಪಿಕ್ ಚಾಂಪಿಯನ್ ಜಮೈಕಾದ ಉಸೇನ್ ಬೋಲ್ಟ್ ಅವರು ಆಸ್ಟ್ರೇಲಿಯಾದ ಸೆಂಟ್ರಲ್

Other sports

ಏಷ್ಯನ್ ಸ್ನೂಕರ್ ಗೆದ್ದು ಐತಿಹಾಸಿಕ ಸಾಧನೆಗೈದ ಅಡ್ವಾನಿ

ಏಜೆನ್ಸಿಸ್ ಹೊಸದಿಲ್ಲಿ ವಿಶ್ವ ಚಾಂಪಿಯನ್ ಕರ್ನಾಟಕದ ಪಂಕಜ್ ಅಡ್ವಾನಿ ಅವರು ಚೀನಾದ ಜಿನನ್ ನಲ್ಲಿ ನಡದ ಏಷ್ಯನ್ ಸ್ನೂಕರ್ ಟೂರ್‍ನ ಫೈನಲ್ ಹಣಾಹಣಿಯಲ್ಲಿ ಸ್ಥಳೀಯ ಜು ರೆತಿ ಅವರನ್ನು 6-1 ಅಂತರದಲ್ಲಿ ಮಣಿಸಿ ಪ್ರಶಸ್ತಿ

Other sports

ಚೆಸ್ : ರಿತ್ವಿಜ್ ಪರಬ್‌ಗೆ ಚಾಂಪಿಯನ್ ಪಟ್ಟ

ಸ್ಪೋರ್ಟ್ಸ್ ಮೇಲ್ ವರದಿ ರೋಟರಿ ಕ್ಲಬ್ ಹಬ್ಬಳ್ಳಿ ಉತ್ತರ, ಧಾರವಾಡ ಜಿಲ್ಲಾ ಚೆಸ್ ಸಂಸ್ಥೆ ಹಾಗೂ ಕೆಎಲ್‌ಇ ತಾಂತ್ರಿಕ ಶಿಕ್ಷಣ ಸಂಸ್ಥೆ ಜಂಟಿಯಾಗಿ ಆಯೋಜಿಸಿದ್ದ ಅಖಿಲ ಭಾರತ ಮುಕ್ತ ಫಿಡೆ ರೇಟೆಡ್ ಚೆಸ್ ಚಾಂಪಿಯನ್‌ಷಿಪ್‌ನಲ್ಲಿ

Other sports

ರಾಷ್ಟ್ರೀಯ ಸೈಕ್ಲಿಂಗ್ : ರಾಜ್ಯಕ್ಕೆ ಸಮಗ್ರ ಚಾಂಪಿಯನ್ ಪಟ್ಟ

ಸ್ಪೋರ್ಟ್ಸ್ ಮೇಲ್ ವರದಿ ಪುಣೆಯಲ್ಲಿ ನಡೆದ ರಾಷ್ಟ್ರೀಯ ಎಂಟಿಬಿ ಸೈಕ್ಲಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಮೈಸೂರು ಹಾಗೂ ಬೆಂಗಳೂರಿನ ಸೈಕ್ಲಿಸ್ಟ್‌ಗಳು ಪ್ರಭುತ್ವ ಸಾಧಿಸುವುದರೊಂದಿಗೆ ಕರ್ನಾಟಕ ತಂಡ ಸಮಗ್ರ ಚಾಂಪಿಯನ್ ಪಟ್ಟ ಗೆದ್ದುಕೊಂಡಿದೆ. 2014ರಿಂದ ಸತತ ಮೂರು ಬಾರಿ

Athletics

ಅಲ್ ಅಮೀನ್ ಕಾಲೇಜಿಗೆ ಚಾಂಪಿಯನ್ ಪಟ್ಟ

ಸ್ಪೋರ್ಟ್ಸ್ ಮೇಲ್ ವರದಿ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ ಬೆಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಅಲ್-ಅಮೀನ್ ಕಾಲೇಜು ಪುರುಷರ ತಂಡ ಟೀಮ್ ಚಾಂಪಿಯನ್ ಪಟ್ಟ ಗೆದ್ದುಕೊಂಡಿದೆ. ವನಿತೆಯರ

Other sports

ಚಾಂಪಿಯನ್ನರಿಗೇ ಸೈಕಲ್ ನೀಡದ ಕ್ರೀಡಾ ಇಲಖೆ

ಸ್ಪೋರ್ಟ್ಸ್ ಮೇಲ್ ವರದಿ ರಾಜ್ಯ ಯುವಜನ ಸೇವಾ ಕ್ರೀಡಾ ಇಲಾಖೆ ರಾಜ್ಯದ ಸೈಕ್ಲಿಸ್ಟ್‌ಗಳಿಗೆ ಅತ್ಯಂತ ಉತ್ತಮ ಗುಣಮಟ್ಟದ ಸೈಕಲ್‌ಗಳನ್ನು ವಿತರಿಸಿದೆ. ಇನ್ನೂ ರಾಜ್ಯಮಟ್ಟದಲ್ಲಿ ಮಿಂಚದ ಸೈಕ್ಲಿಸ್ಟ್‌ಗಳೂ ಇದರ ಪ್ರಯೋಜನ ಪಡೆದಿದ್ದಾರೆ. ಆದರೆ ಸೈಕ್ಲಿಂಗ್‌ನಲ್ಲಿ ರಾಷ್ಟ್ರರಮಟ್ಟದಲ್ಲಿ

Other sports

ರಾಜ್ಯಮಟ್ಟದ ಪಿಕಲ್‌ಬಾಲ್ ಟೂರ್ನಿ

ಸ್ಪೋರ್ಟ್ಸ್ ಮೇಲ್ ವರದಿ ಕರ್ನಾಟಕ ರಾಜ್ಯ ಪಿಕಲ್‌ಬಾಲ್ ಸಂಸ್ಥೆಯ ಆಶ್ರಯದಲ್ಲಿ ನವೆಂಬರ್ 1ರಂದು ಬೆಂಗಳೂರಿನ ವಸಂತಪುರದಲ್ಲಿ ಮೊದಲ ರಾಜ್ಯಮಟ್ಟದ ಪಿಕಲ್‌ಬಾಲ್ ಚಾಂಪಿಯನ್‌ಷಿಪ್ ನಡೆಯಲಿದೆ. ರಾಜ್ಯ ಯುವಜನಸೇವೆ ಮತ್ತು ಕ್ರೀಡಾ ಇಲಾಖೆಯ ನೆರವಿನಿಂದ ನಡೆಯುತ್ತಿರುವ ಈ