Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Hockey

ಹಾಸನ ತಂಡಕ್ಕೆ ಚಾಂಪಿಯನ್ ಪಟ್ಟ

ಸ್ಪೋರ್ಟ್ಸ್ ಮೇಲ್ ವರದಿ ಬೆಂಗಳೂರು ಹಾಕಿ ಸಂಸ್ಥೆಯ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಅಂತರ್ ಶಾಲಾ ಬಾಲಕಿಯರ ಹಾಕಿ ಚಾಂಪಿಯನ್‌ಷಿಪ್‌ನ ಫೈನಲ್ ಪಂದ್ಯದಲ್ಲಿ ಕೂಡಿಗೆ ಕ್ರೀಡಾ ಶಾಲಾ ತಂಡವನ್ನು ೨-೦ ಗೋಲುಗಳಿಂದ ಮಣಿಸಿ ಹಾಸನ

School games

ಮೌಂಟ್ ಕಾರ್ಮೆಲ್ ಕಾಲೇಜು ಚಾಂಪಿಯನ್

ಸ್ಪೋರ್ಟ್ಸ್ ಮೇಲ್ ವರದಿ ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಸೇಂಟ್ ಕಾರ್ಲೆಟ್ ಪಿಯು ಕಾಲೇಜು ಆಶ್ರಯದಲ್ಲಿ ನಡೆದ ಅಖಿಲ ಭಾರತ ಬಾಲಕಿಯರ ಬಾಸ್ಕೆಟ್ ಬಾಲ್ ಚಾಂಪಿಯನ್‌ಷಿಪ್‌ನಲ್ಲಿ  ಬೆಂಗಳೂರಿನ ಮೌಂಟ್ ಕಾರ್ಮೆಲ್ ತಂಡ ಚಾಂಪಿಯನ್ ಪಟ್ಟ ಗೆದ್ದುಕೊಂಡಿದೆ. ಫೈನಲ್

Other sports

ಕ್ರೀಡಾಪಟುಗಳಿಗೆ ಆರ್‌ಎಕ್ಸ್‌ಡಿಎಕ್ಸ್ ಕ್ಲಿನಿಕ್ ಆರಂಭ

ಸ್ಪೋರ್ಸ್ಟ್ ಮೇಲ್ ವರದಿ  ಭಾರತದ ಖ್ಯಾತ ಕ್ರಿಕೆಟಿಗ, ಕನ್ನಡಿಗ ರಾಬಿನ್ ಉತ್ತಪ್ಪ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಆರಂಭಗೊಂಡ ಆರ್‌ಎಕ್ಸ್‌ಡಿಎಕ್ಸ್ ಕ್ಲಿನಿಕ್‌ಗೆ ಚಾಲನೆ ನೀಡಿದರು. ಇದು ಬೆಂಗಳೂರಿನ ಮೊದಲ ಕ್ರೀಡಾ  ಕ್ಲಿನಿಕ್. ಕ್ರೀಡಾಪಟುಗಳು ಆಡುವಾಗ ವಿವಿಧ  ರೀತಿಯಲ್ಲಿ

School games

ರಾಜ್ಯಮಟ್ಟದ ಅಂತರ್‌ಶಾಲಾ ಚೆಸ್ ಚಾಂಪಿಯನ್‌ಷಿಪ್ 16ರಂದು

ಸ್ಪೋರ್ಟ್ಸ್ ಮೇಲ್ ವರದಿ  ರಾಯಲ್ ಕಾಂಕರ್ಡ್ ಇಂಟರ್‌ನ್ಯಾಷನಲ್ ಸ್ಕೂಲ್ ಹಾಗೂ ಮೈಸೂರು ಚೆಸ್ ಸೆಂಟರ್ ಇದರ ಆಶ್ರಯದಲ್ಲಿ ಸೆಪ್ಟಂಬರ್ 16ರಂದು ಕರ್ನಾಟಕ ರಾಜ್ಯ ಅಂತರ್ ಶಾಲಾ ಚೆಸ್ ಚಾಂಪಿಯನ್‌ಷಿಪ್ ಮೈಸೂರಿನ ಬೊಗಾದಿ ೨ನೇ ಹಂತ,

Other sports

ರಾಜ್ಯಮಟ್ಟದ ಸೈಕ್ಲಿಂಗ್: ಕಮಲ್‌ರಾಜ್ ಚಾಂಪಿಯನ್

ಸ್ಪೋರ್ಟ್ಸ್ ಮೇಲ್ ವರದಿ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಮೌಂಟೇನ್ ಬೈಕ್ ಚಾಂಪಿಯನ್‌ಷಿಪ್‌ನ ಎರಡನೇ ದಿನದಲ್ಲಿ ಮೈಸೂರು ಜಿಲ್ಲಾ ಸ್ಪರ್ಧಿಗಳು ಸಮಗ್ರ ಚಾಂಪಿಯನ್ ಪಟ್ಟ ಗೆದ್ದುಕೊಂಡರು. ಇದುವರೆಗೂ ಉತ್ತರ ಕರ್ನಾಟಕದ ಸ್ಪರ್ಧಿಗಳು ಪ್ರಭುತ್ವ ಸಾಧಿಸುತ್ತಿದ್ದ ಚಾಂಪಿಯನ್‌ಷಿಪ್‌ನಲ್ಲಿ

Athletics

ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆಗೆ ಮುತ್ತಪ್ಪ ರೈ ಅಧ್ಯಕ್ಷ

ಸ್ಪೋರ್ಟ್ಸ್ ಮೇಲ್ ವರದಿ  ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಪುತ್ತೂರಿನ ಮುತ್ತಪ್ಪ ರೈ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಒಂದು ಕಾಲದಲ್ಲಿ ಭೂಗತ ಜಗತ್ತಿನ ದೊರೆಯಾಗಿದ್ದ ಮುತ್ತಪ್ಪ  ರೈ, ಸಾಮಾಜಿಕ ಸುಧಾರಣೆ ಕಾರ್ಯಗಳ ಮೂಲಕ 

Other sports

ಕ್ರೀಡಾ ಸೇವೆಗೆ ಸ್ವಾಬ್ ಗೌರವ

ಸ್ಪೋರ್ಟ್ಸ್ ಮೇಲ್ ವರದಿ ಭಾರತೀಯ ಕ್ರೀಡಾ ಪತ್ರಕರ್ತರ ಫೆಡರೇಷನ್ ಹಾಗೂ ಬೆಂಗಳೂರು ಕ್ರೀಡಾ ಬರಹಗಾರರ ಸಂಘಟನೆ (ಸ್ವಾಬ್) ಜಂಟಿಯಾಗಿ ಆಯೋಜಿಸಿದ ಕ್ರೀಡಾ ಚರ್ಚೆಯಲ್ಲಿ  ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಜಾವಗಲ್ ಶ್ರೀನಾಥ್, ವೆಂಕಟಪತಿ

Other sports

ದಕ್ಷಿಣದಲ್ಲಿ ಮಿಂಚಿದ ಉತ್ತರದ ಗಿಲ್

ಸ್ಪೋರ್ಟ್ಸ್ ಮೇಲ್ ವರದಿ  ಐದು ದಿನಗಳ ಕಾಲ ನಡೆದ ಮಾರುತಿ ಸುಜುಕಿ ದಕ್ಷಿಣ್ ಡೇರ್ ರಾಲಿ ಚಾಂಪಿಯನ್‌ಷಿಪ್‌ನಲ್ಲಿ  ದೇಶದ ನಂ. ೧ ರಾಲಿ ಪಟು ಗೌರವ್ ಗಿಲ್ ಆರು ವರ್ಷಗಳ ನಂತರ ಚಾಂಪಿಯನ್ ಪಟ್ಟ

Other sports

ರಾಜ್ಯಮಟ್ಟದ ಮೌಂಟೇನ್ ಬೈಕ್ ಚಾಂಪಿಯನ್‌ಷಿಪ್: ಚರಿತ್‌ಗೆ ಚಿನ್ನ

ಸ್ಪೋರ್ಟ್ಸ್ ಮೇಲ್ ವರದಿ ಕರ್ನಾಟಕ ರಾಜ್ಯ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ಆಶ್ರಯದಲ್ಲಿ ಮೈಸೂರಿನಲ್ಲಿ ನಡೆಯುತ್ತಿರುವ 14ನೇ ರಾಜ್ಯಮಟ್ಟದ ಮೌಂಟೇನ್ ಬೈಕ್ ಚಾಂಪಿಯನ್‌ಷಿಪ್‌ನ  ಮೊದಲ ದಿನದಲ್ಲಿ ಚರಿತ್ ಗೌಡ 2 ಚಿನ್ನದ ಸಾನೆ ಮಾಡಿದ್ದಾರೆ. ೧೪

Other sports

ಸ್ಕೇಟಿಂಗ್‌ನಲ್ಲಿ ಕೀರ್ತಿ ತಂದ ಡಾ. ವರ್ಷಾ

ಸ್ಪೋರ್ಟ್ಸ್ ಮೇಲ್ ವರದಿ  ದಕ್ಷಿಣ ಕೊರಿಯಾದಲ್ಲಿ ನಡೆಯುತ್ತಿರುವ  18ನೇ ಏಷ್ಯನ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಮೈಸೂರಿನ ಡಾ. ವರ್ಷಾ ಪುರಾಣಿಕ್  ಅವರರನ್ನೊಳಗೊಂಡ ಭಾರತ ತಂಡ 5 ಕಿ.ಮೀ. ರಿಲೇಯಲ್ಲಿ ಬೆಳ್ಳಿ ಪದಕ ಗೆದ್ದಿದೆ. ಮೊದಲು